Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಪರಪ್ಪನ ಅಗ್ರಹಾರ ಜೈಲಿನಲ್ಲಿ ಮೊಬೈಲ್.
    Trending

    ಪರಪ್ಪನ ಅಗ್ರಹಾರ ಜೈಲಿನಲ್ಲಿ ಮೊಬೈಲ್.

    vartha chakraBy vartha chakraSeptember 17, 2024Updated:September 17, 20243 Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಸೆ.17- ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಕೈದಿಗಳ ಬಳಿ ಮೊಬೈಲ್ ಮತ್ತಿತರ ಎಲೆಕ್ಟ್ರಾನಿಕ್ ಉಪಕರಣಗಳು ಪತ್ತೆ ಸಂಬಂಧ ಜೈಲಾಧಿಕಾರಿಗಳು, ಭದ್ರತಾ ಸಿಬ್ಬಂದಿ, ಸಂಬಂಧಪಟ್ಟ ಬ್ಯಾರಕ್​​ನಲ್ಲಿರುವ ಕೈದಿಗಳ ವಿರುದ್ಧ ಎಫ್ಐಆರ್ ದಾಖಲಿಸಿಕೊಳ್ಳಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್ ಅವರು ತಿಳಿಸಿದರು.
    ಪತ್ರಿಕಾಗೋಷ್ಠಿಯಲ್ಲಿ ಇಂದು ಮಾತನಾಡಿದ ಅವರು ದಾಳಿ ವೇಳೆ ಕೆಲವು ಮೊಬೈಲ್ ಫೋನ್‌ಗಳು, ಚಾರ್ಜರ್​ಗಳು ಮತ್ತಿತರ ಎಲೆಕ್ಟ್ರಾನಿಕ್ ವಸ್ತುಗಳು ಪತ್ತೆಯಾಗಿವೆ. ಈಗಾಗಲೇ ತನಿಖೆ ಆರಂಭಿಸಲಾಗಿದ್ದು, ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದರು.
    ಹತ್ಯೆ ಪ್ರಕರಣದ ಆರೋಪಿಯಾಗಿರುವ ನಟ ದರ್ಶನ್‌ಗೆ ವಿಶೇಷ ಆತಿಥ್ಯ ನೀಡಿದ್ದ ಪ್ರಸಂಗ ಬೆಳಕಿಗೆ ಬಂದ ನಂತರ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಚಟುವಟಿಕೆಗಳ ಮೇಲೆ ಬೆಂಗಳೂರು ಆಗ್ನೇಯ ವಿಭಾಗ ಹಾಗೂ ಸಿಸಿಬಿ ಪೊಲೀಸರು ನಿಗಾ ವಹಿಸಿದ್ದಾರೆ. ಶನಿವಾರ ಆಗ್ನೇಯ ವಿಭಾಗದ ಪೊಲೀಸರ ತಂಡ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಮೇಲೆ ದಾಳಿ ನಡೆಸಿದ್ದು, ಈ ವೇಳೆ ರೌಡಿಶೀಟರ್ ವಿಲ್ಸನ್ ಗಾರ್ಡನ್ ನಾಗನ ಮೊಬೈಲ್ ಫೋನ್ ಸೇರಿದಂತೆ 18 ಮೊಬೈಲ್ ಫೋನ್‌ಗಳ ಜೊತೆಗೆ ಹಲವು ವಸ್ತುಗಳನ್ನು ವಶಕ್ಕೆ ಪಡೆಯಲಾಗಿತ್ತು.

    Verbattle
    Verbattle
    Verbattle
    Bangalore Government Karnataka News Trending Varthachakra ಅಪರಾಧ ಸುದ್ದಿ ಕಾನೂನು ದರ್ಶನ್
    Share. Facebook Twitter Pinterest LinkedIn Tumblr Email WhatsApp
    Previous Articleದೆಹಲಿ ಸಿಎಂ ಆಗಿ ಆತಿಶಿ .
    Next Article ಟೊಮ್ಯಾಟೋ ಸಾಲಕ್ಕಾಗಿ ಲ್ಯಾಪ್ ಟಾಪ್ ಕದ್ದ.
    vartha chakra
    • Website

    Related Posts

    ಸತ್ತವಳು ಎದ್ದು ಬಂದಾಗ!

    February 15, 2026

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    February 15, 2026

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    February 14, 2026

    3 Comments

    1. kamera_kpOi on February 12, 2026 5:22 pm

      Для обеспечения максимальной безопасности на дороге рекомендуем приобрести купить камеру для грузового автомобиля.
      Они обеспечивают высокое качество изображения даже в ночное время и при плохих погодных условиях.

      Reply
    2. Aazfyu on February 13, 2026 2:42 pm

      mgm bets promo betmgm-play betmgm ID

      Reply
    3. karkasnyy_akka on February 15, 2026 8:26 pm

      Если вы мечтаете о надежном и уютном жилье, обратите внимание на строительство каркасных домов в санкт-петербурге, который сочетает в себе качество, современный дизайн и доступную стоимость.
      Утеплитель поддерживает комфортный микроклимат как зимой, так и летом.

      Reply

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    ಸತ್ತವಳು ಎದ್ದು ಬಂದಾಗ!

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Yblcbz on ಅಸ್ತಿಪಂಜರ ರಹಸ್ಯ ಏನು? | Skeleton
    • read more on ಟೊಮ್ಯಾಟೋ ಸಾಲಕ್ಕಾಗಿ ಲ್ಯಾಪ್ ಟಾಪ್ ಕದ್ದ.
    • LinwoodGah on ಸಾವಿರದ ಸಂಭ್ರಮಕ್ಕೆ ಸಿದ್ದರಾಮಯ್ಯ ತಯಾರಿ!
    Latest Kannada News

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    February 15, 2026

    ಸತ್ತವಳು ಎದ್ದು ಬಂದಾಗ!

    February 15, 2026

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    February 15, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.