Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ರಾಜ್ಯ ಕಾಂಗ್ರೆಸ್ ನಾಯಕರಿಗೆ ಜಯಚಂದ್ರ ಕಿವಿಮಾತು
    Trending

    ರಾಜ್ಯ ಕಾಂಗ್ರೆಸ್ ನಾಯಕರಿಗೆ ಜಯಚಂದ್ರ ಕಿವಿಮಾತು

    vartha chakraBy vartha chakraFebruary 24, 2025No Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಫೆ.24:
    ರಾಜ್ಯ ಕಾಂಗ್ರೆಸ್ ನಾಯಕರಿಗೆ ಎಐಸಿಸಿ‌‌ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಬಾಯಿ ಮುಚ್ಚಿಕೊಂಡು ಇರಿ ಎಂದಿದ್ದಾರೆ. ಅವರೇ ಹೈಕಮಾಂಡ್ ಆಗಿರುವುದರಿಂದ ಅವರ ಎಚ್ಚರಿಕೆ ಅರ್ಥ ಮಾಡಿಕೊಳ್ಳಬೇಕು ರಾಜ್ಯ ಸರ್ಕಾರದ ದೆಹಲಿ ಪ್ರತಿನಿಧಿ ಹಾಗೂ ಶಾಸಕ ಟಿ.ಬಿ.ಜಯಚಂದ್ರ ಹೇಳಿದ್ದಾರೆ.
    ಸುದ್ದಿಗಾರರೊಂದಿಗೆ ಮಾತನಾಡಿದ ಅವರು
    ಬಾಯಿ ಮುಚ್ಚಿಕೊಂಡು ಇರಿ ಅಂದರೆ ಸುಮ್ಮನಿರಬೇಕು ಎಂದರ್ಥ,ಖರ್ಗೆ ಅವರ ಈ ಹೇಳಿಕೆಯು ಎಲ್ಲದಕ್ಕೂ ತೆರೆ ಎಳೆದಿದೆ ಎಂದು  ಸ್ಪಷ್ಟನೆ ನೀಡಿದರು.
    ಮಲ್ಲಿಕಾರ್ಜುನ ಖರ್ಗೆ ಅವರು ಕರ್ನಾಟಕದ ಬಗ್ಗೆ ಅಧ್ಯಕ್ಷರ ಬದಲಾವಣೆ ಕುರಿತು ಹೇಳಿಲ್ಲ. ಇತರೆ ರಾಜ್ಯಗಳ ಬಗ್ಗೆ ನೀಡಿದ ಹೇಳಿಕೆಯನ್ನು ಕರ್ನಾಟಕದ ಬಗ್ಗೆ ಎಂದು ಭಾವಿಸಿಕೊಳ್ಳಬಾರದು ಎಂದರು ಸಹಕಾರ ಮಂತ್ರಿ ಕೆ.ಎನ್.ರಾಜಣ್ಣ ಅವರ ಹೇಳಿಕೆಗಳ ಬಗ್ಗೆ ನಾನೇನು ಹೇಳಲಾರೆ, ನಾವೆಲ್ಲ ಹಿರಿಯರು, ನಾವು ಅರ್ಥ ಮಾಡಿಕೊಳ್ಳಬೇಕು. ಪದೇ ಪದೇ ಎಲ್ಲದಕ್ಕೂ ಉತ್ತರ ಕೊಡೋಕೆ ಆಗಲ್ಲ ಎಂದು ಹೇಳಿದರು.
    ರಾಜಕಾರಣ ಒಂದೊಂದು ಸಂದರ್ಭದಲ್ಲಿಯೂ ಬದಲಾವಣೆ ಆಗುತ್ತಿರುತ್ತದೆ. ಆದರೆ ಬಿಜೆಪಿಯವರು ನಮ್ಮ ಸಿಎಂ ಮೇಲೆ ಆರೋಪ ಮಾಡಿದ್ದಾರೆ.ಮುಡಾ ಪ್ರಕರಣದಲ್ಲಿ ಅಪಪ್ರಚಾರ ಮಾಡಿ, ಸರ್ಕಾರದ ಮೇಲೆ ಗೂಬೆ ಕೂರಿಸುವ ಕೆಲಸ ಮಾಡಿದ್ದರು. ಆದರೆ ಇಂದು ಸಿಎಂ ನಿರ್ದೋಷಿ ಎಂದು ತೀರ್ಪು ಬಂದಿದೆ ಎಂದು ಹೇಳಿದರು
    ರಾಜ್ಯ ಸರ್ಕಾರ ಸ್ಥಳೀಯ ಆಡಳಿತದ ಮೇಲೆ ಹೆಚ್ಚು ಗಮನ ಹರಿಸಬೇಕು. ಅದೇ ರೀತಿ ಪಕ್ಷ ಸ್ಥಳೀಯ ಚುನಾವಣೆ ಮೇಲೆ ಗಮನ ಹರಿಸಬೇಕು. ಆದರೆ ಈ ವೇಳೆ ಹೈಕಮಾಂಡ್‌ನವರು ಏನು ತೀರ್ಮಾನ ತೆಗೆದುಕೊಳ್ಳುತ್ತಾರೆ ಎನ್ನುವುದು ಅವರಿಗೆ ಬಿಟ್ಟಿದ್ದು. ಈಗ ಯಾವುದೇ ಬದಲಾವಣೆ ಆಗಲ್ಲ ಎಂದು ಅನ್ನಿಸುತ್ತಿದೆ ಎಂದರು.

    Verbattle
    Verbattle
    Verbattle
    ಕರ್ನಾಟಕ ಕಾಂಗ್ರೆಸ್ Election ಬಿಜೆಪಿ Bengaluru ಸರ್ಕಾರ ಸುದ್ದಿ
    Share. Facebook Twitter Pinterest LinkedIn Tumblr Email WhatsApp
    Previous Articleಗೃಹಜ್ಯೋತಿ ಯೋಜನೆಯ ಮೇಲೆ ತೂಗುಗತ್ತಿ
    Next Article ರೇಣುಕಾಸ್ವಾಮಿ ಮಗನ ಹೆಸರೇನು?
    vartha chakra
    • Website

    Related Posts

    ಅಮೆರಿಕಾದಲ್ಲಿ ಕನ್ನಡಿಗ ವಿದ್ಯಾರ್ಥಿಯ ಸಾವಿಗೆ ಒತ್ತಡವೇ ಕಾರಣವಾಯಿತೇ?

    February 17, 2026

    ದರೋಡೆಯಾದ 400 ಕೋಟಿ ಎಲ್ಲಿಗೆ ಹೋಯಿತು..?

    February 17, 2026

    ಕಾಂಗ್ರೆಸ್ ಶಾಸಕ ಅನರ್ಹ

    February 17, 2026

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಅಮೆರಿಕಾದಲ್ಲಿ ಕನ್ನಡಿಗ ವಿದ್ಯಾರ್ಥಿಯ ಸಾವಿಗೆ ಒತ್ತಡವೇ ಕಾರಣವಾಯಿತೇ?

    ದರೋಡೆಯಾದ 400 ಕೋಟಿ ಎಲ್ಲಿಗೆ ಹೋಯಿತು..?

    ಕಾಂಗ್ರೆಸ್ ಶಾಸಕ ಅನರ್ಹ

    CID ಪೊಲೀಸ್ ಮುಂದೆ ಬೈರತಿ ಬಸವರಾಜ್ ನರಳಾಟ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Tracymix on ರೆಸಾರ್ಟ್ ಮತ್ತು ಹೋಂ ಸ್ಟೇ ಗಳ ಭದ್ರತೆ ಹೆಚ್ಚಳ
    • LinwoodGah on ಕಾಲೇಜುಗಳಲ್ಲಿ ಋತು ಚಕ್ರ ರಜೆ.?
    • LinwoodGah on ಜೈಲಿಗಾದರೂ ಹಾಕಿ, ಹೆಂಡತಿ ಮಾತ್ರ ಬೇಡ.
    Latest Kannada News

    ಅಮೆರಿಕಾದಲ್ಲಿ ಕನ್ನಡಿಗ ವಿದ್ಯಾರ್ಥಿಯ ಸಾವಿಗೆ ಒತ್ತಡವೇ ಕಾರಣವಾಯಿತೇ?

    February 17, 2026

    ದರೋಡೆಯಾದ 400 ಕೋಟಿ ಎಲ್ಲಿಗೆ ಹೋಯಿತು..?

    February 17, 2026

    ಕಾಂಗ್ರೆಸ್ ಶಾಸಕ ಅನರ್ಹ

    February 17, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.