Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಪೊಲೀಸರಿಗೆ ದೂರು ಕೊಟ್ಟ ಡಿ.ಕೆ.ಸುರೇಶ್.
    ಸುದ್ದಿ

    ಪೊಲೀಸರಿಗೆ ದೂರು ಕೊಟ್ಟ ಡಿ.ಕೆ.ಸುರೇಶ್.

    vartha chakraBy vartha chakraDecember 30, 20241 Comment1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು, ಡಿ.30:
    ತಮ್ಮ ಹೆಸರು ದುರುಪಯೋಗ ಮಾಡಿಕೊಂಡು ಹಲವಾರು ಜನರಿಗೆ ಚಿನ್ನಾಭರಣ ಹಾಗೂ ಹಣ ವಂಚನೆ ಮಾಡುತ್ತಿರುವ ಐಶ್ವರ್ಯಾ ಗೌಡ ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಮಾಜಿ ಸಂಸದ ಡಿ.ಕೆ. ಸುರೇಶ್ ಅವರು ಬೆಂಗಳೂರು ನಗರ ಪೊಲೀಸ್ ಆಯುಕ್ತರಿಗೆ ದೂರು ನೀಡಿದ್ದಾರೆ.
    ಶ್ರೀಮತಿ ಐಶ್ವರ್ಯಾ ಗೌಡ ಉರುಫ್ ನವ್ಯಶ್ರೀ ಎಂಬುವವರು ನನ್ನ ಹೆಸರನ್ನು ದುರುಪಯೋಗ ಮಾಡಿಕೊಂಡು ಹಲವಾರು ಜನರಿಗೆ ಚಿನ್ನಾಭರಣ ಹಾಗೂ ಹಣ ವಂಚನೆ ಮಾಡಿರುವ ಬಗ್ಗೆ ಮಾಧ್ಯಮಗಳಲ್ಲಿ ವರದಿಗಳು ಪ್ರಕಟವಾಗುತ್ತಿವೆ. ಹೀಗಾಗಿ, ನನ್ನ ಹೆಸರು ಬಳಸಿಕೊಂಡು ವಂಚನೆ ನಡೆಸಿರುವವರ ವಿರುದ್ಧ ಸೂಕ್ತ ತನಿಖೆ ನಡೆಸಿ ಕಾನೂನು ಕ್ರಮ ಕೈಗೊಳ್ಳಬೇಕು. ಮುಂದಿನ ದಿನಗಳಲ್ಲಿ ಜನರಿಗೆ ಇಂತಹ ಅನ್ಯಾಯ ಆಗದಂತೆ ಕ್ರಮ ಕೈಗೊಳ್ಳಬೇಕು”‘ ಎಂದು ದೂರು ಪತ್ರದಲ್ಲಿ ಸುರೇಶ್ ಅವರು ಮನವಿ ಮಾಡಿದ್ದಾರೆ.

    Verbattle
    Verbattle
    Verbattle
    ಕಾನೂನು ಚಿನ್ನ ನ್ಯಾಯ Bengaluru
    Share. Facebook Twitter Pinterest LinkedIn Tumblr Email WhatsApp
    Previous Articleಆಂಧ್ರ ಮುಖ್ಯಮಂತ್ರಿ ಹೆಸರಲ್ಲಿ ವಂಚನೆ
    Next Article ವಿಜಯೇಂದ್ರ ಯಾಕೆ ಹೀಗೆ ಮಾಡುತ್ತಿದ್ದಾರೆ ಗೊತ್ತಾ.
    vartha chakra
    • Website

    Related Posts

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    February 13, 2026

    ಶಾಸಕರೇ ಬಾಯಿ ಮುಚ್ಚಿಕೊಂಡಿರಿ.

    February 13, 2026

    ಐಷಾರಾಮಿ ಬಸ್ಸುಗಳಲ್ಲಿ ಇವು ಇರಲೇಬೇಕು

    February 13, 2026

    1 Comment

    1. Ovawyt on February 11, 2026 4:03 pm

      betmgm super bowl promo https://betmgm-play.com/ betmgm TN

      Reply

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    ಶಾಸಕರೇ ಬಾಯಿ ಮುಚ್ಚಿಕೊಂಡಿರಿ.

    ಐಷಾರಾಮಿ ಬಸ್ಸುಗಳಲ್ಲಿ ಇವು ಇರಲೇಬೇಕು

    ಪಿ.ಜಿ.ಗಳಿಗೆ ಬೀಳುತ್ತೇ‌ ಬೀಗ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • LinwoodGah on Sallu Miyya ನ ಕಿಸಿ ಕಾ ಬಾಯ್ flop | Kisi Ka Bhai Kisi Ki Jaan Review | Salman Khan
    • Gnkcju on ಇಂಧನ ಕ್ಷೇತ್ರದಲ್ಲಿ ಹೂಡಿಕೆಗೆ ಪ್ರಧಾನಿ ಮೋದಿ ಕರೆ
    • Mcxyri on ವಿದ್ಯುತ್ ಕಳ್ಳತನ ಆರೋಪ: ಕುಮಾರಸ್ವಾಮಿಗೆ 68 ಸಾವಿರ ದಂಡ | HD Kumaraswamy
    Latest Kannada News

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    February 13, 2026

    ಶಾಸಕರೇ ಬಾಯಿ ಮುಚ್ಚಿಕೊಂಡಿರಿ.

    February 13, 2026

    ಐಷಾರಾಮಿ ಬಸ್ಸುಗಳಲ್ಲಿ ಇವು ಇರಲೇಬೇಕು

    February 13, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.