Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಹೊಸ ದಾಖಲೆ ಬರೆದ BBMP.
    Bengaluru

    ಹೊಸ ದಾಖಲೆ ಬರೆದ BBMP.

    vartha chakraBy vartha chakraDecember 2, 202426 Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು:
    ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಆಸ್ತಿ ತೆರಿಗೆ ಸಂಗ್ರಹದಲ್ಲಿ ಹೊಸ ಇತಿಹಾಸ ನಿರ್ಮಿಸಿದೆ
    ಬೆಂಗಳೂರು ನಗರದ ಉಸ್ತುವಾರಿಯಾಗಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಕೈಗೊಂಡ ಕ್ರಮಗಳು ಹಾಗೂ ಅಧಿಕಾರಿಗಳ ಕಾರ್ಯ ಕ್ಷಮತೆ ವೃದ್ಧಿಸುವ ತೀರ್ಮಾನಗಳಿಂದ ದಾಖಲೆ ಪ್ರಮಾಣದಲ್ಲಿ ಆಸ್ತಿ ತೆರಿಗೆ ಸಂಗ್ರಹ ಮಾಡಲಾಗಿದೆ.
    ಬಹು ವರ್ಷಗಳಿಂದ ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡ ಆಸ್ತಿ ಮಾಲೀಕರನ್ನು ದೃಷ್ಟಿಯಲ್ಲಿ ಇಟ್ಟುಕೊಂಡು ರೂಪಿಸಿದ ಓಟಿಎಸ್ (ಒಂದು ಬಾರಿ ಪರಿಹಾರ) ಅತ್ಯುತ್ತಮ ಫಲಿತಾಂಶ ತಂದುಕೊಟ್ಟಿದೆ.
    ಇಲ್ಲಿಯವರೆಗೆ ಬಿಬಿಎಂಪಿಯಲ್ಲಿ 4284 ಕೋಟಿ ರೂ.ಗಳ ಆಸ್ತಿ ತೆರಿಗೆ ಸಂಗ್ರಹ ಮಾಡಲಾಗಿದೆ.ಆಸ್ತಿ ತೆರಿಗೆ ಸಂಗ್ರಹಕ್ಕೆ ಇನ್ನು ಮಾರ್ಚ್ ತಿಂಗಳವರೆಗೆ ಅವಕಾಶವಿದ್ದು ಆ ವೇಳೆಗೆ 5200 ಕೋಟಿ ರೂ.ಗಳ ತೆರಿಗೆ ಸಂಗ್ರಹಕ್ಕೆ ಗುರಿ ಇರಿಸಿಕೊಳ್ಳಲಾಗಿದೆ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ತಿಳಿಸಿದ್ದಾರೆ.
    2024-25ನೇ ಸಾಲಿನಲ್ಲಿ ಈವರೆಗೆ 3,751 ಕೋಟಿ ರೂ. ತೆರಿಗೆ ಸಂಗ್ರಹಿಸಲಾಗಿದ್ದು, ವರ್ಷಾಂತ್ಯದೊಳಗೆ 5,200 ಕೋಟಿ ರೂ. ಸಂಗ್ರಹಿಸುವ ಗುರಿ ಹೊಂದಲಾಗಿದೆ ಎಂದರು.
    ಪ್ರಸಕ್ತ ಹಣಕಾಸು ವರ್ಷದಲ್ಲಿ 5,200 ಕೋಟಿ ರೂ. ತೆರಿಗೆ ಸಂಗ್ರಹದ ಗುರಿ ನೀಡಲಾಗಿದ್ದು, ಈ ಗುರಿ ತಲುಪುವ ವಿಶ್ವಾಸವಿದೆ,” ಎಂದು ಹೇಳಿದರು.
    ಪಾಲಿಕೆ ವ್ಯಾಪ್ತಿಯಲ್ಲಿ ತೆರಿಗೆ ಪಾವತಿಸದ ಎಲ್ಲ ಆಸ್ತಿಗಳನ್ನೂ ತೆರಿಗೆ ಜಾಲದಡಿ ತರಲಾಗುವುದು. ಅನಧಿಕೃತ ಕಟ್ಟಡಗಳಿಂದಲೂ ತೆರಿಗೆ ವಸೂಲಾತಿ ಮಾಡಲಾಗುವುದು. ಇ – ಖಾತಾ ವಿತರಣೆ ನಿಯಮಗಳನ್ನು ಸಡಿಲಗೊಳಿಸಲಾಗಿದೆ. ಸಾರ್ವಜನಿಕರು ತಮ್ಮ ಸ್ವತ್ತಿನ ಇ – ಖಾತಾವನ್ನು ಆನ್‌ಲೈನ್‌ ಮೂಲಕವೇ ಪಡೆಯಲು ಅನುವು ಮಾಡಿಕೊಡಲಾಗಿದೆ,” ಎಂದರು.

    Verbattle
    Verbattle
    Verbattle
    bbmp m Bengaluru
    Share. Facebook Twitter Pinterest LinkedIn Tumblr Email WhatsApp
    Previous Articleಮೊಬೈಲ್ ಟವರ್ ನಿಂದ ಆರೋಗ್ಯಕ್ಕೆ ಹಾನಿಯಿಲ್ಲ!
    Next Article ಈ ಸಾವು ನ್ಯಾಯವೇ.?
    vartha chakra
    • Website

    Related Posts

    ಓಶೋ ರಜನೀಶ್: ವಿವಾದಗಳ ನಡುವಿನ ‘ಮಹಾನ್ ಸಮ್ಮೋಹಕ’ ಮತ್ತು ಅತಿಮಾನುಷ ಪ್ರಭೆ

    February 11, 2026

    ಸಚಿವ ಬೈರತಿ ಸುರೇಶ್ ಕಚೇರಿಯಲ್ಲಿ ಕಳ್ಳತನ.

    February 10, 2026

    ಬೆಂಗಳೂರು ಮೆಟ್ರೋ ದರ ಏರಿಕೆ, ಕೇಂದ್ರ – ರಾಜ್ಯ ಸರ್ಕಾರದ ನಡುವೆ ತೀವ್ರಗೊಂಡ ಜಿದ್ದಾಜಿದ್ದಿ

    February 10, 2026

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಭೂಸ್ವಾಧೀನ ಪ್ರಕರಣ: ಕರ್ನಾಟಕ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ನಲ್ಲಿ ಮಹತ್ವದ ಗೆಲುವು

    ಓಶೋ ರಜನೀಶ್: ವಿವಾದಗಳ ನಡುವಿನ ‘ಮಹಾನ್ ಸಮ್ಮೋಹಕ’ ಮತ್ತು ಅತಿಮಾನುಷ ಪ್ರಭೆ

    ಸಚಿವ ಬೈರತಿ ಸುರೇಶ್ ಕಚೇರಿಯಲ್ಲಿ ಕಳ್ಳತನ.

    ಬೆಂಗಳೂರು ಮೆಟ್ರೋ ದರ ಏರಿಕೆ, ಕೇಂದ್ರ – ರಾಜ್ಯ ಸರ್ಕಾರದ ನಡುವೆ ತೀವ್ರಗೊಂಡ ಜಿದ್ದಾಜಿದ್ದಿ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • LeonardReawn on ಸಿದ್ದರಾಮಯ್ಯ ರಾಜೀನಾಮೆ ಕೊಡಲ್ಲ.
    • MiguelBuino on ವಿದೇಶ ವ್ಯಾಸಂಗಕ್ಕೆ ಸರ್ಕಾರದ ಹಸ್ತ
    • Cqubeg on 15ನೇ ವಿಧಾನಸಭೆ ಅಂತ್ಯ – ಮತ್ತೆ ಗೆದ್ದು ಬರಲು ಶಾಸಕರ ಪಣ
    Latest Kannada News

    ಭೂಸ್ವಾಧೀನ ಪ್ರಕರಣ: ಕರ್ನಾಟಕ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ನಲ್ಲಿ ಮಹತ್ವದ ಗೆಲುವು

    February 11, 2026

    ಓಶೋ ರಜನೀಶ್: ವಿವಾದಗಳ ನಡುವಿನ ‘ಮಹಾನ್ ಸಮ್ಮೋಹಕ’ ಮತ್ತು ಅತಿಮಾನುಷ ಪ್ರಭೆ

    February 11, 2026

    ಸಚಿವ ಬೈರತಿ ಸುರೇಶ್ ಕಚೇರಿಯಲ್ಲಿ ಕಳ್ಳತನ.

    February 10, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.