Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಬೆಂಗಳೂರು -ಮೈಸೂರು ಹೆದ್ದಾರಿಯಲ್ಲಿ ಏನಾಗುತ್ತಿದೆ ಗೊತ್ತಾ.
    Trending

    ಬೆಂಗಳೂರು -ಮೈಸೂರು ಹೆದ್ದಾರಿಯಲ್ಲಿ ಏನಾಗುತ್ತಿದೆ ಗೊತ್ತಾ.

    vartha chakraBy vartha chakraSeptember 3, 2024No Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಸೆ.3-
    ವಾಹನ ಸವಾರರೇ ಹುಷಾರ್..
    ಬೆಂಗಳೂರು ಮೈಸೂರು ಎಕ್ಸ್ಪ್ರೆಸ್ ವೇ ಹೆದ್ದಾರಿಯಲ್ಲಿ ಅಪಘಾತಗಳನ್ನು ತಡೆಗಟ್ಟಲು ಸಂಚಾರ ಪೊಲೀಸರು ಹಾಗೂ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಕಠಿಣ ನಿಯಮಗಳನ್ನು ಜಾರಿಗೊಳಿಸಿದ್ದಾರೆ .
    ಇವರು ಕೈಗೊಂಡ ಕ್ರಮಗಳಿಂದ ಕಳೆದ ಒಂದು ತಿಂಗಳಲ್ಲಿ 2 ಲಕ್ಷಕ್ಕೂ ಹೆಚ್ಚು ವಾಹನ ಸವಾರರು ನಿಯಮ ಉಲ್ಲಂಘಿಸಿರುವುದು ಪತ್ತೆಯಾಗಿದೆ.
    ಹೆದ್ದಾರಿಯುದ್ದಕ್ಕೂ ಅತ್ಯಾಧುನಿಕ ಕ್ಯಾಮರಾಗಳು, ಸೆನ್ಸರ್ಗಳನ್ನು ಅಳವಡಿಸಲಾಗಿದೆ. ಆದಾಗ್ಯೂ, ಕಳೆದ ಕೆಲವೇ ವಾರಗಳಲ್ಲಿ 2 ಲಕ್ಷಕ್ಕೂ ಹೆಚ್ಚು ವಾಹನ ಸವಾರರು ನಿಯಮ ಉಲ್ಲಂಘಿಸಿದ್ದಾರೆ ಎಂದು ರಾಮನಗರ ಎಸ್ಪಿ ಕಾರ್ತಿಕ್ ರೆಡ್ಡಿ ತಿಳಿಸಿದ್ದಾರೆ.
    ಹೆದ್ದಾರಿಯಲ್ಲಿ ಗಂಟೆಗೆ 130 ಕಿಲೋಮೀಟರ್ಗಿಂತ ಹೆಚ್ಚು ವೇಗದಲ್ಲಿ ವಾಹನ ಚಲಾಯಿಸಿದರೆ ಅಂಥವರ ವಿರುದ್ಧ ಎಫ್ಐಆರ್ ದಾಖಲಿಸಲಾಗುತ್ತದೆ. ವಾಹನ ಸೀಜ್ ಮಾಡಿ, ಲೈಸೆನ್ಸ್ ಕೂಡ ಅಮಾನತಿನಲ್ಲಿ ಇಡಲಾಗುತ್ತದೆ ಎಂದು ಕಾರ್ತಿಕ್ ರೆಡ್ಡಿ ತಿಳಿಸಿದ್ದಾರೆ.
    ಬೆಂಗಳೂರು ಮೈಸೂರು ಹೆದ್ದಾರಿಯಲ್ಲಿ ಅಪಘಾತ ತಡೆಗೆ ಕಠಿಣ ಕ್ರಮ ಕೈಗೊಳ್ಳುತ್ತಿದ್ದೇವೆ. ಈವರೆಗೆ 193‌‌ ವಾಹನ ಮಾಲಿಕರ ವಿರುದ್ಧ ಪ್ರಕರಣ ದಾಖಲು ಮಾಡಿದ್ದೇವೆ. ಎರಡು ಲಕ್ಷಕ್ಕೂ ಅಧಿಕ ವಾಹನ ಸವಾರರು ನಿಯಮ ಮೀರಿದ್ದಾರೆ. ಐಟಿಎಮ್ಎಸ್ ಕ್ಯಾಮರಾದಿಂದ ವಾಹನಗಳ ಮೇಲೆ ನಿಗಾ ಇಡಲಾಗುತ್ತಿದೆ. 9 ರೀತಿಯ ನಿಮಯಗಳು ಇದರಲ್ಲಿ ಡಿಟೆಕ್ಟ್ ಆಗುತ್ತವೆ ಎಂದು ಅವರು ಮಾಹಿತಿ ನೀಡಿದ್ದಾರೆ.
    ನೂರಕ್ಕಿಂತ ಹೆಚ್ಚು ವೇಗದಲ್ಲಿ ಹೋದರೆ ಐಟಿಎಮ್ಎಸ್ ಕ್ಯಾಮರಾ ಪತ್ತೆ ಮಾಡಿ ಮಾಹಿತಿ ಕಳುಹಿಸುತ್ತದೆ. ಅಂಥವರಿಗೆ ಫೈನ್ ಬೀಳಲಿದೆ. ಎಐ ಕ್ಯಾಮೆರಾ ಪೋಲ್ ಬಳಿ ಮಾತ್ರವಷ್ಟೇ ಅಲ್ಲ, ಕ್ಯಾಮೆರಾ ಇಲ್ಲದ ಜಾಗದಲ್ಲಿ ವೇಗವಾಗಿ ಹೋದರೂ ಗೊತ್ತಾಗುತ್ತದೆ. ಎರಡು ಕ್ಯಾಮರಾಗಳ ಮಧ್ಯೆ ಇಂತಿಷ್ಟೇ ವೇಗದ ಮಿತಿ ಹಾಗೂ ಸಮಯ ಫಿಕ್ಸ್ ಆಗಿರುತ್ತದೆ. ನೂರಕ್ಕಿಂತ ಹೆಚ್ಚು ವೇಗ ತೆರಳಿದರೆ, ಸಮಯಕ್ಕಿಂತ‌ ಮುಂಚೆ ಕ್ಯಾಮರಾ ಪೋಲ್ ಬಂದ್ರೆ ದಂಡ ವಿಧಿಸಲಾಗುತ್ತದೆ ಎಂದು ಅವರು ಮಾಹಿತಿ ನೀಡಿದ್ದಾರೆ

    Verbattle
    Verbattle
    Verbattle
    Bangalore Government Karnataka Varthachakra ಅಪಘಾತ ಮೈಸೂರು
    Share. Facebook Twitter Pinterest LinkedIn Tumblr Email WhatsApp
    Previous Articleಹೋಂಸ್ಟೇ ತೆರವು ಮಾಡಿ.
    Next Article ಟೈಗರ್ ಅಶೋಕ್ ಕುಮಾರ್ ಗೆ ವಂಚಕರ ಕಾಟ.
    vartha chakra
    • Website

    Related Posts

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    February 12, 2026

    ಹಿರಿಯ ಪತ್ರಕರ್ತ ಪಿ. ರಾಮಯ್ಯ ನಿಧನ: ಮಾಧ್ಯಮ ಲೋಕಕ್ಕೆ ತುಂಬಲಾರದ ನಷ್ಟ

    February 11, 2026

    ಸಚಿವ ಬೈರತಿ ಸುರೇಶ್ ಕಚೇರಿಯಲ್ಲಿ ಕಳ್ಳತನ.

    February 10, 2026

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    ಕೇವಲ ಗಾಳಿ ಕುಡಿಯಲು ದೆಹಲಿಗೆ ಬಂದಿಲ್ಲ: ಹೈಕಮಾಂಡ್ ಭೇಟಿ ಬಳಿಕ ಡಿಕೆಶಿ ಗರಂ!

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    ಡೆಡ್ಲಿ ಡೀಲ್: ಅಮೆರಿಕಾದ ಮುಂದೆ ಮಂಡಿ ಊರಲಿದೆಯೇ ಭಾರತ..?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • StellaHewly on ಸಫಾರಿ ಪ್ರಿಯರಿಗೆ ಸಿಹಿ ಸುದ್ದಿ
    • LinwoodGah on ಸಿಎಂ ಹುದ್ದೆ ಬಗ್ಗೆ ಕೋಡಿಮಠದ ಭವಿಷ್ಯ!
    • Glennhof on ವಲಸಿಗರ ನಡುವೆ ಜಿದ್ದಾಜಿದ್ದಿನ ಪೈಪೋಟಿ (ಚಿತ್ರದುರ್ಗ ಲೋಕಸಭಾ ಕ್ಷೇತ್ರ) | Chitradurga
    Latest Kannada News

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    February 12, 2026

    ಕೇವಲ ಗಾಳಿ ಕುಡಿಯಲು ದೆಹಲಿಗೆ ಬಂದಿಲ್ಲ: ಹೈಕಮಾಂಡ್ ಭೇಟಿ ಬಳಿಕ ಡಿಕೆಶಿ ಗರಂ!

    February 12, 2026

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    February 11, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.