Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಮುಡಾದಲ್ಲಿ ಭಾರಿ ಕರ್ಮಕಾಂಡ.
    Trending

    ಮುಡಾದಲ್ಲಿ ಭಾರಿ ಕರ್ಮಕಾಂಡ.

    vartha chakraBy vartha chakraNovember 14, 2024Updated:November 14, 20242 Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ನ.14-
    ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ಹಂಚಿಕೆ ಮಾಡಿದ ಸುಮಾರು 2 ಸಾವಿರ ನಿವೇಶನಗಳಿಗೆ ಮೂಲ ದಾಖಲೆ ಇಲ್ಲದೇ ಇರುವುದು ಜಾರಿ ನಿರ್ದೇಶನಾಲಯದ ತನಿಖೆಯ ವೇಳೆ ಬೆಳಕಿಗೆ ಬಂದಿದೆ.
    ಪ್ರಾಧಿಕಾರದಿಂದ  ಹಂಚಿಕೆ ಮಾಡಿರುವ 5 ಸಾವಿರ ನಿವೇಶನಗಳಲ್ಲಿ ಸುಮಾರು 2 ಸಾವಿರ ನಿವೇಶನಗಳಿಗೆ ಯಾವುದೇ ಬಾಂಡ್ ಪೇಪರ್‌ಗಳೇ ಇಲ್ಲದಿರುವುದು ತನಿಖೆಯಲ್ಲಿ ಪತ್ತೆಯಾಗುವ ಮೂಲಕ ಮುಡಾದಲ್ಲಿ ಬಹುದೊಡ್ಡ ಭ್ರಷ್ಟಾಚಾರ ನಡೆದಿರುವುದು ಸಾಬೀತಾಗಿದೆ.
    50:50 ಅನುಪಾತವನ್ನೇ ವರದಾನ ಮಾಡಿಕೊಂಡ ಖದೀಮರು 1950 ನಿವೇಶನಗಳನ್ನು ಪಡೆದಿದ್ದಾರೆ. 1950 ನಿವೇಗಳ ಪೈಕಿ ಒಬ್ಬೊಬ್ಬರು 30, 40, 50 ಸೈಟ್ ಪಡೆದುಕೊಂಡಿದ್ದಾರೆ.
    60:40, 50:50ರ ಅನುಪಾತದಲ್ಲಿ ಒಟ್ಟು ಮುಡಾ 5 ಸಾವಿರ ಸೈಟ್‌ಗಳನ್ನು ಹಂಚಿಕೆ ಮಾಡಿದೆ. ಈ ಪ್ರಕರಣದ ತನಿಖೆಗೆ ಇಳಿದ ಇಡಿ ಮೂಲ ದಾಖಲೆಯನ್ನು ಹುಡುಕಿದೆ. ಈ ವೇಳೆ ಮುಡಾದಲ್ಲಿ ಈ ಆಸ್ತಿಗೆ ಸಂಬಂಧಿಸಿದಂತೆ ಬಾಂಡ್ ಪೇಪರ್‌ಗಳು ನಾಪತ್ತೆಯಾಗಿರುವ ವಿಚಾರ ಬೆಳಕಿಗೆ ಬಂದಿದೆ.
    ದೊಡ್ಡ ಪ್ರಮಾಣದಲ್ಲಿ ಭ್ರಷ್ಟಾಚಾರ ನಡೆದಿರುವ ಹಿನ್ನೆಲೆಯಲ್ಲಿ ಮುಡಾ ಯಾವ ಮಾನದಂಡದ ಅಡಿಯಲ್ಲಿ ಈ ಸೈಟ್‌ ಹಂಚಿಕೆ ಮಾಡಲಾಗಿದೆ? ಈ ಸೈಟ್‌ಗಳನ್ನು ಪಡೆದವರ ಹಿನ್ನೆಲೆ ಏನು? ಈ ನಿವೇಶನಗಳನ್ನು ಪಡೆಯಲು ಇವರು ನೀಡಿದ ದಾಖಲೆ ಏನು ಇತ್ಯಾದಿಗಳ ವಿವರವನ್ನು ಈಗ ಇಡಿ ಕಲೆ ಹಾಕಲು ಮುಂದಾಗಿದೆ.

    Verbattle
    Verbattle
    Verbattle
    Bangalore Government Karnataka Politics Trending Varthachakra ಇಡಿ ಕಲೆ Bengaluru ಮೈ ಮೈಸೂರು
    Share. Facebook Twitter Pinterest LinkedIn Tumblr Email WhatsApp
    Previous Articleಬೆಂಗಳೂರಿನ ಈ ರಸ್ತೆಯಲ್ಲಿ ಎರಡು ತಿಂಗಳು ವಾಹನ ಸಂಚಾರ ಇಲ್ಲ.
    Next Article ಬ್ಯಾಲೆಟ್ ಬಾಕ್ಸ್ ಗಳಿಂದಾಗಿ ಗೊಂದಲ.
    vartha chakra
    • Website

    Related Posts

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    February 14, 2026

    ಡ್ರಾಪ್‌ಔಟ್‌ನಿಂದ ದೈತ್ಯ ಉದ್ಯಮಿಯವರೆಗೆ: ಅದಾನಿ ಸಾಮ್ರಾಜ್ಯದ ಯಶೋಗಾಥೆ!

    February 14, 2026

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    February 13, 2026

    2 Comments

    1. StellaHewly on February 12, 2026 8:26 am

      betmgm sports betting https://betmgm-play.com/ betmgm offers

      Reply
    2. Trvjsv on February 12, 2026 8:30 am

      betmgm IN betmgm-play betmgm Minnesota

      Reply

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    ಆಕಾಶದ ಅಧಿಪತಿ ದಸ್ಸೋಲ್ ರಫಾಲೆ: ಯುಪಿಎ ಟೆಂಡರ್‌ನಿಂದ ಎನ್‌ಡಿಎ ಮೆಗಾ ಡೀಲ್‌ ವರೆಗೆ..!

    ಡ್ರಾಪ್‌ಔಟ್‌ನಿಂದ ದೈತ್ಯ ಉದ್ಯಮಿಯವರೆಗೆ: ಅದಾನಿ ಸಾಮ್ರಾಜ್ಯದ ಯಶೋಗಾಥೆ!

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Tracymix on ವೀಲಿಂಗ್ ಮಾಡಲು ಹೋಗಿ ಪ್ರಾಣ ಕಳೆದುಕೊಂಡರು
    • LinwoodGah on ಬಿಸಿ ಮುಟ್ಟಿಸಿದ ಸಂಚಾರಿ ಪೊಲೀಸ್.
    • LinwoodGah on ಜನವರಿ 26ಕ್ಕೆ ಬದಲಾವಣೆ ಮುನ್ಸೂಚನೆ ನೀಡಿದ ಪರಮೇಶ್ವರ್!
    Latest Kannada News

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    February 14, 2026

    ಆಕಾಶದ ಅಧಿಪತಿ ದಸ್ಸೋಲ್ ರಫಾಲೆ: ಯುಪಿಎ ಟೆಂಡರ್‌ನಿಂದ ಎನ್‌ಡಿಎ ಮೆಗಾ ಡೀಲ್‌ ವರೆಗೆ..!

    February 14, 2026

    ಡ್ರಾಪ್‌ಔಟ್‌ನಿಂದ ದೈತ್ಯ ಉದ್ಯಮಿಯವರೆಗೆ: ಅದಾನಿ ಸಾಮ್ರಾಜ್ಯದ ಯಶೋಗಾಥೆ!

    February 14, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.