Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » IAS ಅಧಿಕಾರಿಗೆ ಪಂಗನಾಮ
    Viral

    IAS ಅಧಿಕಾರಿಗೆ ಪಂಗನಾಮ

    vartha chakraBy vartha chakraApril 23, 202522 Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಏ.23-ಯುಟ್ಯೂಬ್ ಚಾನಲ್​​ವೊಂದರಲ್ಲಿ ಬಂದ ಜಾಹೀರಾತು ನೋಡಿ ಆನ್​​ಲೈನ್​ನಲ್ಲಿ ಸೀರೆ ಬುಕ್ ಮಾಡಿದ್ದ ಮಹಿಳಾ ಐಎಎಸ್ ಅಧಿಕಾರಿಯೊಬ್ಬರು ವಂಚನೆಗೊಳಗಾಗಿ ನಗರ ಪೊಲೀಸರಿಗೆ ದೂರು ನೀಡಿದ್ದಾರೆ.
    ವಂಚನೆಗೊಳಗಾಗಿರುವ ಸಕಾಲ ಮಿಷನ್ ನಿರ್ದೇಶಕಿ ಪಲ್ಲವಿ ಅಕುರಾತಿ ನೀಡಿದ ದೂರಿನ ನೀಡಿದ ಮೇರೆಗೆ ಪೂರ್ವ ವಿಭಾಗದ ಸೆನ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
    ತಮಿಳುನಾಡಿನ ಮಧುರೈ ಸುಂಗುಡಿ ಕಾಟನ್ ಸೀರೆ ಮಾರಾಟದ ಬಗ್ಗೆ ನಗರದ ಪೂರ್ಣಿಮಾ ಕಲೆಕ್ಷನ್ ವತಿಯಿಂದ ಮಾಡಲಾಗಿದ್ದ ವಿಡಿಯೋವನ್ನು ಪಲ್ಲವಿ ನೋಡಿದ್ದರು. ಬಳಿಕ ಸೀರೆ ಆಯ್ಕೆ ಮಾಡಿ, ಅದರ ಸ್ಕ್ರೀನ್ ಶಾಟ್ ಜೊತೆಗೆ ಆನ್​ಲೈನ್ ಮೂಲಕ ಮಾರ್ಚ್​​ 10ರಂದು ಗೂಗಲ್ ಪೇ ಮೂಲಕ 850 ರೂಪಾಯಿ ಪಾವತಿಸಿದ್ದರು. ಆದರೆ ಹಲವು ದಿನಗಳು ಕಳೆದರೂ ಮಾರಾಟಗಾರರು ಸೀರೆ ಮನೆ ವಿಳಾಸಕ್ಕೆ ಕಳುಹಿಸಲಿರಲಿಲ್ಲ. ಅಲ್ಲದೆ, ಹಣವನ್ನು ರಿಫಂಡ್ ಮಾಡಿರಲಿಲ್ಲ. ಕರೆ ಹಾಗೂ ಮೇಸೆಜ್ ಮಾಡಿದರೂ ಸ್ಪಂದಿಸದೆ ತನಗೆ ವಂಚಿಸಿದ್ದಾರೆ ಎಂದು ದೂರಿನಲ್ಲಿ ತಿಳಿಸಿದ್ಧಾರೆ.
    ವಿಡಿಯೋದಲ್ಲಿ ಬಂದ ಜಾಹೀರಾತಿನಿಂದ ತನಗೆ ಮಾತ್ರವಲ್ಲದೆ, ಹಲವರಿಗೂ ಮೋಸ ಮಾಡಿರುವ ಶಂಕೆಯಿದೆ. ಹೀಗಾಗಿ, ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ದೂರಿನಲ್ಲಿ ಮಹಿಳಾ ಅಧಿಕಾರಿ ಆಗ್ರಹಿಸಿದ್ಧಾರೆ.

    Verbattle
    Verbattle
    Verbattle
    IAS ಕಲೆ ಕಾನೂನು Bengaluru
    Share. Facebook Twitter Pinterest LinkedIn Tumblr Email WhatsApp
    Previous Articleಐಸ್ ಕ್ರೀಮ್ ನಿಂದ ಜೀವ ಉಳಿಯಿತು
    Next Article ಸಿಎಂ ಮತ್ತು ಡಿಸಿಎಂ ರನ್ನು ಕೊಲ್ಲುತ್ತಾನಂತೆ
    vartha chakra
    • Website

    Related Posts

    ಕಾಂಗ್ರೆಸ್ ಶಾಸಕರ ವಿದೇಶ ಯಾತ್ರೆ!

    February 17, 2026

    ನಾಯಿ ಕುರಿತು ಡಿ.ಕೆ.ಸುರೇಶ್ ವ್ಯಾಖ್ಯಾನ

    February 17, 2026

    ಅಪಪ್ರಚಾರದ ವಿರುದ್ಧ ಎಚ್ಚರಿಕೆ

    February 17, 2026

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಕಾಂಗ್ರೆಸ್ ಶಾಸಕರ ವಿದೇಶ ಯಾತ್ರೆ!

    ನಾಯಿ ಕುರಿತು ಡಿ.ಕೆ.ಸುರೇಶ್ ವ್ಯಾಖ್ಯಾನ

    ಅಪಪ್ರಚಾರದ ವಿರುದ್ಧ ಎಚ್ಚರಿಕೆ

    ಅಮೆರಿಕಾದಲ್ಲಿ ಕನ್ನಡಿಗ ವಿದ್ಯಾರ್ಥಿಯ ಸಾವಿಗೆ ಒತ್ತಡವೇ ಕಾರಣವಾಯಿತೇ?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Eadmqt on ಮುಡಾ ಅಕ್ರಮಕ್ಕೆ ಬಲಿಯಾದ ವಿಧಾನ ಮಂಡಲ ಕಲಾಪ.
    • Kyctav on ದಾವಣಗೆರೆಯಲ್ಲಿ ಶಕ್ತಿ ಪ್ರದರ್ಶಿಸಲು ಮುಂದಾದ ಬಿಜೆಪಿ ನಿಷ್ಠರ ಬಣ*
    • Qhsgmj on ಚಿರತೆ ಬಂದಿದೆ ಹುಷಾರ್
    Latest Kannada News

    ಕಾಂಗ್ರೆಸ್ ಶಾಸಕರ ವಿದೇಶ ಯಾತ್ರೆ!

    February 17, 2026

    ನಾಯಿ ಕುರಿತು ಡಿ.ಕೆ.ಸುರೇಶ್ ವ್ಯಾಖ್ಯಾನ

    February 17, 2026

    ಅಪಪ್ರಚಾರದ ವಿರುದ್ಧ ಎಚ್ಚರಿಕೆ

    February 17, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.