Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಮುಡಾ ಅಕ್ರಮ ಆರೋಪಕ್ಕೆ ದಿನಕ್ಕೊಂದು ತಿರುವು.
    Trending

    ಮುಡಾ ಅಕ್ರಮ ಆರೋಪಕ್ಕೆ ದಿನಕ್ಕೊಂದು ತಿರುವು.

    vartha chakraBy vartha chakraJuly 6, 20242 Comments2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು, ಜು.5:
    ನಿಯಮಾವಳಿ ಉಲ್ಲಂಘಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿಗೆ ಪರಿಹಾರ ರೂಪದಲ್ಲಿ 61 ನಿವೇಶನ ನೀಡಿರುವ ಮೈಸೂರು ಅಭಿವೃದ್ಧಿ ಪ್ರಾಧಿಕಾರ(ಮುಡಾ)ದ ಹಗರಣ ತೀವ್ರ ಸ್ವರೂಪ ಪಡೆದುಕೊಳ್ಳತೊಡಗಿದೆ.
    ಸಿಎಂ ಸಿದ್ದರಾಮಯ್ಯ ಅವರ ಪತ್ನಿಗೆ ಮಂಜೂರಾಗಿರುವ 35 ಕೋಟಿ ರೂ. ಮೌಲ್ಯದ ನಿವೇಶನಗಳಿಗೆ ಸಂಬಂಧಪಟ್ಟ ಕಡತಗಳನ್ನು ತಿರುಚುವ ಉದ್ದೇಶದಿಂದ ನಗರಾಭಿವೃದ್ಧಿ ಸಚಿವರು ಕಡತಗಳನ್ನು ಬೆಂಗಳೂರಿಗೆ ತಂದಿದ್ದಾರೆ ಎಂದು ವಿಧಾನಸ ಭೆಯ ಪ್ರತಿಪಕ್ಷದ ನಾಯಕ ಅಶೋಕ್ ಗಂಭೀರ ಆರೋಪ ಮಾಡಿದ್ದಾರೆ.
    ಆದರೆ ಈ ಎಲ್ಲಾ ಆರೋಪಗಳನ್ನು ನಿರಾಕರಿಸಿರುವ ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್ ಮುಡಾದಲ್ಲಿ ಯಾವುದೇ ರೀತಿಯ ಅಕ್ರಮ ನಡೆದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
    ಸುದ್ದಿಗಾರರೊಂದಿಗೆ ಮಾತನಾಡಿದ ಪ್ರತಿಪಕ್ಷ ನಾಯಕ ಅಶೋಕ್, ಪ್ರಕರಣವನ್ನು ಮುಚ್ಚಿ ಹಾಕುವ ಉದ್ದೇಶದಿಂದಲೇ ನಗರಾಭಿವೃದ್ಧಿ ಸಚಿವ ಭೈರತಿ ಸಚಿವ ಕಡತಗಳನ್ನು ಬೆಂಗಳೂರಿಗೆ ತಂದಿರುವ ಗುಮಾನಿ ಇದೆ ಎಂದು ಶಂಕೆ ವ್ಯಕ್ತಪಡಿಸಿದರು.
    ಕರ್ನಾಟಕದ ಇತಿಹಾಸದಲ್ಲೇ ಅತ್ಯಂತ ದೊಡ್ಡ ಹಗರಣವಾದ 4,000 ಕೋಟಿ ಮೌಲ್ಯದ ಮುಡಾ ಹಗರಣದಲ್ಲಿ ದಿನಕ್ಕೊಂದು ಕರ್ಮಕಾಂಡ ಬಯಲಾಗುತ್ತಿದೆ.ಸರ್ಕಾರ ಈ ಕೂಡಲೇ ಸಂಬಂಧಪಟ್ಟ ಕಡತಗಳನ್ನು ಬಹಿರಂಗ ಮಾಡಿ ಸಾರ್ವಜನಿಕರ ಮುಂದಿಡಬೇಕು ಎಂದು ಆಗ್ರಹಿಸಿದರು.
    ಅಕ್ರಮ ನಡೆದಿಲ್ಲ:
    ಇದರ ಬೆನ್ನಲ್ಲೇ ಸ್ಪಷ್ಟನೆ ನೀಡಿರುವ ಸಚಿವ ಬೈರತಿ ಸುರೇಶ್, ಮುಡಾದಲ್ಲಿ ಯಾವ ಹಗರಣ ಇದೆ. ಅದರಲ್ಲಿ ಯಾವ ಹಗರಣವೂ ಇಲ್ಲ. ಮುಖ್ಯಮಂತ್ರಿ ಈಗಾಗಲೇ ಸ್ಪಷ್ಟನೆ ನೀಡಿದ್ದಾರೆ. ಯಾರಿಗೆ ನಿವೇಶನ ನೀಡಲಾಗಿದೆ ಎಂಬ ವಿಚಾರದ ಬಗ್ಗೆ ಇಬ್ಬರು ಐಎಎಸ್‌‍ ಅಧಿಕಾರಿಗಳ ನೇತೃತ್ವದಲ್ಲಿ ತನಿಖೆ ನಡೆಯುತ್ತಿದೆ.ಇದರ ವರದಿ ಬಂದ ನಂತರ ಮುಂದಿನ ಚರ್ಚೆ ಮಾಡಬಹುದು ಎಂದರು.
    ತನಿಖೆ ನಡೆಸುತ್ತಿರುವ ಇಬ್ಬರು ಐಎಎಸ್‌‍ ಅಧಿಕಾರಿಗಳಿಗೆ ನಾಲ್ಕು ವಾರಗಳ ಕಾಲಾವಕಾಶ ನೀಡಲಾಗಿದೆ.ಅದು ಮುಗಿಯುವವರೆಗೂ ಕಾಯಬೇಕು. ಅದಕ್ಕೂ ಮೊದಲು ಸಿಬಿಐ, ಎಫ್‌ಬಿಐ ತನಿಖೆಗೆ ಕೊಡಿ ಎಂದರೆ ಬಿಜೆಪಿ-ಜೆಡಿಎಸ್‌‍ನವರು ಹೇಳಿದರೆ, ಸರ್ಕಾರ ಅದನ್ನು ಪಾಲನೆ ಮಾಡಬೇಕೆ. ಸರ್ಕಾರಕ್ಕೆ ತನ್ನದೇ ಆದ ವ್ಯವಸ್ಥೆಯಲ್ಲಿ ಕೆಲಸ ಮಾಡಲಿದೆ ಎಂದರು.
    ಮುಡಾದಲ್ಲಿ ಏನಾಗಿದೆ ಎಂದು ಸಿಬಿಐ ತನಿಖೆಗೆ ಒಪ್ಪಿಸಬೇಕು. ಹಗರಣ ನಡೆದಿದ್ದರೆ ತಾನೇ ಸಿಬಿಐಗೆ ವಹಿಸುವುದು. ಏನು ಆಗೇ ಇಲ್ಲ ಎಂದ ಮೇಲೆ ಸಿಬಿಐ ತನಿಖೆ ಯಾಕೆ ಎಂದ ಅವರು, ನಮಲ್ಲಿ ಪೊಲೀಸ್‌‍ ಅಧಿಕಾರಿಗಳಿಲ್ಲವೇ, ಬಿಜೆಪಿಯವರು ಎಷ್ಟು ಪ್ರಕರಣಗಳನ್ನು ಸಿಬಿಐಗೆ ಕೊಟ್ಟಿದ್ದರು ಎಂದು ಪ್ರಶ್ನಿಸಿದರು.
    ಈ ಪ್ರಕರಣಕ್ಕೂ ಡಿ.ಕೆ.ಶಿವುಕುಮಾರ್‌ ಅವರಿಗೂ ಸಂಬಂಧ ಇಲ್ಲ. ಅವರು ಬೆಂಗಳೂರು ನಗರಾಭಿವೃದ್ಧಿ ಸಚಿವರಾಗಿದ್ದಾರೆ. ಮೈಸೂರಿನಲ್ಲಿ ಅವರ ಪಾತ್ರ ಇರುವುದಿಲ್ಲ ಎಂದು ಹೇಳಿದರು.

    Verbattle
    Verbattle
    Verbattle
    Bangalore Congress Government Karnataka News Politics Trending Varthachakra ಕಾಂಗ್ರೆಸ್ ಕಾನೂನು ಜೆಡಿಎಸ್ ನ್ಯಾಯ ಮೈಸೂರು ಸಿದ್ದರಾಮಯ್ಯ
    Share. Facebook Twitter Pinterest LinkedIn Tumblr Email WhatsApp
    Previous ArticleSC/ST ಅಭಿವೃದ್ಧಿಗೆ 39.124 ಕೋಟಿ ವೆಚ್ಚ.
    Next Article ಸಿಎಂ ಹುದ್ದೆ ಮೇಲೆ ಕಣ್ಣಿಟ್ಟವರಿಂದ ಮುಡಾ ಅಕ್ರಮ ದಾಖಲೆ ಬಹಿರಂಗ.
    vartha chakra
    • Website

    Related Posts

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    February 13, 2026

    ಶಾಸಕರೇ ಬಾಯಿ ಮುಚ್ಚಿಕೊಂಡಿರಿ.

    February 13, 2026

    ಐಷಾರಾಮಿ ಬಸ್ಸುಗಳಲ್ಲಿ ಇವು ಇರಲೇಬೇಕು

    February 13, 2026

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    ಶಾಸಕರೇ ಬಾಯಿ ಮುಚ್ಚಿಕೊಂಡಿರಿ.

    ಐಷಾರಾಮಿ ಬಸ್ಸುಗಳಲ್ಲಿ ಇವು ಇರಲೇಬೇಕು

    ಪಿ.ಜಿ.ಗಳಿಗೆ ಬೀಳುತ್ತೇ‌ ಬೀಗ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • LinwoodGah on ನರೇಗಾ ಯೋಜನೆ ಹೆಸರು ಬದಲಾವಣೆ : ಸೋನಿಯಾ ಗಾಂಧಿ ಅವರ ಸಂದೇಶ
    • LinwoodGah on ಡಿ.31ರಂದು ಮದ್ಯದಂಗಡಿ ಎಷ್ಟು ಗಂಟೆಗೆ ಓಪನ್ ಗೊತ್ತಾ?
    • Tracymix on May 3, 2023 51st Year Free Mass Marriage at Sri Kshetra Dharmasthala
    Latest Kannada News

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    February 13, 2026

    ಶಾಸಕರೇ ಬಾಯಿ ಮುಚ್ಚಿಕೊಂಡಿರಿ.

    February 13, 2026

    ಐಷಾರಾಮಿ ಬಸ್ಸುಗಳಲ್ಲಿ ಇವು ಇರಲೇಬೇಕು

    February 13, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.