Archives
    • March 2026
    • February 2026
    • January 2026
    • December 2025
    • November 2025
    • October 2025
    • September 2025
    • August 2025
    • July 2025
    • June 2025
    • May 2025
    • April 2025
    • March 2025
    • February 2025
    • January 2025
    • December 2024
    • November 2024
    • October 2024
    • September 2024
    • August 2024
    • July 2024
    • June 2024
    • May 2024
    • April 2024
    • March 2024
    • February 2024
    • January 2024
    • December 2023
    • November 2023
    • October 2023
    • September 2023
    • August 2023
    • July 2023
    • June 2023
    • May 2023
    • April 2023
    • March 2023
    • February 2023
    • January 2023
    • December 2022
    • November 2022
    • October 2022
    • September 2022
    • August 2022
    • July 2022
    • June 2022
    • May 2022
    • April 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ನಾಪೋಕ್ಲು ಹಲ್ಲೆ ಪ್ರಕರಣ: ನಾಲ್ವರು ಆರೋಪಿಗಳ ಬಂಧನ
    ಸುದ್ದಿ

    ನಾಪೋಕ್ಲು ಹಲ್ಲೆ ಪ್ರಕರಣ: ನಾಲ್ವರು ಆರೋಪಿಗಳ ಬಂಧನ

    vartha chakraBy vartha chakraMarch 1, 2026No Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ​ಮಡಿಕೇರಿ: ಕೊಡಗು ಜಿಲ್ಲೆಯ ನಾಪೋಕ್ಲುವಿನಲ್ಲಿ ನಡೆದಿದ್ದ ಹಿಂದೂ ಕಾರ್ಯಕರ್ತನ ಮೇಲಿನ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಕ್ಷಿಪ್ರ ಕಾರ್ಯಾಚರಣೆ ನಡೆಸಿ ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಶನಿವಾರ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.

    ​ಶುಕ್ರವಾರ ಸಂಜೆ ನಾಪೋಕ್ಲು ಪಟ್ಟಣದ ಸೂಪರ್ ಮಾರ್ಕೆಟ್ ಮುಂಭಾಗದಲ್ಲಿ ಹಿಂದೂ ಸಂಗಮ ಕಾರ್ಯಕ್ರಮದ ಪ್ರಚಾರದಲ್ಲಿ ತೊಡಗಿದ್ದ ದೊಡ್ಡಪುಲಿಕೋಟು ಗ್ರಾಮದ ನಿವಾಸಿ, ಹಿಂದೂ ಕಾರ್ಯಕರ್ತ ಅಪ್ಪಚ್ಚಿರ ಗೌತಮ್ ಕಾರಿಯಪ್ಪ ಅವರ ಮೇಲೆ ದುಷ್ಕರ್ಮಿಗಳ ತಂಡ ಮಾರಣಾಂತಿಕ ಹಲ್ಲೆ ನಡೆಸಿತ್ತು. ಪ್ರಚಾರದ ವೇಳೆ ಮೈಕ್ ಬಳಸಬಾರದು ಎಂದು ವಾಗ್ವಾದಕ್ಕಿಳಿದ ತಂಡ, ಗೌತಮ್ ಅವರ ಮೇಲೆ ಹಲ್ಲೆ ನಡೆಸಿ ಪರಾರಿಯಾಗಿತ್ತು. ಈ ಸಂಬಂಧ ಪೊಲೀಸರು ತನಿಖೆ ನಡೆಸಿ ಹಲ್ಲೆ ನಡೆಸಿದ ಆರೋಪದ ಮೇಲೆ ಸುಹೇಲ್ ಪಿ.ಎಚ್, ಕೆ.ಇ ಸಿದ್ದಿಕ್, ಪಿ.ಎಂ ನಫಿ, ಮತ್ತು ಪಿ.ಎ ರಶೀದ್ ಎಂಬ ನಾಲ್ವರನ್ನು ಬಂಧಿಸಿದ್ದಾರೆ. ಇವರೆಲ್ಲರೂ ನಾಪೋಕ್ಲು ಮತ್ತು ಸುತ್ತಮುತ್ತಲ ಗ್ರಾಮದ ನಿವಾಸಿಗಳಾಗಿದ್ದಾರೆ.

    ​ಹಲ್ಲೆ ಘಟನೆಯನ್ನು ಖಂಡಿಸಿ ಹಿಂದೂ ಸಂಘಟನೆಗಳು ನಾಪೋಕ್ಲುವಿನಲ್ಲಿ ರಸ್ತೆ ತಡೆ ನಡೆಸಿ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದವು. ಇದರಿಂದ ಪಟ್ಟಣದಲ್ಲಿ ಕೆಲಕಾಲ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿತ್ತು. ವಿಷಯ ತಿಳಿಯುತ್ತಿದ್ದಂತೆಯೇ ಕೊಡಗು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿಂದು ಮಣಿ ಅವರು ಸ್ಥಳಕ್ಕೆ ಭೇಟಿ ನೀಡಿ ಪರಿಸ್ಥಿತಿ ಅವಲೋಕಿಸಿದರು.

    ಮುನ್ನೆಚ್ಚರಿಕಾ ಕ್ರಮವಾಗಿ ನಾಪೋಕ್ಲುವಿನಲ್ಲಿ ಹೆಚ್ಚುವರಿ ಪೊಲೀಸ್ ಪಡೆಗಳನ್ನು ನಿಯೋಜಿಸಲಾಗಿದ್ದು, ಸದ್ಯ ಪರಿಸ್ಥಿತಿ ಹತೋಟಿಯಲ್ಲಿದೆ. ಗಾಯಾಳು ಗೌತಮ್ ಅವರಿಗೆ ಮಡಿಕೇರಿ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿದಿದ್ದು, ಪೊಲೀಸರು ಪ್ರಕರಣದ ತನಿಖೆಯನ್ನು ಚುರುಕುಗೊಳಿಸಿದ್ದಾರೆ.

    Verbattle
    Verbattle
    Verbattle
    ನ್ಯಾಯ ಮೈ
    Share. Facebook Twitter Pinterest LinkedIn Tumblr Email WhatsApp
    Previous Articleಚಂದ್ರಗ್ರಹಣವೋ ಅಥವಾ ಬುದ್ಧಿ ಗ್ರಹಣವೋ..?
    Next Article ಇರಾನ್ ಸರ್ವೋಚ್ಚ ನಾಯಕ ಖಮೇನಿ ಹತ್ಯೆ: ಇಸ್ರೇಲ್-ಅಮೆರಿಕ ಜಂಟಿ ದಾಳಿಗೆ ನಡುಗಿದ ಇಸ್ಲಾಮಿಕ್ ಜಗತ್ತು!
    vartha chakra
    • Website

    Related Posts

    ನಾಪೋಕ್ಲು ಅಪ್ಪಚ್ಚಿರ ಗೌತಮ್ ಮೇಲೆ ಭೀಕರ ಹಲ್ಲೆ; ಆರೋಪಿಗಳ ವಿರುದ್ಧ ರೌಡಿಶೀಟ್ ತೆರೆಯಲು ಒತ್ತಾಯ

    February 28, 2026

    ಚಾಲಕ ರಹಿತ ಮೆಟ್ರೋ ಬಂತು!

    February 26, 2026

    ಬೆಳ್ಳಿಪರದೆಯ ಮೇಲೆ ದ್ವೇಷದ ನರೇಟಿವ್: ಭಾರತ ಒಡೆಯುವ ಸಂಚೇ ಈ ಸಿನಿಮಾಗಳು?

    February 26, 2026

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಇರಾನ್ ಸರ್ವೋಚ್ಚ ನಾಯಕ ಖಮೇನಿ ಹತ್ಯೆ: ಇಸ್ರೇಲ್-ಅಮೆರಿಕ ಜಂಟಿ ದಾಳಿಗೆ ನಡುಗಿದ ಇಸ್ಲಾಮಿಕ್ ಜಗತ್ತು!

    ನಾಪೋಕ್ಲು ಹಲ್ಲೆ ಪ್ರಕರಣ: ನಾಲ್ವರು ಆರೋಪಿಗಳ ಬಂಧನ

    ಚಂದ್ರಗ್ರಹಣವೋ ಅಥವಾ ಬುದ್ಧಿ ಗ್ರಹಣವೋ..?

    ನಾಪೋಕ್ಲು ಅಪ್ಪಚ್ಚಿರ ಗೌತಮ್ ಮೇಲೆ ಭೀಕರ ಹಲ್ಲೆ; ಆರೋಪಿಗಳ ವಿರುದ್ಧ ರೌಡಿಶೀಟ್ ತೆರೆಯಲು ಒತ್ತಾಯ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Allenduh on ಧರ್ಮಸ್ಥಳ ಪ್ರಕರಣಕ್ಕೆ ಹಠಾತ್ ತಿರುವು.
    • Btpswp on ವಿಜಯೇಂದ್ರ ಬದಲಾಗಲೇ ಬೇಕಂತೆ.
    • Wennfd on ದಿವಾಕರ್ ಬಾಬು ಕೊಲೆಗೆ ಶ್ರೀ ರಾಮುಲು ಸ್ಕೆಚ್ ಹಾಕಿದ್ದರಾ.?
    Latest Kannada News

    ಇರಾನ್ ಸರ್ವೋಚ್ಚ ನಾಯಕ ಖಮೇನಿ ಹತ್ಯೆ: ಇಸ್ರೇಲ್-ಅಮೆರಿಕ ಜಂಟಿ ದಾಳಿಗೆ ನಡುಗಿದ ಇಸ್ಲಾಮಿಕ್ ಜಗತ್ತು!

    March 1, 2026

    ನಾಪೋಕ್ಲು ಹಲ್ಲೆ ಪ್ರಕರಣ: ನಾಲ್ವರು ಆರೋಪಿಗಳ ಬಂಧನ

    March 1, 2026

    ಚಂದ್ರಗ್ರಹಣವೋ ಅಥವಾ ಬುದ್ಧಿ ಗ್ರಹಣವೋ..?

    February 28, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.