Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಜಾಂಡೀಸ್ ಗೆ ಬಲಿಯಾದ ಯುವ ನಟ !
    ಸುದ್ದಿ

    ಜಾಂಡೀಸ್ ಗೆ ಬಲಿಯಾದ ಯುವ ನಟ !

    vartha chakraBy vartha chakraAugust 5, 2025No Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಆ.5-ಸ್ಯಾಂಡಲ್‌ವುಡ್ ನಟ, ನಿರ್ಮಾಪಕ ಆನೇಕಲ್ ಬಾಲರಾಜ್ ಪುತ್ರ ಸ್ಯಾಂಡಲ್ ವುಡ್ ನಟ ಸಂತೋಷ್ ಬಾಲರಾಜ್ ನಿಧನರಾಗಿದ್ದಾರೆ.
    ಜಾಂಡೀಸ್ ನಿಂದ ಬಳಲುತ್ತಿದ್ದ 34 ವರ್ಷದ ನಟ ಸಂತೋಷ್ ಬಾಲರಾಜ್ ನನ್ನು ಎರಡು ದಿನಗಳ ಹಿಂದೆ ಚಿಕಿತ್ಸೆಗಾಗಿ ಕುಮಾರಸ್ವಾಮಿ ಲೇ ಔಟ್ ನ ಸಾಗರ್ ಅಪೋಲೋ ಆಸ್ಪತ್ರೆಗೆ ಸೇರಿಸಲಾಗಿತ್ತು.
    ಚಿಕಿತ್ಸೆ ಫಲಿಸದೇ ಅವರು ಕೋಮಾಗೆ ಹೋಗಿದ್ದರು. ಸಂತೋಷ್ ಬೇಗ ಚೇತರಿಸಿಕೊಳ್ಳಲಿ ಎಂದು ಆಪ್ತರು, ಕುಟುಂಬ ವರ್ಗ ಪ್ರಾರ್ಥಿಸುತ್ತಿತ್ತು. ಇದೀಗ ಚಿಕಿತ್ಸೆ ಫಲಕಾರಿಯಾಗದೆ ಸಂತೋಷ್ ಬಾಲರಾಜ್ ಸಾವನಪ್ಪಿದ್ದಾರೆ.
    ಅನೇಕಲ್ ಬಾಲರಾಜ್ ದರ್ಶನ್‌ ಅಭಿನಯದ ಕರಿಯ ಸಿನಿಮಾ ಮಾಡಿದ್ದರು. ಕರಿಯ-2 ಕೆಂಪ, ಗಣಪ, ಬರ್ಕ್ಲಿ, ಸತ್ಯ ಸಿನಿಮಾಗಳಲ್ಲಿ ಸಂತೋಷ್ ನಾಯಕ ನಟನಾಗಿ ಅಭಿನಯಿಸಿದ್ದಾರೆ. ಕೆಂಪ ಚಿತ್ರದ ಮೂಲಕ ಕನ್ನಡ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ್ದರೂ ಆ ಸಿನಿಮಾದಿಂದ ಹೇಳಿಕೊಳ್ಳುವಂತಹ ಯಶಸ್ಸು ಅವರಿಗೆ ಸಿಕ್ಕಲಿಲ್ಲ.
    ನಂತರ ನಟಿಸಿದ ಗಣಪ ಹಾಗೂ ಕರಿಯ 2 ಚಿತ್ರ ತಕ್ಕಮಟ್ಟಕ್ಕೆ ಯಶಸ್ಸು ಕಂಡಿದ್ದವು. ನಂತರದ ದಿನಗಳಲ್ಲಿ ಒಂದಷ್ಟು ಸಿನಿಮಾದಲ್ಲಿ ನಟಿಸಿದರೂ ಯಾವ ಚಿತ್ರ ಕೂಡಾ ಅಷ್ಟರ ಮಟ್ಟಿಗೆ ಕೈ ಹಿಡಿಯಲಿಲ್ಲ. ಸಂತೋಷ್ ಅಭಿನಯದ ಸತ್ಯ ಚಿತ್ರ ಇನ್ನೂ ರಿಲೀಸಾಗಬೇಕಿತ್ತು.

    Verbattle
    Verbattle
    Verbattle
    ದರ್ಶನ್ Bengaluru ಸಿನಿಮ ಸ್ಯಾಂಡಲ್ ವುಡ್
    Share. Facebook Twitter Pinterest LinkedIn Tumblr Email WhatsApp
    Previous Articleರಾಹುಲ್ ಗಾಂಧಿ ಪ್ರತಿಭಟನೆ ಮುಂದೂಡಿಕೆ !
    Next Article ಹುಡುಗಿಯರ ಮಾತು ಕೇಳಿದ ಟೆಕ್ಕಿಗಳ ಗತಿ ನೋಡಿ !
    vartha chakra
    • Website

    Related Posts

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    February 15, 2026

    ಸತ್ತವಳು ಎದ್ದು ಬಂದಾಗ!

    February 15, 2026

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    February 15, 2026

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    ಸತ್ತವಳು ಎದ್ದು ಬಂದಾಗ!

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • LarryCax on ಜ.29ರಿಂದ ಬೆಂಗಳೂರಿನಲ್ಲಿ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ
    • kupit_tqet on ಮಗನನ್ನು ಕೊಂದ ತಾಯಿ ಮಾನಸಿಕ ರೋಗಿ ಅಲ್ಲ| Suchana Seth
    • kupit_ufet on ಶನಿವಾರkpcc ಕಚೇರಿಗೆ ಸಿಎಂ ಬರುತ್ತಾರೆ.
    Latest Kannada News

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    February 15, 2026

    ಸತ್ತವಳು ಎದ್ದು ಬಂದಾಗ!

    February 15, 2026

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    February 15, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.