Archives
    • April 2026
    • March 2026
    • February 2026
    • January 2026
    • December 2025
    • November 2025
    • October 2025
    • September 2025
    • August 2025
    • July 2025
    • June 2025
    • May 2025
    • April 2025
    • March 2025
    • February 2025
    • January 2025
    • December 2024
    • November 2024
    • October 2024
    • September 2024
    • August 2024
    • July 2024
    • June 2024
    • May 2024
    • April 2024
    • March 2024
    • February 2024
    • January 2024
    • December 2023
    • November 2023
    • October 2023
    • September 2023
    • August 2023
    • July 2023
    • June 2023
    • May 2023
    • April 2023
    • March 2023
    • February 2023
    • January 2023
    • December 2022
    • November 2022
    • October 2022
    • September 2022
    • August 2022
    • July 2022
    • June 2022
    • May 2022
    • April 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ದಯಾನಂದ್ ಗೆ ಯಾಕೆ ಶಿಕ್ಷೆ !
    ಅಪರಾಧ

    ದಯಾನಂದ್ ಗೆ ಯಾಕೆ ಶಿಕ್ಷೆ !

    vartha chakraBy vartha chakraJune 6, 20259 Comments2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಜೂ.6-ಎರಡು ವರ್ಷಗಳಿಂದ ನಗರ ಪೊಲೀಸ್ ಆಯುಕ್ತರಾಗಿ ಹಲವು ಸವಾಲಿನ ಪ್ರಕರಣಗಳನ್ನು ನಿಭಾಯಿಸಿ ದಕ್ಷತೆ ಪ್ರಮಾಣಿಕತೆಯಿಂದ ಹಗಲು ರಾತ್ರಿ ಕೆಲಸ ಮಾಡಿದ ನಿಷ್ಠಾವಂತರಾಗಿದ್ದ ದಯಾನಂದ ಅವರನ್ನು ಅಮಾನತು ಮಾಡಿರುವುದಕ್ಕೆ ಪೊಲೀಸ್ ಅಧಿಕಾರಿಗಳು,ನಿವೃತ್ತ ಅಧಿಕಾರಿಗಳಿಂದ ಮಾತ್ರವಲ್ಲ,ಸಾರ್ವಜನಿಕ ವಲಯದಲ್ಲೂ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ.
    ಪೊಲೀಸ್ ಇಲಾಖೆಯಲ್ಲಿ ಸುಮಾರು 30 ವರ್ಷಗಳಿಗೂ ಹೆಚ್ಚು ಕಾಲ ಸಣ್ಣ ಕಪ್ಪು ಚುಕ್ಕೆಯೂ ಇಲ್ಲದೇ ಪ್ರಮುಖ ಹುದ್ದೆಗಳನ್ನು ನಿಭಾಯಿಸಿ ಅದರಲ್ಲೂ ಗುಪ್ತದಳದಲ್ಲಿ ನಾಲ್ಕೈದು ಮುಖ್ಯಮಂತ್ರಿಗಳ ಜೊತೆ ಕೆಲಸ ಮಾಡಿ ಸೂಕ್ಷ್ಮ ಕ್ಲಿಷ್ಟಕರ ಸನ್ನಿವೇಶಗಳಲ್ಲಿ ಯಶಸ್ವಿ ಕೆಲಸ ಮಾಡಿದ ದಯಾನಂದ ಅವರನ್ನು ಅಮಾನತುಮಾಡಿರುವುದು ಸರಿಯಲ್ಲ ಎನ್ನುವ ಖಂಡನೆ ವ್ಯಕ್ತವಾಗಿದೆ.
    ದಯಾನಂದ ಅವರಿಗೆ ಪೊಲೀಸ್ ಇಲಾಖೆಯಲ್ಲಿ ಒಳ್ಳೆಯ ಹೆಸರಿದೆ,ಅವರ ಪ್ರಾಮಾಣಿಕತೆಯನ್ನು ಕಾಂಗ್ರೆಸ್‌,ಬಿಜೆಪಿ, ಜೆಡಿಎಸ್ ಪಕ್ಷಗಳ ಹಿರಿಯ ನಾಯಕರುಗಳು ಮೆಚ್ಚಿ ಮಾತನಾಡುತ್ತಾರೆ,ಆದರೆ ಅಂತಹ ಐಪಿಎಸ್ ಅಧಿಕಾರಿಗೆ ಅಮಾನತು ಬಹುಮಾನ ನೀಡಿರುವುದು ಅಧಿಕಾರಿಗಳ‌ ಎದೆಗುಂದಿಸುವ ಕೆಲಸ ಎನ್ನಲಾಗಿದೆ.
    ಲಜ್ಜೆ ಗೆಟ್ಟ ರಾಜಕಾರಣಿಗಳೇ ಇಷ್ಟು ಎಂದು ದೂರುವ ನಿವೃತ್ತ ಹಿರಿಯ ಪೊಲೀಸ್ ಐಪಿಎಸ್ ಅಧಿಕಾರಿಗಳು ತಮ್ಮ ಕುರ್ಚಿಯನ್ನು ಅಥವಾ ಅಧಿಕಾರವನ್ನು ಉಳಿಸಿಕೊಳ್ಳಲು ಹಿರಿಯ ಅಧಿಕಾರಿಗಳನ್ನು
    ಈ ಬಲಿ ಕೊಡುತ್ತಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
    ಪ್ರಚಾರದ ಹಿಂದೆ ಬಿದ್ದು ರಾಜ್ಯ ಸರ್ಕಾರ ಕೈಗೊಂಡ ಎಡವಟ್ಟಿನ ನಿರ್ಧಾರವನ್ನು ದಯಾನಂದ ಅವರು ವಿರೋಧಿಸಿದ್ದಾರೆ, ಮೆರವಣಿಗೆ ಮಾಡಲು ಅವರು ಅನುಮತಿ ನೀಡಿರಲಿಲ್ಲ ಅವರ ಸಲಹೆ ಸ್ವೀಕರಿಸಿದ್ದರೆ 11ಮಂದಿ ಸಾವು ಆಗುತ್ತಿರಲಿಲ್ಲ ಎನ್ನುವ ಹಿರಿಯ ಅಧಿಕಾರಿಗಳು ಅಂತಹ ನಿಷ್ಟುರ ಅಧಿಕಾರಿಯನ್ನು ಅಮಾನತು ಮಾಡಿರುವುದನ್ನು ಖಂಡಿಸಿದ್ದಾರೆ.
    ಒತ್ತಡವಿದ್ದರೆ ವರ್ಗಾವಣೆ ಮಾಡಬಹುದಿತ್ತು,ಆದರೆ ಯಾರೋ ಮಾಡಿದ ತಪ್ಪಿಗೆ ದಯಾನಂದ್ ರವರನ್ನು ಅಮಾನತು ಮಾಡಿರುವುದು ಎಷ್ಟು ಸರಿ ಎಂಬುದನ್ನು ನ್ಯಾಯಾಲಯದಲ್ಲಿ ಪ್ರಶ್ನಿಸಲಾಗುವುದು ಎಂದು ಅಧಿಕಾರಿಯೊಬ್ಬರು ತಿಳಿಸಿದರು.
    ದಯಾನಂದರವರು ಮೌಖಿಕವಾಗಿ “ವಿಕ್ಟರಿ ಪರೇಡ್” ತಕ್ಷಣಕ್ಕೆ ಬೇಡ ಎಂದು ವಿನಂತಿಸಿದರೂ ಮುಖ್ಯಮಂತ್ರಿ ಆಗಲಿ, ಉಪ ಮುಖ್ಯಮಂತ್ರಿ ಹಾಗೂ ಗೃಹ ಮಂತ್ರಿಗಳು ಕೇಳಲಿಲ್ಲ ಎಂದು ಮಾಹಿತಿ ನಮಗಿದೆ ಇದನ್ನು ನ್ಯಾಯಾಲಯದಲ್ಲಿ ಮನವರಿಕೆ ಮಾಡಲಾಗುವುದು ಎಂದು ಹೇಳಿದರು.
    ನಿವೃತ್ತ ಪೊಲೀಸ್ ಆಯುಕ್ತ ಜ್ಯೋತಿ ಪ್ರಕಾಶ್ ಮಿರ್ಜಿ ರವರು ರಾಜ್ಯ ಸರ್ಕಾರಕ್ಕೆ ತಾಕತ್ತಿದ್ದರೆ ರಾಜ್ಯ ಮುಖ್ಯ ಕಾರ್ಯದರ್ಶಿ ಪೊಲೀಸ್ ಮಹಾನಿರ್ದೇಶಕರ ಮೇಲೆ ಕ್ರಮ ಕೈಗೊಳ್ಳಬೇಕಿತ್ತು,ಅದನ್ನು ಬಿಟ್ಟು ಹಗಲು ರಾತ್ರಿ ಕೆಲಸ‌ ಮಾಡಿದ ದಯಾನಂದ ಅವರ ಮೇಲೆ ಕ್ರಮ ಕೈಗೊಂಡಿರುವುದು ನಾಚಿಕೆಗೇಡಿನ ಸಂಗತಿ ಎಂದು ರಾಜ್ಯ ಸರ್ಕಾರದ ವಿರುದ್ಧ ಹರಿಹಾಯ್ದಿದ್ದಾರೆ‌.
    ದಯಾನಂದ ಅವರ ಅಮಾನತ್ತು ಆದೇಶ ಹಿಂಪಡೆದು ಕೆಲಸಕ್ಕೆ ಹಾಜರಾಗಲು ಸರ್ಕಾರ ಆದೇಶಿಸಬೇಕೆಂದು ನಿವೃತ್ತ ಐಪಿಎಸ್ ಅಧಿಕಾರಿಗಳ ಸಂಘ ಒತ್ತಾಯಿಸಿದೆ.

    Verbattle
    Verbattle
    Verbattle
    ಕಾಂಗ್ರೆಸ್ ಜೆಡಿಎಸ್ ನ್ಯಾಯ ಬಿಜೆಪಿ Bengaluru ಸರ್ಕಾರ
    Share. Facebook Twitter Pinterest LinkedIn Tumblr Email WhatsApp
    Previous Articleಚಿನ್ನಸ್ವಾಮಿ ಕ್ರೀಡಾಂಗಣದ ಕಾಲ್ತುಳಿತಕ್ಕೆ ಅಸಲಿ ಕಾರಣ ಇಲ್ಲಿದೆ.
    Next Article ಗಾಯಾಳು ಡಿಸಿಪಿ ಸೈದುಲ್ ಮಾಡಿದ ಕೆಲಸ ಗೊತ್ತಾ ?
    vartha chakra
    • Website

    Related Posts

    ದಿನಗೂಲಿ ನೌಕರರಿಗೆ ಬಂಪರ್!

    April 4, 2026

    ವಿಮಾನ ನಿಲ್ದಾಣಕ್ಕೆ ಮಾಟ ಮಾಡಿದವನು ಅರೆಸ್ಟ್!

    April 3, 2026

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    March 29, 2026

    9 Comments

    1. Btvumoism on April 2, 2026 11:08 pm

      online pharmacy soma no prescription pentasa online pharmacy online pharmacy no prescription

      Reply
    2. Btvumoism on April 2, 2026 11:11 pm

      online pharmacy soma no prescription pentasa online pharmacy online pharmacy no prescription

      Reply
    3. Btvumoism on April 2, 2026 11:14 pm

      online pharmacy soma no prescription pentasa online pharmacy online pharmacy no prescription

      Reply
    4. Btvumoism on April 2, 2026 11:21 pm

      online pharmacy soma no prescription pentasa online pharmacy online pharmacy no prescription

      Reply
    5. Bwbcmoism on April 3, 2026 5:03 pm

      online pharmacy glucophage online pharmacy oxycodone no prescription cialis generic pharmacy online

      Reply
    6. BCefmoism on April 4, 2026 6:38 am

      codeine online pharmacy no prescription online pharmacy risperidone online pharmacy

      Reply
    7. BCefmoism on April 4, 2026 6:41 am

      codeine online pharmacy no prescription online pharmacy risperidone online pharmacy

      Reply
    8. BCefmoism on April 4, 2026 6:47 am

      codeine online pharmacy no prescription online pharmacy risperidone online pharmacy

      Reply
    9. BCefmoism on April 4, 2026 6:50 am

      codeine online pharmacy no prescription online pharmacy risperidone online pharmacy

      Reply

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ದಿನಗೂಲಿ ನೌಕರರಿಗೆ ಬಂಪರ್!

    ವಿಮಾನ ನಿಲ್ದಾಣಕ್ಕೆ ಮಾಟ ಮಾಡಿದವನು ಅರೆಸ್ಟ್!

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಅಮೆರಿಕಾ ಡಾಲರ್ ಮೇಲೆ ಟ್ರಂಪ್ ಸಹಿ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Allenjoymn on ಅಮಲಿನಲ್ಲಿ ಆಗಿದ್ದಕ್ಕೆ ಅಂದರ್!
    • Kevinjoync on Crypto ವಂಚಕ Arrest.
    • Keithvob on ಹೆಬ್ಬಗೋಡಿಯಲ್ಲಿ ರೇವೋ ಪಾರ್ಟಿ.
    Latest Kannada News

    ದಿನಗೂಲಿ ನೌಕರರಿಗೆ ಬಂಪರ್!

    April 4, 2026

    ವಿಮಾನ ನಿಲ್ದಾಣಕ್ಕೆ ಮಾಟ ಮಾಡಿದವನು ಅರೆಸ್ಟ್!

    April 3, 2026

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    March 29, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.