Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಕವಿತೆ ಮತ್ತು ಲಲಿತ ಪ್ರಬಂಧ ಹಿಂಪಡೆದ ಮೂಡ್ನಾಕೂಡು ಚಿನ್ನಾಸ್ವಾಮಿ
    ಸುದ್ದಿ

    ಕವಿತೆ ಮತ್ತು ಲಲಿತ ಪ್ರಬಂಧ ಹಿಂಪಡೆದ ಮೂಡ್ನಾಕೂಡು ಚಿನ್ನಾಸ್ವಾಮಿ

    vartha chakraBy vartha chakraMay 31, 2022Updated:May 31, 2022No Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು: ರೋಹಿತ್ ಚಕ್ರತೀರ್ಥ ನೇತೃತ್ವದ ಪಠ್ಯ ಪುಸ್ತಕ ಪರಿಷ್ಕರಣಾ ಸಮಿತಿಯ ವಿವಾದ ತೀವ್ರಗೊಂಡ ಬೆನ್ನಲ್ಲೇ ಪಠ್ಯ ಪುಸ್ತಕದಲ್ಲಿ ಕವಿತೆ ಹಾಗೂ ಲಲಿತ ಪ್ರಬಂಧವನ್ನು ಬೋಧಿಸಲು ನೀಡಿದ್ದ ಅನುಮತಿಯನ್ನು ಕವಿ ಮೂಡ್ನಾಕೂಡು ಚಿನ್ನಾಸ್ವಾಮಿ ಹಾಗೂ ಈರಣ್ಣ ಕಂಬಳಿ ವಾಪಸ್ ಪಡೆದಿದ್ದಾರೆ. ಮೂಡ್ನಾಕೂಡು ಚಿನ್ನಾಸ್ವಾಮಿ, ಈರಣ್ಣ ಕಂಬಳಿ ಅವರು ಶಿಕ್ಷಣ ಸಚಿವ ಬಿ.ಸಿ. ನಾಗೇಶ್‌ ಅವರಿಗೆ ಪತ್ರ ಬರೆದು ಈ ವಿಷಯ ತಿಳಿಸಿದ್ದಾರೆ.
    5ನೇ ತರಗತಿಗೆ ಪಠ್ಯವಾಗಿರುವ ‘ನನ್ನ ಕವಿತೆಗೆ‘ ಎಂಬ ಕವನವನ್ನು ಮೂಡ್ನಾಕೂಡು ಚಿನ್ನಾಸ್ವಾಮಿ ಹಿಂಪಡೆದಿದ್ದಾರೆ. ಈರಣ್ಣ ಕಂಬಳಿ ಅವರು 10ನೇ ತರಗತಿಗೆ ಪಠ್ಯವಾಗಿರುವ ‘ಹೀಗೊಂದು ಟಾಪ್‌ ಪ್ರಯಾಣ‘ ಲಲಿತ ಪ್ರಬಂಧವನ್ನು ಮುಂದುವರೆಸಬಾರದೆಂದು ಅವರು ಹೇಳಿದ್ದಾರೆ. ಈ ಬಗ್ಗೆ ಶಿಕ್ಷಣ ಸಚಿವ ನಾಗೇಶ್‌ ಅವರಿಗೆ ಪತ್ರ ಬರೆದಿರುವ ಅವರು ‘ಪಠ್ಯ ಬೋದಿಸಲು ನೀಡಿದ್ದ ಅನುಮತಿಯನ್ನು ಹಿಂಪಡೆದಿದ್ದೇವೆ‘ ಎಂದು ಹೇಳಿದ್ದಾರೆ.
    ಹಿಂದೆ ಜಿ.ರಾಮಕೃಷ್ಣ,ಎಸ್.ಜಿ. ಸಿದ್ದರಾಮಯ್ಯ ಹಾಗೂ ದೇವನೂರ ಮಹದೇವ ಅವರು ತಾವು ನೀಡಿದ್ದ ಅನುಮತಿಯನ್ನು ಹಿಂತೆಗೆದುಕೊಂಡಿದ್ದಾರೆ.

    Verbattle
    Verbattle
    Verbattle
    education kavana moodnakodu chinnaswamy
    Share. Facebook Twitter Pinterest LinkedIn Tumblr Email WhatsApp
    Previous Articleಕಮಲ ಹಿಡಿದ ಹಾರ್ಧಿಕ್
    Next Article ಅರಸೀಕೆರೆ ಮಾಲೇಕಲ್ ತಿರುಪತಿಯಲ್ಲಿ ವಿಗ್ರಹಗಳನ್ನು ಧ್ವಂಸ ಮಾಡಿದ ದುಷ್ಕರ್ಮಿಗಳು
    vartha chakra
    • Website

    Related Posts

    ಸತ್ತವಳು ಎದ್ದು ಬಂದಾಗ!

    February 15, 2026

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    February 15, 2026

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    February 14, 2026

    Comments are closed.

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    CID ಪೊಲೀಸ್ ಮುಂದೆ ಬೈರತಿ ಬಸವರಾಜ್ ನರಳಾಟ

    ಬೆಂಗಳೂರು ಪೊಲೀಸ್ ಆಯುಕ್ತರನ್ನು ಬಿಡದ ಖದೀಮರು

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    ಸತ್ತವಳು ಎದ್ದು ಬಂದಾಗ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • LinwoodGah on ಜಾತಿ ಗಣತಿ ಅಲ್ಲ, ಸಿದ್ದ ಷಡ್ಯಂತ್ರ ಎಂದ ಕುಮಾರಸ್ವಾಮಿ.
    • Tracymix on ಡ್ರಗ್ಸ್ ಜಾಲದಲ್ಲಿ ಮಂತ್ರಿಗಳ ಆಪ್ತರು!
    • Avsyvf on ಸಿದ್ದರಾಮಯ್ಯ ಅವರಿಗೆ 500 ಕೋಟಿ ಕಿಕ್ ಬ್ಯಾಕ್
    Latest Kannada News

    CID ಪೊಲೀಸ್ ಮುಂದೆ ಬೈರತಿ ಬಸವರಾಜ್ ನರಳಾಟ

    February 16, 2026

    ಬೆಂಗಳೂರು ಪೊಲೀಸ್ ಆಯುಕ್ತರನ್ನು ಬಿಡದ ಖದೀಮರು

    February 16, 2026

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    February 15, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.