ದುಃಖವನ್ನು ದೂರು ಮಾಡುವ ದೇವಿ ಚಾಮುಂಡಿ. ಈ ಬಾರಿ ಇಡೀ ರಾಜ್ಯದಲ್ಲಿ ಒಳ್ಳೆಯ ಮಳೆಯಾಗಿದೆ. ಎಲ್ಲರಿಗೂ ಒಳ್ಳೆಯದನ್ನು ಮಾಡಲೆಂದು ಪ್ರಾರ್ಥನೆ ಮಾಡಿದ್ದೇನೆ. ಪ್ರಯತ್ನಕ್ಕಿಂತ ಪ್ರಾರ್ಥನೆಯಿಂದ ಫಲ ಸಿಗುತ್ತದೆ ಎಂಬ ನಂಬಿಕೆ ಇದೆ. ಇಡೀ ರಾಜ್ಯಕ್ಕೆ ಏನೇ ಕೆಲಸ ಮಾಡಬೇಕಾದರೂ ತಾಯಿಗೆ ಪೂಜೆ ಸಲ್ಲಿಸಿ ಮಾಡುತ್ತೇವೆ. ಇಂದು ಕುಟುಂಬ ಸಮೇತ ಬಂದು ತಾಯಿಗೆ ಪೂಜೆ ಸಲ್ಲಿಸಿದ್ದೇನೆ ಎಂದು ಹೇಳಿದರು
Previous Articleಬಿಜೆಪಿ ರವಿಕುಮಾರ್ ವಿರುದ್ಧ ಹೆಬ್ಬಾಳ್ಕರ್ ಕೆಂಡ !
Next Article ಶಂಕರ್ ಬಿದರಿ ಮಕ್ಕಳು ಏನು ಮಾಡುತ್ತಿದ್ದಾರೆ ಗೊತ್ತಾ ?