Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಚೆಕ್ ಬೌನ್ಸ್ ಕೇಸ್: ರಾಜ್ಯ‌ ಕರಕುಶಲ ನಿಗಮದ‌ ಅಧ್ಯಕ್ಷರ ಕಚೇರಿಗೆ ನೋಟಿಸ್ ಅಂಟಿಸಿದ ಪೊಲೀಸರು
    ಸುದ್ದಿ

    ಚೆಕ್ ಬೌನ್ಸ್ ಕೇಸ್: ರಾಜ್ಯ‌ ಕರಕುಶಲ ನಿಗಮದ‌ ಅಧ್ಯಕ್ಷರ ಕಚೇರಿಗೆ ನೋಟಿಸ್ ಅಂಟಿಸಿದ ಪೊಲೀಸರು

    vartha chakraBy vartha chakraMay 28, 2022Updated:May 28, 2022No Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು: ಕರ್ನಾಟಕ ಕರಕುಶಲ ನಿಗಮದ ಅಧ್ಯಕ್ಷ ಬೇಳೂರು ರಾಘವೇಂದ್ರ ಶೆಟ್ಟಿ ಅವರ ವಿರುದ್ಧ ಚೆಕ್ ಬೌನ್ಸ್ ಕೇಸ್ ದಾಖಲಾಗಿದೆ.
    ಪ್ರಕರಣಕ್ಕೆ ಸಂಬಂಧಿಸಿದಂತೆ ಶಿರಸಿ ಕೋರ್ಟ್‌ನಿಂದ ಈವರೆಗೆ ನಾಲ್ಕು ಸಮನ್ಸ್ ಜಾರಿಯಾಗಿದ್ದರೂ, ಅವರು ಅದನ್ನು ಸ್ವೀಕರಿಸಿಲ್ಲ. ಈ ಹಿನ್ನೆಲೆಯಲ್ಲಿ ಶಿರಸಿ ಪೊಲೀಸರು ಸರ್ಕಾರಿ ಕಚೇರಿಯ ಅಂದರೆ ನಿಗಮದ ಅವರ ಚೇಂಬರ್ ಬಾಗಿಲಿಗೆ ನೋಟಿಸ್ ಅಂಟಿಸಿದ್ದಲ್ಲದೆ ಮಹಜರು ಮಾಡಿದ್ದಾರೆ. ಈ ಬೆಳವಣಿಗೆ ಸರ್ಕಾರಕ್ಕೇ ಮುಜುಗರ ತರುವಂತಹದ್ದು ಎಂಬ ಮಾತು‌ ಕೇಳಿಬಂದಿದೆ.
    ಆದರೆ ರಾಘವೇಂದ್ರ ಶೆಟ್ಟಿ ಅವರು ತಮ್ಮ ಪ್ರಭಾವ ಬಳಸಿ ಕೇಸ್ ಮುಚ್ಚಿಹಾಕಲು ಯತ್ನಿಸುತ್ತಿದ್ದಾರೆ ಎಂಬ ಆರೋಪ ಕೂಡ‌ ಕೇಳಿಬಂದಿದೆ.
    ಅಲ್ಲದೆ, ಪಿಎಸ್ಸೈ ನೇಮಕಾತಿ ಹಗರಣದಲ್ಲಿ ಬಂಧನಕ್ಕೆ ಒಳಗಾಗಿ ಜೈಲು ಸೇರಿರುವ ಶ್ರೀಕಾಂತ್ ಚೌರಿ ಕರ್ನಾಟಕ ಕರಕುಶಲ ನಿಗಮದ ಅಧ್ಯಕ್ಷ ಬೇಳೂರು ರಾಘವೇಂದ್ರ ಶೆಟ್ಟಿಯವರ ಆಪ್ತ ಸಹಾಯಕನಾಗಿದ್ದು, ಕಳೆದ ಒಂದು ವರ್ಷದಿಂದ ಅಂದರೆ ಅರೆಸ್ಟ್ ಆಗುವವರೆಗೂ ಕೆಲಸ ನಿರ್ವಹಿಸಿದ್ದಾರೆ. ಇಂತಹ ಬೆಳವಣಿಗೆಗಳು ಸರ್ಕಾರಕ್ಕೆ ಮುಜುಗರ ತರುವಂಥದ್ದು ಎಂಬ ಮಾತುಗಳು ವ್ಯಾಪಕವಾಗಿವೆ.

    Verbattle
    Verbattle
    Verbattle
    art and craft raghavendra shetty
    Share. Facebook Twitter Pinterest LinkedIn Tumblr Email WhatsApp
    Previous Articleಈಕೆಯನ್ನು ನೋಡಿಯಾದರೂ ನಮ್ಮ ನಾಯಕರು ಪಾಠ ಕಲಿಯುತ್ತಾರೆಯೇ?
    Next Article ಬೆಂಗಳೂರು ಆ್ಯಸಿಡ್ ಸಂತ್ರಸ್ಥೆ ಆರೋಗ್ಯದಲ್ಲಿ ಏರುಪೇರು, ಐಸಿಯುಗೆ ಶಿಫ್ಟ್
    vartha chakra
    • Website

    Related Posts

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    February 14, 2026

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    February 13, 2026

    ಐಷಾರಾಮಿ ಬಸ್ಸುಗಳಲ್ಲಿ ಇವು ಇರಲೇಬೇಕು

    February 13, 2026

    Comments are closed.

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    ಆಕಾಶದ ಅಧಿಪತಿ ದಸ್ಸೋಲ್ ರಫಾಲೆ: ಯುಪಿಎ ಟೆಂಡರ್‌ನಿಂದ ಎನ್‌ಡಿಎ ಮೆಗಾ ಡೀಲ್‌ ವರೆಗೆ..!

    ಡ್ರಾಪ್‌ಔಟ್‌ನಿಂದ ದೈತ್ಯ ಉದ್ಯಮಿಯವರೆಗೆ: ಅದಾನಿ ಸಾಮ್ರಾಜ್ಯದ ಯಶೋಗಾಥೆ!

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Tracymix on ಮುರುಘಾ ಶ್ರೀ ವಿರುದ್ಧ ಮತ್ತೊಂದು ಪ್ರಕರಣ| Murugha Shree
    • alpha66_klKr on ಶಿಗ್ಗಾವಿ ಕಾಂಗ್ರೆಸ್ ಟಿಕೆಟ್ ಗೆ ಮಠಾಧೀಶರ ಅರ್ಜಿ..
    • LeonardReawn on ಕಾಂಗ್ರೆಸ್ ಮುಗ್ಗರಿಸಿದರೆ ಸುರ್ಜೆವಾಲಾ ಹೊಣೆ! Congress
    Latest Kannada News

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    February 14, 2026

    ಆಕಾಶದ ಅಧಿಪತಿ ದಸ್ಸೋಲ್ ರಫಾಲೆ: ಯುಪಿಎ ಟೆಂಡರ್‌ನಿಂದ ಎನ್‌ಡಿಎ ಮೆಗಾ ಡೀಲ್‌ ವರೆಗೆ..!

    February 14, 2026

    ಡ್ರಾಪ್‌ಔಟ್‌ನಿಂದ ದೈತ್ಯ ಉದ್ಯಮಿಯವರೆಗೆ: ಅದಾನಿ ಸಾಮ್ರಾಜ್ಯದ ಯಶೋಗಾಥೆ!

    February 14, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.