Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಮಕ್ಕಳಿಗೆ ಮೊಬೈಲ್ ಬಳಕೆ ನಿಷೇಧ
    ಶಿಕ್ಷಣ

    ಮಕ್ಕಳಿಗೆ ಮೊಬೈಲ್ ಬಳಕೆ ನಿಷೇಧ

    vartha chakraBy vartha chakraFebruary 23, 2026No Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,
    ಅತಿಯಾದ ಗೀಳು ಹಾಗೂ ತಾಂತ್ರಿಕ ದುಷ್ಪರಿಣಾಮಗಳ ಕುರಿತಂತೆ ತಜ್ಞರ ವರದಿ ನೀಡಿರುವ ಶಿಫಾರಸುಗಳ ಆಧಾರದಲ್ಲಿ ರಾಜ್ಯದಲ್ಲಿ 16 ವರ್ಷದೊಳಗಿನ ವಿದ್ಯಾರ್ಥಿಗಳಿಗೆ ಮೊಬೈಲ್ ಬಳಕೆ ನಿಷೇಧಿಸಲು ರಾಜ್ಯ ಸರ್ಕಾರ ಸಿದ್ಧತೆ ನಡೆಸಿದೆ.
    16 ವರ್ಷದೊಳಗಿನ ವಿದ್ಯಾರ್ಥಿಗಳು ಮೊಬೈಲ್ ಬಳಸದಂತೆ ನೋಡಿಕೊಳ್ಳಬೇಕು ಈ ವಯಸ್ಸಿನ ವಿದ್ಯಾರ್ಥಿಗಳು ಮೊಬೈಲ್ ಬಳಕೆಯಿಂದ ಸುಲಭವಾಗಿ ತಪ್ಪು ಹಾದಿಗೆ ಬೀಳುತ್ತಿದ್ದಾರೆ ಅಲ್ಲದೆ ಅತಿಯಾದ ಗೀಳಿನ ಕಾರಣಕ್ಕಾಗಿ ಅನೇಕ ದುಷ್ಪರಿಣಾಮಗಳು ಉಂಟಾಗುತ್ತಿವೆ ಎಂದು ತಜ್ಞರ ವರದಿ ಹೇಳಿದೆ.
    ಈ ವರದಿಯ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತುಂಬಾ ಗಂಭೀರವಾಗಿ ಪರಿಶೀಲನೆ ನಡೆಸಿದ್ದಾರೆ. ಸುದ್ದಿಗಾರರಿಗೆ ಈ ವಿಷಯ ತಿಳಿಸಿದ ಗೃಹಮಂತ್ರಿ ಡಾ. ಜಿ ಪರಮೇಶ್ವರ್ ರಾಜ್ಯದಲ್ಲಿ 16 ವರ್ಷದೊಳಗಿನ ಶಾಲಾ ಕಾಲೇಜಿನ ವಿದ್ಯಾರ್ಥಿಗಳು ಮೊಬೈಲ್ ಬಳಸದಂತೆ ನಿರ್ಬಂಧಿಸಲು ರಾಜ್ಯ ಸರ್ಕಾರ ಸಿದ್ಧತೆ ಆರಂಭಿಸಿದೆ ಈ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ಆಸಕ್ತಿ ವಹಿಸಿದ್ದಾರೆ ಎಂದು ಹೇಳಿದರು.
    ಮೊಬೈಲ್ ಬಳಕೆಯಿಂದ ಸಾಕಷ್ಟು ದುಷ್ಪರಿಣಾಮಗಳು ಉಂಟಾಗುತ್ತಿವೆ ಎಂಬ ವರದಿಗಳ ಹಿನ್ನೆಲೆಯಲ್ಲಿ ಈ ವಯಸ್ಸಿನ ವಿದ್ಯಾರ್ಥಿಗಳು ಮೊಬೈಲ್ ಬಳಸದಂತೆ ನಿಷೇಧ ವಿಧಿಸಲು ರಾಜ್ಯ ಸರ್ಕಾರ ತಾತ್ವಿಕವಾಗಿ ತೀರ್ಮಾನ ಕೈಗೊಂಡಿದೆ ಸದ್ಯದಲ್ಲಿಯೇ ಈ ಬಗ್ಗೆ ಅಧಿಕೃತ ಆದೇಶ ಹೊರಡಿಸಲಿದೆ ಎಂದು ಹೇಳಿದರು.
    ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ಮೊಬೈಲ್ ಬಳಕೆ ಕೇವಲ ಒಂದು ಸಣ್ಣ ಆದೇಶದಿಂದ ಸಾಧ್ಯವಿಲ್ಲ ಈ ಬಗ್ಗೆ ಸಾಧಕ ಬಾಧಕಗಳನ್ನು ಪರಿಶೀಲನೆ ನಡೆಸಬೇಕಾಗಿದೆ ಹೀಗಾಗಿ ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳು ಚರ್ಚೆ ನಡೆಸುತ್ತಿದ್ದು ಸದ್ಯದಲ್ಲಿಯೇ ತೀರ್ಮಾನ ಪ್ರಕಟವಾಗಲಿದೆ ಎಂದು ತಿಳಿಸಿದರು
    ಇತ್ತೀಚೆಗೆ ನಡೆದ ವಿಶ್ವವಿದ್ಯಾಲಯಗಳ ಕುಲಪತಿಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಪ್ರಸ್ತಾಪ ಆಗಿದೆ. ಇದೇ ವೇಳೆ ಸಿಎಂ ಸಿದ್ದರಾಮಯ್ಯ ಮಾತನಾಡಿ, ಇಂದಿನ ದಿನಗಳಲ್ಲಿ ಯುವಕರು ಡ್ರಗ್ಸ್ಗೆ ಬಲಿಯಾಗುತ್ತಿದ್ದಾರೆ. ಸೋಶಿಯಲ್ ಮೀಡಿಯಾದ ಅತಿಯಾದ ಬಳಕೆ ಕೂಡ ಅವರಿಗೆ ಹಾನಿ ಮಾಡುತ್ತಿದೆ. ಹೀಗಾಗಿ 16 ವರ್ಷದೊಳಗಿನ ವಿದ್ಯಾರ್ಥಿಗಳಿಗೆ ಮೊಬೈಲ್ ಬ್ಯಾನ್ ಮಾಡುವ ಬಗ್ಗೆ ಯೋಚನೆ ಇದೆ ಎಂದು ಹೇಳಿದ್ದರು.

    Verbattle
    Verbattle
    Verbattle
    ಡ್ರಗ್ಸ್ Bengaluru ವಿದ್ಯಾ ವಿದ್ಯಾರ್ಥಿ ಸರ್ಕಾರ ಸಿದ್ದರಾಮಯ್ಯ ಸುದ್ದಿ
    Share. Facebook Twitter Pinterest LinkedIn Tumblr Email WhatsApp
    Previous Articleಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ಎಫ್ಐಆರ್!
    Next Article ಬಿಜೆಪಿಯ ಅಂತಿಮ ದಿನಗಳು ಹತ್ತಿರವಾಗಿವೆ: ಚಿಕ್ಕಬಳ್ಳಾಪುರದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ
    vartha chakra
    • Website

    Related Posts

    ಬಿಜೆಪಿಯ ಅಂತಿಮ ದಿನಗಳು ಹತ್ತಿರವಾಗಿವೆ: ಚಿಕ್ಕಬಳ್ಳಾಪುರದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

    February 23, 2026

    ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ಎಫ್ಐಆರ್!

    February 23, 2026

    ಜೈಲಿನಲ್ಲಿ ಅಕ್ರಮ ನಿಲ್ಲುತ್ತಲೇ ಇಲ್ಲ

    February 23, 2026

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಬಿಜೆಪಿಯ ಅಂತಿಮ ದಿನಗಳು ಹತ್ತಿರವಾಗಿವೆ: ಚಿಕ್ಕಬಳ್ಳಾಪುರದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

    ಮಕ್ಕಳಿಗೆ ಮೊಬೈಲ್ ಬಳಕೆ ನಿಷೇಧ

    ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ಎಫ್ಐಆರ್!

    ಜೈಲಿನಲ್ಲಿ ಅಕ್ರಮ ನಿಲ್ಲುತ್ತಲೇ ಇಲ್ಲ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Edwardwromi on ದೆಹಲಿಯಲ್ಲಿ ಬಿಜೆಪಿ-ಜೆಡಿಎಸ್ ಮೀಟಿಂಗ್ | BJP-JDS
    • Diegotup on ಒಲಂಪಿಕ್ಸ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಪಡೆದವರಿಗೆ 6 ಕೋಟಿ ರೂ. ನಗದು ಬಹುಮಾನ
    • LarrySlock on ಕಾಲೇಜುಗಳಲ್ಲಿ ಋತು ಚಕ್ರ ರಜೆ.?
    Latest Kannada News

    ಬಿಜೆಪಿಯ ಅಂತಿಮ ದಿನಗಳು ಹತ್ತಿರವಾಗಿವೆ: ಚಿಕ್ಕಬಳ್ಳಾಪುರದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

    February 23, 2026

    ಮಕ್ಕಳಿಗೆ ಮೊಬೈಲ್ ಬಳಕೆ ನಿಷೇಧ

    February 23, 2026

    ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ಎಫ್ಐಆರ್!

    February 23, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.