Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಬಟ್ಟೆ ವ್ಯಾಪಾರದ ಹೆಸರಿನಲ್ಲಿ ಡ್ರಗ್ಸ್ ಮಾರಾಟ.
    Viral

    ಬಟ್ಟೆ ವ್ಯಾಪಾರದ ಹೆಸರಿನಲ್ಲಿ ಡ್ರಗ್ಸ್ ಮಾರಾಟ.

    vartha chakraBy vartha chakraMay 28, 20251 Comment1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಮೇ.28-
    ಮಾದಕವಸ್ತುಗಳ ವಿರುದ್ಧ ಕಾರ್ಯಾಚರಣೆಯನ್ನು ತೀವ್ರಗೊಳಿಸಿರುವ ಈಶಾನ್ಯ ವಿಭಾಗದ ಪೊಲೀಸರು ಬಟ್ಟೆ ವ್ಯಾಪಾರದ ನೆಪದಲ್ಲಿ ಡ್ರಗ್ಸ್ ಮಾರಾಟ ಮಾಡುತ್ತಿದ್ದ ವಿದೇಶಿ ಡ್ರಗ್ ಪೆಡ್ಲರ್ ನನ್ನು ಬಂಧಿಸಿ 3  ಕೋಟಿ ಮೌಲ್ಯದ ಎಂಡಿಎಂಎ ಕ್ರಿಸ್ಟಲ್ ಜಪ್ತಿ ಮಾಡಿದ್ದಾರೆ.
    ನೈಜೀರಿಯಾ ಪ್ರಜೆ ಪೇಪೆ ಮೋರೆಪೇಯಿ(43) ಬಂಧಿತ ಡ್ರಗ್ ಪೆಡ್ಲರ್ ಆಗಿದ್ದಾನೆ,ವ್ಯಾಪಾರಿ ವೀಸಾದಲ್ಲಿ ನಗರಕ್ಕೆ ಬಂದು ಹೆಬ್ಬಾಳದ
    ಟಾಟಾನಗರದಲ್ಲಿ ಬಾಡಿಗೆ ಮನೆ ಮಾಡಿಕೊಂಡು ವಾಸಿಸುತ್ತಿದ್ದ ಆರೋಪಿಯು ಸಿದ್ದ ಉಡುಪುಗಳ ಮಾರಾಟದಲ್ಲಿ ತೊಡಗಿರುವುದಾಗಿ ಹೇಳುತ್ತಿದ್ದ.
    ಮೇಲ್ನೋಟಕ್ಕೆ ಒಂದೆರಡು ಬಟ್ಟೆಗಳನ್ನು ಇಟ್ಟುಕೊಂಡು ಅದನ್ನು ರಫ್ತು ಮಾಡುವುದಾಗಿ ಹೇಳುತ್ತಿದ್ದ ಈತ ಸುಲಭವಾಗಿ ಹಣಗಳಿಸಲು ಡ್ರಗ್ಸ್ ಮಾರಾಟದಲ್ಲಿ ತೊಡಗಿದ್ದ ಎಂದು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ ಅವರು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.
    ಕಳೆದ ಮೇ.20 ರಂದು ಅಮೃತಹಳ್ಳಿಯ ದಾಸರಹಳ್ಳಿಯಲ್ಲಿನ ನಾರ್ಥ್‍ಹಿಲ್ಸ್ ಶಾಲೆ ಹಿಂಭಾಗದ ಖಾಲಿ ಜಾಗದಲ್ಲಿ ಎಂಡಿಎಂಎ ಕ್ರಿಸ್ಟಲ್‍ಗಳನ್ನು ಯವಕರಿಗೆ ಮಾರಾಟ ಮಾಡಲು ಯತ್ನಿಸುತ್ತಿದ್ದನು.
    ಈ‌ ಸಂಬಂಧ ಖಚಿತ ಮಾಹಿತಿ ಆಧರಿಸಿ ಕಾರ್ಯಾಚರಣೆ ಕೈಗೊಂಡು ದಾಳಿ ನಡೆಸಿ ಆರೋಪಿಯನ್ನು ಬಂಧಿಸಲಾಗಿದೆ.
    ಬಂಧಿತನಿಂದ  3ಕೋಟಿ ಮೌಲ್ಯದ 3 ಕೆಜಿ  ಎಂಡಿಎಂಎ ಕ್ರಿಸ್ಟಲ್‍ನ್ನು ವಶಪಡಿಸಿಕೊಳ್ಳಲಾಗಿದೆ ವಿಚಾರಣೆಯಲ್ಲಿ  ಆರೋಪಿಯು 2023ನೇ ಸಾಲಿನಲ್ಲಿ ಕೆಲಸ ಹುಡುಕಿಕೊಂಡು ನಗರಕ್ಕೆ ಬಂದು ಎಂಡಿಎಂಎ ಕ್ರಿಸ್ಟಲ್‍ನ್ನು ಕಮ್ಮನಹಳ್ಳಿಯ ಮತ್ತೋರ್ವ ವಿದೇಶಿ ವ್ಯಕ್ತಿಯಿಂದ ಕಡಿಮೆ ಬೆಲೆಗೆ ಖರೀದಿಸಿ,ಬಟ್ಟೆ ವ್ಯಾಪಾರ ಮಾಡುವ ನೆಪದಲ್ಲಿ ನಗರದ ಸಾರ್ವಜನಿಕರಿಗೆ ಹಾಗೂ ಕಾಲೇಜ್ ವಿದ್ಯಾರ್ಥಿಗಳಿಗೆ ಹೆಚ್ಚಿನ ಬೆಲೆಗೆ ಮಾರಾಟ ಮಾಡುತ್ತಿರುವುದನ್ನು ಬಾಯ್ಬಿಟ್ಟಿದ್ದಾನೆ.

    Verbattle
    Verbattle
    Verbattle
    ಡ್ರಗ್ಸ್ Bengaluru ವಿದ್ಯಾ ವಿದ್ಯಾರ್ಥಿ Business ಶಾಲೆ
    Share. Facebook Twitter Pinterest LinkedIn Tumblr Email WhatsApp
    Previous Articleಬೆಂಗಳೂರಿನಲ್ಲಿ ಎಲ್ಲೆಂದರಲ್ಲಿ ವಾಹನ ನಿಲ್ಲಿಸಬೇಡಿ.
    Next Article ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾಗುತ್ತಾರಾ..?
    vartha chakra
    • Website

    Related Posts

    ಪ್ರಜ್ವಲ್ ರೇವಣ್ಣ ಜೈಲಿಗೆ ಕಳುಹಿಸಿದ ಪೊಲೀಸರಿಗೆ ಬಹುಮಾನ

    January 23, 2026

    ಮತ್ತೆ ಬೆಂಗಳೂರಿನ ರಸ್ತೆಗಿಳಿಯಲಿವೆ ಬೈಕ್ ಟ್ಯಾಕ್ಸಿಗಳು

    January 23, 2026

    ಜನಾರ್ದನ ರೆಡ್ಡಿಗೆ ಬಿಕೆ ಹರಿಪ್ರಸಾದ್ ಸವಾಲು

    January 23, 2026

    1 Comment

    1. CharlesSmoro on November 27, 2025 1:51 pm

      ?Celebremos a cada creador del destino!
      La experiencia digital se vuelve mГЎs intuitiva. casas de apuestas sin registro Esto optimiza la participaciГіn. La satisfacciГіn aumenta.
      analiza plataformas que ofrecen giros gratis y programas de fidelidad. Puedes acceder a promociones personalizadas segГєn tu actividad de juego. TambiГ©n permite jugar en torneos con premios en criptomonedas.
      casas de apuestas sin licencia: opiniones reales y consejos Гєt casas de – bikesworldrevista.es
      ?Que la suerte te beneficie con aguardandote magnificos turnos apasionantes !

      Reply

    Leave A Reply Cancel Reply

    Verbattle
    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಪ್ರಜ್ವಲ್ ರೇವಣ್ಣ ಜೈಲಿಗೆ ಕಳುಹಿಸಿದ ಪೊಲೀಸರಿಗೆ ಬಹುಮಾನ

    ಮತ್ತೆ ಬೆಂಗಳೂರಿನ ರಸ್ತೆಗಿಳಿಯಲಿವೆ ಬೈಕ್ ಟ್ಯಾಕ್ಸಿಗಳು

    ಜನಾರ್ದನ ರೆಡ್ಡಿಗೆ ಬಿಕೆ ಹರಿಪ್ರಸಾದ್ ಸವಾಲು

    ಜನರ ಆಸ್ತಿ ಕಾರ್ಪೊರೇಟ್ ಪಾಲು: ಇದು ಅಭಿವೃದ್ಧಿಯೋ ಅಥವಾ ಅಪಾಯದ ಮುನ್ಸೂಚನೆಯೋ?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Экспресс ссуды в Израиль on ಯಡಿಯೂರಪ್ಪ ಅವರನ್ನು ಅನುಕರಿಸುವ ವಿಜಯೇಂದ್ರ | Yediyurappa
    • Daviddek on ರೆಡ್ಡಿ- ಶ್ರೀರಾಮುಲು ಗೆ ಬಾಯಿ ಮುಚ್ಚಿ ಅಂದ್ರು
    • RicardoCor on ನ್ಯಾಷನಲ್ ಹೆರಾಲ್ಡ್ ಪ್ರಕರಣ: ನಮಗೆ ನ್ಯಾಯ ಸಿಕ್ಕಿದೆ – ಡಿ.ಕೆ ಶಿವಕುಮಾರ್
    Latest Kannada News

    ಪ್ರಜ್ವಲ್ ರೇವಣ್ಣ ಜೈಲಿಗೆ ಕಳುಹಿಸಿದ ಪೊಲೀಸರಿಗೆ ಬಹುಮಾನ

    January 23, 2026

    ಮತ್ತೆ ಬೆಂಗಳೂರಿನ ರಸ್ತೆಗಿಳಿಯಲಿವೆ ಬೈಕ್ ಟ್ಯಾಕ್ಸಿಗಳು

    January 23, 2026

    ಜನಾರ್ದನ ರೆಡ್ಡಿಗೆ ಬಿಕೆ ಹರಿಪ್ರಸಾದ್ ಸವಾಲು

    January 23, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.