Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಬ್ರೆಡ್ ನಲ್ಲಿ ಕೊಕೇನ್ ಸಾಗಾಟ
    ಅಪರಾಧ

    ಬ್ರೆಡ್ ನಲ್ಲಿ ಕೊಕೇನ್ ಸಾಗಾಟ

    vartha chakraBy vartha chakraDecember 24, 202515 Comments2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಡಿ.23-
    ಮಾದಕ ವಸ್ತು ಸಾಕಾಣಿಕೆ ಮತ್ತು ಸೇವನೆ ವಿರುದ್ಧ ಸಮರ ಸಾರಿರುವ ಬೆಂಗಳೂರು ಪೊಲೀಸರು ಡ್ರಗ್ಸ್ ದಂಧೆ ಕೋರರನ್ನು ಎಡೆಮುರಿ ಕಟ್ಟುತ್ತಿದ್ದಾರೆ. ಡ್ರಗ್ಸ್ ದಂಧೆ ಕೋರರು ತಮ್ಮ ವ್ಯವಹಾರಕ್ಕೆ ಬಳಸುವ ಎಲ್ಲ ಮಾರ್ಗಗಳನ್ನು ಪೊಲೀಸರು ಪತ್ತೆಹಚ್ಚುತ್ತಿದ್ದಾರೆ ಇಷ್ಟಾದರೂ ತಮ್ಮ ಚಾಳಿ ಬಿಡದ ದಂಧೆಕೋರರು ಡ್ರಗ್ಸ್ ಸಾಗಾಣಿಕೆ ಮತ್ತು ಮಾರಾಟಕ್ಕೆ ಹೊಸ ಹೊಸ ಮಾರ್ಗಗಳನ್ನು ಹುಡುಕಿಕೊಳ್ಳುತ್ತಿದ್ದಾರೆ.
    ಇದೀಗ ತಿನ್ನುವ‌ ಬ್ರೆಡ್‌ ಒಳಗೆ ಮಾದಕ ವಸ್ತುವನ್ನು ಸಾಗಿಸುತ್ತಿದ್ದ ನೈಜೀರಿಯಾ ಮೂಲದ ಮಹಿಳೆಯನ್ನು ಬಂಧಿಸಿರುವ ಪೊಲೀಸರು ಆಕೆಯ ಚಾಣಾಕ್ಷತನಕ್ಕೆ ಬೆರಗಾಗಿದ್ದಾರೆ.
    ತಿನ್ನುವ ಬ್ರೆಡ್ ಅನ್ನು ನೀಟಾಗಿ ಕಟ್ ಮಾಡಿ ಅದರ ಮಧ್ಯದಲ್ಲಿ ಕೊಕೆನ್ ಅನ್ನು ಪ್ಯಾಕ್‌ಮಾಡಿ ಯಾರಿಗೂ ಅನುಮಾನ ಬಾರದಂತೆ ಖಾಸಗಿ ಟ್ರಾವೆಲ್ಸ್ ಬಸ್‌‍ನಲ್ಲಿ
    ಮುಂಬೈನಿಂದ ನಗರಕ್ಕೆ ಬಂದಿದ್ದ ನೈಜೀರಿಯಾ ದೇಶದ ಮಹಿಳೆಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಈಕೆ ಬಳಿಯಲ್ಲಿ ಬ್ರೆಡ್ ಪೊಟ್ಟಣದಲ್ಲಿ ಇರಿಸಲಾಗಿದ್ದ 1.20 ಕೋಟಿ ರೂ. ಮೌಲ್ಯದ ಕೊಕೇನ್‌ ವಶಪಡಿಸಿಕೊಂಡಿದ್ದಾರೆ.
    ನೈಜೀರಿಯಾದ ಓಲಜೈಡ್‌ ಎಸ್ತರ್‌ ಇಯಾನುವೊಲುವಾ ಎಂಬ ಮಹಿಳೆ 2024 ರಲ್ಲಿ ದೆಹಲಿಯ ಯೂನಿವರ್ಸಿಟಿಯೊಂದರಲ್ಲಿ ವ್ಯಾಸಂಗ ಮಾಡುವುದಾಗಿ ವಿದ್ಯಾರ್ಥಿ ವೀಸಾ ಪಡೆದು ದೆಹಲಿಗೆ ಬಂದಿದ್ದಾರೆ.ಈಕೆ ಯಾವುದೇ ಕಾಲೇಜಿಗೆ ದಾಖಲಾಗದೇ ಡ್ರಗ್ಸ್ ದಂಧೆಯಲ್ಲಿ ತೊಡಗಿದ್ದಾಳೆ
    ಈಕೆ ಮುಂಬೈನ ಗಾಲಾನಗರ, ಅಂಬವಾಡಿ, ನಲ್ಲಾಸೋಪ್ರಾ ಕಡೆಗಳಲ್ಲಿ ವಾಸವಾಗಿದ್ದುಕೊಂಡು, ಮುಂಬೈನಲ್ಲಿದ್ದ ಆಕೆಯ ಸ್ನೇಹಿತನು ನೀಡಿದ ಕೊಕೇನ್‌ ಅನ್ನು ಪಡೆದುಕೊಂಡು, ಆತನು ಹೇಳಿದ ಸ್ಥಳಗಳಿಗೆ ತಲುಪಿಸುತ್ತಿದ್ದಳು ಎಂದು ಪೊಲೀಸರು ತಿಳಿಸಿದ್ದಾರೆ
    ಹೊಸ ವರ್ಷದ ಸಂಭ್ರಮಾಚರಣೆಯಲ್ಲಿ ತೊಡಗುವ ಬೆಂಗಳೂರಿನ ಕೆಲವರಿಗೆ ಕೊಕೇನ್ ಬೇಕಾಗಿದೆ ಎಂದು ಅವರಿಂದ ಆರ್ಡರ್ ಪಡೆದುಕೊಂಡ ಈಕೆಯ ಗೆಳೆಯ ಅದನ್ನು ತಲುಪಿಸಲು ಈಕೆಗೆ ಸೂಚಿಸಿದ್ದಾನೆ.ಅದರಂತೆ
    ಈಕೆ ಮುಂಬೈನಿಂದ ಬೆಂಗಳೂರಿಗೆ ಬರುವ ಖಾಸಗಿ ಬಸ್ ನಲ್ಲಿ ಆಗಮಿಸಿದ್ದಾಳೆ.
    ಕೊಕೇನ್‌ನ್ನು ಬ್ರೆಡ್‌ ಮಧ್ಯೆ ಕತ್ತರಿಸಿ ಇಟ್ಟುಕೊಂಡು ಯಾರಿಗೂ ಅನುಮಾನ ಬಾರದಂತೆ ಕವರ್‌ಪ್ಯಾಕ್‌ಮಾಡಿ ಸಾಗಣೆ ಮಾಡುತ್ತಿದ್ದಳು.ವರ್ತೂರು ಪೊಲೀಸ್‌‍ ಠಾಣಾ ವ್ಯಾಪ್ತಿಯ ಗ್ರೀಸ್‌‍ ಟ್ರಸ್ಟ್‌ನಲ್ಲಿ ವಾಸವಾಗಿದ್ದ ಈ ಮಹಿಳೆ ತನ್ನ ಸ್ನೇಹಿತೆ ಮನೆಗೆ ಆಗಾಗ್ಗೆ ಬ್ರೆಡ್‌ನಲ್ಲಿ ಕೊಕೇನ್‌ ಬಚ್ಚಿಟ್ಟುಕೊಂಡು ಬರುತ್ತಿದ್ದಳು.
    ಇತ್ತೇಚೆಗೆ ಸ್ನೇಹಿತೆ ಮನೆಗೆ ಹೋದಾಗ ಬೀಗ ಹಾಕಿತ್ತು. ಬೀಗ ತೆಗೆದು ಒಳಗೆ ಹೋದಾಗ ಆಕೆಯ ಬಳಿ ಕೊಕೇನ್‌ ಇರುವುದು ಗೊತ್ತಾಗಿದೆ. ಸಿಸಿಬಿ ಪೊಲೀಸರು ಕಾರ್ಯಾಚರಣೆ ನಡೆಸಿದಾಗ ಈ ವಿದೇಶಿ ಮಹಿಳೆ ಪೊಲೀಸರಿಗೆ ಸಿಕ್ಕಿ ಬಿದ್ದಿದ್ದು, 121 ಗ್ರಾಂ ಕೊಕೇನ್‌ ಹಾಗೂ ಮೊಬೈಲ್‌ ವಶಪಡಿಸಿಕೊಂಡಿದ್ದು, ಇದರ ಮೌಲ್ಯ 1.20 ಕೋಟಿ ರೂಗಳೆಂದು ಅಂದಾಜಿಸಲಾಗಿದೆ.

    Verbattle
    Verbattle
    Verbattle
    ಡ್ರಗ್ಸ್ Bengaluru ವಿದ್ಯಾ ವಿದ್ಯಾರ್ಥಿ ವ್ಯವಹಾರ
    Share. Facebook Twitter Pinterest LinkedIn Tumblr Email WhatsApp
    Previous Articleಕೊಲ್ಲೂರು ಮೂಕಾಂಬಿಕಾ ಹೆಸರಲ್ಲಿ ವಂಚನೆ
    Next Article ವಾರಾಂತ್ಯದಲ್ಲಿ ಕಳ್ಳಿಯಾಗುತ್ತಿದ್ದ ಪ್ರೊಫೆಸರ್!
    vartha chakra
    • Website

    Related Posts

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    February 12, 2026

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    February 11, 2026

    ಜೋರಾಗಿ ಕೆಮ್ಮೋದು ತಪ್ಪಾ..?

    February 11, 2026

    15 Comments

    1. LinwoodGah on February 11, 2026 3:56 pm

      zoloft buy: zoloft tablet – generic zoloft

      Reply
    2. LeonardReawn on February 11, 2026 4:04 pm

      zoloft generic zoloft no prescription zoloft generic

      Reply
    3. LinwoodGah on February 11, 2026 10:33 pm

      Smart GenRx USA: Smart GenRx USA – Smart GenRx USA

      Reply
    4. LeonardReawn on February 12, 2026 12:14 am

      zoloft pill zoloft no prescription generic for zoloft

      Reply
    5. LeonardReawn on February 12, 2026 8:35 am

      Neuro Relief USA Neuro Relief USA Neuro Relief USA

      Reply
    6. LinwoodGah on February 12, 2026 3:17 pm

      zoloft generic: zoloft medication – order zoloft

      Reply
    7. Glennhof on February 12, 2026 4:23 pm

      https://smartgenrxusa.shop/# Smart GenRx USA

      Reply
    8. LeonardReawn on February 12, 2026 4:42 pm

      Smart GenRx USA Smart GenRx USA Smart GenRx USA

      Reply
    9. Glennhof on February 12, 2026 7:52 pm

      http://smartgenrxusa.com/# internet pharmacy manitoba

      Reply
    10. LinwoodGah on February 12, 2026 9:50 pm

      generic zoloft: zoloft generic – generic zoloft

      Reply
    11. Glennhof on February 12, 2026 11:19 pm

      https://smartgenrxusa.com/# online pharmacy worldwide shipping

      Reply
    12. LeonardReawn on February 13, 2026 12:53 am

      ivermectin lotion cost Iver Therapeutics Iver Therapeutics

      Reply
    13. LinwoodGah on February 13, 2026 1:06 am

      neurontin 10 mg: prescription price for neurontin – gabapentin 100mg

      Reply
    14. Glennhof on February 13, 2026 2:45 am

      https://smartgenrxusa.shop/# legitimate canadian mail order pharmacy

      Reply
    15. LinwoodGah on February 13, 2026 4:24 am

      sertraline: zoloft generic – zoloft without dr prescription

      Reply

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    ಕೇವಲ ಗಾಳಿ ಕುಡಿಯಲು ದೆಹಲಿಗೆ ಬಂದಿಲ್ಲ: ಹೈಕಮಾಂಡ್ ಭೇಟಿ ಬಳಿಕ ಡಿಕೆಶಿ ಗರಂ!

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    ಡೆಡ್ಲಿ ಡೀಲ್: ಅಮೆರಿಕಾದ ಮುಂದೆ ಮಂಡಿ ಊರಲಿದೆಯೇ ಭಾರತ..?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • LinwoodGah on ಇಸ್ರೋದಿಂದ ಅತ್ಯಂತ ತೂಕದ ಉಪಗ್ರಹ ಉಡಾವಣೆ
    • Ycikrc on ಅಧ್ಯಕ್ಷ ಬೈಡೆನ್ ಆರೋಪಿ ಮಗನನ್ನು ಖುಲಾಸೆ ಮಾಡಿದ್ದು!
    • http://karniz-opt.ru on CM ಮತ್ತು DCM ಬದಲಾವಣೆ ಚರ್ಚೆಯಲ್ಲಿ ಇವರಿಲ್ಲವಂತೆ.
    Latest Kannada News

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    February 12, 2026

    ಕೇವಲ ಗಾಳಿ ಕುಡಿಯಲು ದೆಹಲಿಗೆ ಬಂದಿಲ್ಲ: ಹೈಕಮಾಂಡ್ ಭೇಟಿ ಬಳಿಕ ಡಿಕೆಶಿ ಗರಂ!

    February 12, 2026

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    February 11, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.