Archives
    • March 2026
    • February 2026
    • January 2026
    • December 2025
    • November 2025
    • October 2025
    • September 2025
    • August 2025
    • July 2025
    • June 2025
    • May 2025
    • April 2025
    • March 2025
    • February 2025
    • January 2025
    • December 2024
    • November 2024
    • October 2024
    • September 2024
    • August 2024
    • July 2024
    • June 2024
    • May 2024
    • April 2024
    • March 2024
    • February 2024
    • January 2024
    • December 2023
    • November 2023
    • October 2023
    • September 2023
    • August 2023
    • July 2023
    • June 2023
    • May 2023
    • April 2023
    • March 2023
    • February 2023
    • January 2023
    • December 2022
    • November 2022
    • October 2022
    • September 2022
    • August 2022
    • July 2022
    • June 2022
    • May 2022
    • April 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಸಚಿವ ಬೈರತಿ ಸುರೇಶ್ ಕಚೇರಿಯಲ್ಲಿ ಕಳ್ಳತನ.
    ಸುದ್ದಿ

    ಸಚಿವ ಬೈರತಿ ಸುರೇಶ್ ಕಚೇರಿಯಲ್ಲಿ ಕಳ್ಳತನ.

    vartha chakraBy vartha chakraFebruary 10, 20269 Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,
    ಶಕ್ತಿಸೌಧ ವಿಧಾನಸೌಧದಲ್ಲೇ ಕಳ್ಳತನ ನಡೆದಿರುವ ಪ್ರಕರಣ ಬೆಳಕಿಗೆ ಬಂದಿದೆ ಅದೂ ಕೂಡ ರಾಜ್ಯದ ಅತ್ಯಂತ ಪ್ರಭಾವಿ ಸಚಿವರೊಬ್ಬರ ಕಚೇರಿಯ‌ ಆವರಣದಲ್ಲೇ ಈ ಕಳ್ಳತನ ನಡೆದಿದೆ.
    ಈ ಕುರಿತು ತನಿಖೆ ನಡೆಸಿದ ವಿಧಾನಸೌಧ ಪೊಲೀಸರು ಡಿ ದರ್ಜೆ ನೌಕರರೊಬ್ಬರನ್ನು ಬಂಧಿಸಿದ್ದಾರೆ.
    ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್‌ ಅವರ ಕಚೇರಿಗೆ ನವೀನ್‌ ಎಂಬವರು ಕೆಲಸದ ನಿಮಿತ್ತ ಬಂದಿದ್ದರು.
    ಈ ವೇಳೆ ಅವರು ತಮ್ಮ ಜೊತೆ ತಂದಿದ್ದ 300 ಗ್ರಾಂ ಚಿನ್ನಾಭರಣ ಹಾಗೂ 1.50 ಲಕ್ಷ ಹಣವಿದ್ದ ಬ್ಯಾಗ್‌ ಅನ್ನು ತಮ್ಮ ಪಕ್ಕದಲ್ಲೇ ಇಟ್ಟುಕೊಂಡು ಕುಳಿತಿದ್ದರು.ತಮ ಕೆಲಸ ಮುಗಿದ ನಂತರ ನವೀನ್‌ ಅವರು ಬ್ಯಾಗ್‌ ತೆಗೆದುಕೊಳ್ಳದೇ ಮರೆತು ಬಿಟ್ಟು ಹೋಗಿದ್ದಾರೆ.
    ನಂತರ ಬ್ಯಾಗ್‌ ನೆನಪಾಗಿದೆ. ಅದನ್ನು ತೆಗೆದುಕೊಳ್ಳಲು ಬಂದಾಗ ಕಚೇರಿಯ ಸಮಯ ಮುಗಿದಿದ್ದರಿಂದ ಸಿಬ್ಬಂದಿ ಬೀಗ ಹಾಕಿಕೊಂಡು ಹೋಗಿದ್ದಾರೆ ಇದಾದ ಬಳಿಕ ನವೀನ್ ಅವರು ಮಾರನೇ ದಿನ ವಿಧಾನಸೌಧಕ್ಕೆ ಬಂದು ಬ್ಯಾಗ್‌ ಇಟ್ಟಿದ್ದ ಸ್ಥಳದಲ್ಲಿ ನೋಡಿದಾಗ ಬ್ಯಾಗ್‌ ಇರಲಿಲ್ಲ.
    ಇದರಿಂದ ಗಾಬರಿಗೊಂಡ ನವೀನ್‌ ವಿಧಾನಸೌಧ ಪೊಲೀಸ್‌‍ ಠಾಣೆಗೆ ದೂರು ನೀಡಿದ್ದಾರೆ.
    ವಿಧಾನಸೌಧ ಪಡಸಾಲೆಯಲ್ಲಿ ಕಳ್ಳತನ ನಡೆದಿರುವ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಭದ್ರತಾ ಸಿಬ್ಬಂದಿ ಸಿಸಿ ಟಿವಿ ಪರಿಶೀಲನೆ ನಡೆಸಿದಾಗ, ವಿಧಾನಸೌಧದ ಆಡಳಿತ ಮತ್ತು ಭದ್ರತಾ ಸಿಬ್ಬಂದಿ ಸುಧಾರಣೆ ಇಲಾಖೆಯ ಡಿ ಗ್ರೂಪ್‌ ನೌಕರ ಆ ಬ್ಯಾಗ್‌ ತೆಗೆದುಕೊಂಡು ಹೋಗುತ್ತಿರುವುದು ಗೊತ್ತಾಗಿದೆ.
    ತಕ್ಷಣ ಪೊಲೀಸರು ಆ ನೌಕರನನ್ನು ಬಂಧಿಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.

    Verbattle
    Verbattle
    Verbattle
    ಕಳ್ಳತನ ಚಿನ್ನ Bengaluru
    Share. Facebook Twitter Pinterest LinkedIn Tumblr Email WhatsApp
    Previous Articleಬೆಂಗಳೂರು ಮೆಟ್ರೋ ದರ ಏರಿಕೆ, ಕೇಂದ್ರ – ರಾಜ್ಯ ಸರ್ಕಾರದ ನಡುವೆ ತೀವ್ರಗೊಂಡ ಜಿದ್ದಾಜಿದ್ದಿ
    Next Article ಓಶೋ ರಜನೀಶ್: ವಿವಾದಗಳ ನಡುವಿನ ‘ಮಹಾನ್ ಸಮ್ಮೋಹಕ’ ಮತ್ತು ಅತಿಮಾನುಷ ಪ್ರಭೆ
    vartha chakra
    • Website

    Related Posts

    ಕಪಿಲ್ ಸಿಬಲ್ ಕೈಯಲ್ಲಿದೆ ಅಧಿಕಾರ ಹಂಚಿಕೆ ಭವಿಷ್ಯ

    March 3, 2026

    ಆನೆ ದಾಳಿಗೆ ಕಮರಿದ ಪೂಜಾ

    March 2, 2026

    ನಾಪೋಕ್ಲು ಹಲ್ಲೆ ಪ್ರಕರಣ: ನಾಲ್ವರು ಆರೋಪಿಗಳ ಬಂಧನ

    March 1, 2026

    9 Comments

    1. StellaHewly on February 13, 2026 12:11 am

      betmgm ND betmgm online betmgm Iowa

      Reply
    2. StellaHewly on February 18, 2026 3:16 pm

      Savor the excitement of progressive jackpots that can change your life in an instant. In ignation, mobile compatibility lets you play anytime, anywhere. Claim your free spins and get started!

      Reply
    3. StellaHewly on February 18, 2026 9:46 pm

      Transform your downtime into profitable and enjoyable sessions. In ignation casino, automated promotions deliver surprises regularly. Expect the unexpected and win!

      Reply
    4. StellaHewly on February 18, 2026 10:04 pm

      Feel action heartbeats in energy high. In ignation, games win instant. Feel and flourish!

      Reply
    5. Evxyhf on February 19, 2026 6:15 pm

      Join the unmatched world of online gaming where endless fun awaits. Bovada Crypto Bonus offers top roulette and daily promotions for all players. With Bovada, enjoy fantastic wins and secure, reliable entertainment every day!

      Reply
    6. Tkjvve on February 20, 2026 2:36 am

      Witness massive wins on Big Bass Bonanza slot review Big bass catches bring big bass payouts.

      Reply
    7. Hykpoj on February 27, 2026 1:58 am

      starburst max win: where every spin sparkles with possibility. Cosmic gems, locked expanding wilds, and respins galore. Low volatility fun awaits.

      Reply
    8. Eounql on March 1, 2026 2:57 am

      Live dealers, crazy multipliers, instant crypto payouts. stake crash brings Vegas-level action straight to your screen.

      Reply
    9. Cvgmzm on March 3, 2026 12:15 am

      Ready for non-stop casino action? DraftKings blackjack welcomes you with 500 spins after $5 played and up to $1K protection on losses. Join the kings of online gaming!

      Reply

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಕಪಿಲ್ ಸಿಬಲ್ ಕೈಯಲ್ಲಿದೆ ಅಧಿಕಾರ ಹಂಚಿಕೆ ಭವಿಷ್ಯ

    ಆನೆ ದಾಳಿಗೆ ಕಮರಿದ ಪೂಜಾ

    ಇರಾನ್ ಸರ್ವೋಚ್ಚ ನಾಯಕ ಖಮೇನಿ ಹತ್ಯೆ: ಇಸ್ರೇಲ್-ಅಮೆರಿಕ ಜಂಟಿ ದಾಳಿಗೆ ನಡುಗಿದ ಇಸ್ಲಾಮಿಕ್ ಜಗತ್ತು!

    ನಾಪೋಕ್ಲು ಹಲ್ಲೆ ಪ್ರಕರಣ: ನಾಲ್ವರು ಆರೋಪಿಗಳ ಬಂಧನ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Slot Dana on ರಶ್ಮಿಕಾ – ವಿಜಯ್ ದೇವರಕೊಂಡ ಇನ್ನು ದೂರ ದೂರ? | Rashmika Mandanna | Vijay Devarakonda
    • Jcceax on ಮುರುಘಾ ಶ್ರೀ ವಿರುದ್ಧ ಮತ್ತೊಂದು ಪ್ರಕರಣ| Murugha Shree
    • DavidTut on ದಾಸನ ಕಂಡು ಕಣ್ಣೀರು ಹಾಕಿದ ಪವಿತ್ರಾ ಗೌಡ
    Latest Kannada News

    ಕಪಿಲ್ ಸಿಬಲ್ ಕೈಯಲ್ಲಿದೆ ಅಧಿಕಾರ ಹಂಚಿಕೆ ಭವಿಷ್ಯ

    March 3, 2026

    ಆನೆ ದಾಳಿಗೆ ಕಮರಿದ ಪೂಜಾ

    March 2, 2026

    ಇರಾನ್ ಸರ್ವೋಚ್ಚ ನಾಯಕ ಖಮೇನಿ ಹತ್ಯೆ: ಇಸ್ರೇಲ್-ಅಮೆರಿಕ ಜಂಟಿ ದಾಳಿಗೆ ನಡುಗಿದ ಇಸ್ಲಾಮಿಕ್ ಜಗತ್ತು!

    March 1, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.