Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಬಾಲಿವುಡ್ ನಲ್ಲಿ ಕಾಸ್ಟಿಂಗ್ ಕೌಚ್.
    Trending

    ಬಾಲಿವುಡ್ ನಲ್ಲಿ ಕಾಸ್ಟಿಂಗ್ ಕೌಚ್.

    vartha chakraBy vartha chakraSeptember 17, 20245 Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ನವದೆಹಲಿ.
    ಒಂದಿಲ್ಲೊಂದು ಕಾರಣಕ್ಕೆ ಸದಾ ಸುದ್ದಿಯಲ್ಲಿರುವ ಬಾಲಿವುಡ್ ಬೆಡಗಿ ಹಾಗೂ ಬಿಜೆಪಿ ಸಂಸದೆ ಕಂಗನಾ ರನೋತ್ ಇದೀಗ ಕಾಸ್ಟಿಂಗ್ ಬಗ್ಗೆ ಮಾತನಾಡಿದ್ದಾರೆ. ಸಮಾಜದ ಹಲವು ರಂಗಗಳಲ್ಲಿ ಮಹಿಳಾ ಸಮುದಾಯ ಕಿರುಕುಳ ಎದುರಿಸುತ್ತಿದೆ ಅದರಲ್ಲೂ ಲೈಂಗಿಕ ಕಿರುಕುಳ ಎನ್ನುವುದು ಸಾಮಾನ್ಯವಾಗಿದೆ ಎಂದು ಹೇಳಿದ್ದಾರೆ.
    ಖಾಸಗಿ ವಾಹಿನಿಯೊಂದಕ್ಕೆ ನೀಡಿರುವ ಸಂದರ್ಶನದಲ್ಲಿ ಹಲವಾರು ವಿಷಯಗಳ ಬಗ್ಗೆ ಪ್ರಸ್ತಾಪಿಸಿರುವ ಅವರು ಹಿಂದಿ ಸಿನಿಮಾ ರಂಗದಲ್ಲಿ ಮಹಿಳೆಯರ ಶೋಷಣೆ ಮತ್ತು ಲೈಂಗಿಕ ಕಿರುಕುಳ ಸಾಮಾನ್ಯವಾಗಿದೆ ಎಂದು ಆಪಾದಿಸಿದ್ದಾರೆ.
    ಬಾಲಿವುಡ್‌ ನಟರು, ಮಹಿಳಾ ಕಲಾವಿದರನ್ನು ಊಟಕ್ಕೆ ಕರೆಯುತ್ತಾರೆ.. ಪದೇ ಪದೇ ಮೆಸೇಜ್‌ಗಳನ್ನು ಮಾಡುತ್ತಾರೆ.. ಮನೆಗೆ ಬರುವಂತೆ ದುಂಬಾಲು ಬೀಳುತ್ತಾರೆ ಎಂದು ಕಂಗನಾ ಆರೋಪ ಮಾಡಿದ್ದಾರೆ..

    Verbattle
    Verbattle
    Verbattle
    Bangalore BJP Government Karnataka Politics Trending Varthachakra ಲೈಂಗಿಕ ಕಿರುಕುಳ ಸಿನಿಮ
    Share. Facebook Twitter Pinterest LinkedIn Tumblr Email WhatsApp
    Previous ArticlePrevious Post
    Next Article ದೆಹಲಿ ಸಿಎಂ ಆಗಿ ಆತಿಶಿ .
    vartha chakra
    • Website

    Related Posts

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    February 13, 2026

    ಐಷಾರಾಮಿ ಬಸ್ಸುಗಳಲ್ಲಿ ಇವು ಇರಲೇಬೇಕು

    February 13, 2026

    ಪಿ.ಜಿ.ಗಳಿಗೆ ಬೀಳುತ್ತೇ‌ ಬೀಗ!

    February 13, 2026

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    ಶಾಸಕರೇ ಬಾಯಿ ಮುಚ್ಚಿಕೊಂಡಿರಿ.

    ಐಷಾರಾಮಿ ಬಸ್ಸುಗಳಲ್ಲಿ ಇವು ಇರಲೇಬೇಕು

    ಪಿ.ಜಿ.ಗಳಿಗೆ ಬೀಳುತ್ತೇ‌ ಬೀಗ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • LinwoodGah on ಡ್ರಗ್ಸ್ ದಂಧೆ – ಪೊಲೀಸರೇ ಎಚ್ಚರ!
    • LeonardReawn on ಜಾತಿ ಗಣತಿ ಅಲ್ಲ, ಸಿದ್ದ ಷಡ್ಯಂತ್ರ ಎಂದ ಕುಮಾರಸ್ವಾಮಿ.
    • Everetttup on ಯತ್ನಾಳ್ ಅವರದ್ದು ಕುಟುಂಬದ ವಿರುದ್ಧ ಹೋರಾಟವಂತೆ.
    Latest Kannada News

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    February 13, 2026

    ಶಾಸಕರೇ ಬಾಯಿ ಮುಚ್ಚಿಕೊಂಡಿರಿ.

    February 13, 2026

    ಐಷಾರಾಮಿ ಬಸ್ಸುಗಳಲ್ಲಿ ಇವು ಇರಲೇಬೇಕು

    February 13, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.