Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಸ್ಯಾಂಡಲ್ ವುಡ್ ನಟನ ಕುಟುಂಬದಲ್ಲಿ ಬಿರುಗಾಳಿ
    ಸುದ್ದಿ

    ಸ್ಯಾಂಡಲ್ ವುಡ್ ನಟನ ಕುಟುಂಬದಲ್ಲಿ ಬಿರುಗಾಳಿ

    vartha chakraBy vartha chakraAugust 18, 2025Updated:August 18, 2025No Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು: ಸ್ಯಾಂಡಲ್‌ವುಡ್‌ ಖ್ಯಾತ ನಟ ಅಜಯ್ ರಾವ್ ಮತ್ತು ಅವರ ಪತ್ನಿ ಸ್ವಪ್ನಾ ವಿಚ್ಛೇದನಕ್ಕೆ ಮುಂದಾಗಿದ್ದಾರೆ. ಆ ಮೂಲಕ ಇವರಿಬ್ಬರ 11 ವರ್ಷಗಳ ದಾಂಪತ್ಯ ಜೀವನ ಮುರಿದು ಬೀಳುವ ಹಂತ ತಲುಪಿದೆ.
    ಕಳೆದ 2014ರಲ್ಲಿ ಹೊಸಪೇಟೆಯಲ್ಲಿ ಸರಳವಾಗಿ ವಿವಾಹವಾಗಿದ್ದ ದಂಪತಿಗೆ ಚರಿಷ್ಮಾ ಹೆಸರಿನ ಮಗಳಿದ್ದಾಳೆ.ವಿಚ್ಛೇದನಕ್ಕೆ ನಿಖರ ಕಾರಣಗಳು ತಿಳಿದುಬಂದಿಲ್ಲ.
    ಅಜಯ್ ರಾವ್ ವಿರುದ್ಧ ಸಪ್ನಾ ಕೌಟುಂಬಿಕ ದೌರ್ಜನ್ಯ ತಡೆ ಕಾಯ್ದೆಯಡಿ ದೂರು ಸಹ ದಾಖಲಿಸಿದ್ದಾರೆ. ಕಳೆದ ವರ್ಷವಷ್ಟೇ ಈ ಜೋಡಿ ಮನೆ ನಿರ್ಮಿಸಿ ಅದ್ಧೂರಿಯಾಗಿ ಗೃಹ ಪ್ರವೇಶ ಸಮಾರಂಭ ನಡೆಸಿತ್ತು. ಆದರೆ ಇದ್ದಕ್ಕಿದ್ದಂತೆ ದೂರವಾಗಲು ಏಕೆ ನಿರ್ಧರಿಸಿದರು ಎನ್ನುವುದು ಗೊತ್ತಾಗಿಲ್ಲ, ಪರಸ್ಪರ ನಿರ್ಧಾರ ಮಾಡಿಯೇ ಬೇರೆ ಆಗಲು ಈ ದಂಪತಿ ನಿರ್ಧರಿಸಿದ್ದಾರೆ ಎನ್ನಲಾಗಿದೆ.
    2003ರಲ್ಲಿ ತೆರೆಕಂಡ ‘ಕಿಚ್ಚ’ ಕನ್ನಡ ಚಿತ್ರದ ಸಣ್ಣ ಪಾತ್ರದ ಮೂಲಕ ಸ್ಯಾಂಡಲ್‌ವುಡ್‌ಗೆ ಕಾಲಿಟ್ಟ ಅಜಯ್ ರಾವ್ ಬಳಿಕ ‘ಎಕ್ಸ್‌ಕ್ಯೂಸ್‌ ಮೀ’ ಮೂಲಕ ನಾಯಕನಾಗಿ ಭಡ್ತಿ ಪಡೆದರು. ನಿರ್ಮಾಪಕರಾಗಿಯೂ ಗುರುತಿಸಿಕೊಂಡಿರುವ ಅವರು ಸುಮಾರು 2 ದಶಕಗಳಿಂದ ಚಿತ್ರರಂಗದಲ್ಲಿ ಸಕ್ರಿಯರಾಗಿದ್ದಾರೆ. ಇತ್ತೀಚೆಗೆ ಅವರು ನಿರ್ಮಿಸಿ, ನಾಯಕನಾಗಿ ನಟಿಸಿದ ‘ಯುದ್ಧಕಾಂಡ ಚಾಪ್ಟರ್ 2’ ಸಿನಿಮಾ ಗಮನ ಸೆಳೆದಿತ್ತು

    Verbattle
    Verbattle
    Verbattle
    Bengaluru ಸಿನಿಮ ಸ್ಯಾಂಡಲ್ ವುಡ್
    Share. Facebook Twitter Pinterest LinkedIn Tumblr Email WhatsApp
    Previous Articleದರ್ಶನ್ ಯಾವ ಜೈಲಿಗೆ ಹೋಗ್ತಾರೆ ಗೊತ್ತಾ?
    Next Article ಅಭಿಮಾನಿಗಳಿಗೆ ಪತ್ರ ಬರೆದ ದಾಸ
    vartha chakra
    • Website

    Related Posts

    CID ಪೊಲೀಸ್ ಮುಂದೆ ಬೈರತಿ ಬಸವರಾಜ್ ನರಳಾಟ

    February 16, 2026

    ಬೆಂಗಳೂರು ಪೊಲೀಸ್ ಆಯುಕ್ತರನ್ನು ಬಿಡದ ಖದೀಮರು

    February 16, 2026

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    February 15, 2026

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    CID ಪೊಲೀಸ್ ಮುಂದೆ ಬೈರತಿ ಬಸವರಾಜ್ ನರಳಾಟ

    ಬೆಂಗಳೂರು ಪೊಲೀಸ್ ಆಯುಕ್ತರನ್ನು ಬಿಡದ ಖದೀಮರು

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    ಸತ್ತವಳು ಎದ್ದು ಬಂದಾಗ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • LarryCax on ಕನ್ನಡ ನ್ಯೂಸ್ ಚಾನಲ್ ನೋಡೋರು ಇಲ್ಲವಾಗುತ್ತಿದ್ದಾರೆ
    • LinwoodGah on ಕರ್ನಾಟಕದಲ್ಲಿ ಮಹಿಳಾ ಲೈಂಗಿಕ ಕಾರ್ಯಕರ್ತರು ಎಷ್ಟು ಇದ್ದಾರೆ ಗೊತ್ತಾ ?
    • LarryCax on ಅವಿವಾಹಿತರಿಗೆ ಹೋಟೆಲ್ ರೂಂ ಇಲ್ಲ
    Latest Kannada News

    CID ಪೊಲೀಸ್ ಮುಂದೆ ಬೈರತಿ ಬಸವರಾಜ್ ನರಳಾಟ

    February 16, 2026

    ಬೆಂಗಳೂರು ಪೊಲೀಸ್ ಆಯುಕ್ತರನ್ನು ಬಿಡದ ಖದೀಮರು

    February 16, 2026

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    February 15, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.