Archives
    • March 2026
    • February 2026
    • January 2026
    • December 2025
    • November 2025
    • October 2025
    • September 2025
    • August 2025
    • July 2025
    • June 2025
    • May 2025
    • April 2025
    • March 2025
    • February 2025
    • January 2025
    • December 2024
    • November 2024
    • October 2024
    • September 2024
    • August 2024
    • July 2024
    • June 2024
    • May 2024
    • April 2024
    • March 2024
    • February 2024
    • January 2024
    • December 2023
    • November 2023
    • October 2023
    • September 2023
    • August 2023
    • July 2023
    • June 2023
    • May 2023
    • April 2023
    • March 2023
    • February 2023
    • January 2023
    • December 2022
    • November 2022
    • October 2022
    • September 2022
    • August 2022
    • July 2022
    • June 2022
    • May 2022
    • April 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಗೌಡರ ತವರಿನಲ್ಲಿ ಗುಡುಗಿದ ಸಿದ್ದರಾಮಯ್ಯ.
    ರಾಜಕೀಯ

    ಗೌಡರ ತವರಿನಲ್ಲಿ ಗುಡುಗಿದ ಸಿದ್ದರಾಮಯ್ಯ.

    vartha chakraBy vartha chakraDecember 5, 202422 Comments2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಹಾಸನ,ಡಿ. 5:
    ಜೆಡಿಎಸ್ ನ ಭದ್ರಕೋಟೆ ಹಾಗೂ ಮಾಜಿ ಪ್ರಧಾನಿ ದೇವೇಗೌಡರ ತವರಿನಲ್ಲಿ ಬೃಹತ್ ಶಕ್ತಿ ಪ್ರದರ್ಶನ ಮಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಜೆಡಿಎಸ್ ಮತ್ತು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು.
    ಬಿಜೆಪಿ ಮತ್ತು ಜೆಡಿಎಸ್ ಪ್ರಗತಿಯ ವಿರೋಧಿಗಳು ಬಡವರ ವಿರೋಧಿಗಳು ತಾವು ಜಾರಿಗೊಳಿಸಿದ ಗ್ಯಾರಂಟಿ ಯೋಜನೆಗಳನ್ನು ಟೀಕಿಸುವ ಮೂಲಕ ಇದರ ಫಲಾನುಭವಿಗಳನ್ನು ಅಪಮಾನಗೊಳಿಸುತ್ತಿದ್ದಾರೆ ಎಂದು ಕಿಡಿಕಾರಿದರು.
    ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗಲೆಲ್ಲಾ ಸುಭದ್ರ ಸರ್ಕಾರ ಕೊಟ್ಟಿದೆ. ಮಾತ್ರವಲ್ಲ ಕಾಂಗ್ರೆಸ್ ಸರ್ಕಾರ ಬಂದಾಗಲೆಲ್ಲಾ ಕೊಟ್ಟ ಮಾತು ಉಳಿಸಿಕೊಂಡಿದ್ದೇವೆ. 2013 ರಲ್ಲಿ ಕೊಟ್ಟ ಮಾತಿನಂತೆ ಹಲವಾರು ಭಾಗ್ಯಗಳನ್ನು ಜಾರಿ ಮಾಡಿದೆವು‌. ಈ ಬಾರಿ ಐದಕ್ಕೆ ಐದೂ ಗ್ಯಾರಂಟಿಗಳ ಜೊತೆಗೆ ಪ್ರಣಾಳಿಕೆಯಲ್ಲಿ ಘೋಷಿಸಿದ ಎಲ್ಲಾ ಗ್ಯಾರಂಟಿಗಳನ್ನೂ ಈಡೇರಿಸುತ್ತಿದ್ದೇವೆ ಎಂದು ಒಂದೊಂದಾಗಿ ವಿವರಿಸಿದರು.
    ಬಿಜೆಪಿಯಾಗಲಿ, ಜೆಡಿಎಸ್ ಆಗಲಿ ಕೊಟ್ಟ ಮಾತು ಉಳಿಸಿಕೊಳ್ಳಲಿಲ್ಲ. ಪ್ರಧಾನಿ ಮೋದಿ ಅವರ ಸರ್ಕಾರ ನಾವು ದುಡ್ಡು ಕೊಡ್ತೀವಿ ಅಂದರೂ ಅಕ್ಕಿ ಕೊಡಲಿಲ್ಲ. ಇಂಥಾ ಜನದ್ರೋಹಿ ಸರ್ಕಾರ ಬಿಜೆಪಿಯದ್ದು ಎಂದರು‌.
    ನಾವು ಐದು ಗ್ಯಾರಂಟಿಗಳಿಗಾಗಿ 56 ಸಾವಿರ ಕೋಟಿ ರೂಪಾಯಿಯನ್ನು ರಾಜ್ಯದ ಜನರ ಖಾತೆಗೆ ನೇರವಾಗಿ ಹಾಕುತ್ತಿದ್ದೇವೆ. ಈ ಐದು ಗ್ಯಾರಂಟಿಗಳನ್ನು ಪಡೆಯುತ್ತಿರುವ ಫಲಾನುಭವಿಗಳನ್ನು ಅವಮಾನಿಸುತ್ತಿರುವ ಬಿಜೆಪಿ-ಜೆಡಿಎಸ್ ದೊಡ್ಡ ಜನದ್ರೋಹಿಗಳು ಎಂದು ಗುಡುಗಿದರು
    ಕೇಂದ್ರದಲ್ಲಿ ಮಂತ್ರಿಯಾಗಿರುವ ಹೆಚ್.ಡಿ.ಕುಮಾರಸ್ವಾಮಿಯವರು ಮೇಕೆದಾಟು ವಿಚಾರದಲ್ಲಿ ಮೌನ ಆಗಿರುವುದು ಏಕೆ? ಬೆಂಗಳೂತಿನ ಜನತೆಗೆ ನೀರು ಬೇಕಾಗಿದೆ. ಕೊಡಿಸಲಿ ಎಂದು ಸವಾಲು ಹಾಕಿದರು.
    ಮಾಜಿ ಪ್ರಧಾನಿ ದೇವೇಗೌಡರು ನನಗಿಂತ 15 ವರ್ಷ ಹಿರಿಯರು. ಅವರು ಅಷ್ಟೆ ಘನತೆಯಿಂದ ಮಾತಾಡಬೇಕಿತ್ತು. ಯಾವತ್ತೂ ಗರ್ವ ತೋರಿಸದ ನನಗೆ, “ಸಿದ್ದರಾಮಯ್ಯ ಅವರ ಗರ್ವಭಂಗ ಮಾಡ್ತೀನಿ” ಎಂದರು. ಇದನ್ನು ನೀವು ಒಪ್ಪಿಕೊಳ್ಳುತ್ತೀರಾ, ಸಹಿಸುತ್ತೀರಾ ಎಂದು ಪ್ರಶ್ನಿಸಿದರು.
    ವರನಟ ರಾಜ್‌ಕುಮಾರ್‌ ಅವರು ಅಭಿಮಾನಿ ದೇವರು ಎಂದು ಹೇಳುತ್ತಿದ್ದರು. ನಮಗೆ ಮತದಾರರೇ ದೇವರು. ಮೂರು ಉಪ ಚುನಾವಣೆಗಳಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಿದೆ. ಚನ್ನಪಟ್ಟಣದಲ್ಲಿ ಈ ಜಿಲ್ಲೆಗೆ ಸೇರಿದ ಮಹಾನಾಯಕರ ಮೊಮ್ಮಗ ನಿಖಿಲ್‌ ಕುಮಾರಸ್ವಾಮಿ ಸ್ಪರ್ಧೆ ಮಾಡಿದ್ದರು. ಶಿಗ್ಗಾವಿಯಲ್ಲಿ ಬಸವರಾಜ ಬೊಮ್ಮಾಯಿ ಅವರ ಪುತ್ರ ಸ್ಪರ್ಧೆ ಮಾಡಿದ್ದರು. ಈ ಎರಡೂ ಕ್ಷೇತ್ರಗಳಲ್ಲಿ ಕಾಂಗ್ರೆಸ್‌ ಗೆಲುವು ಸಾಧಿಸಿರಲಿಲ್ಲ. ಆದರೆ, ಕಾರ್ಯಕರ್ತರು, ಮತದಾರರ ಆಶೀರ್ವಾದದಿಂದ ಈ ಎರಡೂ ಕ್ಷೇತ್ರಗಳಲ್ಲಿ ಈಗ ಕಾಂಗ್ರೆಸ್‌ ಜಯಗಳಿಸಿದೆ ಎಂದರು.
    ಬಿಪಿಎಲ್‌ ಕಾರ್ಡ್‌ ರದ್ದತಿ ಮಾಡುತ್ತಿರುವುದಾಗಿ ಬಿಜೆಪಿ-ಜೆಡಿಎಸ್‌ನವರು ಆರೋಪಿಸುತ್ತಿದ್ದಾರೆ. ಅನ್ನಭಾಗ್ಯ ಯೋಜನೆಯಡಿ 5 ಕೆ.ಜಿ. ಉಚಿತ ಅಕ್ಕಿ ನೀಡಿದವರು, ಆಹಾರ ಭದ್ರತೆ ಯೋಜನೆ ಜಾರಿಗೊಳಿಸಿದ್ದು ನಮ್ಮ ಸರ್ಕಾರ. 5ರಿಂದ 7 ಕೆ.ಜಿ. ಅಕ್ಕಿ ಕೊಡುವ ತೀರ್ಮಾನ ಮಾಡಿದ್ದು ನಮ್ಮ ಸರ್ಕಾರ. 5 ಕೆ.ಜಿ. ಅಕ್ಕಿಯ ಜೊತೆಗೆ ಮತ್ತೆ 5 ಕೆ.ಜಿ. ಅಕ್ಕಿ ಕೊಡುವ ತೀರ್ಮಾನ ಮಾಡಿದವರು ನಾವು. ಬಡವರಿಗೆ ಹೆಚ್ಚುವರಿ ಅಕ್ಕಿ ಕೊಡುವಂತೆ ಕೇಂದ್ರ ಸರ್ಕಾರಕ್ಕೆ ಕೋರಿದರೆ, ಅಕ್ಕಿ ಕೊಡಲಿಲ್ಲ. ಅದರಿಂದ 5 ಕೆ.ಜಿ. ಅಕ್ಕಿಯ ಬದಲಾಗಿ ₹170 ಕೊಡಲಾಗುತ್ತಿದೆ ಎಂದರು.
    ಬೇರೆ ಯಾವುದೇ ರಾಜ್ಯದಲ್ಲಿ 10 ಕೆ.ಜಿ. ಅಕ್ಕಿಯನ್ನು ಉಚಿತವಾಗಿ ನೀಡುತ್ತಿರುವುದನ್ನು ತೋರಿಸಿದರೆ, ನಾನು ರಾಜಕೀಯ ನಿವೃತ್ತಿ ಘೋಷಿಸುತ್ತೇನೆ. ಬಡವರ ಹೊಟ್ಟೆಯ ಮೇಲೆ ಹೊಡೆಯುವವರು ಬಿಜೆಪಿ, ಜೆಡಿಎಸ್‌ನವರು. ಅವರಿಗೆ ಯಾವ ನೈತಿಕ ಹಕ್ಕಿದೆ ಎಂದು ಪ್ರಶ್ನಿಸಿದರು.
    ಗ್ಯಾರಂಟಿಗಳನ್ನು ಜಾರಿ ಮಾಡಲು ಸಾಧ್ಯವಿಲ್ಲ, ಜಾರಿ ಮಾಡಿದರೆ ಬೊಕ್ಕಸ ಖಾಲಿಯಾಗುತ್ತದೆ ಎಂದು ಪ್ರಧಾನಿ ಮೋದಿ ಸೇರಿದಂತೆ ಪ್ರತಿಪಕ್ಷಗಳ ನಾಯಕರು ಗ್ಯಾರಂಟಿಗಳನ್ನು ವಿರೋಧ ಮಾಡಿದರು. ಹಾಗಾಗಿ ಅವರು ಬಡವರ ವಿರೋಧಿಗಳು ಎಂದರು.
    ನಬಾರ್ಡ್‌ನಿಂದ ಶೇ 4.5 ರಷ್ಟು ಬಡ್ಡಿದರದೊಂದಿಗೆ ನಬಾರ್ಡ್‌ನಿಂದ ಸಾಲ ಪಡೆದು, ₹5 ಲಕ್ಷದವರೆಗೆ ರೈತರಿಗೆ ಶೂನ್ಯ ಬಡ್ಡಿದರದಲ್ಲಿ ಸಾಲ ನೀಡುವ ಕೆಲಸವನ್ನು ರಾಜ್ಯ ಸರ್ಕಾರ ಮಾಡುತ್ತಿದೆ. ಆದರೆ, 5,600 ಕೋಟಿಯಿದ್ದ ನಬಾರ್ಡ್‌ ಸಾಲ ಈಗ 2,340 ಕೋಟಿಗೆ ಇಳಿಕೆ ಮಾಡಲಾಗಿದೆ. ಶೇ 58 ರಷ್ಟು ಕಡಿತ ಮಾಡಲಾಗಿದೆ. ಈ ಬಗ್ಗೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಅವರಿಗೆ ಮನವಿ ಮಾಡಿದರೂ, ಪ್ರಯೋಜನವಾಗಿಲ್ಲ. ಮಣ್ಣಿನ ಮಗ ಎಂದು ಹೇಳಿಕೊಳ್ಳುವ ದೇವೇಗೌಡರು ಈ ಬಗ್ಗೆ ಪ್ರಶ್ನೆ ಮಾಡಬೇಕಲ್ಲವೇ? ರಾಜ್ಯಕ್ಕೆ ಅನ್ಯಾಯವಾದಾಗ, ರಾಜ್ಯದ ಬಿಜೆಪಿ ಸಂಸದರು ಅದರ ವಿರುದ್ಧ ಧ್ವನಿ ಎತ್ತಬೇಕು ಎಂದರು.

    Verbattle
    Verbattle
    Verbattle
    ಕಾಂಗ್ರೆಸ್ Election ಜೆಡಿಎಸ್ ದೇವೇಗೌಡ ನ್ಯಾಯ ಬಿಜೆಪಿ ಬೊಮ್ಮಾಯಿ ರಾಜಕೀಯ ಸರ್ಕಾರ ಸಿದ್ದರಾಮಯ್ಯ ಹಾಸನ
    Share. Facebook Twitter Pinterest LinkedIn Tumblr Email WhatsApp
    Previous Articleಸಿಎಂ ವಿರುದ್ಧ ಪ್ರಕರಣ ಮುಂದೂಡಿದ ಹೈಕೋರ್ಟ್.
    Next Article ಒಂದೇ ಚಿತ್ರದಲ್ಲಿ ವಿವಿಧ ಕ್ಷೇತ್ರಗಳ ದಿಗ್ಗಜರು
    vartha chakra
    • Website

    Related Posts

    ರಾಜ್ಯ ಬಜೆಟ್-ಹೊಸ ದಾಖಲೆ

    March 6, 2026

    ಕರ್ನಾಟಕದ ಬಜೆಟ್ ಮುಖ್ಯಾಂಶಗಳು ಹೀಗಿವೆ ನೋಡಿ

    March 6, 2026

    ಅಣು ಯುದ್ಧದ ಅಬ್ಬರ: ಇದು ವಿಜಯೋತ್ಸವವಲ್ಲ, ಮಾನವಕುಲದ ಸಮಾಧಿ!

    March 5, 2026

    22 Comments

    1. Viglzu on February 12, 2026 2:41 pm

      betmgm casino pa login betmgm-play mgm bet app

      Reply
    2. Amebub on February 20, 2026 12:10 am

      Feel the energy of live streams and interactive sessions. In crowns coins casino, community events foster fun competitions. Register for your share of the prizes!

      Reply
    3. Qfrhod on February 23, 2026 7:42 am

      Discover why players love Sweet Bonanza: endless tumbles, scatters, and huge win potential. Free spins sweet bonanza 1000 strategy with bombs = massive multipliers. Dive in!

      Reply
    4. Qfrhod on February 23, 2026 7:45 am

      Discover why players love Sweet Bonanza: endless tumbles, scatters, and huge win potential. Free spins sweet bonanza 1000 strategy with bombs = massive multipliers. Dive in!

      Reply
    5. Qfrhod on February 23, 2026 7:47 am

      Discover why players love Sweet Bonanza: endless tumbles, scatters, and huge win potential. Free spins sweet bonanza 1000 strategy with bombs = massive multipliers. Dive in!

      Reply
    6. Qfrhod on February 23, 2026 7:49 am

      Discover why players love Sweet Bonanza: endless tumbles, scatters, and huge win potential. Free spins sweet bonanza 1000 strategy with bombs = massive multipliers. Dive in!

      Reply
    7. Qfrhod on February 23, 2026 7:52 am

      Discover why players love Sweet Bonanza: endless tumbles, scatters, and huge win potential. Free spins sweet bonanza 1000 strategy with bombs = massive multipliers. Dive in!

      Reply
    8. Dguwwy on February 26, 2026 7:06 am

      Conquer the casino floor with buffalo might. bull and games explodes with 1024 ways, bonus retriggers, and progressive herds of cash. Play now!

      Reply
    9. Dguwwy on February 26, 2026 7:10 am

      Conquer the casino floor with buffalo might. bull and games explodes with 1024 ways, bonus retriggers, and progressive herds of cash. Play now!

      Reply
    10. Dguwwy on February 26, 2026 7:13 am

      Conquer the casino floor with buffalo might. bull and games explodes with 1024 ways, bonus retriggers, and progressive herds of cash. Play now!

      Reply
    11. Dguwwy on February 26, 2026 7:17 am

      Conquer the casino floor with buffalo might. bull and games explodes with 1024 ways, bonus retriggers, and progressive herds of cash. Play now!

      Reply
    12. Dguwwy on February 26, 2026 7:21 am

      Conquer the casino floor with buffalo might. bull and games explodes with 1024 ways, bonus retriggers, and progressive herds of cash. Play now!

      Reply
    13. Lfskqk on March 2, 2026 10:16 am

      Play today, brag tomorrow. gates of olympus stake makes winning look easy.

      Reply
    14. Lfskqk on March 2, 2026 10:19 am

      Play today, brag tomorrow. gates of olympus stake makes winning look easy.

      Reply
    15. Lfskqk on March 2, 2026 10:22 am

      Play today, brag tomorrow. gates of olympus stake makes winning look easy.

      Reply
    16. Lfskqk on March 2, 2026 10:25 am

      Play today, brag tomorrow. gates of olympus stake makes winning look easy.

      Reply
    17. Lfskqk on March 2, 2026 10:27 am

      Play today, brag tomorrow. gates of olympus stake makes winning look easy.

      Reply
    18. Wiwxae on March 4, 2026 3:54 am

      Join DraftKings blackjack Casino and level up your game. Wager $5 to unlock 500 bonus spins on Cash Eruption, with up to $1K credits covering first-day net losses. The action never stops!

      Reply
    19. Wiwxae on March 4, 2026 3:57 am

      Join DraftKings blackjack Casino and level up your game. Wager $5 to unlock 500 bonus spins on Cash Eruption, with up to $1K credits covering first-day net losses. The action never stops!

      Reply
    20. Wiwxae on March 4, 2026 3:59 am

      Join DraftKings blackjack Casino and level up your game. Wager $5 to unlock 500 bonus spins on Cash Eruption, with up to $1K credits covering first-day net losses. The action never stops!

      Reply
    21. Wiwxae on March 4, 2026 4:02 am

      Join DraftKings blackjack Casino and level up your game. Wager $5 to unlock 500 bonus spins on Cash Eruption, with up to $1K credits covering first-day net losses. The action never stops!

      Reply
    22. Wiwxae on March 4, 2026 4:05 am

      Join DraftKings blackjack Casino and level up your game. Wager $5 to unlock 500 bonus spins on Cash Eruption, with up to $1K credits covering first-day net losses. The action never stops!

      Reply

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ರಾಜ್ಯ ಬಜೆಟ್-ಹೊಸ ದಾಖಲೆ

    ಕರ್ನಾಟಕದ ಬಜೆಟ್ ಮುಖ್ಯಾಂಶಗಳು ಹೀಗಿವೆ ನೋಡಿ

    ಅಣು ಯುದ್ಧದ ಅಬ್ಬರ: ಇದು ವಿಜಯೋತ್ಸವವಲ್ಲ, ಮಾನವಕುಲದ ಸಮಾಧಿ!

    ಖಮೇನಿ ಸಾವು- ಹ್ಯಾರಿಸ್ ಗೆ ಸಂಕಷ್ಟ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Tylermem on ಜೈಲಿಗಾದರೂ ಹಾಕಿ, ಹೆಂಡತಿ ಮಾತ್ರ ಬೇಡ.
    • 1win_rpen on ಹಿಂದೂ ಧರ್ಮ ಸಂಸ್ಥಾಪಕರು ಯಾರು? | Hinduism
    • Andrewhooca on ವಿದ್ಯುತ್ ಇಂಜಿನಿಯರ್ ಗಳಿಗೆ ಗೌರವ್ ಗುಪ್ತಾ ಕರೆ
    Latest Kannada News

    ರಾಜ್ಯ ಬಜೆಟ್-ಹೊಸ ದಾಖಲೆ

    March 6, 2026

    ಕರ್ನಾಟಕದ ಬಜೆಟ್ ಮುಖ್ಯಾಂಶಗಳು ಹೀಗಿವೆ ನೋಡಿ

    March 6, 2026

    ಅಣು ಯುದ್ಧದ ಅಬ್ಬರ: ಇದು ವಿಜಯೋತ್ಸವವಲ್ಲ, ಮಾನವಕುಲದ ಸಮಾಧಿ!

    March 5, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.