Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಸಂಸದ ಡಿ.ಕೆ. ಸುರೇಶ್ ಸೋದರಿ ಹೆಸರಲ್ಲಿ ಪಂಗನಾಮ.
    Trending

    ಸಂಸದ ಡಿ.ಕೆ. ಸುರೇಶ್ ಸೋದರಿ ಹೆಸರಲ್ಲಿ ಪಂಗನಾಮ.

    vartha chakraBy vartha chakraDecember 24, 20245 Comments2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಡಿ.14-
    ಮಾಜಿ ಸಂಸದ ಹಾಗೂ ಕಾಂಗ್ರೆಸ್ ಪ್ರಭಾವಿ ನಾಯಕ ಡಿ.ಕೆ.ಸುರೇಶ್ ಅವರ ಸಹೋದರಿ ಎಂದುಚಿನ್ನದ ವ್ಯಾಪಾರಿಯನ್ನು ನಂಬಿಸಿದ ಮಹಿಳೆಯೊಬ್ಬರು ಬರೋಬ್ಬರಿ 9.82 ಕೋಟಿ ರೂಪಾಯಿ ಮೌಲ್ಯದ ಚಿನ್ನಾಭರಣ ಪಡೆದು ವಂಚಿಸಿದ್ದಾರೆ.
    ಈ ಸಂಬಂಧ ಚಿನ್ನದ ವ್ಯಾಪಾರಿ ನೀಡಿದ ದೂರು ಆಧರಿಸಿ ಬೆಂಗಳೂರಿನ ಚಂದ್ರಾಲೇಔಟ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
    ವಾರಾಹಿ ವರ್ಲ್ಡ್ ಆಫ್ ಗೋಲ್ಡ್ ಚಿನ್ನದಂಗಡಿಯ ಮಾಲೀಕರಾದ ವನಿತಾ ಎಸ್.ಐತಾಳ್ ಅವರ‌ನ್ನು ಪರಿಚಯ ಮಾಡಿಕೊಂಡ ಐಶ್ವರ್ಯಾ ಗೌಡ ಎಂಬ ಮಹಿಳೆ ತಾನು ಮಾಜಿ ಸಂಸದರ ಸಹೋದರಿ, ನನಗೆ ಅನೇಕ ರಾಜಕೀಯ ನಾಯಕರ ಪರಿಚಯವಿದೆ ಎಂದು ಹೇಳಿದ್ದಾರೆ.
    ತಮ್ಮ ಪರಿಚಿತರ ಮೂಲಕ ನಿಮಗೆ ಸಾಕಷ್ಟು ಗಿರಾಕಿಗಳನ್ನು ಕೊಡುತ್ತೇನೆ. ದೊಡ್ಡ ಪ್ರಮಾಣದಲ್ಲಿ ಅವರು ಚಿನ್ನಾಭರಣ ಖರೀದಿ ಮಾಡುತ್ತಾರೆ ಎಂದು ಹೇಳಿ ಮಂಡಿಸಿದ್ದಾರೆ ಬಳಿಕ ಐಶ್ವರ್ಯಾ ಗೌಡ,ತನ್ನ ಪತಿ ಹರೀಶ್ ಅವರೊಂದಿಗೆ ವನಿತಾ ಅವರನ್ನು ಭೇಟಿ ಮಾಡಿದಾರೆ.ನಂತರ ಸಾಲದ ರೂಪದಲ್ಲಿ ಚಿನ್ನ ಪಡೆದು ಆರಂಭದಲ್ಲಿ ಕೆಲ ಬಾರಿ ಹಣ ನೀಡಿದ್ದಾರೆ.
    ಈ ರೀತಿ ನಂಬಿಕೆ ಸಂಪಾದಿಸಿದ ದಂಪತಿ ಬಳಿಕ 2023 ಅಕ್ಟೋಬರ್‌ನಿಂದ 2024 ಏಪ್ರಿಲ್‌ವರೆಗೆ ಹಂತ ಹಂತವಾಗಿ ಪಡೆದಿದ್ದ ಒಟ್ಟು 14 ಕೆ.ಜಿ 660 ಗ್ರಾಂ ಚಿನ್ನ ಸಾಲದ ರೂಪದಲ್ಲಿ ಪಡೆದಿದ್ದಾರೆ ಇದಕ್ಕೆ ಪ್ರತಿಯಾಗಿ ಹಣ ನೀಡಿಲ್ಲ.
    ಹಣ ಕೇಳಿದಾಗ ಸದ್ಯಕ್ಕೆ ಹಣವಿಲ್ಲ ಎಂದಿದ್ದ ಆರೋಪಿಗಳು 2024ರ ಜುಲೈವರೆಗೂ ಸಮಯಾವಕಾಶ ಕೇಳಿದ್ದಾರೆ. ಹಾಗೂ ಪಡೆದಿದ್ದ ಚಿನ್ನಕ್ಕೆ ಅಗ್ರಿಮೆಂಟ್ ಮಾಡಿಕೊಟ್ಟಿದ್ದಾರೆ.
    ಕಾಲಾವಕಾಶ ಮುಗಿದ ಬಳಿಕ ಹಣ ವಾಪಾಸ್ ಕೇಳಿದಾಗ, ಧರ್ಮೇಂದ್ರ ಎಂಬ ಸಿನಿಮಾ ನಟನ ಮೂಲಕ ಕರೆ ಮಾಡಿಸಿ ಸಂಸದರ ಧ್ವನಿಯಲ್ಲಿ ಮಾತನಾಡಿಸಿದ್ದಾರೆ.
    ಹಣ ಕೇಳಿದರೆ ಧರ್ಮೇಂದ್ರನನ್ನು ಕಳುಹಿಸಿ ಕೊಲೆ ಮಾಡಿಸುವುದಾಗಿ ಬೆದರಿಸಿದ್ದಾರೆ. ಅಲ್ಲದೇ ಧರ್ಮೇಂದ್ರ ಅವರನ್ನು ಅಂಗಡಿಗೆ ಕಳುಹಿಸಿ ಬೆದರಿಸಿದ್ದಾರೆ ಎಂದು ಇದೀಗ ವನಿತಾ ಅವರು ಪೊಲೀಸರಿಗೆ ದೂರು ನೀಡಿದ್ದಾರೆ.
    ಇದರ ಆಧಾರದ ಚಂದ್ರಾಲೇಔಟ್ ಠಾಣೆ ಪೊಲೀಸರು ಐಶ್ವರ್ಯ, ಆಕೆಯ ಪತಿ ಹರೀಶ್ ಕೆ.ಎನ್ ಹಾಗೂ ನಟ ಧರ್ಮೇಂದ್ರ‌ ಬಿ ವಿರುದ್ಧ ಚಂದ್ರಾಲೇಔಟ್ ಠಾಣೆಯಲ್ಲಿ ಎಫ್ಐಆರ್ ದಾಖಲಿಸಿದ್ದಾರೆ
    ನಾವು ಮುಂಬೈ, ಬೆಂಗಳೂರಿನ ವಿವಿಧ ಚಿನ್ನದ ವ್ಯಾಪಾರಿಗಳಿಂದ ಚಿನ್ನಾಭರಣ ಪಡೆದು ಆರೋಪಿಗಳಿಗೆ ನೀಡಿದ್ದೆವು. ಆದರೆ, ಆರೋಪಿಗಳು ಇನ್ನೂ ಹಣ ನೀಡದಿರುವುದರಿಂದ ನಮಗೆ ದೈನಂದಿನ ವ್ಯವಹಾರ ನಡೆಸುವುದು ಕಷ್ಟವಾಗಿದೆ ಎಂದು ಚಂದ್ರಾಲೇಔಟ್ ಠಾಣೆಗೆ ವನಿತಾ ಅವರು ದೂರು ನೀಡಿದ್ದಾರೆ. ಸದ್ಯ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಕೈಗೊಂಡಿರುವುದಾಗಿ ತಿಳಿಸಿದ್ದಾರೆ.

    Verbattle
    Verbattle
    Verbattle
    ಕಾಂಗ್ರೆಸ್ ಕೊಲೆ ಚಿನ್ನ ಧರ್ಮ Bengaluru ರಾಜಕೀಯ ವ್ಯವಹಾರ Business ಸಿನಿಮ
    Share. Facebook Twitter Pinterest LinkedIn Tumblr Email WhatsApp
    Previous Articleಸಮೂಹ ಶಕ್ತಿ ಸಂಘಟನೆ
    Next Article ಹೆಬ್ಬಾಳ್ಕರ್ ಪ್ರಕರಣ ಸಿಐಡಿ ತನಿಖೆಗೆ.
    vartha chakra
    • Website

    Related Posts

    CID ಪೊಲೀಸ್ ಮುಂದೆ ಬೈರತಿ ಬಸವರಾಜ್ ನರಳಾಟ

    February 16, 2026

    ಬೆಂಗಳೂರು ಪೊಲೀಸ್ ಆಯುಕ್ತರನ್ನು ಬಿಡದ ಖದೀಮರು

    February 16, 2026

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    February 15, 2026

    5 Comments

    1. Vfrgij on February 16, 2026 6:08 am

      mcluck Colorado mcluckcasinogm.com mcluck free bet

      Reply
    2. Vfrgij on February 16, 2026 6:12 am

      mcluck Colorado mcluckcasinogm.com mcluck free bet

      Reply
    3. Vfrgij on February 16, 2026 6:16 am

      mcluck Colorado mcluckcasinogm.com mcluck free bet

      Reply
    4. Vfrgij on February 16, 2026 6:17 am

      mcluck Colorado mcluckcasinogm.com mcluck free bet

      Reply
    5. Vfrgij on February 16, 2026 6:20 am

      mcluck Colorado mcluckcasinogm.com mcluck free bet

      Reply

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    CID ಪೊಲೀಸ್ ಮುಂದೆ ಬೈರತಿ ಬಸವರಾಜ್ ನರಳಾಟ

    ಬೆಂಗಳೂರು ಪೊಲೀಸ್ ಆಯುಕ್ತರನ್ನು ಬಿಡದ ಖದೀಮರು

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    ಸತ್ತವಳು ಎದ್ದು ಬಂದಾಗ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • LarryCax on The Essence Of Gandhi Jayanthi | Gandhi Jayanthi 2023
    • itshouldhavebeenyoCow on ಚೈತ್ರಾ ಕುಂದಾಪುರ ಜೈಲಿನಿಂದ ಬಿಡುಗಡೆ | Chaitra Kundapura
    • LinwoodGah on ನಾಯಕತ್ವದ ಬಗ್ಗೆ ಖರ್ಗೆ ಕೊಟ್ಟ ಅಪ್ಡೇಟ್
    Latest Kannada News

    CID ಪೊಲೀಸ್ ಮುಂದೆ ಬೈರತಿ ಬಸವರಾಜ್ ನರಳಾಟ

    February 16, 2026

    ಬೆಂಗಳೂರು ಪೊಲೀಸ್ ಆಯುಕ್ತರನ್ನು ಬಿಡದ ಖದೀಮರು

    February 16, 2026

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    February 15, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.