Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » PSI ಪರೀಕ್ಷೆ ದಿನಾಂಕ ಮುಂದೂಡಿಕೆ
    Trending

    PSI ಪರೀಕ್ಷೆ ದಿನಾಂಕ ಮುಂದೂಡಿಕೆ

    vartha chakraBy vartha chakraSeptember 13, 20241 Comment1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು.ಸೆ,12:
    ಖಾಲಿ ಇರುವ 402 ಪೊಲೀಸ್ ಸಬ್ ಇನ್ಸ್ಪೆಕ್ಟರ್ ಹುದ್ದೆಗಳ ನೇಮಕಾತಿಗೆ ಸೆ.22 ರಂದು ನಡೆಯಲಿರುವ ಲಿಖಿತ ಪರೀಕ್ಷೆ ಮುಂದೂಡಲಾಗಿದೆ.
    ಅದೇ ದಿನ ಕೇಂದ್ರ ಲೋಕಸೇವಾ ಆಯೋಗದ ನೇಮಕಾತಿ ಪರೀಕ್ಷೆ ನಡೆಯುತ್ತಿರುವ ಹಿನ್ನೆಲೆಯಲ್ಲಿ ಪಿಎಸ್ಐ ಪರೀಕ್ಷೆ ಮುಂದೂಡುವಂತೆ ಕೇಳಿ ಬಂದ ಹಿನ್ನಲೆಯಲ್ಲಿ ಪರೀಕ್ಷೆ ಮುಂದೂಡಲಾಗಿದೆ ಎಂದು ಗೃಹ ಸಚಿವ ಪರಮೇಶ್ವರ್ ತಿಳಿಸಿದ್ದಾರೆ.
    ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಪಿಎಸ್ಐ ನೇಮಕಾತಿಗೆ ಲಿಖಿತ ಪರೀಕ್ಷೆ ಸೆಪ್ಟೆಂಬರ್ 22 ರ ಬದಲಾಗಿ ಸೆ.28 ರಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಲಿಖಿತ ಪರೀಕ್ಷೆ ನಡೆಸಲಾಗುತ್ತದೆ ಎಂದು ಹೇಳಿದರು .
    ಈಗಾಗಲೇ 545 ಮೊದಲ ಹಂತದ ಪಿಎಸ್‌‍ಐ ಹುದ್ದೆಗಳ ನೇಮಕಾತಿಗೆ ಈಗಾಗಲೇ ಮರುಪರೀಕ್ಷೆ ನಡೆಸಿ ಅಂತಿಮ ಫಲಿತಾಂಶ ಪ್ರಕಟಿಸಿ ನೇಮಕಾತಿ ಆದೇಶ ನೀಡುವ ಹಂತದಲ್ಲಿದ್ದೇವೆಎರಡನೇ ಹಂತದಲ್ಲಿ 402 ಹುದ್ದೆಗಳಿಗೆ ನೇಮಕಾತಿ ಪರೀಕ್ಷೆ ನಡೆಸಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರಕ್ಕೆ ಪ್ರಸ್ತಾವನೆ ಕಳುಹಿಸಲಾಗಿದೆ ಎಂದು ವಿವರಿಸಿದರು

    Verbattle
    Verbattle
    Verbattle
    Bangalore Government Karnataka News Politics Trending Varthachakra
    Share. Facebook Twitter Pinterest LinkedIn Tumblr Email WhatsApp
    Previous ArticleBJP ನಾಯಕರ ಕಿವಿ ಹಿಂಡಿದ RSS.
    Next Article ರಾಜ್ಯಪಾಲರ ಅನುಮತಿ ಪ್ರಶ್ನಿಸಿದ್ದ ಅರ್ಜಿ ವಿಚಾರಣೆ ಮುಕ್ತಾಯ.ಸಿಎಂ ಅರ್ಜಿ ಕುರಿತು ತೀರ್ಪು ಕಾಯ್ದಿರಿಸಿದ ಹೈಕೋರ್ಟ್.
    vartha chakra
    • Website

    Related Posts

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    February 11, 2026

    ಡೆಡ್ಲಿ ಡೀಲ್: ಅಮೆರಿಕಾದ ಮುಂದೆ ಮಂಡಿ ಊರಲಿದೆಯೇ ಭಾರತ..?

    February 11, 2026

    ಹಿರಿಯ ಪತ್ರಕರ್ತ ಪಿ. ರಾಮಯ್ಯ ನಿಧನ: ಮಾಧ್ಯಮ ಲೋಕಕ್ಕೆ ತುಂಬಲಾರದ ನಷ್ಟ

    February 11, 2026

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    ಡೆಡ್ಲಿ ಡೀಲ್: ಅಮೆರಿಕಾದ ಮುಂದೆ ಮಂಡಿ ಊರಲಿದೆಯೇ ಭಾರತ..?

    ಜೋರಾಗಿ ಕೆಮ್ಮೋದು ತಪ್ಪಾ..?

    ಹಿರಿಯ ಪತ್ರಕರ್ತ ಪಿ. ರಾಮಯ್ಯ ನಿಧನ: ಮಾಧ್ಯಮ ಲೋಕಕ್ಕೆ ತುಂಬಲಾರದ ನಷ್ಟ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Glennhof on ಬಹಿರಂಗಗೊಳ್ಳಲಿದೆ ಮತ್ತೊಂದು ಲೈಂಗಿಕ ಕರ್ಮ ಕಾಂಡ.
    • LeonardReawn on Crypto ವಂಚಕ Arrest.
    • StellaHewly on ಕರ್ನಾಟಕ ಉಪ ಚುನಾವಣೆಗೆ ಕಾಂಗ್ರೆಸ್ ಸಿದ್ಧತೆ
    Latest Kannada News

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    February 11, 2026

    ಡೆಡ್ಲಿ ಡೀಲ್: ಅಮೆರಿಕಾದ ಮುಂದೆ ಮಂಡಿ ಊರಲಿದೆಯೇ ಭಾರತ..?

    February 11, 2026

    ಜೋರಾಗಿ ಕೆಮ್ಮೋದು ತಪ್ಪಾ..?

    February 11, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.