Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಬೈರತಿ ಬಸವರಾಜ್ ಪತ್ತೆಗೆ ಲುಕ್ ಔಟ್ ನೋಟಿಸ್
    ಅಪರಾಧ

    ಬೈರತಿ ಬಸವರಾಜ್ ಪತ್ತೆಗೆ ಲುಕ್ ಔಟ್ ನೋಟಿಸ್

    vartha chakraBy vartha chakraDecember 22, 20258 Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಡಿ.22-
    ರೌಡಿ ಶಿವಪ್ರಕಾಶ್ ಅಲಿಯಾಸ್ ಬಿಕ್ಲು ಶಿವು ಕೊಲೆ ಪ್ರಕರಣದಲ್ಲಿ ಬಂಧನ ಭೀತಿಗೆ ಸಿಲುಕಿರುವ ಮಾಜಿ ಮಂತ್ರಿ ಹಾಗೂ ಬಿಜೆಪಿ ಶಾಸಕ ಬೈರತಿ ಬಸವರಾಜ್ ಪತ್ತೆಗಾಗಿ ಲುಕ್ ಔಟ್ ನೋಟಿಸ್ ಹೊರಡಿಸಲಾಗಿದೆ.
    ಬಂಧನ ಭೀತಿಯಿಂದ ತಲೆಮರೆಸಿಕೊಂಡಿರುವ ಶಾಸಕ ವಿದೇಶಕ್ಕೆ ಪರಾರಿಯಾಗಬಹುದು ಎಂಬ ಶಂಕೆ ಹಿನ್ನೆಲೆಯಲ್ಲಿ ಅವರ ಪತ್ತೆಗಾಗಿ ಸಿಐಡಿ ಪೊಲೀಸರು ಲುಕ್‌ಔಟ್ ನೋಟಿಸ್ ಹೊರಡಿಸಿದ್ದಾರೆ.
    ಬೆಳಗಾವಿ ಅಧಿವೇಶನಕ್ಕೆ ಹೋಗಿದ್ದ ಶಾಸಕ ಬೈರತಿ ಬಸವರಾಜು ಅವರು ಅಲ್ಲಿಂದಲೇ ಮಹಾರಾಷ್ಟ್ರ ಅಥವಾ ಗೋವಾಕ್ಕೆ ತೆರಳಿದ್ದು, ಅಲ್ಲಿ ತಲೆಮರೆಸಿಕೊಂಡಿದ್ದಾರೆ ಎನ್ನಲಾಗಿದೆ. ಹೀಗಾಗಿ ಸಿಐಡಿಯ 3 ತಂಡಗಳು ಅವರಿಗಾಗಿ ಎರಡು ಮೂರು ರಾಜ್ಯಗಳಲ್ಲಿ ಶೋಧ ನಡೆಸುತ್ತಿವೆ. ಈ ಮಧ್ಯೆ ಅವರು ವಿದೇಶಕ್ಕೆ ಪರಾರಿಯಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ಸಿಐಡಿ ಅಧಿಕಾರಿಗಳು ಲುಕ್‌ಔಟ್ ನೋಟಿಸ್ ಹೊರಡಿಸಿದ್ದಾರೆ.
    ಎಲ್ಲಾ ವಿಮಾನ ನಿಲ್ದಾಣಗಳ ಭದ್ರತಾ ವಿಭಾಗದ ಅಧಿಕಾರಿಗಳಿಗೆ ಲುಕ್ ಔಟ್ ನೋಟಿಸ್‌ ನೀಡಿದ್ದಾರೆ. ಜತೆಗೆ ರೈಲು ನಿಲ್ದಾಣಗಳಿಗೂ ಮಾಹಿತಿ ನೀಡಲಾಗಿದೆ ಎಂದು ಸಿಐಡಿ ಮೂಲಗಳು ತಿಳಿಸಿವೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಬೈರತಿ ಬಸವರಾಜ್ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿ ಹೈಕೋರ್ಟ್ ವಜಾಗೊಳಿಸಿದ ಬೆನ್ನಲ್ಲೇ ಬಸವರಾಜು ಮೊಬೈಲ್ ಸ್ವಿಚ್ ಆಫ್ ಮಾಡಿಕೊಂಡು ನಾಪತ್ತೆಯಾಗಿದ್ದಾರೆ.
    ಬೆಳಗಾವಿಯಲ್ಲಿ ನಡೆದ ವಿಧಾನಸಭೆ ಅಧಿವೇಶನದಲ್ಲಿ ಮೊದಲ ವಾರ ಕಲಾಪಕ್ಕೆ ಬೈರತಿ ಬಸವರಾಜ್‌ ಹಾಜರಾಗಿದ್ದರು. ನಂತರ ಅಧಿವೇಶನಕ್ಕೆ ಬರದೇ ಗೈರಾಗಿದರು.
    ಬಿಕ್ಲು ಶಿವ ಕೊಲೆ ಕೇಸ್‌ನಲ್ಲಿ ಒಳಸಂಚು ನಡೆಸಿರುವ ಆರೋಪ ಎದುರಿಸುತ್ತಿರುವ ಬೈರತಿ ಬಸವರಾಜ್, ಮೊದಲು ಪೊಲೀಸರ ವಿಚಾರಣೆ ವೇಳೆ ಸುಳ್ಳು ಮಾಹಿತಿ ನೀಡಿರುವುದು ಪತ್ತೆಯಾಗಿತ್ತು. ಕೊಲೆ ಕೇಸ್‌ನಲ್ಲಿ ಬಸವರಾಜ್ ಭಾಗಿಯಾಗಿರುವುದರ ಬಗ್ಗೆ ಸಾಕ್ಷ್ಯಗಳಿವೆ ಎಂದು ಹೈಕೋರ್ಟ್‌ನಲ್ಲಿ ಎಸ್‌ಪಿಪಿ ಜಗದೀಶ್ ವಾದಿಸಿದ್ದರು.
    ವಿಚಾರಣೆ ನಡೆಸಿದ್ದ ಕೋರ್ಟ್, ಜಾಮೀನು ಅರ್ಜಿ ವಜಾ ಮಾಡಿತ್ತು. ಈ ಹಿನ್ನೆಲೆಯಲ್ಲಿ ಬೈರತಿ ಬಸವರಾಜ್ ಬಂಧನ ಮಾಡಲು ಸಿಐಡಿ ಟೀಂ ಮುಂದಾಗಿದೆ.

    Verbattle
    Verbattle
    Verbattle
    ಕೊಲೆ ಬಿಜೆಪಿ Bengaluru
    Share. Facebook Twitter Pinterest LinkedIn Tumblr Email WhatsApp
    Previous Articleಯೂಟ್ಯೂಬ್ ನಲ್ಲಿ ಪೋಲಿ ವಿಡಿಯೋಗಳ ಹಾವಳಿ
    Next Article ಭಾರತಕ್ಕೆ ಇನ್ನೊಬ್ಬ ವೈರಿ ಹುಟ್ಟಿಕೊಂಡನೇ?
    vartha chakra
    • Website

    Related Posts

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    February 11, 2026

    ಜೋರಾಗಿ ಕೆಮ್ಮೋದು ತಪ್ಪಾ..?

    February 11, 2026

    ಹಿರಿಯ ಪತ್ರಕರ್ತ ಪಿ. ರಾಮಯ್ಯ ನಿಧನ: ಮಾಧ್ಯಮ ಲೋಕಕ್ಕೆ ತುಂಬಲಾರದ ನಷ್ಟ

    February 11, 2026

    8 Comments

    1. LeonardReawn on February 11, 2026 4:03 pm

      ivermectin buy online generic ivermectin Iver Therapeutics

      Reply
    2. LinwoodGah on February 11, 2026 4:14 pm

      online pharmacy discount code: canadianpharmacyworld – www pharmacyonline

      Reply
    3. LinwoodGah on February 11, 2026 7:36 pm

      zoloft generic: generic zoloft – zoloft generic

      Reply
    4. LinwoodGah on February 11, 2026 10:54 pm

      neurontin 300 mg: Neuro Relief USA – Neuro Relief USA

      Reply
    5. LeonardReawn on February 12, 2026 12:12 am

      discount pharmacy Smart GenRx USA family pharmacy

      Reply
    6. LinwoodGah on February 12, 2026 2:17 am

      stromectol pill: Iver Therapeutics – ivermectin 6mg dosage

      Reply
    7. LeonardReawn on February 12, 2026 8:33 am

      Iver Therapeutics stromectol usa Iver Therapeutics

      Reply
    8. Glennhof on February 12, 2026 9:45 am

      https://sertralineusa.com/# zoloft without rx

      Reply

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    ಡೆಡ್ಲಿ ಡೀಲ್: ಅಮೆರಿಕಾದ ಮುಂದೆ ಮಂಡಿ ಊರಲಿದೆಯೇ ಭಾರತ..?

    ಜೋರಾಗಿ ಕೆಮ್ಮೋದು ತಪ್ಪಾ..?

    ಹಿರಿಯ ಪತ್ರಕರ್ತ ಪಿ. ರಾಮಯ್ಯ ನಿಧನ: ಮಾಧ್ಯಮ ಲೋಕಕ್ಕೆ ತುಂಬಲಾರದ ನಷ್ಟ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • LeonardReawn on ಕರ್ನಾಟಕದಲ್ಲಿ ಮಹಿಳಾ ಲೈಂಗಿಕ ಕಾರ್ಯಕರ್ತರು ಎಷ್ಟು ಇದ್ದಾರೆ ಗೊತ್ತಾ ?
    • LinwoodGah on May 3, 2023 51st Year Free Mass Marriage at Sri Kshetra Dharmasthala
    • LinwoodGah on ಜಾತಿ ಸಮೀಕ್ಷೆ ಅವಧಿ ವಿಸ್ತರಣೆ.
    Latest Kannada News

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    February 11, 2026

    ಡೆಡ್ಲಿ ಡೀಲ್: ಅಮೆರಿಕಾದ ಮುಂದೆ ಮಂಡಿ ಊರಲಿದೆಯೇ ಭಾರತ..?

    February 11, 2026

    ಜೋರಾಗಿ ಕೆಮ್ಮೋದು ತಪ್ಪಾ..?

    February 11, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.