Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ನಾನ್ ಅವನಲ್ಲ.. ನಾನ್ ಅವನಲ್ಲ.
    Viral

    ನಾನ್ ಅವನಲ್ಲ.. ನಾನ್ ಅವನಲ್ಲ.

    vartha chakraBy vartha chakraAugust 22, 2025Updated:August 22, 2025No Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು.

    ಕೆಪಿಸಿಸಿ ಅಧ್ಯಕ್ಷರು ಆಗಿರುವ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ವಿಧಾನಸಭೆಯ ಕಲಾಪದಲ್ಲಿ ಆರ್‌ಎಸ್‌ಎಸ್‌ ನ ಧ್ಯೇಯಗೀತೆ ನಮಸ್ತೆ ಸದಾ ವತ್ಸಲೆಯ ಸಾಲನ್ನು ಹಾಡಿದ್ದಾರೆ.ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ.
    ಇದು ಸಾಕಷ್ಟು ಚರ್ಚೆಗೆ ಕಾರಣವಾಗಿರುವ ಬೆನ್ನಲ್ಲೆ ಡಿಸಿಎಂ ಸ್ಪಷ್ಟನೆ ನೀಡಿದ್ದಾರೆ.
    ನಾನು ಹುಟ್ಟಿನಿಂದಲೂ ಕಾಂಗ್ರೆಸ್ಸಿಗ. ಕೊನೆಯವರೆಗೂ ಕಾಂಗ್ರೆಸ್ ಪಕ್ಷದಲ್ಲೇ ಇರುವುದಾಗಿ ಹೇಳಿದ್ದಾರೆ. ಬಿಜೆಪಿ ಜೊತೆ ಕೈ ಜೋಡಿಸುವ ಪ್ರಶ್ನೆಯೇ ಇಲ್ಲ ಎಂದಿದ್ದಾರೆ.
    ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ನಾನು ಅಪ್ಪಟ ಕಾಂಗ್ರೆಸ್ಸಿಗ. ಹುಟ್ಟಿನಿಂದ ಕಾಂಗ್ರೆಸ್ಸಿಗ. ಜೀವ ಇರುವ ತನಕವೂ ಕಾಂಗ್ರೆಸ್ಸಿಗನಾಗಿಯೇ ಇರುತ್ತೇನೆ. ನನ್ನ ಜೀವ, ನನ್ನ ರಕ್ತ ಎಲ್ಲವೂ ಕಾಂಗ್ರೆಸ್. ನಾನೀಗ ಪಕ್ಷವನ್ನು ಮುನ್ನಡೆಸುತ್ತಿದ್ದೇನೆ. ಅದಕ್ಕೆ ಆಧಾರಸ್ತಂಭವಾಗಿ ನಿಲ್ಲುತ್ತೇನೆ” ಎಂದು ಹೇಳಿದರು.
    ನಾನು ಪರೋಕ್ಷವಾಗಿ, ಪ್ರತ್ಯಕ್ಷವಾಗಿ ಯಾವುದೇ ರೀತಿಯಲ್ಲೂ ಅವರ ಜೊತೆ ಕೈ ಜೋಡಿಸುವ ಪ್ರಮೇಯವೇ ಇಲ್ಲ. ನಾನು ಅಪ್ಪಟ ಕಾಂಗ್ರೆಸ್ಸಿಗ. ಜನತಾದಳ, ಬಿಜೆಪಿ ಬಗ್ಗೆ ಸಂಶೋಧನೆ ಮಾಡುತ್ತಿರುತ್ತೇನೆ. ಅದೇ ರೀತಿ ಆರ್ ಎಸ್‌ ಎಸ್ ಬಗ್ಗೆಯೂ ತಿಳಿದುಕೊಂಡಿದ್ದೇನೆ” ಎಂದರು.
    ನಾನು ಪ್ರತಿಯೊಂದು ರಾಜಕೀಯ ಪಕ್ಷಗಳ ಬಗ್ಗೆಯೂ ನನ್ನದೇ ಆದ ಸಂಶೋಧನೆ ನಡೆಸಿದ್ದೇನೆ. ಆರ್ ಎಸ್‌ ಎಸ್ ರಾಜ್ಯದಲ್ಲಿ ಹೇಗೆ ತನ್ನ ಸಂಘಟನೆ ಕಟ್ಟಿತು ಎಂಬುದು ನನಗೆ ತಿಳಿದಿದೆ. ಆರ್‌ ಎಸ್ ಎಸ್ ಪ್ರತಿ ತಾಲ್ಲೂಕು, ಜಿಲ್ಲೆ ಸೇರಿದಂತೆ ಎಲ್ಲಾ ಕಡೆ ಶಿಕ್ಷಣ ಸಂಸ್ಥೆಗಳನ್ನು ತನ್ನ ತೆಕ್ಕೆಗೆ ತೆಗೆದುಕೊಳ್ಳುತ್ತಿದೆ. ಸಾಕಷ್ಟು ಹಣ ಹೂಡಿಕೆ ಮಾಡುತ್ತಿದೆ. ಮಕ್ಕಳನ್ನು ತಲುಪುವ ಕೆಲಸ ಮಾಡುತ್ತಿದೆ ಎಂದು ಹೇಳಿದರು.
    ರಾಜಕೀಯವಾಗಿ ನಾವು ಭಿನ್ನಾಭಿಪ್ರಾಯಗಳನ್ನು ಹೊಂದಿರಬಹುದು. ರಾಜಕೀಯ ವ್ಯಕ್ತಿಯಾದ ನಾನು ರಾಜಕೀಯ ಎದುರಾಳಿಗಳಲ್ಲಿ ಯಾರು ಸ್ನೇಹಿತರಿದ್ದಾರೆ, ಯಾರು ಶತ್ರುಗಳಿದ್ದಾರೆ ಎನ್ನುವುದನ್ನು ತಿಳಿಯಬೇಕಲ್ಲವೇ? ಆದ ಕಾರಣಕ್ಕೆ ಆರ್ ಎಸ್ ಎಸ್ ಇತಿಹಾಸ ತಿಳಿದುಕೊಂಡಿದ್ದೇನೆ” ಎಂದರು. “ಕೆಲವೊಂದು ಸಂದರ್ಭದಲ್ಲಿ ಕೆಲವೊಂದು ಸಂಸ್ಥೆಗಳಲ್ಲಿ ಒಂದಷ್ಟು ಒಳ್ಳೆಯ ಗುಣಗಳಿರುತ್ತವೆ. ಅವುಗಳನ್ನೂ ನಾವು ಗಮನಿಸಬೇಕಲ್ಲವೇ? ನೇರವಾಗಿ, ದಿಟ್ಟವಾಗಿ ಮಾತನಾಡುವುದು ನಮ್ಮ ಗುಣ. ಬೇರೆಯವರಲ್ಲಿರುವ ಒಳ್ಳೆಯ ಗುಣಗಳನ್ನು ಗಮನಿಸಬೇಕು ಅದೇ ರೀತಿ ನಾವು ಮಾಡಿದ್ದೇವೆ” ಎಂದು ತಿಳಿಸಿದರು

    Verbattle
    Verbattle
    Verbattle
    ಕಾಂಗ್ರೆಸ್ ಬಿಜೆಪಿ Bengaluru ರಾಜಕೀಯ ವೈರಲ್ ಶಿಕ್ಷಣ ಸುದ್ದಿ
    Share. Facebook Twitter Pinterest LinkedIn Tumblr Email WhatsApp
    Previous Articleಸಮಾಜವಾದಿ ಸಿದ್ದರಾಮಯ್ಯ ಆಸ್ತಿ ಎಷ್ಟು ಗೊತ್ತಾ ?
    Next Article ಲಿಂಗಾಯತರ ಶಕ್ತಿ ಪ್ರದರ್ಶನ
    vartha chakra
    • Website

    Related Posts

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    February 15, 2026

    ಸತ್ತವಳು ಎದ್ದು ಬಂದಾಗ!

    February 15, 2026

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    February 15, 2026

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    ಸತ್ತವಳು ಎದ್ದು ಬಂದಾಗ!

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • canadian pharmacy rx on “ಜಿದ್ದಾಜಿದ್ದಿನ ಪೈಪೋಟಿಯಲ್ಲಿ ಮಹಿಳೆಯರೇ ನಿರ್ಣಾಯಕ’ (ಕೋಲಾರ ಲೋಕಸಭಾ ಕ್ಷೇತ್ರ) | Kolar
    • LarryCax on ವಾರಾಂತ್ಯದಲ್ಲಿ ಕಳ್ಳಿಯಾಗುತ್ತಿದ್ದ ಪ್ರೊಫೆಸರ್!
    • Bwfevq on ಗೆಲುವಿನ ವಿಶ್ವಾಸದಲ್ಲಿ ಕಾಂಗ್ರೆಸ್.
    Latest Kannada News

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    February 15, 2026

    ಸತ್ತವಳು ಎದ್ದು ಬಂದಾಗ!

    February 15, 2026

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    February 15, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.