Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಲಡಾಖ್‌ನಲ್ಲಿ ಸೇನಾ ವಾಹನ ನದಿಗುರುಳಿ 7 ಯೋಧರ ಸಾವು
    ಸುದ್ದಿ

    ಲಡಾಖ್‌ನಲ್ಲಿ ಸೇನಾ ವಾಹನ ನದಿಗುರುಳಿ 7 ಯೋಧರ ಸಾವು

    vartha chakraBy vartha chakraMay 27, 2022Updated:May 27, 2022No Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಜಮ್ಮು-ಕಾಶ್ಮೀರ: ಸೇನಾ ವಾಹನ ಸ್ಕಿಡ್ ಆಗಿ ಶಯೋಕ್ ನದಿಗೆ ಬಿದ್ದ ಪರಿಣಾಮ ಏಳು ಯೋಧರು ಮೃತಪಟ್ಟಿದ್ದು, ಹಲವು ಸೈನಿಕರು ಗಾಯಗೊಂಡಿದ್ದಾರೆ.
    ಶುಕ್ರವಾರ (ಮೇ 27) ಲಡಾಖ್‌ನ ಟುರ್ ಟುಕ್ ಸೆಕ್ಟರ್‌ನಲ್ಲಿ ಈ ದುರಂತ ಸಂಭವಿಸಿದೆ.
    26 ಯೋಧರಿದ್ದ ಸೇನಾ ವಾಹನವು ಪರ್ತಾಪುರ್ ಟ್ರಾನ್ಸಿಟ್ ಶಿಬಿರದಿಂದ ಉಪ ಸೆಕ್ಟರ್ ಹನೀಫ್ ಪ್ರದೇಶಕ್ಕೆ ತೆರಳುತ್ತಿದ್ದ ಸಂದರ್ಭದಲ್ಲಿ ಸ್ಕಿಡ್ ಆಗಿ ಶಯೋಕ್ ನದಿಗೆ ಉರುಳಿ ಬಿದ್ದಿದ್ದು, ಏಳು ಯೋಧರು ಈಜಲಾರದೆ ನೀರಲ್ಲಿ ಮುಳಗಿ ಮೃತಪಟ್ಟಿದ್ದಾರೆ.
    ಗಾಯಗೊಂಡ ಯೋಧರನ್ನು ಹೆಲಿಕಾಪ್ಟರ್ ಮೂಲಕ ರಕ್ಷಿಸುವ ಕಾರ್ಯಾಚರಣೆ ನಡೆಯುತ್ತಿದ್ದು, ಗಾಯಾಳು ಯೋಧರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಭಾರತೀಯ ಸೇನೆಯ ಮೂಲಗಳು ತಿಳಿಸಿವೆ.

    ladakh soldiers died
    Share. Facebook Twitter Pinterest LinkedIn Tumblr Email WhatsApp
    Previous Articleನಮ್ಮ ದೇಗುಲ ನಮಗೆ ಕೊಡಿ: ಜೈನ, ಬೌದ್ಧರ ಆಗ್ರಹ
    Next Article ಐಟಿ ಕಂಪನಿಗಳ ಶೇರು ಕುಸಿತ: ಚೇತರಿಕೆ ಕಾಣದ ಇನ್ಫೋಸಿಸ್, ಟಿಸಿಎಸ್, ವಿಪ್ರೋ
    vartha chakra
    • Website

    Related Posts

    ಪರಮೇಶ್ವರ್ ಗೆ ಪ್ರಜ್ಞೆ ಇಲ್ವಾ.?

    June 25, 2025

    ನಕ್ಷೆ ಇಲ್ಲದೆ ಮನೆ ಕಟ್ಟಿದರೆ ಏನಾಗುತ್ತೆ ಗೊತ್ತಾ ?

    June 25, 2025

    ನಟ ಶ್ರೀಕಾಂತ್ ಮೇಲೆ ಎಷ್ಟೊಂದು ಕೇಸ್ ಗೊತ್ತಾ?

    June 25, 2025

    Comments are closed.

    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಆಡಳಿತದಲ್ಲಿ ಪೂರ್ಣ ಪ್ರಮಾಣದಲ್ಲಿರಲಿ ಕನ್ನಡ

    ಪರಮೇಶ್ವರ್ ಗೆ ಪ್ರಜ್ಞೆ ಇಲ್ವಾ.?

    ನಕ್ಷೆ ಇಲ್ಲದೆ ಮನೆ ಕಟ್ಟಿದರೆ ಏನಾಗುತ್ತೆ ಗೊತ್ತಾ ?

    ಕಾಂಗ್ರೆಸ್ ಶಾಸಕರ ಬಾಯಿಗೆ ಬೀಗ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • novosti dnya_eqEl on ಅಲೋಕ್ ಕುಮಾರ್ Promotion ಗೆ ಇಲ್ಲ, ಯಾಕೆ ಗೊತ್ತಾ ?
    • q6cw0 on ನಟ ದರ್ಶನ್‌ ಜಾಮೀನು ಅರ್ಜಿ ವಿಚಾರಣೆ ಪೂರ್ಣ – ಅಕ್ಟೋಬರ್ 14 ರಂದು ಆದೇಶ ಪ್ರಕಟ
    • o3es4 on ಗಿರವಿ ಇಡಲು ಬಂದು ಅಂಗಡಿಗೆ ಬೆಂಕಿಯಿಟ್ಟ
    Latest Kannada News

    ಆಡಳಿತದಲ್ಲಿ ಪೂರ್ಣ ಪ್ರಮಾಣದಲ್ಲಿರಲಿ ಕನ್ನಡ

    June 25, 2025

    ಪರಮೇಶ್ವರ್ ಗೆ ಪ್ರಜ್ಞೆ ಇಲ್ವಾ.?

    June 25, 2025

    ನಕ್ಷೆ ಇಲ್ಲದೆ ಮನೆ ಕಟ್ಟಿದರೆ ಏನಾಗುತ್ತೆ ಗೊತ್ತಾ ?

    June 25, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ರೈಲ್ವೇ ಟಿಕೆಟ್ ದರ 1 ಪೈಸೆ ಏರಿಕೆ #trains #likeandshare #indianrailway #railway #rate #varthachakra
    Subscribe