Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಪೊಲೀಸರೇ ದರೋಡೆ ಮಾಡಿದ್ರಾ
    Viral

    ಪೊಲೀಸರೇ ದರೋಡೆ ಮಾಡಿದ್ರಾ

    vartha chakraBy vartha chakraMay 9, 20251 Comment1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಮೇ.9:
    ಹವಾಲ ದಂಧೆಕೋರರನ್ನು ಬೆದರಿಸಿ ಅವರಿಂದ 6 ಲಕ್ಷ ರೂಗಳನ್ನು ವಸೂಲಿ ಮಾಡಿದ್ದ ಚಿಕ್ಕಜಾಲ ಠಾಣೆಯ ಮೂವರು ಪೊಲೀಸರನ್ನು ಬಾಗಲೂರು ಠಾಣಾ ಪೊಲೀಸರು ಬಂಧಿಸಿದ್ದಾರೆ.
    ಚಿಕ್ಕಜಾಲ ಠಾಣೆಯ ಇಬ್ಬರು ಹೆಡ್‌ಕಾನ್‌ಸ್ಟೇಬಲ್‌ ಹಾಗೂ ಒಬ್ಬರು ಕಾನ್‌ಸ್ಟೇಬಲ್‌ ಅನ್ನು ಬಾಗಲೂರು ಠಾಣೆ ಪೊಲೀಸರು ಬಂಧಿಸಿ ವಿಚಾರಣೆಗೊಳಪಡಿಸಿ ಮಾಹಿತಿ ಪಡೆದುಕೊಳ್ಳುತ್ತಿದ್ದಾರೆ.
    ಚಿಕ್ಕಜಾಲ ಠಾಣಾ ವ್ಯಾಪ್ತಿಯಲ್ಲಿ ಹಣ ದ್ವಿಗುಣಗೊಳಿಸುವ ದಂಧೆ ನಡೆಯುತ್ತಿದೆ. ಆ ದಂಧೆಕೋರರು ಪ್ರತಿಷ್ಠಿತ ಹೋಟೆಲ್‌ವೊಂದರ ಬಳಿ ಇದ್ದಾರೆಂದು ಪೊಲೀಸ್‌‍ ಮಾಹಿತಿದಾರರೊಬ್ಬರು ಈ ಪೊಲೀಸರಿಗೆ ತಿಳಿಸಿದ್ದಾರೆ.
    ಖಚಿತ ಮಾಹಿತಿ ಮೇರೆಗೆ ಚಿಕ್ಕಜಾಲ ಠಾಣೆಯ ಪೊಲೀಸರು ತಕ್ಷಣ ಸ್ಥಳಕ್ಕೆ ಹೋಗಿ ದಂಧೆಕೋರರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿ, ಬೆದರಿಸಿ ಆರು ಲಕ್ಷ ರೂ. ಪಡೆದುಕೊಂಡು ಯಾವುದೇ ಪ್ರಕರಣ ದಾಖಲಿಸಿಕೊಳ್ಳದೆ ಆರೋಪಿಗಳನ್ನು ಬಿಟ್ಟುಕಳುಹಿಸಿದ್ದರು.
    ಮಾರನೇ ದಿನ ಈ ದಂಧೆಕೋರರು ಬಾಗಲೂರು ಪೊಲೀಸ್‌‍ ಠಾಣಾ ವ್ಯಾಪ್ತಿಯಲ್ಲಿ 44 ಲಕ್ಷ ರೂ.ಗಳೊಂದಿಗೆ ಹೋಗಿದ್ದಾಗ ಹಣದ ಬ್ಯಾಗ್‌ ದರೋಡೆಯಾಗಿದೆ.
    ಈ ಬಗ್ಗೆ ಅವರು ಬಾಗಲೂರು ಪೊಲೀಸ್‌‍ ಠಾಣೆಗೆ ದೂರು ನೀಡಿದ್ದಾರೆ. ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಾಗ ಈ ಪ್ರಕರಣದಲ್ಲಿ ಚಿಕ್ಕಜಾಲ ಪೊಲೀಸ್‌‍ ಠಾಣೆಯ ಪೊಲೀಸರು ಭಾಗಿಯಾಗಿದ್ದಾರೆ ಎಂಬ ಖಚಿತ ಮಾಹಿತಿ ಮೇರೆಗೆ ಮಾಹಿತಿಗಳನ್ನು ಕಲೆ ಹಾಕಿ ಮೂವರು ಪೊಲೀಸ್‌‍ ಸಿಬ್ಬಂದಿಯನ್ನು ಬಂಧಿಸಿ, 44 ಲಕ್ಷ ರೂ. ದರೋಡೆ ಮಾಡಿರುವ ಆರೋಪಿಗಳಿಗಾಗಿ ಶೋಧ ಮುಂದುವರೆಸಿದ್ದಾರೆ

    Verbattle
    Verbattle
    Verbattle
    ಕಲೆ Bengaluru
    Share. Facebook Twitter Pinterest LinkedIn Tumblr Email WhatsApp
    Previous Articleಜಲಾಶಯಗಳಿಗೆ ಪ್ರವಾಸಿಗರು ಬರುವಂತಿಲ್ಲ
    Next Article ವಿಮಾನ ಹತ್ತಲು ಮೂರು ಗಂಟೆ ಮೊದಲು ಹೋಗಿ
    vartha chakra
    • Website

    Related Posts

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    February 11, 2026

    ಜೋರಾಗಿ ಕೆಮ್ಮೋದು ತಪ್ಪಾ..?

    February 11, 2026

    ಹಿರಿಯ ಪತ್ರಕರ್ತ ಪಿ. ರಾಮಯ್ಯ ನಿಧನ: ಮಾಧ್ಯಮ ಲೋಕಕ್ಕೆ ತುಂಬಲಾರದ ನಷ್ಟ

    February 11, 2026

    1 Comment

    1. Rptscm on February 12, 2026 9:05 am

      betmgm Washington betmgm-play mgm betting app promo

      Reply

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    ಡೆಡ್ಲಿ ಡೀಲ್: ಅಮೆರಿಕಾದ ಮುಂದೆ ಮಂಡಿ ಊರಲಿದೆಯೇ ಭಾರತ..?

    ಜೋರಾಗಿ ಕೆಮ್ಮೋದು ತಪ್ಪಾ..?

    ಹಿರಿಯ ಪತ್ರಕರ್ತ ಪಿ. ರಾಮಯ್ಯ ನಿಧನ: ಮಾಧ್ಯಮ ಲೋಕಕ್ಕೆ ತುಂಬಲಾರದ ನಷ್ಟ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Glennhof on ಸರಸದಲ್ಲಿದ್ದಾಗಲೇ‌ ಆಗಬಾರದ್ದು ಆಯಿತು..
    • LinwoodGah on ಕನ್ನಡ ನಾಮಫಲಕಕ್ಕಾಗಿ ಹೋರಾಟ | Kannada Rakshana Vedike
    • Zytbag on MSIL ಟೂರ್ ಪ್ಯಾಕೇಜ್ ಇದೆ ನೋಡಿ
    Latest Kannada News

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    February 11, 2026

    ಡೆಡ್ಲಿ ಡೀಲ್: ಅಮೆರಿಕಾದ ಮುಂದೆ ಮಂಡಿ ಊರಲಿದೆಯೇ ಭಾರತ..?

    February 11, 2026

    ಜೋರಾಗಿ ಕೆಮ್ಮೋದು ತಪ್ಪಾ..?

    February 11, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.