Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಬೆಂಗಳೂರು ಕೆರೆಗಳಲ್ಲಿ ಬೋಟಿಂಗ್
    Bengaluru

    ಬೆಂಗಳೂರು ಕೆರೆಗಳಲ್ಲಿ ಬೋಟಿಂಗ್

    vartha chakraBy vartha chakraFebruary 20, 2026No Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು:
    ಮಹಾನಗರ ಬೆಂಗಳೂರಿನಲ್ಲಿ ಪ್ರವಾಸೋದ್ಯಮಕ್ಕೆ ಉತ್ತೇಜನ ನೀಡಲು ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ಮುಖ್ಯ ಆಯುಕ್ತ ಮಹೇಶ್ವರ ರಾವ್ ಹೊಸ ಯೋಜನೆ ಪ್ರಕಟಿಸಿದ್ದಾರೆ.
    ಜಿಬಿಎ ವ್ಯಾಪ್ತಿಗೆ ಬರುವ 10 ಪ್ರಮುಖ ಕೆರೆಗಳಲ್ಲಿ ಪರಿಸರ ಸ್ನೇಹಿ ಬೋಟಿಂಗ್ ನಡೆಸಲು ಮಹೇಶ್ವರ ರಾವ್ ಅವರು ಹಸಿರು ನಿಶಾನೆ ತೋರಿದ್ದಾರೆ.
    ಪ್ರವಾಸೋದ್ಯಮ ಉತ್ತೇಜನ ಜೊತೆಗೆ ಸಾರ್ವಜನಿಕರ ಹಿತದೃಷ್ಟಿಯಿಂದ ನಗರದ 10 ಕೆರೆಗಳಲ್ಲಿ ಬೋಟಿಂಗ್ ಗೆ ಅವಕಾಶ ನೀಡಿ ಅದರಿಂದ ಬರುವ ಆದಾಯದಲ್ಲಿ ಕೆರೆಗಳನ್ನು ನಿರ್ವಹಣೆ ಮಾಡಲು ಕರ್ನಾಟಕ ಪ್ರವಾಸೋದ್ಯಮ ಅಭಿವೃದ್ಧಿ ನಿಗಮಕ್ಕೆ ಕೆರೆಗಳನ್ನು ಹಸ್ತಾಂತರ ಮಾಡಲು ಅಯುಕ್ತರು ಸೂಚಿಸಿದ್ದಾರೆ.
    ಬೋಟಿಂಗ್ ವ್ಯವಸ್ಥೆ ನಡೆಸುವಾಗ ಕೆಲ ಷರತ್ತುಗಳೊಂದಿಗೆ ಐದು ನಗರಪಾಲಿಕೆ ವ್ಯಾಪ್ತಿಯಲ್ಲಿ ತಲಾ ಎರಡು ಕೆರೆಗಳಲ್ಲಿ ಮಾತ್ರ ಬೋಟಿಂಗ್ ನಡೆಸಲು ಅನುಮತಿ ನೀಡಲು ತೀರ್ಮಾನಿಸಿದ್ದಾರೆ.
    ಬೆಂಗಳೂರು ಪೂರ್ವ ನಗರಪಾಲಿಕೆಯ ವ್ಯಾಪ್ತಿಯಲ್ಲಿ ವೆಂಗಯ್ಯನ ಕೆರೆ, ರಾಂಪುರ ಕೆರೆ. ಬೆಂಗಳೂರು ದಕ್ಷಿಣ ನಗರಪಾಲಿಕೆಯಲ್ಲಿ
    ಬೇಗೂರು ಮತ್ತು ಮಡಿವಾಳ ಕೆರೆಗಳಲ್ಲಿ ಬೋಟಿಂಗ್‌ಗೆ ಅವಕಾಶ ಕಲಿಸಿಕೊಡಲಾಗಿದೆ.
    ಈ ಕೆರೆಗಳಲ್ಲಿ ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮ ವತಿಯಿಂದ ಬೋಟಿಂಗ್ ವ್ಯವಸ್ಥೆಯನ್ನು ಕೆಲವು ಷರತ್ತುಗಳೊಂದಿಗೆ ಅನುಮೋದನೆಯನ್ನು ನೀಡಲಾಗಿದೆ.
    ಬೋಟಿಂಗ್‌ನಲ್ಲಿ ಪೆಟಲ್ ಹಾಗೂ ಬ್ಯಾಟರಿ ಬೋಟ್‌ಗಳನ್ನು ಮಾತ್ರ ಉಪಯೋಗಿಸಬೇಕು. ಅಗತ್ಯ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಬೇಕು. ಕೆರೆಯ ಭೌತಿಕ ರಚನೆಗಳಿಗೆ ಯಾವುದೇ ಹಾನಿಯಾಗದಂತೆ ನೋಡಿಕೊಳ್ಳಬೇಕು. ಕೆರೆಯ ನೀರು ಮಲಿನಗೊಳ್ಳದಂತೆ ಕ್ರಮವಹಿಸುವುದು ಹಾಗೂ ಯಾವುದೇ ಪ್ಲಾಸ್ಟಿಕ್ ಬಾಟಲ್ ಗಳನ್ನು ಮತ್ತು ಇತರೆ ಯಾವುದೇ ಪ್ಲಾಸ್ಟಿಕ್ ಮಿಶ್ರಿತ ಸಾಮಾಗ್ರಿಗಳನ್ನು ಕೆರೆಯ ಅವರಣಕ್ಕೆ ಹಾಕದಂತೆ ಕ್ರಮವಹಿಸಬೇಕು.
    ಬೋಟಿಂಗ್ ವ್ಯವಸ್ಥೆಯನ್ನು ಕೈಗೊಳ್ಳುವ ಸ್ಥಳದಲ್ಲಿ ತಿಳುವಳಿಕೆ ಫಲಕ ಅಳವಡಿಕೆ ಮಾಡಿ ಸೂಕ್ತ ಸ್ಥಳದಲ್ಲಿ ಕಸದ ಬುಟ್ಟಿ ಇಡಬೇಕು. ಕೆರೆಗಳಲ್ಲಿ ಶೇ.30 ರಷ್ಟು ಮತ್ತು ಅದಕ್ಕಿಂತ ಹೆಚ್ಚು ನೀರು ಸಂಗ್ರಹಗೊಂಡಲ್ಲಿ ಬೋಟಿಂಗ್ ವ್ಯವಸ್ಥೆ ಕೈಗೊಳ್ಳಬೇಕು. ಕೆರೆಗಳ ಕೋಡಿಯಲ್ಲಿ ನೀರು ಹರಿಯುವ ಸಂದರ್ಭದಲ್ಲಿ ಬೋಟಿಂಗ್ ಗೆ ಅವಕಾಶ ನೀಡಬಾರದು ಎಂದು ಹೇಳಿದ್ದಾರೆ

    Verbattle
    Verbattle
    Verbattle
    ಕರ್ನಾಟಕ Bengaluru
    Share. Facebook Twitter Pinterest LinkedIn Tumblr Email WhatsApp
    Previous Articleಹಿಂದೂಗಳು ಮೂರು ಮಕ್ಕಳನ್ನು ಹೆರಬೇಕಂತೆ!
    Next Article ಸಫಾರಿ ಪ್ರಿಯರಿಗೆ ಸಿಹಿ ಸುದ್ದಿ
    vartha chakra
    • Website

    Related Posts

    ಎದ್ದು ನಿಂತ ಪಬ್ಲಿಕ್ ಟಿವಿ , ಕುಸಿದು ಬಿದ್ದ ಟಿವಿ9..!

    February 20, 2026

    ಇನ್ ಸೈಟ್ ಐಎಎಸ್ ನ ಮಾದರಿ ನಡೆ

    February 20, 2026

    ಸಫಾರಿ ಪ್ರಿಯರಿಗೆ ಸಿಹಿ ಸುದ್ದಿ

    February 20, 2026

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಎದ್ದು ನಿಂತ ಪಬ್ಲಿಕ್ ಟಿವಿ , ಕುಸಿದು ಬಿದ್ದ ಟಿವಿ9..!

    ಇನ್ ಸೈಟ್ ಐಎಎಸ್ ನ ಮಾದರಿ ನಡೆ

    ಸಫಾರಿ ಪ್ರಿಯರಿಗೆ ಸಿಹಿ ಸುದ್ದಿ

    ಬೆಂಗಳೂರು ಕೆರೆಗಳಲ್ಲಿ ಬೋಟಿಂಗ್

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • https://strongcarkeychains.com/product-category/volkswagen/ on ಟೊಮ್ಯಾಟೋ ಸಾಲಕ್ಕಾಗಿ ಲ್ಯಾಪ್ ಟಾಪ್ ಕದ್ದ.
    • https://indianwomenorg.com/read-blog/49907 on ಚೈತ್ರಾ ಕುಂದಾಪುರ ಮತ್ತವರ ಪತಿ ಕಳ್ಳರಂತೆ
    • питомник доберманов москва on ಚೈತ್ರಾ ಕುಂದಾಪುರ ಮತ್ತವರ ಪತಿ ಕಳ್ಳರಂತೆ
    Latest Kannada News

    ಎದ್ದು ನಿಂತ ಪಬ್ಲಿಕ್ ಟಿವಿ , ಕುಸಿದು ಬಿದ್ದ ಟಿವಿ9..!

    February 20, 2026

    ಇನ್ ಸೈಟ್ ಐಎಎಸ್ ನ ಮಾದರಿ ನಡೆ

    February 20, 2026

    ಸಫಾರಿ ಪ್ರಿಯರಿಗೆ ಸಿಹಿ ಸುದ್ದಿ

    February 20, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.