Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಭಾರತ ಮೂಲದ ದೇವಸಹಾಯಮ್‌ಗೆ ವ್ಯಾಟಿಕನ್ ಸಂತ ಪದವಿ
    Trending

    ಭಾರತ ಮೂಲದ ದೇವಸಹಾಯಮ್‌ಗೆ ವ್ಯಾಟಿಕನ್ ಸಂತ ಪದವಿ

    vartha chakraBy vartha chakraMay 16, 2022No Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಚೆನ್ನೈ(ತಮಿಳುನಾಡು): ಅಂದಿನ ತಿರುವಾಂಕೂರು ಸಾಮ್ರಾಜ್ಯದಲ್ಲಿ ಕ್ರೈಸ್ತ ಧರ್ಮಕ್ಕೆ ಮತಾಂತರಗೊಂಡಿದ್ದ ದೇವಸಹಾಯಂ ಅವರನ್ನು ಸಂತ ಎಂದು ಸೋಮವಾರ(ಮೇ 16) ವ್ಯಾಟಿಕನ್‌ನಲ್ಲಿ ಪೋಪ್ ಫ್ರಾನ್ಸಿಸ್ ಘೋಷಿಸಿದ್ದಾರೆ.
    ಲಜಾರಸ್ ಎಂದೂ ಕರೆಸಿಕೊಳ್ಳುವ ದೇವಸಹಾಯಂ, ವ್ಯಾಟಿಕನ್‌ನಲ್ಲಿ ಸಂತತ್ವ ಪಡೆದ ಮೊದಲ ಭಾರತೀಯರೆನಿಸಿದ್ದಾರೆ.
    ಜಾತಿ ತಾರತಮ್ಯದ ಹೋರಾಟದಲ್ಲಿ ಅತ್ಯಂತ ಕ್ರೂರವಾಗಿ ಕೊಲ್ಲಲ್ಪಟ್ಟ ದೇವಸಹಾಯಂ ಅವರ ಹುತಾತ್ಮತೆಯನ್ನು ಗುರುತಿಸಿ ಈ ಸಂತ ಪದವಿ ನೀಡಲಾಗಿದೆ. ಏಳನೇ ತಿಂಗಳಲ್ಲಿ ಗರ್ಭಿಣಿಯೊಬ್ಬರು 2013ರಲ್ಲಿ ಪ್ರಾರ್ಥಿಸಿದ ಬಳಿಕ ನಡೆದ ಪವಾಡಕ್ಕೆ ಸಾಕ್ಷಿಯಾದ ದೇವಸಹಾಯಂ ಅವರನ್ನು ಸಂತ‌ ಪದವಿಗೆ ಆಯ್ಕೆ ಮಾಡಲಾಗಿದೆ.
    ಇಂದಿನ ಕನ್ಯಾಕುಮಾರಿಯಲ್ಲಿ ಹಿಂದೂ ಮೇಲ್ಜಾತಿ ಕುಟುಂಬದಲ್ಲಿ ನೀಲಕಂದನ್ ಪಿಳ್ಳೈ ಜನಿಸಿದ್ದರು. ತಿರುವಾಂಕೂರ್ ಅರಮನೆಯಲ್ಲಿ ಕೆಲಸ ಮಾಡಿದ್ದ ಅವರು, 1745 ರಲ್ಲಿ ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರಗೊಂಡರು. ಬಳಿಕ ದೇವಸಹಾಯಂ ಮತ್ತು ಲಜಾರಸ್ ಎಂದು ಹೆಸರಾಗಿದ್ದರು.

    lazauras vaticon city
    Share. Facebook Twitter Pinterest LinkedIn Tumblr Email WhatsApp
    Previous Articleಭಾರತದ ರಫ್ತು ನಿಷೇಧ ಎಫೆಕ್ಟ್: ಯುರೋಪ್‌ನಲ್ಲಿ ಗೋಧಿ ಬೆಲೆ ಗಗನಕ್ಕೆ
    Next Article ಗ್ಯಾನ್‌ವಾಪಿ ಮಸೀದಿಯಲ್ಲಿ ನಂದಿ ವಿಗ್ರಹ, ಶಿವಲಿಂಗ ಪತ್ತೆ
    vartha chakra
    • Website

    Related Posts

    ನಕಲಿ ವೀರರು ಅರೆಸ್ಟ್.

    July 15, 2025

    ಉಪನ್ಯಾಸಕರಲ್ಲ ಇವರು ರಾಕ್ಷಸರು.

    July 15, 2025

    ಆಟೋ ಪ್ರಯಾಣ ಬಲು ದುಬಾರಿ.

    July 15, 2025

    Comments are closed.

    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಇವರಿಗೆಲ್ಲಾ ಅನ್ನಭಾಗ್ಯದ ಅಕ್ಕಿ ಸಿಗುವುದಿಲ್ಲ !

    ಬಿಜೆಪಿ ಚಾಮುಂಡಿ ಯಾತ್ರೆ !

    ಗಣೇಶ ಮೂರ್ತಿ ವಿಸರ್ಜನೆ ವೇಳೆ ಯಾಕೆ ಹೀಗಾಗುತ್ತಿದೆ !

    ಜಮೀರ್ ಅಹಮದ್ ಖಾನ್ ಗೆ ರಾಧಿಕಾ ಕುಮಾರಸ್ವಾಮಿ ಹಣ ಕೊಟ್ಟಿದ್ದಾರಾ.?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • mostbet_ujKa on ಹಾಲು ಮಾರಾಟ ದರ ಹೆಚ್ಚಳ ಮಾಡಿದ KMF.
    • 888Starzpgyer on ಅಂಗನವಾಡಿ ಅಸ್ತಿತ್ವಕ್ಕೆ ಧಕ್ಕೆ ಇಲ್ಲ.
    • mostbet_kg_ikEi on ಜೈಲು ಅಧೀಕ್ಷಕರ ಮನೆ ಸ್ಪೋಟದ ಬೆದರಿಕೆ | Parappana Agrahara
    Latest Kannada News

    ಇವರಿಗೆಲ್ಲಾ ಅನ್ನಭಾಗ್ಯದ ಅಕ್ಕಿ ಸಿಗುವುದಿಲ್ಲ !

    September 1, 2025

    ಬಿಜೆಪಿ ಚಾಮುಂಡಿ ಯಾತ್ರೆ !

    September 1, 2025

    ಗಣೇಶ ಮೂರ್ತಿ ವಿಸರ್ಜನೆ ವೇಳೆ ಯಾಕೆ ಹೀಗಾಗುತ್ತಿದೆ !

    September 1, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    PORN ವೆಬ್ ಸೈಟ್ ನಲ್ಲಿ ಇಟಲಿ ಪ್ರಧಾನಿ ಅಸಭ್ಯ ಫೋಟೋ
    Subscribe