Archives
    • March 2026
    • February 2026
    • January 2026
    • December 2025
    • November 2025
    • October 2025
    • September 2025
    • August 2025
    • July 2025
    • June 2025
    • May 2025
    • April 2025
    • March 2025
    • February 2025
    • January 2025
    • December 2024
    • November 2024
    • October 2024
    • September 2024
    • August 2024
    • July 2024
    • June 2024
    • May 2024
    • April 2024
    • March 2024
    • February 2024
    • January 2024
    • December 2023
    • November 2023
    • October 2023
    • September 2023
    • August 2023
    • July 2023
    • June 2023
    • May 2023
    • April 2023
    • March 2023
    • February 2023
    • January 2023
    • December 2022
    • November 2022
    • October 2022
    • September 2022
    • August 2022
    • July 2022
    • June 2022
    • May 2022
    • April 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಬಾಂಬ್ ಬೆದರಿಕೆ ಹಾಕಿದ್ದು ಯಾರು ಗೊತ್ತಾ.
    Trending

    ಬಾಂಬ್ ಬೆದರಿಕೆ ಹಾಕಿದ್ದು ಯಾರು ಗೊತ್ತಾ.

    vartha chakraBy vartha chakraOctober 18, 20246 Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು, ಅ.18-
    ಬಾಂಬ್ ಇಟ್ಟಿರುವುದಾಗಿ ಕಾಲೇಜುಗಳಿಗೆ
    ಇ-ಮೇಲ್ ಮುಖಾಂತರ ಸಂದೇಶ ಕಳುಹಿಸಿ
    ಆತಂಕಕ್ಕೆ ಕಾರಣವಾಗುತ್ತಿದ್ದ ನಿರುದ್ಯೋಗಿ ಪದವೀಧರ ನನ್ನು ಬೆಂಗಳೂರಿನ ವಿ.ವಿ.ಪುರಂ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
    ಬಂಧಿತ ಆರೋಪಿಯನ್ನು ಪಶ್ಚಿಮ ಬಂಗಾಳದ ಡಾರ್ಜಿಲಿಂಗ್ ಜಿಲ್ಲೆಯ  ಸಾಲ್‌ಬರಿಯ ಬಿಕಾಂ ಪದವೀಧರ ದೀಪಾಂಜಲ್ ಮಿಶ್ರ‌ಎಂದು ಗುರುತಿಸಲಾಗಿದೆ.
    ನಿರುದ್ಯೋಗಿಯಾಗಿದ್ದ ಆರೋಪಿಯು ಸ್ಥಳೀಯರಲ್ಲಿ ಭೀತಿ ವಾತಾವರಣ ಸೃಷ್ಟಿಸಲು ಇಂತಹ ಕೃತ್ಯ ನಡೆಸುತ್ತಿದ್ದ ಎಂದು ಪತ್ರಿಕಾಗೋಷ್ಠಿಯಲ್ಲಿ ನಗರ ಪೊಲೀಸ್ ಆಯುಕ್ತ ಬಿ.ದಯಾನಂದ ಅವರು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.
    ಕಳೆದ ಅ.10ರಂದು ವಿ.ವಿ.ಪುರಂ ಠಾಣಾ ಸರಹದ್ದಿನಲ್ಲಿರುವ ಬೆಂಗಳೂರು ಇನ್‌ಟ್ಯೂಟ್ ಆಫ್ ಟೆಕ್ನಾಲಜಿ (ಬಿಐಟಿ) ಕಾಲೇಜಿನ ಆವರಣದಲ್ಲಿ ಹೈಡೋಜನ್ ಆಧಾರಿತ ಸುಧಾರಿತ ಐಇಡಿ ಗಳನ್ನು ಇಟ್ಟಿರುವುದಾಗಿ ಇ-ಮೇಲ್ ಸಂದೇಶ ರವಾನೆಯಾಗಿತ್ತು.
    ಈ ಬಗ್ಗೆ ಪರಿಶೀಲನೆ ನಡೆಸಿದ ಪೊಲೀಸರು ಇದೊಂದು ಹುಸಿ ಬಾಂಬ್ ಕರೆ ಎಂದು ಪತ್ತೆ ಹಚ್ಚಿ ನಿಟ್ಟುಸಿರು ಬಿಟ್ಟಿದ್ದರು ಆನಂತರ ಹುಸಿ ಬಾಂಬ್ ಕರೆ
    ಪ್ರಕರಣವನ್ನು ದಾಖಲಿಸಿ ಎಲ್ಲಾ ಅಯಾಮಗಳಲ್ಲಿ ತನಿಖೆಯನ್ನು ಕೈಗೊಳ್ಳಲಾಗಿತ್ತು.
    ಇದರೊಂದಿಗೆ ಹನುಮಂತನಗರ ಪೊಲೀಸ್ ಠಾಣಾ ಸರಹದ್ದಿನ ಬಿ.ಎಂ.ಎಸ್ ಕಾಲೇಜಿನ ಪ್ರಾಂಶುಪಾಲರು ಸಹ ಇದೇ ರೀತಿಯ ದೂರನ್ನು ಸಲ್ಲಿಸಿದ್ದು, ಹನುಮಂತನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣದ ದಾಖಲಾಗಿರುತ್ತದೆ. ಎರಡು ಪ್ರಕರಣಗಳ ತನಿಖೆಯನ್ನು ತಾಂತ್ರಿಕ ವಿಧಾನಗಳಿಂದ ಕೈಗೊಂಡು ಪಶ್ಚಿಮ ಬಂಗಾಳದ ಡಾರ್ಜಿಲಿಂಗ್ ಜಿಲ್ಲೆ, ಸಾಲ್‌ಬರಿ ಟೌನ್‌ನಲ್ಲಿ ವಶಕ್ಕೆ ಪಡೆದುಕೊಂಡು, ಆತನನ್ನು ವಿಚಾರಣೆಗೊಳಪಡಿಸಿದಾಗ, ಈ ಕೃತ್ಯದಲ್ಲಿ ಭಾಗಿಯಾಗಿರುವುದಾಗಿ ತಪ್ರೊಪ್ಪಿಕೊಂಡಿರುತ್ತಾನೆ.
    ಆರೋಪಿಯು ಕೃತ್ಯಕ್ಕೆ ಉಪಯೋಗಿಸುತ್ತಿದ್ದ ಒಂದು ಹೆಚ್.ಪಿ ಕಂಪನಿಯ ಲ್ಯಾಪ್ಟಾಪ್ ಮತ್ತು ಒಂದು ನೋಕಿಯಾ ಮೊಬೈಲ್ ಫೋನ್‌ನ್ನು ವಶಪಡಿಸಿಕೊಳ್ಳಲಾಗಿರುತ್ತದೆ. ಆರೋಪಿಯನ್ನು ವಿಚಾರಣೆಗೊಳಪಡಿಸಿದಾಗ ಆರೋಪಿಯು 10 ಪ್ರಕರಣಗಳಲ್ಲಿ ಭಾಗಿಯಾಗಿರುವ ಬಗ್ಗೆ ತಿಳಿಸಿರುತ್ತಾನೆ ನಗರದ ವಿವಿಧ ಶಾಲಾ ಕಾಲೇಜುಗಳಲ್ಲಿ ಬಾಂಬ್‌ಗಳನ್ನು ಇಟ್ಟಿರುವುದಾಗಿ ಬೆದರಿಕೆಯ ಇ-ಮೇಲ್ ಕಳುಹಿಸಿರುವ ಸಂಬಂಧ ಬೇರೆ ಬೇರೆ ಪೊಲೀಸ್ ಠಾಣೆಗಳಲ್ಲಿ ದಾಖಲಾಗಿರುವ ಪ್ರಕರಣಗಳಲ್ಲಿಯೂ ಈ ಆರೋಪಿಯ ಪಾತ್ರದ ಬಗ್ಗೆ ತನಿಖೆಯನ್ನು ಕೈಗೊಳ್ಳಬೇಕಾಗಿದೆ.

    Verbattle
    Verbattle
    Verbattle
    Bangalore Government Karnataka News Politics Trending Varthachakra ಅಪರಾಧ ಸುದ್ದಿ ಇಡಿ ಕಾಲೇಜು Bengaluru
    Share. Facebook Twitter Pinterest LinkedIn Tumblr Email WhatsApp
    Previous Articleವಿಧ್ಯಾರ್ಥಿನಿಯರ ಜೊತೆ ಅಸಭ್ಯ ವರ್ತನೆ.
    Next Article ಪ್ರಹ್ಲಾದ ಜೋಶಿ ಸೋದರ ಮಾಡಿದ್ದೇನು.
    vartha chakra
    • Website

    Related Posts

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    March 29, 2026

    ಅಮೆರಿಕಾ ಡಾಲರ್ ಮೇಲೆ ಟ್ರಂಪ್ ಸಹಿ

    March 29, 2026

    ನೇಪಾಳ ಮಾಜಿ ಪ್ರಧಾನಿ ಬಂಧನ

    March 28, 2026

    6 Comments

    1. Betmexico on March 16, 2026 11:03 am

      https://betmexico.cat/
      Betmexico se consolida en 2026 como el casino virtual y casa de apuestas deportivas referente para el mercado mexicano, sobresaliendo por su innovador bono sin deposito de $50 MXN libre de rollover, una oferta unica que suprime las exigencias comunes de la rivalidad.

      Reply
    2. BetPlay on March 19, 2026 11:32 am

      https://betplay.cat/
      BetPlay se afirma en 2026 como la plataforma lider en entretenimiento de apuestas y casino virtual en Colombia, debidamente habilitada por Coljuegos para ofrecer sus servicios de forma regulada en el pais.

      Reply
    3. Betwinner on March 20, 2026 8:14 am

      https://betwinner.cat/
      Betwinner se ha consolidado en el mercado argentino para este ano como una plataforma lider en entretenimiento de apuestas y casino virtual, sobresaliendo por su adecuacion para el usuario de Argentina con operaciones en pesos argentinos y incentivos para nuevos usuarios que ascienden hasta los $94.250 ARS.

      Reply
    4. UFCOdds on March 24, 2026 3:23 am

      https://ufc327odds.com/
      This Miami-held light heavyweight title fight at UFC 327 shapes up as a genuine pick’em for the gambling public, as former titleholder Jiri Prochazka (-142) and hot-streaking knockout artist Carlos Ulberg (+120) gear up to throw down for the vacant belt. The razor-thin odds are a testament to how well-paired these two stand-up fighters really are, creating a scenario where a investment on any side is simply a matter of which dynamic skillset you believe will come out on top.

      Reply
    5. PlayDoIt on March 25, 2026 4:49 am

      https://playdoit.cat/
      Playdoit Casino constituye un moderno casino en linea y tambien casa de apuestas desarrollado especialmente para la audiencia de Mexico, que se maneja de manera autorizada y proporciona un recorrido completo tanto desde el celular como desde el ordenador.

      Reply
    6. Tavkro on March 25, 2026 7:36 am

      Fortune isn’t random — it’s stalking you – https://eaccutan.com , One heartbeat away from rewriting reality .

      Reply

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಅಮೆರಿಕಾ ಡಾಲರ್ ಮೇಲೆ ಟ್ರಂಪ್ ಸಹಿ

    ನೇಪಾಳ ಮಾಜಿ ಪ್ರಧಾನಿ ಬಂಧನ

    ಶಾಲೆಯ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಸ್ಥಳೀಯರು!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • MatthewZig on ಐಪಿಎಲ್‌ಗೂ ತಟ್ಟಿದ ಬಾಂಗ್ಲಾ ಸಂಘರ್ಷದ ಕಿಚ್ಚು
    • Edwardcem on ನಾಲ್ವರಿಗೆ ಒಲಿದ ಅದೃಷ್ಟ !
    • Justingropy on ಆಚಾರವಿಲ್ಲದ ನಾಲಿಗೆ- ರಾಮಲಿಂಗಾರೆಡ್ಡಿ ಕಿಡಿ ಕಿಡಿ | Anantkumar Hedge
    Latest Kannada News

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    March 29, 2026

    ಅಮೆರಿಕಾ ಡಾಲರ್ ಮೇಲೆ ಟ್ರಂಪ್ ಸಹಿ

    March 29, 2026

    ನೇಪಾಳ ಮಾಜಿ ಪ್ರಧಾನಿ ಬಂಧನ

    March 28, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.