Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಪರಮೇಶ್ವರ್ ಗೆ ಪ್ರಜ್ಞೆ ಇಲ್ವಾ.?
    ಸುದ್ದಿ

    ಪರಮೇಶ್ವರ್ ಗೆ ಪ್ರಜ್ಞೆ ಇಲ್ವಾ.?

    vartha chakraBy vartha chakraJune 25, 2025No Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಜೂ.25-
    ಅಭಿವೃದ್ಧಿ ಯೋಜನೆಗಳಿಗೆ ರಾಜ್ಯ ಸರ್ಕಾರದ ಬಳಿ ಹಣ ಇಲ್ಲ ಎಂದು ನಾನು ಹೇಳಲೇ ಇಲ್ಲ. ಅಷ್ಟೊಂದು ಪ್ರಜ್ಞೆ ಇಲ್ವಾ ನನಗೆ ಎಂದು ಗೃಹ ಸಚಿವ ಡಾ. ಜಿ ಪರಮೇಶ್ವರ್ ಪ್ರಶ್ನಿಸಿದ್ದಾರೆ.
    ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಅಭಿವೃದ್ಧಿ ಯೋಜನೆಗಳಿಗೆ ರಾಜ್ಯ ಸರ್ಕಾರದ ಬಳಿ ಹಣವಿಲ್ಲ ಅದನ್ನು ಕೇಂದ್ರ ಸರ್ಕಾರದ ಬಳಿ ಕೇಳಿ ಎಂದು ಹೇಳಿರುವ ಕುರಿತಂತೆ ಸ್ಪಷ್ಟನೆ ನೀಡಿದರು.
    ನಾನು ಹಾಗೆ ಎಲ್ಲಿ ಹೇಳಿದ್ದೇನೆ ಎಂಬುವುದನ್ನು ಬಿಜೆಪಿಯವರು ತಿಳಿಸಲಿ. ಬಾದಾಮಿ ಅಭಿವೃದ್ಧಿ ಹಾಗೂ ಗುಹೆಗಳ ರಕ್ಷಣೆಗೆ 1000 ಕೋಟಿ ಪ್ರಸ್ತಾವನೆ ರೆಡಿ ಮಾಡಿ ಕೇಂದ್ರಕ್ಕೆ ಕಳಿಸಿ ಅಂದೆ. ಅಷ್ಟೊಂದು ದುಡ್ಡು ನಾವು ಕೊಡಲು ಆಗೋದಿಲ್ಲ, ಆ ಪ್ರಸ್ತಾವನೆ ಕೇಂದ್ರಕ್ಕೆ ಕಳಿಸಿ ಅಂದಿದ್ದೆ, ಕೇಂದ್ರವೂ ಕೊಟ್ರೆ ಅ‌ನುಕೂಲ ಆಗುತ್ತೆ ಅಂದಿದ್ದೆ. ಇಷ್ಟೇ ಹೇಳಿದ್ದು, ದುಡ್ಡೇ ಇಲ್ಲ ಅಂತ ನಾನೆಲ್ಲಿ ಹೇಳಿದ್ದೇನೆ? ಎಂದು ಪ್ರಶ್ನಿಸಿದರು.
    ನೀರಾವರಿಗೆ, ಅಭಿವೃದ್ಧಿಗೆ ಹಣ ಕೊಟ್ಟಿದೀವಿ, ಗ್ಯಾರಂಟಿಗೊಂದೇ ಕೊಟ್ಟಿಲ್ಲ. ಸರ್ಕಾರದ ಬಳಿ ದುಡ್ಡೇ ಇಲ್ಲ ಅಂತ ಹೇಳ್ತೀನಾ ನಾನು? ಅಷ್ಟು ಪ್ರಜ್ಞೆ ಇಲ್ವಾ ನನಗೆ? ಸರ್ಕಾರದಲ್ಲಿದ್ದುಕೊಂಡು ನಾವು ಆ ರೀತಿ ಎಲ್ಲ ಮಾತಾಡಲು ಸಾಧ್ಯವಿಲ್ಲ, ನಾವು ಹಾಗೆಲ್ಲ ಮಾತಾಡೋದೂ ಇಲ್ಲ ಎಂದು ಬಿಜೆಪಿಗೆ ತಿರುಗೇಟು ನೀಡಿದರು.
    ನನಗೆ ವಸ್ತುಸ್ಥಿತಿ ಗೊತ್ತಿದೆ. ನನಗಿಂತ ಚೆನ್ನಾಗಿ ಯಾರಿಗೆ ಅರ್ಥ ಆಗುತ್ತೆ? ಜವಾಬ್ದಾರಿ ಸ್ಥಾನದಲ್ಲಿದ್ದುಕೊಂಡು ನಾವು ಹಾಗೆಲ್ಲ ಮಾತಾಡಲು ಹೋಗೋದಿಲ್ಲ. ರಾಜ್ಯದಲ್ಲಿ ಆರ್ಥಿಕ ಸ್ಥಿತಿ ಸದೃಢವಾಗಿದೆ ಎಂದು ಸಮರ್ಥಿಸಿಕೊಂಡರು.

    Verbattle
    Verbattle
    Verbattle
    ಬಿಜೆಪಿ Bengaluru ಸರ್ಕಾರ ಸುದ್ದಿ
    Share. Facebook Twitter Pinterest LinkedIn Tumblr Email WhatsApp
    Previous Articleನಕ್ಷೆ ಇಲ್ಲದೆ ಮನೆ ಕಟ್ಟಿದರೆ ಏನಾಗುತ್ತೆ ಗೊತ್ತಾ ?
    Next Article ಆಡಳಿತದಲ್ಲಿ ಪೂರ್ಣ ಪ್ರಮಾಣದಲ್ಲಿರಲಿ ಕನ್ನಡ
    vartha chakra
    • Website

    Related Posts

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    February 13, 2026

    ಶಾಸಕರೇ ಬಾಯಿ ಮುಚ್ಚಿಕೊಂಡಿರಿ.

    February 13, 2026

    ಐಷಾರಾಮಿ ಬಸ್ಸುಗಳಲ್ಲಿ ಇವು ಇರಲೇಬೇಕು

    February 13, 2026

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    ಶಾಸಕರೇ ಬಾಯಿ ಮುಚ್ಚಿಕೊಂಡಿರಿ.

    ಐಷಾರಾಮಿ ಬಸ್ಸುಗಳಲ್ಲಿ ಇವು ಇರಲೇಬೇಕು

    ಪಿ.ಜಿ.ಗಳಿಗೆ ಬೀಳುತ್ತೇ‌ ಬೀಗ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • LinwoodGah on Boeing – ದೋಷಯುಕ್ತ ವಿಮಾನಗಳಿಂದಾಗಿ ಕುಖ್ಯಾತಿ!
    • mostbet_oiEa on ತಿಮರೋಡಿ ಗೆ ಖೆಡ್ಡಾ
    • Ykfoky on ಬಿಜೆಪಿಯಿಂದ ದಲಿತರಿಗೆ ಅಪಮಾನ.
    Latest Kannada News

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    February 13, 2026

    ಶಾಸಕರೇ ಬಾಯಿ ಮುಚ್ಚಿಕೊಂಡಿರಿ.

    February 13, 2026

    ಐಷಾರಾಮಿ ಬಸ್ಸುಗಳಲ್ಲಿ ಇವು ಇರಲೇಬೇಕು

    February 13, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.