ಹುಬ್ಬಳ್ಳಿ: ಲಾರಿ ಖಾಸಗಿ ಬಸ್ ನಡುವೆ ಡಿಕ್ಕಿಯಾಗಿ 9 ಜನರು ಸ್ಥಳದಲ್ಲೇ ಸಾವನ್ನಪ್ಪಿ, 24 ಜನರು ಗಾಯಗೊಂಡ ಘಟನೆ ಹುಬ್ಬಳ್ಳಿ ಬಳಿ ಸೋಮವಾರ ತಡರಾತ್ರಿ ಸಂಭವಿಸಿದೆ.
ಮೃತಪಟ್ಟವರನ್ನು ಮಹಾರಾಷ್ಟ್ರದ ಕೊಲ್ಲಾಪುರದವರು ಎಂದು ಗುರುತಿಸಲಾಗಿದೆ. ಪೂನಾ ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 4ರ ತಾರಿಹಾಳ ಬೈಪಾಸ್‌ನಲ್ಲಿ ಸಂಭವಿಸಿದ ಈ ಅಪಘಾತದಲ್ಲಿ ಗಾಯಗೊಂಡ 24 ಜನರನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಪೂನಾ – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಘಟನೆ ನಡೆದಿದ್ದು, ಲಾರಿ ಚಾಲಕ ಮತ್ತು ಕ್ಲೀನರ್ ಸೇರಿದಂತೆ 9 ಮಂದಿ ಸಾವನ್ನಪ್ಪಿದ್ದಾರೆ.
ಅಕ್ಕಿ ಸಾಗಿಸುತ್ತಿದ್ದ ಲಾರಿ ಮತ್ತು ಕೊಲ್ಲಾಪುರದಿಂದ ಬೆಂಗಳೂರಿಗೆ ತೆರಳುತ್ತಿದ್ದ ಖಾಸಗಿ ಬಸ್ ನಡುವೆ ಡಿಕ್ಕಿ ಸಂಭವಿಸಿದೆ.
Archives
- March 2026
- February 2026
- January 2026
- December 2025
- November 2025
- October 2025
- September 2025
- August 2025
- July 2025
- June 2025
- May 2025
- April 2025
- March 2025
- February 2025
- January 2025
- December 2024
- November 2024
- October 2024
- September 2024
- August 2024
- July 2024
- June 2024
- May 2024
- April 2024
- March 2024
- February 2024
- January 2024
- December 2023
- November 2023
- October 2023
- September 2023
- August 2023
- July 2023
- June 2023
- May 2023
- April 2023
- March 2023
- February 2023
- January 2023
- December 2022
- November 2022
- October 2022
- September 2022
- August 2022
- July 2022
- June 2022
- May 2022
- April 2022
