Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಹೀಗೂ ಸುದ್ದಿಯಾದ ನಳಪಾಡ್.
    Trending

    ಹೀಗೂ ಸುದ್ದಿಯಾದ ನಳಪಾಡ್.

    vartha chakraBy vartha chakraAugust 19, 202412 Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಆ.19- ಸುದ್ದಿಯಲ್ಲದ ಕಾರಣಕ್ಕೆ ಇದೀಗ ಯುವ ಕಾಂಗ್ರೆಸ್ ಅಧ್ಯಕ್ಷ ಮೊಹಮ್ಮದ್ ನಲಪಾಡ್ ಹ್ಯಾರಿಸ್ ಸುದ್ದಿಯಾಗಿದ್ದಾರೆ. ನಾವು ನಳಪಾಡ್ ಅವರ ಹುಡುಗರು ಎಂದು ಅಶರ ಹೆಸರು ಹೇಳಿಕೊಂಡು ವಿದ್ಯಾರ್ಥಿಯೊಬ್ಬನನ್ನು ಅಪಹರಿಸಿ‌ ಕಿರಿಕುಳ ನೀಡಿರುವ ಆರೋಪ ಕೇಳಿ ಬಂದಿದೆ. ಈ ಸಂಬಂಧ ಕೆಂಗೇರಿ ಪೊಲೀಸ್ ಠಾಣೆಯಲ್ಲಿ 9 ಮಂದಿ ವಿರುದ್ಧ ಎಫ್ಐಆರ್ ದಾಖಲಾಗಿದೆ.ಹಲ್ಲೆಗೊಳಗಾದ ವಿದ್ಯಾರ್ಥಿ ದೂರು ನೀಡಿದ್ದು, ನಾಪತ್ತೆಯಾಗಿರುವ ಆರೋಪಿಗಳಿಗಾಗಿ ಹುಡುಕಾಟ ನಡೆಯುತ್ತಿದೆ. ಖಾಸಗಿ ಕಾಲೇಜಿನಲ್ಲಿ ಬಿಬಿಎ ಓದುತ್ತಿರುವ ಜೀವನ್‌ ಜೈನ್‌ ಎಂಬ ವಿದ್ಯಾರ್ಥಿ ಈ ವೆಂಟ್ ಮ್ಯಾನೇಜ್ಮೆಂಟ್ ಮಾಡುತ್ತಿದ್ದು ಇದಕ್ಕಾಗಿ ಕಳೆದ ವರ್ಷ ಆಯುಷ್ ಶ್ರೀನಿವಾಸ್ ಎಂಬುವವರಿಂದ ಸಾಲ ಪಡೆದುಕೊಂಡಿದ್ದರು ಇದರಲ್ಲಿ ಮೂರು ಲಕ್ಷ ರೂಗಳನ್ನು ಕಾರಣಾಂತರಗಳಿಂದಾಗಿ ಜೀವನ್ಗೆ ಹೇಳಿದ ಸಮಯಕ್ಕೆ ನೀಡಲಾಗದೇ ತಡವಾಗಿ ಸಾಲ ತೀರಿಸಿದ್ದ. ಆದರೆ ಕಿಡಿಗೇಡಿಗಳು ಸಾಲ ತೀರಿಸಿದರೂ ಆತನನ್ನು ಬಿಡದೆ ಮತ್ತಷ್ಟು ಹಣಕ್ಕಾಗಿ ಕಿರುಕುಳ ನೀಡಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಸಾಲ ಪಡೆಯುವ ನೆಪದಲ್ಲಿ ಇವರು ಜೀವನ್ನನ್ನು ಬಲವಂತ ಬೆಟ್ಟಿಂಗ್ ಬಲೆಗೆ ಬೀಳಿಸಿದ್ದಾರೆ ಎಂಬ ಆರೋಪ‌ ಕೇಳಿ ಬಂದಿದೆ. ಜೊತೆಗೆ ಅಪಹರಿಸಿ ಹಣಕ್ಕೆ ಬೇಡಿಕೆ ಇಟ್ಟಿದ್ದಾರೆ ಅಷ್ಟೇ ಅಲ್ಲದೆ ಆತನನ್ನು ಬೆತ್ತಲೆಗೊಳಿಸಿ ಅದರ ವಿಡಿಯೋ ವೈರಲ್ ಮಾಡುವುದಾಗಿ ಬೆದರಿಕೆ ಹಾಕಿ 6 ಲಕ್ಷಕ್ಕೆ ಡಿಮ್ಯಾಂಡ್ ಮಾಡಿ ಪಡೆದಿದ್ದಾರೆ. ಅದಾದ ಬಳಿಕವೂ ಮನೆಗೆ ಬಂದು ಸಾಲ ಪಡೆಯುವಂತೆ ಬೆದರಿಕೆ ಹಾಕಿದ್ದಾರೆ. ಇದರಿಂದ ಆಘಾತಕ್ಕೊಳಗಾದ ಜೀವನ್ ಪೊಲೀಸರಿಗೆ ದೂರು ನೀಡಿದ್ದಾರೆ. ನನ್ನನ್ನು ಪದೆ ಪದೇ ಹೋಟೆಲ್ಗೆ ಕರೆಸಿಕೊಂಡು ಹಲ್ಲೆ ಮಾಡಿ ಆರು ಲಕ್ಷ ಹಾಕಿಸಿಕೊಂಡ ಜೊತೆಗೆ 10 ಲಕ್ಷದವರೆಗೆ ಕೊಡಬೇಕು ಎಂದು ಕಿರುಕುಳ ನೀಡಿದ್ದಾರೆ.  ದೂರಿನಲ್ಲಿ ಒಂಬತ್ತು ಮಂದಿ‌ ವಿರುದ್ಧ ಅಪಹರಣ ಹಾಗೂ ಸುಲಿಗೆ ಆರೋಪ ಮಾಡಿ ಯುವಕ ದೂರು ನೀಡಿದ್ದಾನೆ. ದೂರು ಆಧರಿಸಿ ಕೆಂಗೇರಿ ಪೊಲೀಸ್ ಠಾಣೆಯಲ್ಲಿ 9 ಮಂದಿ ವಿರುದ್ಧ ಎಫ್ಐಆರ್ ದಾಖಲಾಗಿದೆ.

    Verbattle
    Verbattle
    Verbattle
    Bangalore Government Karnataka News Varthachakra ಅಪರಾಧ ಸುದ್ದಿ ಕಾಂಗ್ರೆಸ್ ವಿದ್ಯಾ ವಿದ್ಯಾರ್ಥಿ ವೈರಲ್
    Share. Facebook Twitter Pinterest LinkedIn Tumblr Email WhatsApp
    Previous Articleಮುಖ್ಯಮಂತ್ರಿ ಬೆಂಬಲಕ್ಕೆ ನಿಂತ ಪ್ರಗತಿಪರರು.
    Next Article ನಾನೇನೂ ತಪ್ಪು ಮಾಡಿಲ್ಲ
    vartha chakra
    • Website

    Related Posts

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    February 11, 2026

    ಡೆಡ್ಲಿ ಡೀಲ್: ಅಮೆರಿಕಾದ ಮುಂದೆ ಮಂಡಿ ಊರಲಿದೆಯೇ ಭಾರತ..?

    February 11, 2026

    ಜೋರಾಗಿ ಕೆಮ್ಮೋದು ತಪ್ಪಾ..?

    February 11, 2026

    12 Comments

    1. LinwoodGah on February 11, 2026 7:13 pm

      online pet pharmacy: Smart GenRx USA – Smart GenRx USA

      Reply
    2. LeonardReawn on February 11, 2026 8:30 pm

      pharmacy express Smart GenRx USA Smart GenRx USA

      Reply
    3. LinwoodGah on February 11, 2026 10:32 pm

      generic zoloft: zoloft without dr prescription – generic zoloft

      Reply
    4. LinwoodGah on February 12, 2026 1:55 am

      Iver Therapeutics: Iver Therapeutics – stromectol 3 mg tablets price

      Reply
    5. LeonardReawn on February 12, 2026 4:52 am

      Iver Therapeutics Iver Therapeutics stromectol ireland

      Reply
    6. LinwoodGah on February 12, 2026 5:17 am

      stromectol without prescription: ivermectin oral solution – where to buy stromectol online

      Reply
    7. Glennhof on February 12, 2026 6:32 am

      http://ivertherapeutics.com/# ivermectin cost uk

      Reply
    8. LinwoodGah on February 12, 2026 8:38 am

      Smart GenRx USA: Smart GenRx USA – Smart GenRx USA

      Reply
    9. Glennhof on February 12, 2026 10:01 am

      https://smartgenrxusa.com/# the peoples pharmacy

      Reply
    10. LinwoodGah on February 12, 2026 11:59 am

      canada pharmacy world: Smart GenRx USA – Smart GenRx USA

      Reply
    11. LeonardReawn on February 12, 2026 1:02 pm

      best india pharmacy pharmaceutical online ordering best online canadian pharmacy

      Reply
    12. LinwoodGah on February 12, 2026 3:15 pm

      zoloft without dr prescription: sertraline generic – zoloft generic

      Reply

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    ಡೆಡ್ಲಿ ಡೀಲ್: ಅಮೆರಿಕಾದ ಮುಂದೆ ಮಂಡಿ ಊರಲಿದೆಯೇ ಭಾರತ..?

    ಜೋರಾಗಿ ಕೆಮ್ಮೋದು ತಪ್ಪಾ..?

    ಹಿರಿಯ ಪತ್ರಕರ್ತ ಪಿ. ರಾಮಯ್ಯ ನಿಧನ: ಮಾಧ್ಯಮ ಲೋಕಕ್ಕೆ ತುಂಬಲಾರದ ನಷ್ಟ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • LinwoodGah on ಡಿ.31ರಂದು ಮದ್ಯದಂಗಡಿ ಎಷ್ಟು ಗಂಟೆಗೆ ಓಪನ್ ಗೊತ್ತಾ?
    • kamera_fjpi on ಪ್ರಜ್ವಲ್ ರೇವಣ್ಣ ಮೊಬೈಲ್ ನಲ್ಲಿ ಎರಡು ಸಾವಿರ ಅಶ್ಲೀಲ ವಿಡಿಯೋ
    • Glennhof on ಡಿಜಿಟಲ್ ಅರೆಸ್ಟ್ ವಂಚಕ ಅರೆಸ್ಟ್.
    Latest Kannada News

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    February 11, 2026

    ಡೆಡ್ಲಿ ಡೀಲ್: ಅಮೆರಿಕಾದ ಮುಂದೆ ಮಂಡಿ ಊರಲಿದೆಯೇ ಭಾರತ..?

    February 11, 2026

    ಜೋರಾಗಿ ಕೆಮ್ಮೋದು ತಪ್ಪಾ..?

    February 11, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.