Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಗಾಂಜಾ ಬೆನ್ನು ಹತ್ತಿದ ಪೊಲೀಸ್.
    ಪ್ರಚಲಿತ

    ಗಾಂಜಾ ಬೆನ್ನು ಹತ್ತಿದ ಪೊಲೀಸ್.

    vartha chakraBy vartha chakraDecember 27, 202410 Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಡಿ.27- ಹೊಸ ವರ್ಷಾಚರಣೆಗೆ ದಿನಗಣನೆ ಆರಂಭಗೊಂಡ ಬೆನ್ನಲ್ಲೇ ಮಾದಕ ವಸ್ತುಗಳ ದಂಧೆಕೋರರ ಮೇಲೆ ಪೊಲೀಸರು ಹದ್ದಿನ ಕಣ್ಣಿಟ್ಟಿದ್ದು, 8 ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ
    ನಗರವನ್ನು ಸಂಪರ್ಕಿಸುವ ಗಡಿ ಭಾಗಗಳಲ್ಲಿ ಚೆಕ್ ಪೋಸ್ಟ್ ನಿರ್ಮಿಸಿ, ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಈ ನಡುವೆ ರೈಲುಗಳ ಮೂಲಕ ನಗರಕ್ಕೆ ಗಾಂಜಾ ಪೂರೈಸುತ್ತಿದ್ದ ಪ್ರತ್ಯೇಕ 5 ಪ್ರಕರಣಗಳಲ್ಲಿ 8 ಮಂದಿಯನ್ನು ರಾಜ್ಯ ರೈಲ್ವೆ ಪೊಲೀಸರು ಬಂಧಿಸಿದ್ದಾರೆ.
    ಅಲ್ಲದೇ, ಆರೋಪಿಗಳಿಂದ ಸರಿಸುಮಾರು 86 ಲಕ್ಷ ರೂ. ಮೌಲ್ಯದ ಗಾಂಜಾ ಜಪ್ತಿ ಮಾಡಿರುವುದಾಗಿ ರಾಜ್ಯ ರೈಲ್ವೆ ಪೊಲೀಸ್ ಎಸ್​​ಪಿ ಡಾ. ಸೌಮ್ಯಲತಾ ಎಸ್.ಕೆ. ಮಾಹಿತಿ ನೀಡಿದ್ದಾರೆ.
    ಆರೋಪಿಗಳು ಜಾರ್ಖಂಡ್ ಹಾಗೂ ಒಡಿಶಾ ಮೂಲದವರಾಗಿದ್ದಾರೆ. ರಸ್ತೆ ಮಾರ್ಗಗಳ ಮೂಲಕ ಮಾದಕ ಪದಾರ್ಥಗಳನ್ನು ತಂದರೆ ಸಿಕ್ಕಿಬೀಳುವ ಭಯದಿಂದ, ಪೊಲೀಸ್ ಶ್ವಾನಗಳಿಗೂ ವಾಸನೆ ತಿಳಿಯದಂತೆ ಪ್ಯಾಕ್ ಮಾಡಿ ನಗರಕ್ಕೆ ಗಾಂಜಾ ತರುತ್ತಿದ್ದರು. ಮಾದಕ ದಂಧೆಕೋರರ ವಿರುದ್ಧ ಡಿಸೆಂಬರ್ ಮೊದಲ ವಾರದಿಂದಲೇ ವಿಶೇಷ ಕಾರ್ಯಾಚರಣೆ ಆರಂಭಿಸಿರುವ ರೈಲ್ವೆ ಪೊಲೀಸರು ಪ್ರಶಾಂತಿ ಎಕ್ಸ್‌ಪ್ರೆಸ್‌ ಹಾಗೂ ಹಟಿಯಾ ಎಕ್ಸ್‌ಪ್ರೆಸ್‌ ರೈಲುಗಳಲ್ಲಿ ತಲಾಶ್​​ ನಡೆಸಿದ್ದಾರೆ.
    ಈ ವೇಳೆ ಟ್ರ್ಯಾಲಿ ಬ್ಯಾಗ್‌ಗಳಲ್ಲಿ ಗಾಂಜಾ ತುಂಬಿಸಿ ತರುತ್ತಿರುವುದು ಪತ್ತೆಯಾಗಿದೆ. ಬಂಧಿತರ ವಿಚಾರಣೆ ಮುಂದುವರೆಸಲಾಗಿದ್ದು, ಅವರ ಸಂಪರ್ಕದಲ್ಲಿದ್ದವರ ಕುರಿತು ಮಾಹಿತಿ ಕಲೆ ಹಾಕಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

    Verbattle
    Verbattle
    Verbattle
    ಕಲೆ Bengaluru
    Share. Facebook Twitter Pinterest LinkedIn Tumblr Email WhatsApp
    Previous Articleಅಣ್ಣಾಮಲೈ ಛಡಿಯೇಟು.
    Next Article ಹನಿಟ್ರ್ಯಾಪ್-ಮುನಿರತ್ನ ವಿರುದ್ಧ ಚಾರ್ಜ್ ಷೀಟ್.
    vartha chakra
    • Website

    Related Posts

    ಕಾಂಗ್ರೆಸ್ ಶಾಸಕ ಅನರ್ಹ

    February 17, 2026

    CID ಪೊಲೀಸ್ ಮುಂದೆ ಬೈರತಿ ಬಸವರಾಜ್ ನರಳಾಟ

    February 16, 2026

    ಬೆಂಗಳೂರು ಪೊಲೀಸ್ ಆಯುಕ್ತರನ್ನು ಬಿಡದ ಖದೀಮರು

    February 16, 2026

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಕಾಂಗ್ರೆಸ್ ಶಾಸಕ ಅನರ್ಹ

    CID ಪೊಲೀಸ್ ಮುಂದೆ ಬೈರತಿ ಬಸವರಾಜ್ ನರಳಾಟ

    ಬೆಂಗಳೂರು ಪೊಲೀಸ್ ಆಯುಕ್ತರನ್ನು ಬಿಡದ ಖದೀಮರು

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • LarryCax on Sallu Miyya ನ ಕಿಸಿ ಕಾ ಬಾಯ್ flop | Kisi Ka Bhai Kisi Ki Jaan Review | Salman Khan
    • Cxfbbh on ದನದ ಕೊಟ್ಟಿಗೆಯಲ್ಲಿನ ಕಚೇರಿಗೆ 34 ಕೋಟಿ ವರ್ಗಾವಣೆ .
    • Lnfaff on ಮಹಿಳಾ ಮತಗಳ ಮೇಲೆ ಬೋಸ್-ಬಾಲಣ್ಣ ಕಣ್ಣು (ಚಾಮರಾಜನಗರ ಕ್ಷೇತ್ರ) | Chamaraja Nagar
    Latest Kannada News

    ಕಾಂಗ್ರೆಸ್ ಶಾಸಕ ಅನರ್ಹ

    February 17, 2026

    CID ಪೊಲೀಸ್ ಮುಂದೆ ಬೈರತಿ ಬಸವರಾಜ್ ನರಳಾಟ

    February 16, 2026

    ಬೆಂಗಳೂರು ಪೊಲೀಸ್ ಆಯುಕ್ತರನ್ನು ಬಿಡದ ಖದೀಮರು

    February 16, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.