Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » Betting ಆರೋಪಿ ಸೆರೆ
    ಸುದ್ದಿ

    Betting ಆರೋಪಿ ಸೆರೆ

    vartha chakraBy vartha chakraMay 30, 2022Updated:May 30, 2022No Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು,ಮೇ.30- ಕ್ರಿಕೆಟ್ ಬೆಟ್ಟಿಂಗ್‌ ಜೂಜಾಟದಲ್ಲಿ ತೊಡಗಿದ್ದ ಆರೋಪಿಯೊಬ್ಬನನ್ನು ಬಂಧಿಸಿರುವ ಸಿಸಿಬಿ ಪೊಲೀಸರು 9.50 ಲಕ್ಷ ನಗದನ್ನು ವಶಪಡಿಸಿಕೊಂಡಿದ್ದಾರೆ. ಇಂದಿರಾನಗರದ ಹೆಚ್ ಎಎಲ್ 2ನೇ ಹಂತದ ಅಂಬೇಡ್ಕರ್ ಕಾಲೇಜಿನ ಪುಟ್ ಪಾತ್ ನ ಬಳಿ ಟಿ ಟ್ವೆಂಟಿ ಕ್ರಿಕೆಟ್ ಪಂದ್ಯಕ್ಕೆ ಬೆಟ್ಟಿಂಗ್ ಕಟ್ಟಿಸಿಕೊಂಡು ಜೂಜಾಟ ಆಡುತ್ತಿದ್ದ ಖಚಿತವಾದ ಮಾಹಿತಿಯನ್ನು ‌ಆಧರಿಸಿ ಆರೋಪಿಯನ್ನು ಬಂಧಿಸಲಾಗಿದೆ.
    ಬಂಧಿತನಿಂದ 9.50 ಲಕ್ಷ ನಗದು, ಮೊಬೈಲ್, ವಶಪಡಿಸಿಕೊಂಡು ಹೆಚ್ಚಿನ ವಿಚಾರಣೆ ಕೈಗೊಳ್ಳಲಾಗಿದೆ.
    ಆರೋಪಿಯು‌ ಮೊಬೈಲ್ ನಲ್ಲಿ ಹಣವನ್ನು ಪಣವಾಗಿ ಕಟ್ಟಿಸಿಕೊಂಡು ಆಡಿಸುತ್ತಿದ್ದಾಗ ಪೊಲೀಸರ ಅತಿಥಿಯಾಗಿದ್ದು, ಈ ಸಂಬಂಧ ಇಂದಿರಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    indiranagar ipl betting 2022
    Share. Facebook Twitter Pinterest LinkedIn Tumblr Email WhatsApp
    Previous Articleಕಾಂಗ್ರೆಸ್ Surprise!
    Next Article ಕೈ ನೋವೆಂದು ಆಸ್ಪತ್ರೆ ಸೇರಿದ ಯುವತಿ ಶವವಾಗಿ ಮನೆಗೆ!
    vartha chakra
    • Website

    Related Posts

    ಗುಜರಾತ್ ನಲ್ಲಿ ಆಪ್ ಗೆದ್ದೇ ಬಿಡ್ತು.

    June 24, 2025

    ಕೆ ಇ ಎ ಪ್ರಯೋಗಿಸಿದ ಬ್ರಹ್ಮಾಸ್ತ್ರ.

    June 20, 2025

    ಬಿಜೆಪಿ ನಾಯಕರಿಗೆ ಜಮೀರ್ ಅಹಮದ್ ಖಾನ್ ತಿರುಗೇಟು ?

    June 20, 2025

    Comments are closed.

    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಗುಜರಾತ್ ನಲ್ಲಿ ಆಪ್ ಗೆದ್ದೇ ಬಿಡ್ತು.

    E.D. ವಿಚಾರಣೆ ಎದುರಿಸಿದ ಡಿ.ಕೆ. ಸುರೇಶ್

    ಅಮಿತ್ ಶಾ ನಡೆಗೆ ಬೆದರಿದ ವಿಜಯೇಂದ್ರ.

    ಕೆ ಇ ಎ ಪ್ರಯೋಗಿಸಿದ ಬ್ರಹ್ಮಾಸ್ತ್ರ.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • 4fq2l on ಲೆಕ್ಕಾಚಾರದೊಂದಿಗೆ ಮುನುಗ್ಗುತ್ತಿರುವ CK ರಾಮಮೂರ್ತಿ | CK Ramamurthy
    • KennethSOYNC on ದರ್ಶನ್ ಕೊಟ್ಟಿದ್ದ ಹಣ ಜಪ್ತಿ.
    • AlbertDuabe on Modi ಯನ್ನು ಟೀಕಿಸಿದ ಈ George Soros ಯಾರು?
    Latest Kannada News

    ಗುಜರಾತ್ ನಲ್ಲಿ ಆಪ್ ಗೆದ್ದೇ ಬಿಡ್ತು.

    June 24, 2025

    E.D. ವಿಚಾರಣೆ ಎದುರಿಸಿದ ಡಿ.ಕೆ. ಸುರೇಶ್

    June 23, 2025

    ಅಮಿತ್ ಶಾ ನಡೆಗೆ ಬೆದರಿದ ವಿಜಯೇಂದ್ರ.

    June 20, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಮೋದಿಯನ್ನೇ ಕಾಪಿ ಮಾಡಿದ್ರಾ ಟ್ರಂಪ್ #narendramodi #donaldtrump #viralvideo #facts #iran #israel #war
    Subscribe