Archives
    • March 2026
    • February 2026
    • January 2026
    • December 2025
    • November 2025
    • October 2025
    • September 2025
    • August 2025
    • July 2025
    • June 2025
    • May 2025
    • April 2025
    • March 2025
    • February 2025
    • January 2025
    • December 2024
    • November 2024
    • October 2024
    • September 2024
    • August 2024
    • July 2024
    • June 2024
    • May 2024
    • April 2024
    • March 2024
    • February 2024
    • January 2024
    • December 2023
    • November 2023
    • October 2023
    • September 2023
    • August 2023
    • July 2023
    • June 2023
    • May 2023
    • April 2023
    • March 2023
    • February 2023
    • January 2023
    • December 2022
    • November 2022
    • October 2022
    • September 2022
    • August 2022
    • July 2022
    • June 2022
    • May 2022
    • April 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ನಾನೇಕೆ ರಾಜೀನಾಮೆ ಕೋಡಬೇಕೆಂದ ಸಿಎಂ ಸಿದ್ದರಾಮಯ್ಯ.
    Trending

    ನಾನೇಕೆ ರಾಜೀನಾಮೆ ಕೋಡಬೇಕೆಂದ ಸಿಎಂ ಸಿದ್ದರಾಮಯ್ಯ.

    vartha chakraBy vartha chakraJuly 22, 202418 Comments2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಜು.22-
    ಮಹರ್ಷಿ ವಾಲ್ಮೀಕಿ  ಅಭಿವೃದ್ಧಿ ನಿಗಮದಲ್ಲಿ ನಡೆದಿರುವ ಬಹುಕೋಟಿ ಹಗರಣಕ್ಕೂ ನನಗೂ  ಸಂಬಂಧವೇ ಇಲ್ಲ ಎಂದ ಮೇಲೆ ನಾನೇಕೆ ನನ್ನ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಪಕ್ಷದವರನ್ನು ಪ್ರಶ್ನಿಸಿದ್ದಾರೆ.
    ಅಕ್ರಮ ಕುರಿತಂತೆ ವಿಧಾನ ಪರಿಷತ್ತಿನಲ್ಲಿ ನಿಯಮ 68ರಡಿ ಲೆ ಸುದೀರ್ಘ ಉತ್ತರ ನೀಡಿದ ಅವರು ವಾಲ್ಮೀಕಿ ಅಭಿವೃದ್ದಿ ನಿಗಮದಲ್ಲಿ ನಡೆದಿರುವ ಪ್ರಕರಣಕ್ಕೂ ನನಗೂ ಸಂಬಂಧವೇ ಇಲ್ಲ. ಆದರೂ ಪ್ರತಿಪಕ್ಷದವರು ನನ್ನ ರಾಜೀನಾಮೆಯನ್ನು ಕೇಳುತ್ತಿರುವುದು  ಆಶ್ಚರ್ಯ ಉಂಟು ಮಾಡಿದೆ ಎಂದು ಹೇಳಿದರು.
    ಈ ಹೇಳಿಕೆಯಿಂದ ಸಿಡಿಮಿಡಿಗೊಂಡ ಬಿಜೆಪಿ ಮತ್ತು ಜೆಡಿಎಸ್ ಸದಸ್ಯರು ಮುಖ್ಯಮಂತ್ರಿಗಳು ನುಣುಚಿಕೊಳ್ಳುವ ಯತ್ನ ಮಾಡುತ್ತಿದ್ದಾರೆ ಎಂದು ಹೇಳಿದ್ದರಿಂದ ಸದನದಲ್ಲಿ ಕೋಲಾಹಲ, ಗದ್ದಲ, ಮಾತಿನ ಚಕಮಕಿ, ಆರೋಪ, ಪ್ರತ್ಯಾರೋಪ ನಡೆಯಿತು.
    ಇದರ ನಡುವೆ ಮಾತನಾಡಿದ ಸಿ.ಟಿ.ರವಿ, ಹಗರಣ  ನಡೆದಿರುವುದು ಸುಳ್ಳಾ? ಹಾಗಾದರೆ ಮಾಜಿ ಸಚಿವ ಬಿ.ನಾಗೇಂದ್ರ ತಮ್ಮ ಸ್ಥಾನಕ್ಕೆ ರಾಜೀನಾಮೆ ಕೊಟ್ಟಿದ್ದು ಏಕೆ? ಶಾಸಕ ಬಸನಗೌಡ ದದ್ದಲ್ ಇಡಿ ವಿಚಾರಣೆ ಎದುರಿಸಿದ್ದು ಸುಳ್ಳಾ? ಎಂದು ಪ್ರಶ್ನೆ ಮಾಡಿದರು.
    ಇದಕ್ಕೆ ದನಿಗೂಡಿಸಿದ ಎನ್.ರವಿಕುಮಾರ್ ಮುಖ್ಯಮಂತ್ರಿಗಳು ಹಗರಣ ನಡೆದಿಲ್ಲ ಎಂದು ಸದನಕ್ಕೆ ಸುಳ್ಳು ಹೇಳುತ್ತಿದ್ದಾರೆ. ಅವರ ಸ್ಥಿತಿ ನೋಡಿದರೆ ಅಸಹಾಯಕರಾಗಿದ್ದಾರೆ. ಹೀಗಾಗಿಯೇ ಸಚಿವರು ಮತ್ತು ಸದಸ್ಯರು ಎದ್ದು ನಿಲ್ಲುತ್ತಾರೆಂದು ವ್ಯಂಗ್ಯವಾಡಿದರು.
    ಇದರಿಂದ ಆಕ್ರೋಶಗೊಂಡ ಸಿದ್ದರಾಮಯ್ಯ, ಏಯ್ ಕುಳ್ತೊಕೊಳಯ್ಯ ನನಗೂ ಗೊತ್ತು ಎಂದು ಕಿಡಿಕಾರಿದರು ನನ್ನನ್ನು ದಾರಿ ತಪ್ಪಿಸಲೆಂದೇ ಬಿಜೆಪಿಯವರು ಷಡ್ಯಂತರ ಮಾಡುತ್ತಿದ್ದಾರೆ.  .
    ಪ್ರಕರಣ ಸಂಬಂಧ ತನಿಖೆ ನಡೆಯುತ್ತಿದೆ.  ನಾನು ಅಕ್ರಮ  ನಡೆದಿಲ್ಲ ಎಂದು ಹೇಳೀಯೇ ಇಲ್ಲ. ಇದರಲ್ಲಿ ಯಾರೇ ತಪ್ಪು ಮಾಡಿದರೂ ಶಿಕ್ಷೆಯಾಗುತ್ತದೆ.  ಉಪ್ಪು ತಿಂದವನ್ನು ನೀರು ಕುಡಿಯಲೇಬೇಕು ಎಂದು ಹೇಳಿದರು
    ಪ್ರಕರಣದಲ್ಲಿ ಯಾರೇ ಭಾಗಿಯಾದರೂ ನ್ಯಾಯಾಲಯದ ಮೂಲಕವೇ ಶಿಕ್ಷೆ ಕೊಡಿಸುತ್ತೇವೆ. ಯಾರನ್ನು ಕೂಡ ರಕ್ಷಣೆ ಮಾಡುವುದಿಲ್ಲ ಎಂದು ಸ್ಪಷ್ಟಪಡಿಸಿದರು.
    ಬಿಜೆಪಿಯವರು ಗೋಬೆಲ್ಸ್‌ ತಂತ್ರಗಾರಿಕೆ ಮಾಡುತ್ತಿದ್ದಾರೆ. ಸುಳ್ಳನ್ನು ನೂರು ಬಾರಿ ಹೇಳಿ ಸತ್ಯ ಮಾಡಲು ಮುಂದಾಗಿದ್ದಾರೆ ಎಂದಾಗ ಪುನಃ ಅಡಳಿತ ಮತ್ತು ಪ್ರತಿಪಕ್ಷದ ಸದಸ್ಯರ ನಡುವೆ ಭಾರೀ ಗದ್ದಲ ಉಂಟಾಗಿ ಯಾರು ಏನು ಹೇಳುತ್ತಿದ್ದಾರೆ ಎಂಬುದೇ ತಿಳಿಯದಾಯಿತು.
    ಆಗ ಆಡಳಿತ ಪಕ್ಷದ ಸದಸ್ಯರು ಎದ್ದು ನಿಂತು ಪ್ರತಿಪಕ್ಷದ ಸದಸ್ಯರನ್ನು ಸದನದಿಂದ ಹೊರ ಹಾಕಿ. ಮುಖ್ಯಮಂತ್ರಿಗಳು ಮಾತನಾಡುತ್ತಿದ್ದರೂ ಅಡ್ಡಿಪಡಿಸುತ್ತಿದ್ದಾರೆ ಎಂದು ಸಭಾಪತಿಗೆ ಮನವಿ ಮಾಡಿದರು.
    ಇದರಿಂದ ಸದನದಲ್ಲಿ ಮತ್ತಷ್ಟು  ಗದ್ದಲ ಉಂಟಾಯಿತು. ಕನಿಷ್ಟ ಪಕ್ಷ ನನಗೆ ಗೌರವ ಕೊಟ್ಟಾದರೂ ಕುಳಿತುಕೊಳ್ಳಿ  ಎಂದು ಸಭಾಪತಿ ಬಸವರಾಜ ಹೊರಟ್ಟಿ  ಎದ್ದು ನಿಂತು ಮನವಿ ಮಾಡಿಕೊಂಡರು.
    ಇದಾದ ನಂತರ ಮಾತು ಮುಂದುವರೆಸಿದ ಸಿದ್ದರಾಮಯ್ಯ ನನ್ನ ಮುಖಕ್ಕೆ ಮಸಿ ಬಳಿಯಬೇಕು. ಎಸ್ಸಿ-ಎಸ್ಟಿ ಹಿಂದುಳಿದ ವರ್ಗಗಳಿಗೆ ನಮ್ಮ ಸರ್ಕಾರ ವಿರುದ್ದವಾಗಿದೆ ಎಂದು ಬಿಂಬಿಸುವ ಕೆಲಸವನ್ನು ಬಿಜೆಪಿ ಮಾಡುತ್ತಿದೆ.  ಅವರು ಎಂದು ಕೂಡ ಸಾಮಾಜಿಕ ನ್ಯಾಯದ ಪರವಾಗಿದ್ದವರಲ್ಲ. ಸಂವಿಧಾನವನ್ನೇ ವಿರೋಧ ಮಾಡಿದವರು.
    ವಾಲ್ಮೀಕಿ ಹಗರಣ ಮುಂದಿಟ್ಟುಕೊಂಡು ಕಾಂಗ್ರೆಸ್ ಸರ್ಕಾರದ ವಿರುದ್ಧ ಗೂಬೆ ಕೂರಿಸುವ ಕೆಲಸ ಮಾಡುತ್ತಿದ್ದಾರೆ ಎಂದು ಆಪಾದಿಸಿದರು
    ಎಸ್‌ಟಿ, ಎಸ್‌ಟಿಪಿ-ಟಿಎಸ್‌ಪಿ ಯೋಜನೆಯನ್ನು ಜಾರಿ ತಂದವರು ನಾವು. ಬಿಜೆಪಿ ಅಧಿಕಾರದಲ್ಲಿರುವ ರಾಜ್ಯದಲ್ಲಿ ಈ ಕಾಯ್ದೆಯನ್ನು ಏಕೆ ಜಾರಿ ಮಾಡಿಲ್ಲ. ಕೇಂದ್ರದಲ್ಲಿ ನಿಮ್ಮ ಮೋದಿ ಸರ್ಕಾರಕ್ಕೂ ಈ ಕಾಯ್ದೆ ಜಾರಿ ಮಾಡಲು ಒತ್ತಡ ಹಾಕಿ ಎಂದು ಸವಾಲು ಹಾಕಿದರು.
    ಹಿಂದುಳಿದ ವರ್ಗಗಳ ಕಲ್ಯಾಣಕ್ಕಾಗಿ ನಮ್ಮ ಸರ್ಕಾರ ಅನೇಕ ಯೋಜನೆಗಳನ್ನು ಜಾರಿ ಮಾಡಿದೆ. ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಆಶಯದಂತೆ ನಮ್ಮ ಸರ್ಕಾರ ನಡೆದುಕೊಳ್ಳುತ್ತದೆ ಎಂದು ಸಿದ್ದರಾಮಯ್ಯ ಹೇಳುತ್ತಿದ್ದಂತೆ ಬಿಜೆಪಿಯ ಎನ್.ರವಿಕುಮಾರ್, ನಾವು ಪರಿಶಿಷ್ಟ ಜಾತಿಗಳ ವಿರೋಧಿಯಲ್ಲ. ಗ್ಯಾರಂಟಿಗೆ ಆ ಸಮುದಾಯದ ಹಣವನ್ನು ಬಳಸಿಕೊಂಡಿದ್ದೀರಿ ಎಂದು ಆರೋಪಿಸಿದರು.

    Verbattle
    Verbattle
    Verbattle
    Bangalore Congress Government Karnataka News Politics Trending Varthachakra ಇಡಿ ಕಾಂಗ್ರೆಸ್ ಕಾನೂನು Election ಜೆಡಿಎಸ್ ನ್ಯಾಯ ಬಸವರಾಜ ಹೊರಟ್ಟಿ ರಾಜಕೀಯ ಸಿದ್ದರಾಮಯ್ಯ
    Share. Facebook Twitter Pinterest LinkedIn Tumblr Email WhatsApp
    Previous Articleವಾಲ್ಮೀಕಿ ನಿಗಮದಲ್ಲಿ ಇಲ್ಲದ ವ್ಯಕ್ತಿ ಹೆಸರಲ್ಲಿ ನಡೆದಿದ್ದಾದರೂ ಏನು..?
    Next Article ಗಂಗಾರತಿ ಮಾದರಿಯಲ್ಲಿ ಕಾವೇರಿ ಆರತಿ.
    vartha chakra
    • Website

    Related Posts

    ತಪ್ಪಾಯ್ತಾ ಸಿಎಂ ಸಿದ್ದರಾಮಯ್ಯ ಲೆಕ್ಕಾಚಾರ?

    March 4, 2026

    ಹೆಂಡತಿಯನ್ನು ಹೊಡೆಯಬಹುದು, ಆದರೆ ಮೂಳೆ ಮುರಿಯಬಾರದು! ತಾಲಿಬಾನಿಗಳ ವಿಚಿತ್ರ ಆದೇಶ!

    March 4, 2026

    ಕಪಿಲ್ ಸಿಬಲ್ ಕೈಯಲ್ಲಿದೆ ಅಧಿಕಾರ ಹಂಚಿಕೆ ಭವಿಷ್ಯ

    March 3, 2026

    18 Comments

    1. Hrnsvy on February 23, 2026 3:04 pm

      The candy chaos never stops in Sweet Bonanza — tumble after tumble builds massive win potential. Multipliers sweet bonanza vs gates of olympus stack up fast during the bonus round for truly epic payouts. Spin and savor the victory!

      Reply
    2. Hrnsvy on February 23, 2026 3:06 pm

      The candy chaos never stops in Sweet Bonanza — tumble after tumble builds massive win potential. Multipliers sweet bonanza vs gates of olympus stack up fast during the bonus round for truly epic payouts. Spin and savor the victory!

      Reply
    3. Hrnsvy on February 23, 2026 3:10 pm

      The candy chaos never stops in Sweet Bonanza — tumble after tumble builds massive win potential. Multipliers sweet bonanza vs gates of olympus stack up fast during the bonus round for truly epic payouts. Spin and savor the victory!

      Reply
    4. Hrnsvy on February 23, 2026 3:12 pm

      The candy chaos never stops in Sweet Bonanza — tumble after tumble builds massive win potential. Multipliers sweet bonanza vs gates of olympus stack up fast during the bonus round for truly epic payouts. Spin and savor the victory!

      Reply
    5. Hrnsvy on February 23, 2026 3:14 pm

      The candy chaos never stops in Sweet Bonanza — tumble after tumble builds massive win potential. Multipliers sweet bonanza vs gates of olympus stack up fast during the bonus round for truly epic payouts. Spin and savor the victory!

      Reply
    6. Mvssim on February 26, 2026 5:24 pm

      Thunderous thrills in every triumphant turn. buffalo slot jackpot delivers herds of hits, scatters, and progressive power. Win big!

      Reply
    7. Baiwhh on February 28, 2026 8:20 pm

      Chumba Casino — where players win real money without ever depositing. Grab your chumba casino review welcome offer and start playing the best games now!

      Reply
    8. Baiwhh on February 28, 2026 8:24 pm

      Chumba Casino — where players win real money without ever depositing. Grab your chumba casino review welcome offer and start playing the best games now!

      Reply
    9. Vngeth on March 2, 2026 6:14 pm

      Fastest growing. Most trusted. stake wheel game Best rewards. Stake.

      Reply
    10. Vngeth on March 2, 2026 6:18 pm

      Fastest growing. Most trusted. stake wheel game Best rewards. Stake.

      Reply
    11. Vngeth on March 2, 2026 6:22 pm

      Fastest growing. Most trusted. stake wheel game Best rewards. Stake.

      Reply
    12. Vngeth on March 2, 2026 6:25 pm

      Fastest growing. Most trusted. stake wheel game Best rewards. Stake.

      Reply
    13. Vngeth on March 2, 2026 6:29 pm

      Fastest growing. Most trusted. stake wheel game Best rewards. Stake.

      Reply
    14. Bamkun on March 4, 2026 5:38 pm

      Join Best slots on DraftKings Casino and level up your game. Wager $5 to unlock 500 bonus spins on Cash Eruption, with up to $1K credits covering first-day net losses. The action never stops!

      Reply
    15. Bamkun on March 4, 2026 5:41 pm

      Join Best slots on DraftKings Casino and level up your game. Wager $5 to unlock 500 bonus spins on Cash Eruption, with up to $1K credits covering first-day net losses. The action never stops!

      Reply
    16. Bamkun on March 4, 2026 5:44 pm

      Join Best slots on DraftKings Casino and level up your game. Wager $5 to unlock 500 bonus spins on Cash Eruption, with up to $1K credits covering first-day net losses. The action never stops!

      Reply
    17. Bamkun on March 4, 2026 5:47 pm

      Join Best slots on DraftKings Casino and level up your game. Wager $5 to unlock 500 bonus spins on Cash Eruption, with up to $1K credits covering first-day net losses. The action never stops!

      Reply
    18. Bamkun on March 4, 2026 5:49 pm

      Join Best slots on DraftKings Casino and level up your game. Wager $5 to unlock 500 bonus spins on Cash Eruption, with up to $1K credits covering first-day net losses. The action never stops!

      Reply

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ನಿಧಿಗಾಗಿ ಅಪಾರ್ಟ್ ಮೆಂಟ್ ಪಾಯ ಅಗೆದರು.

    ತಪ್ಪಾಯ್ತಾ ಸಿಎಂ ಸಿದ್ದರಾಮಯ್ಯ ಲೆಕ್ಕಾಚಾರ?

    ಶುಗರ್ ಪಾರ್ಟಿ ಎಂಬ ರೋಚಕ ಕಥಾನಕ!

    ಹೆಂಡತಿಯನ್ನು ಹೊಡೆಯಬಹುದು, ಆದರೆ ಮೂಳೆ ಮುರಿಯಬಾರದು! ತಾಲಿಬಾನಿಗಳ ವಿಚಿತ್ರ ಆದೇಶ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • JeremyAnync on ಡಿ.ಕೆ ಶಿವಕುಮಾರ್ ಅವರನ್ನು ರಾಹುಲ್ ಗಾಂಧಿ ಯಾಕೆ ಭೇಟಿ ಮಾಡುತ್ತಿಲ್ಲ ಗೊತ್ತಾ?
    • JeremyAnync on ಸಫಾರಿ ಪ್ರಿಯರಿಗೆ ಸಿಹಿ ಸುದ್ದಿ
    • ThomasHow on ಕಾಂಗ್ರೆಸ್ ಸಂಸದ, ಶಾಸಕರಿಗೆ E.D. ಶಾಕ್.
    Latest Kannada News

    ನಿಧಿಗಾಗಿ ಅಪಾರ್ಟ್ ಮೆಂಟ್ ಪಾಯ ಅಗೆದರು.

    March 4, 2026

    ತಪ್ಪಾಯ್ತಾ ಸಿಎಂ ಸಿದ್ದರಾಮಯ್ಯ ಲೆಕ್ಕಾಚಾರ?

    March 4, 2026

    ಶುಗರ್ ಪಾರ್ಟಿ ಎಂಬ ರೋಚಕ ಕಥಾನಕ!

    March 4, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.