Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ರಾಜಕಾರಣಿಗಳಿಗೆ ನಡುಕ
    ಸುದ್ದಿ

    ರಾಜಕಾರಣಿಗಳಿಗೆ ನಡುಕ

    vartha chakraBy vartha chakraMarch 11, 20255 Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು:
    ವಿದೇಶದಿಂದ ಅಕ್ರಮವಾಗಿ ಸಾಗಾಣಿಕೆ ಆರೋಪದಲ್ಲಿ ಬಂಧಿತರಾಗಿರುವ ನಟಿ
    ರನ್ಯಾ ರಾವ್ ಜೈಲು ಕಂಬಿಗಳ ಹಿಂದೆ ನರಳುತ್ತಿದ್ದಾರೆ, ರಾಜ್ಯದ ಕೆಲವು ರಾಜಕಾರಣಿಗಳು ಮತ್ತು ಉದ್ಯಮಪತಿಗಳು ಇದು ನಮಗೆಲ್ಲಿ ಅಂಟಿಕೊಳ್ಳುತ್ತದೆಯೋ ಎಂದು ಆತಂಕಗೊಂಡಿದ್ದಾರೆ.
    ಡಿಜಿಪಿ ರಾಮಚಂದ್ರರಾವ್ ಅವರ ಮಲಮಗಳಾಗಿರುವ ರನ್ಯಾ ರಾವ್ ಹಲವಾರು ಮಂದಿ ಉದ್ಯಮಿಗಳು ರಾಜಕಾರಣಿಗಳು ಮತ್ತು ಪ್ರತಿಷ್ಠಿತ ಜ್ಯೋತಿಷಿಗಳಿಗೆ ಆಪ್ತರಾಗಿದ್ದಾರೆ. ಒಂದಲ್ಲ ಒಂದು ಕಾರಣಕ್ಕೆ ಈ ಎಲ್ಲರೊಂದಿಗೆ ಅವರು ನಿರಂತರ ಸಂಪರ್ಕದಲ್ಲಿ ಇದ್ದಾರೆ.
    ರನ್ಯಾ ಅವರನ್ನು ಬಂಧಿಸಿರುವ ಗುಪ್ತಚರ ಜಾರಿ ನಿರ್ದೇಶನಾಲಯದ (ಡಿಆರ್‌ಐ) ಅಧಿಕಾರಿಗಳು ಅವರನ್ನು ತೀವ್ರ ವಿಚಾರಣೆ ನಡೆಸಿರುವ ಬೆನ್ನಲ್ಲೇ ಅವರ ಮೊಬೈಲ್ ಪಡೆದುಕೊಂಡಿದ್ದು ಅದರಲ್ಲಿನ ಕಾಂಟ್ಯಾಕ್ಟ್ ನಂಬರ್ ಗಳ ಬಗ್ಗೆ ಮಾಹಿತಿ ಸಂಗ್ರಹಿಸತೊಗಿದ್ದಾರೆ ಇದು ಆಕೆಯ  ಜತೆಗೆ ಸಂಪರ್ಕದಲ್ಲಿದ್ದ ರಾಜಕಾರಣಿಗಳಿಗೆ ನಡುಕ ಉಂಟಾಗುವಂತೆ ಮಾಡಿದೆ.
    ರಾನ್ಯಾ ಜೊತೆ ಸಂಪರ್ಕದಲ್ಲಿದ್ದ ಅನೇಕ ರಾಜಕಾರಣಿಗಳು, ಚಿನ್ನ ಕಳ್ಳ ಸಾಗಾಣಿಕೆ ಅಕ್ರಮದಲ್ಲಿ ಯಾರು ಶಾಮೀಲು ಎಂಬ ಬಗ್ಗೆ ಒಬ್ಬರನ್ನೊಬ್ಬರು ಅನುಮಾನದಿಂದ ನೋಡುವಂತೆ ಈ ಪ್ರಕರಣ ಮಾಡಿದೆ.
    ರನ್ಯಾ ಜೊತೆ ಸಂಪರ್ಕದಲ್ಲಿದ್ದ ಚಿನ್ನಾಭರಣ Businessಿಗಳು, ರಿಯಲ್‌ ಎಸ್ಟೇಟ್‌ ಉದ್ಯಮಿಗಳ ಮಾಹಿತಿಯನ್ನು ಡಿಆರ್‌ಐ ಅಧಿಕಾರಿಗಳು ಕಲೆ ಹಾಕಿದ್ದು ಅವರನ್ನು ವಿಚಾರಣೆಗೆ ಒಳಪಡಿಸಲು ಪೂರ್ವಭಾವಿ ಸಿದ್ಧತೆ ಆರಂಭಿಸಿದ್ದಾರೆ.

    ಕಲೆ ಚಿನ್ನ Bengaluru Business
    Share. Facebook Twitter Pinterest LinkedIn Tumblr Email WhatsApp
    Previous Articleರಶ್ಮಿಕಾ ತಂಟೆಗೆ ಬಂದರೆ ಹುಷಾರ್..!
    Next Article ಕೊಡಗು ವಿಶ್ವವಿದ್ಯಾಲಯ ಪರ ನಿಂತ ಮಂತರ್ ಗೌಡ
    vartha chakra
    • Website

    Related Posts

    ನಟ ಶ್ರೀಕಾಂತ್ ಮೇಲೆ ಎಷ್ಟೊಂದು ಕೇಸ್ ಗೊತ್ತಾ?

    June 25, 2025

    ಇಂಜಿನಿಯರಿಂಗ್ ಕಾಲೇಜುಗಳಿಗೆ ಇಡಿ ಬಿಸಿ

    June 25, 2025

    ಐಶ್ವರ್ಯಾ ಗೌಡ ವಿರುದ್ಧ ಚಾರ್ಜ್ ಶೀಟ್

    June 25, 2025

    5 Comments

    1. h1gyr on June 7, 2025 2:02 pm

      can i buy cheap clomid without prescription can you buy cheap clomiphene without a prescription where can i buy generic clomid without dr prescription clomiphene pct clomiphene generic how can i get cheap clomiphene no prescription buying cheap clomid without prescription

      Reply
    2. cheap cialis on June 9, 2025 3:47 am

      More posts like this would force the blogosphere more useful.

      Reply
    3. i0zvv on June 18, 2025 5:00 am

      buy generic propranolol over the counter – methotrexate 2.5mg drug methotrexate 5mg over the counter

      Reply
    4. ea0tg on June 23, 2025 5:56 am

      buy zithromax generic – bystolic 5mg generic brand nebivolol 20mg

      Reply
    5. 781ka on June 25, 2025 7:12 am

      order augmentin 375mg online – atbioinfo.com buy acillin without prescription

      Reply

    Leave A Reply Cancel Reply

    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ನಟ ಶ್ರೀಕಾಂತ್ ಮೇಲೆ ಎಷ್ಟೊಂದು ಕೇಸ್ ಗೊತ್ತಾ?

    ಇಂಜಿನಿಯರಿಂಗ್ ಕಾಲೇಜುಗಳಿಗೆ ಇಡಿ ಬಿಸಿ

    ಐಶ್ವರ್ಯಾ ಗೌಡ ವಿರುದ್ಧ ಚಾರ್ಜ್ ಶೀಟ್

    ಜುಲೈ 7ರಂದು ಮಹಾನಗರ ಪಾಲಿಕೆಗಳು ಕೆಲಸ ಮಾಡುವುದಿಲ್ಲ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • RonaldClore on ಕಾಂಗ್ರೆಸ್ ಜಾಹಿರಾತಿಗೆ ಬಿಜೆಪಿ ಆಕ್ಷೇಪ | Congress
    • e3wff on ರಾಜ್ಯಕ್ಕೆ ಹೊಸ ಕೈಗಾರಿಕೆ ನೀತಿ | Karnataka
    • c3b1r on ಅಪರೂಪದ ಅಡ್ಡ ಪರಿಣಾಮಗಳನ್ನು ಉಂಟುಮಾಡುತ್ತದೆ ಎಂದು ಒಪ್ಪಿಕೊಂಡು ಕೋವಿಡ್ 19 ಲಸಿಕೆಯನ್ನು ಹಿಂಪಡೆಯುತ್ತಿರುವ ಆಸ್ಟ್ರಾಜೆನೆಕಾ
    Latest Kannada News

    ನಟ ಶ್ರೀಕಾಂತ್ ಮೇಲೆ ಎಷ್ಟೊಂದು ಕೇಸ್ ಗೊತ್ತಾ?

    June 25, 2025

    ಇಂಜಿನಿಯರಿಂಗ್ ಕಾಲೇಜುಗಳಿಗೆ ಇಡಿ ಬಿಸಿ

    June 25, 2025

    ಐಶ್ವರ್ಯಾ ಗೌಡ ವಿರುದ್ಧ ಚಾರ್ಜ್ ಶೀಟ್

    June 25, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಒಂದೇ ರೀಲ್ಸ್_ನಿಂದ ಯುವತಿ ದುರಂತ ಅಂತ್ಯ #streetphotography #upload #lovefailure #trend #trending #explore
    Subscribe