Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ನಾಯಿ ಕುರಿತು ಡಿ.ಕೆ.ಸುರೇಶ್ ವ್ಯಾಖ್ಯಾನ
    ಸುದ್ದಿ

    ನಾಯಿ ಕುರಿತು ಡಿ.ಕೆ.ಸುರೇಶ್ ವ್ಯಾಖ್ಯಾನ

    vartha chakraBy vartha chakraFebruary 17, 2026No Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,
    ಅಧಿಕಾರ ಹಸ್ತಾಂತರ ಕುರಿತಂತೆ ನಡೆಯುತ್ತಿರುವ ಬೆಳವಣಿಗೆಗಳ ನಡುವೆ ಸಮಾಜ ಕಲ್ಯಾಣ ಮಂತ್ರಿ ಡಾ. ಎಚ್ ಸಿ ಮಹಾದೇವಪ್ಪ ನಾಯಿಗಳ ಕುರಿತಾಗಿ ಹೇಳಿದ ಮಾತು ಇದೀಗ ತೀವ್ರ ವಿವಾದಕ್ಕೆ ಕಾರಣವಾಗಿದೆ.
    ಈ ಬಗ್ಗೆ ತೀಕ್ಷ್ಣ ಪ್ರತಿಕ್ರಿಯೆ ನೀಡಿರುವ ಮಾಜಿ ಸಂಸದ ಡಿ.ಕೆ.ಸುರೇಶ್‌, ನಾಯಿಗೆ ಇರುವ ನಿಯತ್ತು ನಿನಗಿಲ್ಲ ಎಂದು ಹಳ್ಳಿಗಳಲ್ಲಿ ಬೈಯುವುದನ್ನು ಕೇಳಿದ್ದೇವೆ ಎಂದು ಹೇಳಿದ್ದಾರೆ.
    ಸುದ್ದಿಗಾರರೊಂದಿಗೆ ಮಾತನಾಡಿದ ಅವರು‌ ನಾಯಿಗಳು ನಿಯತ್ತಿಗೆ ಹೆಸರುವಾಸಿಯಾಗಿವೆ. ಋಣವನ್ನು ನೆನಪಿನಲ್ಲಿ ಇಟ್ಟುಕೊಂಡು ಯಜಮಾನನ ಋಣ ತೀರಿಸುತ್ತವೆ. ಕೆಲವರು ಮನೆಯಲ್ಲಿ ನಾಯಿಗಳನ್ನು ಸಾಕುತ್ತಾರೆ. ಬೀದಿ ನಾಯಿಗಳೂ ಇರುತ್ತವೆ. ನಾಯಿಗಳಿಗೆ ಇರುವ ನಿಯತ್ತು ಹೆಚ್ಚು ಜನಪ್ರಿಯತೆ ಪಡೆದಿದೆ ಎಂದರು.
    ಕಟ್ಟಾ ಕಾಂಗ್ರೆಸ್ಸಿಗರು ನಿಯತ್ತಿನ ನಾಯಿಗಳೇ ಹೊರತು ಯಾರೂ ಕೂಡ ಬೀದಿನಾಯಿಗಳಲ್ಲ. ಸಚಿವ ಮಹಾದೇವಪ್ಪ ಯಾವ ಅರ್ಥದಲ್ಲಿ, ಯಾರನ್ನು ಕುರಿತು ಹೇಳಿದ್ದಾರೋ ನನಗೆ ಗೊತ್ತಿಲ್ಲ. ನಾಯಿ ಸಾಕುವುದೇ ನಮ್ಮನ್ನು ಕಾಪಾಡುತ್ತದೆ ಎಂಬ ಕಾರಣಕ್ಕೆ. ಅದರ ಬಗ್ಗೆ ಹೆಚ್ಚು ವ್ಯಾಖ್ಯಾನ ಬೇಕಿಲ್ಲ ಎಂದರು.

    Verbattle
    Verbattle
    Verbattle
    ಕಾಂಗ್ರೆಸ್ Bengaluru ಸುದ್ದಿ
    Share. Facebook Twitter Pinterest LinkedIn Tumblr Email WhatsApp
    Previous Articleಅಪಪ್ರಚಾರದ ವಿರುದ್ಧ ಎಚ್ಚರಿಕೆ
    Next Article ಕಾಂಗ್ರೆಸ್ ಶಾಸಕರ ವಿದೇಶ ಯಾತ್ರೆ!
    vartha chakra
    • Website

    Related Posts

    ಕಾಂಗ್ರೆಸ್ ಶಾಸಕರ ವಿದೇಶ ಯಾತ್ರೆ!

    February 17, 2026

    ಅಪಪ್ರಚಾರದ ವಿರುದ್ಧ ಎಚ್ಚರಿಕೆ

    February 17, 2026

    ದರೋಡೆಯಾದ 400 ಕೋಟಿ ಎಲ್ಲಿಗೆ ಹೋಯಿತು..?

    February 17, 2026

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಕಾಂಗ್ರೆಸ್ ಶಾಸಕರ ವಿದೇಶ ಯಾತ್ರೆ!

    ನಾಯಿ ಕುರಿತು ಡಿ.ಕೆ.ಸುರೇಶ್ ವ್ಯಾಖ್ಯಾನ

    ಅಪಪ್ರಚಾರದ ವಿರುದ್ಧ ಎಚ್ಚರಿಕೆ

    ಅಮೆರಿಕಾದಲ್ಲಿ ಕನ್ನಡಿಗ ವಿದ್ಯಾರ್ಥಿಯ ಸಾವಿಗೆ ಒತ್ತಡವೇ ಕಾರಣವಾಯಿತೇ?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • LarryCax on ಅಪೂರ್ವ ಬಿದರಿ ವಿರುದ್ಧ ಕ್ರಿಮಿನಲ್ ಕೇಸ್
    • Tracymix on ರಾಜ್ಯಪಾಲರಾಗಲಿರುವ ಈಶ್ವರಪ್ಪ | Eshwarappa
    • Bhopal Call Girls, on ಟೊಮ್ಯಾಟೋ ಸಾಲಕ್ಕಾಗಿ ಲ್ಯಾಪ್ ಟಾಪ್ ಕದ್ದ.
    Latest Kannada News

    ಕಾಂಗ್ರೆಸ್ ಶಾಸಕರ ವಿದೇಶ ಯಾತ್ರೆ!

    February 17, 2026

    ನಾಯಿ ಕುರಿತು ಡಿ.ಕೆ.ಸುರೇಶ್ ವ್ಯಾಖ್ಯಾನ

    February 17, 2026

    ಅಪಪ್ರಚಾರದ ವಿರುದ್ಧ ಎಚ್ಚರಿಕೆ

    February 17, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.