Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಮುನಿರತ್ನ ಮನೆಗೆ ಪೊಲೀಸರ ಲಗ್ಗೆ.
    Trending

    ಮುನಿರತ್ನ ಮನೆಗೆ ಪೊಲೀಸರ ಲಗ್ಗೆ.

    vartha chakraBy vartha chakraSeptember 28, 20241 Comment1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಸೆ.28-ಅತ್ಯಾಚಾರ,ಹನಿಟ್ರ್ಯಾಪ್ ಷಡ್ಯಂತ್ರ,ಜಾತಿ ನಿಂದನೆ ಹಾಗೂ ಗುತ್ತಿಗೆದಾರನಿಗೆ ಬೆದರಿಕೆ ಹಾಕಿದ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ಬಿಜೆಪಿ ಶಾಸಕ ಮುನಿರತ್ನ ಮನೆ ಮೇಲೆ ವಿಶೇಷ ತನಿಖಾ ತಂಡ(ಎಸ್ ಐಟಿ)ಅಧಿಕಾರಿಗಳು ಇಂದು ಬೆಳಗ್ಗೆ ದಾಳಿ ನಡೆಸಿದ್ದಾರೆ.
    ವೈಯಾಲಿಕಾವಲ್ ನಿವಾಸ ಕಚೇರಿಯ ಮೇಲೆ ಎಸ್​ಐಟಿ ಎಸಿಪಿ ಕವಿತಾ ನೇತೃತ್ವದಲ್ಲಿ ದಾಳಿ ನಡೆಸಿದ ಅಧಿಕಾರಿಗಳ ತಂಡ ದಾಖಲೆಗಳ ಪರಿಶೀಲನೆ ಕೈಗೊಂಡಿದೆ.
    ಮುನಿರತ್ನ ವಿರುದ್ಧ ದಾಖಲಾದ ಎಲ್ಲಾ ಪ್ರಕರಣಗಳ ಸಂಬಂಧ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ. ವೈಯಾಲಿಕಾವಲ್ ನಿವಾಸ ಸೇರಿದಂತೆ ಒಟ್ಟು 15 ಕಡೆಗಳಲ್ಲಿ ಎಸ್​ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಎಫ್​ಎಸ್​​ಎಲ್ ತಂಡದ ಜತೆಗೇ ಎಸ್​ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
    ಗುತ್ತಿಗೆದಾರ ಚಲುವರಾಜು ಅವರಿಗೆ ಜೀವ ಬೆದರಿಕೆ ಹಾಕಿ, ಜಾತಿ ನಿಂದನೆ ಮಾಡಿದ ಆರೋಪದಲ್ಲಿ ಮೊದಲು ಮುನಿರತ್ನ ಬಂಧನವಾಗಿತ್ತು. ಪ್ರಕರಣದಲ್ಲಿ ನ್ಯಾಯಾಂಗ ಬಂಧನಕ್ಕೊಳಗಾಗಿ ಪರಪ್ಪನ ಅಗ್ರಹಾರ ಜೈಲು ಸೇರಿದ್ದ ಅವರು ನಂತರ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದರು. ಅದಾದ ಮರುದಿನವೇ ಅತ್ಯಾಚಾರ ಪ್ರಕರಣದಲ್ಲಿ ಬಂಧನಕ್ಕೊಳಗಾಗಿದ್ದರು.
    ಗುತ್ತಿಗೆದಾರ ಚಲುವರಾಜು ಎಂಬವರು ಶಾಸಕ ಮುನಿರತ್ನ ನನಗೆ ಕೊಲೆ ಬೆದರಿಕೆ, ಜಾತಿ ನಿಂದನೆ ಮಾಡಿದ್ದಾರೆ ಎಂದು ಆರೋಪಿಸಿ ನಗರ ಪೊಲೀಸ್ ಆಯುಕ್ತ ಬಿ.ದಯಾನಂದಗೆ ದೂರು ನೀಡಿದ್ದರು. ಮತ್ತೊಂದು ಪ್ರಕರಣದಲ್ಲಿ ಮಹಿಳೆಯೊಬ್ಬರು ಮುನಿರತ್ನ ತಮ್ಮ ಮೇಲೆ ಅತ್ಯಾಚಾರ ಎಸಗಿ ಬ್ಲ್ಯಾಕ್​ ಮೇಲ್ ಮಾಡಿದ್ದಾರೆ.
    ಹನಿಟ್ರ್ಯಾಪ್​ ಕೂಡ ಮಾಡಿಸಿದ್ದಾರೆ ಎಂದು ಕಗ್ಗಲಿಪುರ ಪೊಲೀಸ್ ಠಾಣೆಗೆ ದೂರು ನೀಡಿದ್ದ ಬೆನ್ನಲ್ಲೇ ಜೈಲಿನಿಂದ ಎರಡು ಪ್ರಕರಣಗಳಲ್ಲಿ ಜಾಮೀನು ಪಡೆದು ಹೊರಬಂದ ಮುನಿರತ್ನ ಅವರನ್ನು ಮತ್ತೆ ಬಂಧಿಸಲಾಗಿತ್ತು.

    Verbattle
    Verbattle
    Verbattle
    ಕೊಲೆ ನ್ಯಾಯ
    Share. Facebook Twitter Pinterest LinkedIn Tumblr Email WhatsApp
    Previous Articleಸಿದ್ದರಾಮಯ್ಯ ಬೆಂಬಲಕ್ಕೆ ನಿಂತ ಖರ್ಗೆ.
    Next Article ಬೆಂಗಳೂರಿನ ಕೆಲ ರಸ್ತೆಯಲ್ಲಿ ಸಂಚಾರ ನಿಷೇಧ.
    vartha chakra
    • Website

    Related Posts

    ಕಾಂಗ್ರೆಸ್ ಶಾಸಕ ಅನರ್ಹ

    February 17, 2026

    CID ಪೊಲೀಸ್ ಮುಂದೆ ಬೈರತಿ ಬಸವರಾಜ್ ನರಳಾಟ

    February 16, 2026

    ಬೆಂಗಳೂರು ಪೊಲೀಸ್ ಆಯುಕ್ತರನ್ನು ಬಿಡದ ಖದೀಮರು

    February 16, 2026

    1 Comment

    1. Glnhiq on February 12, 2026 10:50 pm

      betmgm NE betmgm-play betmgm Maine

      Reply

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಕಾಂಗ್ರೆಸ್ ಶಾಸಕ ಅನರ್ಹ

    CID ಪೊಲೀಸ್ ಮುಂದೆ ಬೈರತಿ ಬಸವರಾಜ್ ನರಳಾಟ

    ಬೆಂಗಳೂರು ಪೊಲೀಸ್ ಆಯುಕ್ತರನ್ನು ಬಿಡದ ಖದೀಮರು

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Igndly on ಬೆಂಗಳೂರು ನಗರ ಪೊಲೀಸ್ ಆಯುಕ್ತರ ಮಾದರಿ ನಡೆ
    • Tracymix on ವಲಸಿಗರ ನಡುವೆ ಜಿದ್ದಾಜಿದ್ದಿನ ಪೈಪೋಟಿ (ಚಿತ್ರದುರ್ಗ ಲೋಕಸಭಾ ಕ್ಷೇತ್ರ) | Chitradurga
    • Ylgoec on ರಮೇಶ್ ಜಾರಕಿಹೊಳಿಗೆ ಚಿಕಿತ್ಸೆ ಕೊಡಿಸಬೇಕು
    Latest Kannada News

    ಕಾಂಗ್ರೆಸ್ ಶಾಸಕ ಅನರ್ಹ

    February 17, 2026

    CID ಪೊಲೀಸ್ ಮುಂದೆ ಬೈರತಿ ಬಸವರಾಜ್ ನರಳಾಟ

    February 16, 2026

    ಬೆಂಗಳೂರು ಪೊಲೀಸ್ ಆಯುಕ್ತರನ್ನು ಬಿಡದ ಖದೀಮರು

    February 16, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.