Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » Drug ಫೆಡ್ಲರ್ Arrest
    ಸುದ್ದಿ

    Drug ಫೆಡ್ಲರ್ Arrest

    vartha chakraBy vartha chakraJune 3, 2022Updated:June 3, 2022No Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಜೂ.3-ಮಾದಕ ವಸ್ತುಗಳ ವಿರುದ್ಧದ ಕಾರ್ಯಾಚರಣೆಯನ್ನು ತೀವ್ರಗೊಳಿಸಿರುವ ಸಿಸಿಬಿ ಪೊಲೀಸರು
    ಡ್ರಗ್ ಪೆಡ್ಲಿಂಗ್‍ನಲ್ಲಿ ತೊಡಗಿದ್ದ ನೈಜೀರಿಯಾ ಪ್ರಜೆಯೊಬ್ಬನನ್ನು ಬಂಧಿಸಿ 45 ಲಕ್ಷ ಮೌಲ್ಯದ ಮಾಲುಗಳನ್ನು ವಶಪಡಿಸಿಕೊಂಡಿದ್ದಾರೆ. ಡ್ರಗ್ಸ್ ಮಾರಾಟದಲ್ಲಿ ತೊಡಗಿದ್ದ ಬಂಧಿತ ‌ ನೈಜೀರಿಯಾ ಪ್ರಜೆಯಿಂದ 35 ಸಾವಿರ ನಗದು 35 ಲಕ್ಷ ಬೆಲೆಯ 221 ಗ್ರಾಂ 586 ಎಂಡಿಎಂಎ ಎಕ್ಸ್ ಟೆನ್ಸಿ ಮಾತ್ರೆಗಳು,10 ಲಕ್ಷ ಬೆಲೆಯ ಟಯೋಟಾ ಕಾಮ್ರೆ ಕಾರು, ಎರಡು ಮೊಬೈಲ್ ಗಳು,ಎಲೆಕ್ಟ್ರಾನಿಕ್ ತೂಕದ ಯಂತ್ರವನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಡಿಸಿಪಿ ಡಾ.ಎಸ್‌.ಡಿ.ಶರಣಪ್ಪ ತಿಳಿಸಿದ್ದಾರೆ.
    ಮೂರು ವರ್ಷಗಳ ಹಿಂದೆ ವ್ಯಾಪಾರಿ ವೀಸಾದಲ್ಲಿ ನಗರಕ್ಕೆ ಬಂದು ಹೆಚ್ಚಿನ ಹಣವನ್ನು ಸುಲಭವಾಗಿ ಗಳಿಸಲು ದೆಹಲಿಯಲ್ಲಿ ನೆಲೆಸಿರುವ ನೈಜೀರಿಯಾ ಮೂಲದ ಪರಿಚಯಸ್ಥ ವ್ಯಕ್ತಿಯಿಂದ ಕಡಿಮೆ ಬೆಲೆಗೆ ಮಾದಕ ವಸ್ತುಗಳನ್ನು ಖರೀದಿಸಿ ನಗರಕ್ಕೆ ಆರೋಪಿಯು ಕಳ್ಳ ಸಾಗಾಣೆ ಮಾಡಿಕೊಂಡು ಬರುತ್ತಿದ್ದ.
    ಮಾರತ್ ಹಳ್ಳಿಯ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಪರಿಚಯಸ್ಥ ಗಿರಾಕಿಗಳು,ಐಟಿಬಿಟಿ ಉದ್ಯೋಗಿಗಳು ಪ್ರತಿಷ್ಠಿತ ಕಾಲೇಜು ವಿದ್ಯಾರ್ಥಿಗಳಿಗೆ ‌ ಒಂದು ಎಂಡಿಎಂಎ ಎಕ್ಸ್ ಟೆನ್ಸಿ ಮಾತ್ರೆಯನ್ನು 5ರಿಂದ 6 ಸಾವಿರ ರೂಗಳಂತೆ ಹೆಚ್ಚಿನ ಬೆಲೆಗೆ ಮಾರಾಟ ಮಾಡಿ ಅಕ್ರಮ ಹಣ ಸಂಪಾದನೆಯಲ್ಲಿ ಆರೋಪಿಯು ತೊಡಗಿರುವುದು ಪ್ರಾಥಮಿಕ ವಿಚಾರಣೆಯಿಂದ ತಿಳಿದುಬಂದಿದೆ.

    Verbattle
    Verbattle
    Verbattle
    arrest crime
    Share. Facebook Twitter Pinterest LinkedIn Tumblr Email WhatsApp
    Previous Article2023ರಲ್ಲಿ ಅಧಿಕಾರಕ್ಕೇರಲು ಕಾಂಗ್ರೆಸ್ ಭಾರೀ ಪ್ಲ್ಯಾನ್: ಮಹಾತ್ಯಾಗಕ್ಕೆ ಡಿಕೆಶಿ ಸಿದ್ಧ?
    Next Article ಖಾಸಗಿ‌ ಬಸ್- ಲಾರಿ ಡಿಕ್ಕಿ: ಹೊತ್ತಿ ಉರಿದ ಬಸ್, 6 ಮಂದಿ ಸಜೀವ ದಹನ
    vartha chakra
    • Website

    Related Posts

    ಸತ್ತವಳು ಎದ್ದು ಬಂದಾಗ!

    February 15, 2026

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    February 15, 2026

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    February 14, 2026

    Comments are closed.

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    CID ಪೊಲೀಸ್ ಮುಂದೆ ಬೈರತಿ ಬಸವರಾಜ್ ನರಳಾಟ

    ಬೆಂಗಳೂರು ಪೊಲೀಸ್ ಆಯುಕ್ತರನ್ನು ಬಿಡದ ಖದೀಮರು

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    ಸತ್ತವಳು ಎದ್ದು ಬಂದಾಗ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • ThomasFem on ಹೈಕಮಾಂಡ್ ಮುಂದೆ ವಿಜಯೇಂದ್ರ ಅಳಲು | Vijayendra
    • Tracymix on ಎ.ಐ ಹುಡುಗಿ ನೋಡಿ ಹಳ್ಳಕ್ಕೆ ಬಿದ್ದ!
    • Pyidan on ಕನ್ನಡ ನಾಮಫಲಕಕ್ಕಾಗಿ ಹೋರಾಟ | Kannada Rakshana Vedike
    Latest Kannada News

    CID ಪೊಲೀಸ್ ಮುಂದೆ ಬೈರತಿ ಬಸವರಾಜ್ ನರಳಾಟ

    February 16, 2026

    ಬೆಂಗಳೂರು ಪೊಲೀಸ್ ಆಯುಕ್ತರನ್ನು ಬಿಡದ ಖದೀಮರು

    February 16, 2026

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    February 15, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.