Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಮುನಿರತ್ನ ವಿರುದ್ಧ ಎಸ್ ಐ ಟಿ ಬೇಕು.
    Trending

    ಮುನಿರತ್ನ ವಿರುದ್ಧ ಎಸ್ ಐ ಟಿ ಬೇಕು.

    vartha chakraBy vartha chakraSeptember 20, 202416 Comments2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು, ಸೆ. 20:
    ಏಡ್ಸ್ ಇಂಜೆಕ್ಷನ್, ಅತ್ಯಾಚಾರ, ಹನಿ ಟ್ರ್ಯಾಪ್ ಸೇರಿದಂತೆ ಮಾಜಿ ಸಚಿವ ಹಾಗೂ ಬಿಜೆಪಿ ಶಾಸಕ ಮುನಿರತ್ನ ವಿರುದ್ಧದ ಎಲ್ಲಾ ಆರೋಪಗಳ ಬಗ್ಗೆ ಸಮಗ್ರ ತನಿಖೆಗಾಗಿ ವಿಶೇಷ ತನಿಖಾ ತಂಡ ರಚಿಸಬೇಕು ಎಂದು ಒಕ್ಕಲಿಗರ ಶಾಸಕರ ನಿಯೋಗ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಸಿದೆ.
    ಕಂದಾಯ ಸಚಿವ ಕೃಷ್ಣ ಭೈರೇಗೌಡ ನೇತೃತ್ವದಲ್ಲಿ ಕಾಂಗ್ರೆಸ್ ನ ಎಲ್ಲಾ ಒಕ್ಕಲಿಗ ಸಚಿವ, ಶಾಸಕರು ಮುಖ್ಯಮಂತ್ರಿಗಳನ್ನು ಭೇಟಿ ಮಾಡಿ ಬಿಜೆಪಿ ಶಾಸಕ ಮುನಿರತ್ನ ವಿರುದ್ಧ ಹಲವು ಗಂಭೀರ ಆಪಾದನೆಗಳಿವೆ ದೊಡ್ಡ ಪ್ರಮಾಣದ ಭ್ರಷ್ಟಾಚಾರ ನಡೆಸಿರುವ ಬಗ್ಗೆ ಮಾಹಿತಿಗಳಿವೆ ಈ ಹಿನ್ನೆಲೆಯಲ್ಲಿ ಎಲ್ಲ ಪ್ರಕರಣಗಳ ಬಗ್ಗೆ ಸಮಗ್ರ ತನಿಖೆಯ ಅಗತ್ಯವಿದೆ ಇದಕ್ಕಾಗಿ ವಿಶೇಷ ತನಿಖಾ ತಂಡ ರಚಿಸಬೇಕು ಎಂದು ಮನವಿ ಮಾಡಿದರು.
    ಇದಾದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಮಾಜಿ ಸಂಸದ ಡಿಕೆ ಸುರೇಶ್ ಬಿಜೆಪಿ ಶಾಸಕ ಮುನಿರತ್ನ ಅವರ ನೇತೃತ್ವದಲ್ಲಿ ಏಡ್ಸ್ ಸೋಂಕನ್ನು ಅವರ ವಿರೋಧಿಗಳಿಗೆ ಹರಡಿಸುವ ಯತ್ನ ನಡೆದಿದೆ. ಅವರ ನೇತೃತ್ವದಲ್ಲಿ ಸೋಂಕನ್ನು ಹರಡಿಸುವ ಜಾಲವೇ ಸಕ್ರಿಯವಾಗಿದೆ ಈ ಬಗ್ಗೆ ವಿಶೇಷ ತನಿಖೆ ನಡೆಸಬೇಕು” ಎಂದು ಆಗ್ರಹಿಸಿದರು.
    ಈ ಮಾಜಿ ಮಂತ್ರಿ ಹಾಗೂ ಬಿಜೆಪಿ ಶಾಸಕ ಯಾರನ್ನೆಲಾ ಬಳಸಿಕೊಂಡು ಸೋಂಕನ್ನು ಹರಡಿಸಲಾಗಿದೆ. ಈ ಜಾಲದಲ್ಲಿ ಯಾರೆಲ್ಲಾ ಇದ್ದಾರೆ ಎನ್ನುವುದು ತನಿಖೆ ಮೂಲಕ ಬಹಿರಂಗಗೊಳಿಸಬೇಕಿದೆ.ಶಒಕ್ಕಲಿಗ, ದಲಿತ ಹಾಗೂ ಮಹಿಳಾ ಸಮುದಾಯದ ವಿರುದ್ದ ಶಾಸಕ ಮುನಿರತ್ನ ಅವರು ಅವಹೇಳನ ಮಾಡಿದ್ದಾರೆ. ಶಾಸಕರ ಅವಹೇಳನಕಾರಿ ಮಾತುಗಳು ಜಗಜ್ಜಾಹೀರಾಗಿದೆ‌ ಎಂದು ಹೇಳಿದರು.
    ಇದಕ್ಕೆ ಬಿಜೆಪಿಯವರು ರಾಜಕೀಯ ಬಣ್ಣ ಬಳಿಯುತ್ತಿದ್ದಾರೆ. ರಾಜಕೀಯಕ್ಕೂ ಹಾಗೂ ಮುನಿರತ್ನ ಅವರ ಮಾತಿಗೂ ಯಾವುದೇ ಸಂಬಂಧವಿಲ್ಲ ದೂರುದಾರರ ವಿರುದ್ಧ ಸಮುದಾಯದ ಹೆಸರಿನಲ್ಲಿ ಅತಿ ಕೆಟ್ಟ ಪದಗಳನ್ನು ಬಳಕೆ ಮಾಡಿದ್ದಾರೆ. ದಲಿತ, ಒಕ್ಕಲಿಗ ಮತ್ತು ಮಹಿಳೆಯರನ್ನು ಬಹಳ ಕೀಳಾಗಿ ನೋಡಿದ್ದಾರೆ. ಇದು ರಾಜಕೀಯ ಪ್ರೇರಿತ ಪ್ರಕರಣವಲ್ಲ. ಅವರ ಮನಸ್ಸಿನ ಮಾತುಗಳು. ಈ ರೀತಿ ಮಾತನಾಡಿ ಎಂದು ನಾವು ಹೇಳಿಲ್ಲ. ಹೊಸದಾಗಿ ಮುನಿರತ್ನ ಅವರ ಮೇಲೆ ಅತ್ಯಾಚಾರ ಪ್ರಕರಣವೂ ದಾಖಲಾಗಿದೆ. ಈ ವಿಚಾರದಲ್ಲಿ ಕಾಂಗ್ರೆಸ್‌ ಅವರು ರಾಜಕೀಯ ಮಾಡುತ್ತಿದ್ದಾರೆ ಎಂದು ಪ್ರತಿಪಕ್ಷಗಳು ಸ್ಪಷ್ಟಪಡಿಸಲಿ. ಆ ನಂತರ ಇದಕ್ಕೆ ಸೂಕ್ತ ಉತ್ತರ ಕೊಡುತ್ತೇವೆ” ಎಂದು ಹೇಳಿದರು.
    ಅನೇಕ ಹೆಣ್ಣು ಮಕ್ಕಳನ್ನು ಈ ಜಾಲದಲ್ಲಿ ಸಿಲುಕಿಸಲಾಗಿದೆ ಎಂದು ಪ್ರಶ್ನೆ ಕೇಳಿದಾಗ “ಈ ರೀತಿಯ ಕೃತ್ಯಗಳನ್ನು ನನ್ನ ರಾಜಕೀಯ ಜೀವನದಲ್ಲಿ ಕೇಳಿರಲೇ ಇಲ್ಲ. ವಿದೇಶದಲ್ಲಿ ಈ ರೀತಿಯ ಕೃತ್ಯಗಳು ನಡೆಯುವುದನ್ನು ಕೇಳಿದ್ದೆ. ಇದರ ಬಗ್ಗೆ ಸೂಕ್ತ ತನಿಖೆ ಆಗಬೇಕು. ಇದರ ಮೂಲಕ ಬಿಜೆಪಿಯವರ ಬಣ್ಣವೂ ಬಯಲಾಗಬೇಕು” ಎಂದರು.
    “ಮುನಿರತ್ನ ಅವರ ಹಿಂದೆ ನಿಂತಿರುವ ಸಿ.ಟಿ.ರವಿ, ಆರ್. ಅಶೋಕ್‌ ಹಾಗೂ ಕುಮಾರಸ್ವಾಮಿ ಅವರು ಇದಕ್ಕೆ ಹೇಳಿಕೆ ನೀಡಬೇಕು. ಕಾಂಗ್ರೆಸ್‌ ಅವರ ಮೇಲೆ ಈ ರೀತಿಯ ಅಸ್ತ್ರ ಪ್ರಯೋಗಿಸಿ ಎಂದು ಇವರುಗಳೇ ಕುಮ್ಮಕ್ಕು ನೀಡಿರಬಹುದು. ಇದರ ಬಗ್ಗೆಯೂ ಸೂಕ್ತ ತನಿಖೆಯಾಗಬೇಕು” ಎಂದರು.
    ಒಕ್ಕಲಿಗ, ದಲಿತ ಹಾಗೂ ಮಹಿಳೆಯರ ಬಗ್ಗೆ ಕೆಟ್ಟದಾಗಿ ಮಾತನಾಡಿರುವುದರ ಬಗ್ಗೆ ಎರಡೂ ಸಮುದಾಯಗಳ ಸ್ವಾಮೀಜಿಗಳ ನೇತೃತ್ವದಲ್ಲಿ ಹೋರಾಟವಾಗಬೇಕು. ಇಲ್ಲದಿದ್ದರೆ ದಾರಿಯಲ್ಲಿ ಹೋಗುವವರೆಲ್ಲಾ ಮಾತನಾಡಲು ಪ್ರಾರಂಭ ಮಾಡುತ್ತಾರೆ” ಎಂದರು.
    “ನಾನು ನನ್ನ ಜೀವಮಾನದಲ್ಲಿ ಇಂತಹ ಪದಗಳನ್ನು ಕೇಳಿಲ್ಲ. ನಾವುಗಳು ಉತ್ತರಪ್ರದೇಶದಲ್ಲಿ ವಾಸಿಸುತ್ತಿಲ್ಲ. ನಾಗರೀಕತೆಯಿರುವ ಕರ್ನಾಟಕದಲ್ಲಿದ್ದೇವೆ. ಮುನಿರತ್ನ ಮಾಡಿರುವ ಕೃತ್ಯಗಳನ್ನು ಇನ್ನೂ ಜೀರ್ಣಿಸಿಕೊಳ್ಳಲು ಆಗುತ್ತಿಲ್ಲ” ಎಂದು ಹೇಳಿದರು.

    Verbattle
    Verbattle
    Verbattle
    Bangalore Government Karnataka News Politics Trending ಅಪರಾಧ ಸುದ್ದಿ ಕಾಂಗ್ರೆಸ್ ನ್ಯಾಯ ರಾಜಕೀಯ ಸಿದ್ದರಾಮಯ್ಯ
    Share. Facebook Twitter Pinterest LinkedIn Tumblr Email WhatsApp
    Previous Articleನಂದಿನಿ ತುಪ್ಪ ಮಾತ್ರ ಬಳಸಿ.
    Next Article DCP ಮಗ ಎಂದು ಯುವಕನ ದರ್ಪ.
    vartha chakra
    • Website

    Related Posts

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    February 13, 2026

    ಶಾಸಕರೇ ಬಾಯಿ ಮುಚ್ಚಿಕೊಂಡಿರಿ.

    February 13, 2026

    ಐಷಾರಾಮಿ ಬಸ್ಸುಗಳಲ್ಲಿ ಇವು ಇರಲೇಬೇಕು

    February 13, 2026

    16 Comments

    1. Glennhof on February 11, 2026 2:40 pm

      https://sertralineusa.com/# zoloft medication

      Reply
    2. king_bcEi on February 11, 2026 5:02 pm

      If you’re looking for an exciting challenge, try playing king thimbles game download today!
      Testing various king thimbles allows finding the perfect fit and reduces finger fatigue.

      Reply
    3. LinwoodGah on February 11, 2026 5:54 pm

      canadian pharmacy without prescription: canadian pharmacy 24h com – Smart GenRx USA

      Reply
    4. Glennhof on February 11, 2026 6:09 pm

      https://sertralineusa.com/# zoloft pill

      Reply
    5. Glennhof on February 11, 2026 9:39 pm

      https://sertralineusa.com/# zoloft cheap

      Reply
    6. Glennhof on February 12, 2026 1:13 am

      https://smartgenrxusa.shop/# Smart GenRx USA

      Reply
    7. LeonardReawn on February 12, 2026 1:44 am

      Smart GenRx USA Smart GenRx USA canadian pharmacy king

      Reply
    8. LinwoodGah on February 12, 2026 7:19 am

      zoloft without dr prescription: sertraline – order zoloft

      Reply
    9. 1ace_vxsr on February 12, 2026 10:35 am

      Dive into the thrilling world of online gambling with 1ace login and enjoy an unforgettable gaming experience!
      Its applications span from academic research to daily practical implementations.

      Reply
    10. Glennhof on February 12, 2026 11:40 am

      https://smartgenrxusa.com/# Smart GenRx USA

      Reply
    11. LinwoodGah on February 12, 2026 1:56 pm

      Neuro Relief USA: how to get neurontin – Neuro Relief USA

      Reply
    12. LinwoodGah on February 12, 2026 5:14 pm

      Smart GenRx USA: vipps approved canadian online pharmacy – cheapest pharmacy prescription drugs

      Reply
    13. pas88 login on February 13, 2026 6:22 pm

      pas88 login

      Reply
    14. Glennhof on February 13, 2026 6:28 pm

      https://neuroreliefusa.shop/# buy neurontin 300 mg

      Reply
    15. LinwoodGah on February 13, 2026 6:50 pm

      Iver Therapeutics: Iver Therapeutics – Iver Therapeutics

      Reply
    16. Glennhof on February 13, 2026 9:54 pm

      https://sertralineusa.shop/# generic for zoloft

      Reply

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    ಶಾಸಕರೇ ಬಾಯಿ ಮುಚ್ಚಿಕೊಂಡಿರಿ.

    ಐಷಾರಾಮಿ ಬಸ್ಸುಗಳಲ್ಲಿ ಇವು ಇರಲೇಬೇಕು

    ಪಿ.ಜಿ.ಗಳಿಗೆ ಬೀಳುತ್ತೇ‌ ಬೀಗ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • LinwoodGah on ದೆಹಲಿಯಲ್ಲಿ ಬಿಜೆಪಿ-ಜೆಡಿಎಸ್ ಮೀಟಿಂಗ್ | BJP-JDS
    • Ukzbrx on ಈ ನಿಯಮ ಪಾಲಿಸಿದರೆ ಮಾತ್ರ ಗಣೇಶ ಮೂರ್ತಿ ಪ್ರತಿಷ್ಠಾಪನೆ | Ganesh Chaturthi
    • Glennhof on ಹಿಂದೂ ಧರ್ಮ ಸಂಸ್ಥಾಪಕರು ಯಾರು? | Hinduism
    Latest Kannada News

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    February 13, 2026

    ಶಾಸಕರೇ ಬಾಯಿ ಮುಚ್ಚಿಕೊಂಡಿರಿ.

    February 13, 2026

    ಐಷಾರಾಮಿ ಬಸ್ಸುಗಳಲ್ಲಿ ಇವು ಇರಲೇಬೇಕು

    February 13, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.