Archives
    • March 2026
    • February 2026
    • January 2026
    • December 2025
    • November 2025
    • October 2025
    • September 2025
    • August 2025
    • July 2025
    • June 2025
    • May 2025
    • April 2025
    • March 2025
    • February 2025
    • January 2025
    • December 2024
    • November 2024
    • October 2024
    • September 2024
    • August 2024
    • July 2024
    • June 2024
    • May 2024
    • April 2024
    • March 2024
    • February 2024
    • January 2024
    • December 2023
    • November 2023
    • October 2023
    • September 2023
    • August 2023
    • July 2023
    • June 2023
    • May 2023
    • April 2023
    • March 2023
    • February 2023
    • January 2023
    • December 2022
    • November 2022
    • October 2022
    • September 2022
    • August 2022
    • July 2022
    • June 2022
    • May 2022
    • April 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ನಿಧಿಗಾಗಿ ಅಪಾರ್ಟ್ ಮೆಂಟ್ ಪಾಯ ಅಗೆದರು.
    ಅಪರಾಧ

    ನಿಧಿಗಾಗಿ ಅಪಾರ್ಟ್ ಮೆಂಟ್ ಪಾಯ ಅಗೆದರು.

    vartha chakraBy vartha chakraMarch 4, 2026No Comments2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಗುಪ್ತ ನಿಧಿ ಆಸೆಯಲ್ಲಿ ಇರುವವರು ಜ್ಯೋತಿಷಿಗಳ ಮಾತು ನಂಬಿ ದೇವಾಲಯಗಳು ಪುರಾತನ ಕಟ್ಟಡ ಕೋಟೆ ಕೊತ್ತಲಗಳ ಬಳಿ ಅಗೆಯುವುದನ್ನು ಕೇಳಿದ್ದೇವೆ ಆದರೆ ಮಹಾನಗರ ಬೆಂಗಳೂರಿನಲ್ಲಿ ಜ್ಯೋತಿಷಿಯ ಮಾತು ಕೇಳಿ ನಿಧಿ ಇದೆ ಎಂದು ಅಪಾರ್ಟ್ ಮೆಂಟ್ ಪಾಯವೊಂದನ್ನೇ ಅಗೆದಿದ್ದಾರೆ.

    ನೂರಾರು ಮಂದಿ ವಾಸವಾಗಿರುವ ಅಪಾರ್ಟ್ ಮೆಂಟ್ ನ ತಳಪಾಯದ ಸಮೀಪ ಆಳವಾದ ಗುಂಡಿ ತೋಡಿರುವ ನಿಧಿಕಳ್ಳರ ಕೆಲಸದಿಂದಾಗಿ ಈಗ ಅಪಾರ್ಟ್ ಮೆಂಟ್ ಭದ್ರತೆಗೆ ಅಪಾಯ ಎದುರಾಗಿದೆ.

    ಹೆಚ್ ಎಸ್ ಆರ್ ಲೇಔಟ್ ನ ಎಳ್ಳುಕುಂಟೆ ಬಳಿ ಅಪಾರ್ಟ್‌ಮೆಂಟ್ ಜಾಗದಲ್ಲಿ ಚಿನ್ನದ ನಿಧಿ  ಇದೆ ಎಂದು ಕಿಡಿಗೇಡಿಗಳು ದೊಡ್ಡ   ಪ್ರಮಾಣದಲ್ಲಿ ಭೂಮಿ ಅಗೆದಿರುವುದು ಪತ್ತೆಯಾಗಿದೆ.

    ಎಳ್ಳುಕುಂಟೆ ಬಳಿ ಹಲವು ವರ್ಷಗಳ ಇತಿಹಾಸ ಹೊಂದಿರುವ ದೇವಸ್ಥಾನವಿದ್ದು, ಇಲ್ಲಿ ಪ್ರತಿ ವರ್ಷ ಬಸವೇಶ್ವರ ಜಾತ್ರೆ ಮಹೋತ್ಸವ ಮಾಡುತ್ತಾರೆ. ದೇವಸ್ಥಾನಕ್ಕೆ ಹೊಂದಿಕೊಂಡಂತಿರುವ ಅಪಾರ್ಟ್ ಮೆಂಟ್ ಕೆಳಗಡೆ ನಿಧಿ ಅಡಗಿದೆ ಎನ್ನುವ ನಂಬಿಕೆಯಿಂದ ಭೂಮಿ ಅಗೆಯಲಾಗಿದೆ.

    ಈಗಲೂ ಇಲ್ಲಿನ ಹಳೆಯ ಶಿಲೆಗಳನ್ನು ಸ್ಥಳೀಯ ನಿವಾಸಿಗಳು ಪೂಜೆ ಮಾಡುತ್ತಾರೆ. ಪೂಜೆ ಮಾಡುವ ಸ್ಥಳಕ್ಕೆ ಹೊಂದಿಕೊಂಡಂತೆ ಅಪಾರ್ಟ್‌ಮೆಂಟ್ ನಿರ್ಮಾಣ ಮಾಡಲಾಗಿದೆ.ಕೆಲ ಕಿಡಿಗೇಡಿಗಳು ನಿಧಿಯಾಸೆಗೆ 900 ವರ್ಷದ ದೇವಸ್ಥಾನದ ಕೆಳಗೆ ಅಗೆದಿದ್ದಾರೆ.ಮೂರ್ನಾಲ್ಕು ದಿನಗಳ ಹಿಂದೆ ಈ ಜಾಗದಲ್ಲಿ 5 ಅಡಿಗೂ ಹೆಚ್ಚು ಅಗೆದು ಪೂಜೆ ಮಾಡಿರುವುದು ಪತ್ತೆಯಾಗಿದೆ.

    ಅಪಾರ್ಟ್ ಮೆಂಟ್ ಗೆ ಹೊಂದಿಕೊಂಡಂತೆ ಇರುವ ಖಾಲಿ ಸ್ಥಳದಲ್ಲಿ ಪೂಜೆ-ಹೋಮ ಹವನ ಮಾಡಿದ್ದಾರೆ. ಅಪಾರ್ಟ್ ಮೆಂಟ್  ನಿವಾಸಿಗಳು ನೆನ್ನೆ ಹುಣ್ಣಿಮೆ ಹಾಗೂ ಗ್ರಹಣ ಇದ್ದ ಹಿನ್ನೆಲೆಯಲ್ಲಿ ಯಾವುದೋ ದೇವರ ಪೂಜೆ ಮಾಡುತ್ತಿದ್ದಾರೆ ಎಂದು ಭಾವಿಸಿ ಆ ಬಗ್ಗೆ ಯಾರು ಪ್ರಶ್ನೆ ಮಾಡಿಲ್ಲ. ಈ ಪೂಜೆಯಲ್ಲ ಮುಗಿದ ನಂತರ ರಾತ್ರಿ ಅದೇ ಜಾಗದ ಸಮೀಪ ದಲ್ಲಿ ಅಗೆದಿದ್ದಾರೆ. ದೇವರ ಸ್ಥಾನದ ಹಿಂಭಾಗದಿಂದ ಅಗೆದಿರುವ ಕಿಡಿಗೇಡಿಗಳು ಅಪಾರ್ಟ್ ಮೆಂಟ್ ನ ನೆಲ‌ಮಹಡಿಯ ಪಾರ್ಕಿಂಗ್ ಬಳಿ ಅಗೆದಿರುವುದು ಪತ್ತೆಯಾಗಿದೆ. ಯಾರಿಗೂ ಗೊತ್ತಾಗಬಾರದು ಎಂದು ಸುತ್ತಲೂ ತಾತ್ಕಾಲಿಕ ಶೆಡ್ ಹಾಕಿ ಅಗೆದು ಪೂಜೆ ಮಾಡಿದ್ದಾರೆ.

    ಇದೀಗ ಅಪಾರ್ಟ್ ಮೆಂಟ್ ನ ನಿವಾಸಿಗಳು ಪೊಲೀಸರಿಗೆ ದೂರು ನೀಡಿದ್ದಾರೆ.ಈ ಸಂಬಂಧ ಹೆಚ್ ಎಸ್ ಆರ್ ಲೇಔಟ್ ಪೊಲೀಸರು ಪ್ರಕರಣ ದಾಖಲಿಸಿ ಮುಂದಿನ ತನಿಖೆಯನ್ನು ಕೈಗೊಂಡಿದ್ದಾರೆ.

     

    Verbattle
    Verbattle
    Verbattle
    ಚಿನ್ನ
    Share. Facebook Twitter Pinterest LinkedIn Tumblr Email WhatsApp
    Previous Articleತಪ್ಪಾಯ್ತಾ ಸಿಎಂ ಸಿದ್ದರಾಮಯ್ಯ ಲೆಕ್ಕಾಚಾರ?
    vartha chakra
    • Website

    Related Posts

    ಶುಗರ್ ಪಾರ್ಟಿ ಎಂಬ ರೋಚಕ ಕಥಾನಕ!

    March 4, 2026

    ನಾಪೋಕ್ಲು ಅಪ್ಪಚ್ಚಿರ ಗೌತಮ್ ಮೇಲೆ ಭೀಕರ ಹಲ್ಲೆ; ಆರೋಪಿಗಳ ವಿರುದ್ಧ ರೌಡಿಶೀಟ್ ತೆರೆಯಲು ಒತ್ತಾಯ

    February 28, 2026

    ಆಸ್ತಿಗಾಗಿ ಮರ್ಮಾಂಗ ಕತ್ತರಿಸಿ ಕೊಲೆ

    February 26, 2026

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ನಿಧಿಗಾಗಿ ಅಪಾರ್ಟ್ ಮೆಂಟ್ ಪಾಯ ಅಗೆದರು.

    ತಪ್ಪಾಯ್ತಾ ಸಿಎಂ ಸಿದ್ದರಾಮಯ್ಯ ಲೆಕ್ಕಾಚಾರ?

    ಶುಗರ್ ಪಾರ್ಟಿ ಎಂಬ ರೋಚಕ ಕಥಾನಕ!

    ಹೆಂಡತಿಯನ್ನು ಹೊಡೆಯಬಹುದು, ಆದರೆ ಮೂಳೆ ಮುರಿಯಬಾರದು! ತಾಲಿಬಾನಿಗಳ ವಿಚಿತ್ರ ಆದೇಶ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Vngxyl on ಸಮಾನತೆಯತ್ತ‌ ದಾಪುಗಾಲಿಟ್ಟ ಬಜೆಟ್
    • Kueubd on ಬೆಂಗಳೂರನ್ನು ಮರತೇಬಿಟ್ಟರು! Bengaluru
    • JeremyAnync on ಕನ್ನಡ ನಾಮಫಲಕಕ್ಕಾಗಿ ಹೋರಾಟ | Kannada Rakshana Vedike
    Latest Kannada News

    ನಿಧಿಗಾಗಿ ಅಪಾರ್ಟ್ ಮೆಂಟ್ ಪಾಯ ಅಗೆದರು.

    March 4, 2026

    ತಪ್ಪಾಯ್ತಾ ಸಿಎಂ ಸಿದ್ದರಾಮಯ್ಯ ಲೆಕ್ಕಾಚಾರ?

    March 4, 2026

    ಶುಗರ್ ಪಾರ್ಟಿ ಎಂಬ ರೋಚಕ ಕಥಾನಕ!

    March 4, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.