Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ತಲ್ವಾರ್ ಗಳಿಂದ ಹೊಡೆದಾಡಿದ ಯುವಕರು.
    ಅಪರಾಧ

    ತಲ್ವಾರ್ ಗಳಿಂದ ಹೊಡೆದಾಡಿದ ಯುವಕರು.

    vartha chakraBy vartha chakraOctober 25, 20246 Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಮಂಗಳೂರು,ಅ.25- ಬಂಟ್ವಾಳ ತಾಲೂಕಿನ ಅಮ್ಮೆಮಾರ್ ಬಳಿ ಎರಡು ಗುಂಪಿನ ಯುವಕರು ತಲ್ವಾರ್​ನಿಂದ ಹೊಡೆದಾಡಿಕೊಂಡಿರುವ ವಿಡಿಯೋ ವೈರಲ್​ ಆಗಿದೆ.
    ತಲವಾರು ದಾಳಿಯಲ್ಲಿ ತಸ್ಲೀಮ್ ಹಾಗೂ ಮಹಮ್ಮದ್ ಶಾಕೀರ್​ ಗಂಭೀರ ಗಾಯಗೊಂಡಿದ್ದು,ಮನ್ಸೂರ್, ಪಲ್ಟಿ ಇಮ್ರಾನ್ ತಂಡದಿಂದ ದಾಳಿ ನಡೆದಿದೆ. ಮುಸ್ತಾಕ ಯಾನೆ ಮಿಚ್ಚ, ಸರ್ಪುದ್ದೀನ್, ಅಶ್ರಫ್, ರಿಜ್ವಾನ್, ಸಫ್ವಾನ್, ಅದ್ನಾನ್, ನಿಸಾಕ್, ಯಾಸೀರ್, ಸುಹೈಲ್, ಜಾಹೀದ್, ಸಾದಿಕ್, ಲತೀಫ್ ದಾಳಿ ಮಾಡಿದ ಆರೋಪಿಗಳಾಗಿದ್ದಾರೆ.
    ತಸ್ಲೀಮ್ ಹಾಗೂ ಆತನ ಸ್ನೇಹಿತರು ಮಾತನಾಡುತ್ತ ನಿಂತಿದ್ದರು. ಈ ತಸ್ಲೀಮ್​ಗೆ ಕರೆಯೊಂದು ಬಂದಿತ್ತು. ಫೋನ್​ನಲ್ಲಿ ತಸ್ಲೀಮ್​ಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ ಅಮ್ಮೆಮಾರ್ ಶಾಲೆ ಬಳಿ ಬರುವಂತೆ ಹೇಳಿದ್ದಾರೆ.
    ಇದರಿಂದ ಕೋಪಗೊಂಡ ತಸ್ಲೀಮ್ ಹಾಗೂ ತಂಡ ಅಮ್ಮೆಮಾರ್ ಶಾಲೆ ಬಳಿಗೆ ಹೋದಾಗ ಆರೋಪಿ ಮನ್ಸೂರ್ ಹಾಗೂ ಇತರರು ತಲ್ವಾರ್​ನಿಂದ ದಾಳಿ ಮಾಡಿದ್ದಾರೆ. ತಸ್ಲೀಮ್​ ಬಲಗಾಲು, ಬಲಗೈಗೆ ಗಾಯಗವಾಗಿದೆ. ಇದೇ ವೇಳೆ ಮಹಮ್ಮದ್ ಶಾಕೀರ್​ಗೂ ತಲವಾರಿನಿಂದ ಹಲ್ಲೆ ಮಾಡಲಾಗಿದೆ. ಬಂಟ್ವಾಳ ‌ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹಳೇ ದ್ವೇಷದ ಹಿನ್ನಲೆಯಲ್ಲಿ ತಲವಾರಿನಿಂದ ದಾಳಿ ಮಾಡಿರುವ ಶಂಕೆ ವ್ಯಕ್ತವಾಗಿದೆ.

    bantval crime mangalore News talwar war ಅಪರಾಧ ಸುದ್ದಿ ವೈರಲ್ ಶಾಲೆ
    Share. Facebook Twitter Pinterest LinkedIn Tumblr Email WhatsApp
    Previous Article2 ತಿಂಗಳಲ್ಲಿ ಬೆಂಗಳೂರಿನ ಬಸ್ ಕಂಡಕ್ಟರ್​ ಮೇಲೆ ಹಲ್ಲೆಯ 3 ಪ್ರಕರಣ ದಾಖಲು
    Next Article ಮುಡಾ ಅಧಿಕಾರಿಗಳಿಗೆ ED ಸಮನ್ಸ್ .
    vartha chakra
    • Website

    Related Posts

    ಸರ್ಕಾರದಲ್ಲಿ ಕಮೀಷನ್ ಹಾವಳಿ.

    June 20, 2025

    ಮದುವೆಯಾಗುವುದಾಗಿ ನಂಬಿಸಿ ಕುತ್ತಿಗೆ ಕೊಯ್ದ.

    June 18, 2025

    ಶಾಲೆಗಳಿಗೆ ಡಿಸಿಎಂ ನೀಡಿದ ಆದೇಶ

    June 17, 2025

    6 Comments

    1. vdp8y on June 8, 2025 4:26 am

      where can i get clomid without dr prescription cost of generic clomid prices get clomid without insurance where buy clomid tablets can i get cheap clomiphene pill order generic clomiphene pills can i purchase cheap clomid without insurance

      Reply
    2. discount code for cialis on June 9, 2025 1:20 pm

      Palatable blog you be undergoing here.. It’s severely to assign elevated quality belles-lettres like yours these days. I honestly recognize individuals like you! Go through guardianship!!

      Reply
    3. alcohol and flagyl reddit on June 11, 2025 7:36 am

      I’ll certainly bring to be familiar with more.

      Reply
    4. EdwardNic on June 16, 2025 9:18 pm

      ¡Saludos, cazadores de fortuna !
      Mejores casinos online extranjeros con nuevos juegos – https://www.casinosextranjerosenespana.es/# casinos extranjeros
      ¡Que vivas increíbles jugadas excepcionales !

      Reply
    5. ldb6z on June 21, 2025 2:06 pm

      buy amoxicillin generic – generic valsartan combivent for sale

      Reply
    6. Rodneymah on June 22, 2025 1:20 pm

      ¡Saludos, cazadores de suerte !
      casinos fuera de EspaГ±a con cashbacks mensuales – https://www.casinosonlinefueraespanol.xyz/ casinos fuera de espaГ±a
      ¡Que disfrutes de tiradas afortunadas !

      Reply

    Leave A Reply Cancel Reply

    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    E.D. ವಿಚಾರಣೆ ಎದುರಿಸಿದ ಡಿ.ಕೆ. ಸುರೇಶ್

    ಅಮಿತ್ ಶಾ ನಡೆಗೆ ಬೆದರಿದ ವಿಜಯೇಂದ್ರ.

    ಕೆ ಇ ಎ ಪ್ರಯೋಗಿಸಿದ ಬ್ರಹ್ಮಾಸ್ತ್ರ.

    ಸರ್ಕಾರದಲ್ಲಿ ಕಮೀಷನ್ ಹಾವಳಿ.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • a1wgl on ಪಾಕಿಸ್ತಾನ್ ಜಿಂದಾಬಾದ್ ಎಂದವನಿಗೆ ಏನಾಯ್ತು ಗೊತ್ತಾ ?
    • Williamreosy on ಸತ್ತವನು ಎದ್ದು‌ ಬಂದಾಗ
    • bqv0c on ಶಿವಕುಮಾರ್ ಹುಟ್ಟು ಹಬ್ಬ ಯಾರೂ ಆಚರಿಸಬಾರದು ಎಂಬ ಮನವಿ.
    Latest Kannada News

    E.D. ವಿಚಾರಣೆ ಎದುರಿಸಿದ ಡಿ.ಕೆ. ಸುರೇಶ್

    June 23, 2025

    ಅಮಿತ್ ಶಾ ನಡೆಗೆ ಬೆದರಿದ ವಿಜಯೇಂದ್ರ.

    June 20, 2025

    ಕೆ ಇ ಎ ಪ್ರಯೋಗಿಸಿದ ಬ್ರಹ್ಮಾಸ್ತ್ರ.

    June 20, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಮೋದಿಯನ್ನೇ ಕಾಪಿ ಮಾಡಿದ್ರಾ ಟ್ರಂಪ್ #narendramodi #donaldtrump #viralvideo #facts #iran #israel #war
    Subscribe