Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ತಮಾಷೆಯಿಂದಾಯ್ತು ಅಮವಾಸ್ಯೆ
    ಸುದ್ದಿ

    ತಮಾಷೆಯಿಂದಾಯ್ತು ಅಮವಾಸ್ಯೆ

    vartha chakraBy vartha chakraMay 27, 2022Updated:May 27, 2022No Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬಾಗಲಕೋಟೆ,ಮೇ.27-ಕಟಿಂಗ್ ಸಲೂನ್‌ವೊಂದರಲ್ಲಿ ಸ್ನೇಹಿತರು ಪರಸ್ಪರ ತಮಾಷೆ ಮಾಡುತ್ತಿದ್ದಾಗ ಕತ್ತರಿಯು ಮಾಲೀಕನ ಎದೆಗೆ ಬಲವಾಗಿ ಚುಚ್ಚಿ ಮೃತಪಟ್ಟ ದಾರುಣ ಘಟನೆ ರಬಕವಿ-ಬನಹಟ್ಟಿ ತಾಲೂಕಿನ ಆಸಂಗಿ ಗ್ರಾಮದಲ್ಲಿ ನಡೆದಿದೆ.
    ಆಸಂಗಿ ಗ್ರಾಮದ ಸಲೂನ್ ಅಂಗಡಿ ಮಾಲೀಕ ಸದಾಶಿವ ಅಣ್ಣಪ್ಪ ನಾವಿ(19) ಮೃತಪಟ್ಟವರು.
    ಈತನ ಗೆಳೆಯರು ಸಲೂನ್ ಅಂಗಡಿಯಲ್ಲಿ ಕುಳಿತು ಹರಟೆ, ಕುಚೇಷ್ಟೆ ಮಾಡುವುದು ಸಹಜವಾಗಿತ್ತು. ಎಂದಿನಂತೆ ಗಾರೆ ಕೆಲಸ ಮಾಡುವ ಹುಡುಗರು ಅಲ್ಲಿ ಸೇರಿದ್ದರು. ಆದರೆ, ವ್ಯಕ್ತಿಯೋರ್ವನ ಕಟಿಂಗ್ ಮಾಡುವ ವೇಳೆ ಸಾಗರ ಸೀನಪ್ಪ ಅವಟಿ(23) ಎಂಬಾತ ಕುಚೇಷ್ಟೆ ಮಾಡುತ್ತಲೇ ಕೈಯಲ್ಲಿದ್ದ ಕತ್ತರಿಯನ್ನೇ ಎದೆಗೆ ಇರಿದಿದ್ದಾನೆ. ಪರಿಣಾಮ ಹೃದಯಭಾಗಕ್ಕೆ ತೀವ್ರ ಗಾಯವಾಗಿದ್ದರಿಂದ ಸದಾಶಿವ ಅಲ್ಲಿಯೇ ಪ್ರಜ್ಞೆ ತಪ್ಪಿ ಬಿದ್ದಿದ್ದಾನೆ. ನಂತರ ರಬಕವಿ-ಬನಹಟ್ಟಿ ಸರ್ಕಾರಿ ಆಸ್ಪತ್ರೆಗೆ ಸಾಗಿಸಲಾಯಿತಾದರೂ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾನೆ.
    ಮೃತ ದುರ್ದೈವಿ ಉತ್ತಮ ಕಬಡ್ಡಿ ಆಟಗಾರ ಹಾಗೂ ಕ್ರಿಕೆಟ್‌ ಪಟು ಆಗಿದ್ದು ಅಂಗಡಿಯಲ್ಲಿ ತಮಾಷೆ ಮಾಡಲು ಬಿಟ್ಟು ಜೀವ ಕಳೆದುಕೊಂಡಿದ್ದಾನೆ.
    ಬನಹಟ್ಟಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಜಮಖಂಡಿ ಡಿವೈಎಸ್ಪಿ ಪಾಂಡುರಂಗಯ್ಯ, ಸಿಪಿಐ ಜೆ.ಕರುಣೇಶಗೌಡ ಮತ್ತು ಪಿಎಸ್ಐ ಸುರೇಶ ಮಂಟೂರ ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ.

    Verbattle
    Verbattle
    Verbattle
    annappa naavi cuting shop murder saloon
    Share. Facebook Twitter Pinterest LinkedIn Tumblr Email WhatsApp
    Previous Articleನಿಖಿಲ್ ಯುವ ಯಾತ್ರೆ..
    Next Article ಎರಡು ವರ್ಷದಲ್ಲಿ 15 ಮದುವೆ!!
    vartha chakra
    • Website

    Related Posts

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    February 12, 2026

    ಹಿರಿಯ ಪತ್ರಕರ್ತ ಪಿ. ರಾಮಯ್ಯ ನಿಧನ: ಮಾಧ್ಯಮ ಲೋಕಕ್ಕೆ ತುಂಬಲಾರದ ನಷ್ಟ

    February 11, 2026

    ಸಚಿವ ಬೈರತಿ ಸುರೇಶ್ ಕಚೇರಿಯಲ್ಲಿ ಕಳ್ಳತನ.

    February 10, 2026

    Comments are closed.

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    ಕೇವಲ ಗಾಳಿ ಕುಡಿಯಲು ದೆಹಲಿಗೆ ಬಂದಿಲ್ಲ: ಹೈಕಮಾಂಡ್ ಭೇಟಿ ಬಳಿಕ ಡಿಕೆಶಿ ಗರಂ!

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    ಡೆಡ್ಲಿ ಡೀಲ್: ಅಮೆರಿಕಾದ ಮುಂದೆ ಮಂಡಿ ಊರಲಿದೆಯೇ ಭಾರತ..?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Glennhof on ಕನ್ನಡ ನಾಮಫಲಕಕ್ಕಾಗಿ ಹೋರಾಟ | Kannada Rakshana Vedike
    • Glennhof on ಜನವರಿ 26ಕ್ಕೆ ಬದಲಾವಣೆ ಮುನ್ಸೂಚನೆ ನೀಡಿದ ಪರಮೇಶ್ವರ್!
    • Glennhof on ವೀಲಿಂಗ್ ಮಾಡಲು ಹೋಗಿ ಪ್ರಾಣ ಕಳೆದುಕೊಂಡರು
    Latest Kannada News

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    February 12, 2026

    ಕೇವಲ ಗಾಳಿ ಕುಡಿಯಲು ದೆಹಲಿಗೆ ಬಂದಿಲ್ಲ: ಹೈಕಮಾಂಡ್ ಭೇಟಿ ಬಳಿಕ ಡಿಕೆಶಿ ಗರಂ!

    February 12, 2026

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    February 11, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.