Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಅಮೆರಿಕ ಅಧ್ಯಕ್ಷರ ಬೀಚ್ ಹೌಸ್ ಮೇಲೆ ವಿಮಾನ ಹಾರಾಟ: ಬೈಡೆನ್ ಕುಟುಂಬ ಸ್ಥಳಾಂತರ
    Trending

    ಅಮೆರಿಕ ಅಧ್ಯಕ್ಷರ ಬೀಚ್ ಹೌಸ್ ಮೇಲೆ ವಿಮಾನ ಹಾರಾಟ: ಬೈಡೆನ್ ಕುಟುಂಬ ಸ್ಥಳಾಂತರ

    vartha chakraBy vartha chakraJune 5, 2022Updated:June 5, 2022No Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ರೆಹೋಬೋತ್ ಬೀಚ್(ಯುಎಸ್): ಅಮೆರಿಕದ ಅಧ್ಯಕ್ಷ ಜೋ ಬೈಡೆನ್ ಅವರ ಬೀಚ್ ಹೌಸ್‌ನ ನಿರ್ಬಂಧಿತ ವಾಯುಪ್ರದೇಶಕ್ಕೆ ಖಾಸಗಿ ವಿಮಾನವೊಂದು ಪ್ರವೇಶಿಸಿದ್ದು, ಬೈಡೆನ್ ಹಾಗೂ ಅವರ ಪತ್ನಿಯನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲಾಗಿದೆ.
    ಶ್ವೇತಭವನ ಈ ಮಾಹಿತಿ ನೀಡಿದ್ದು, ವಾಷಿಂಗ್ಟನ್ನಿಂದ ಪೂರ್ವಕ್ಕೆ 200 ಕಿಮೀ ದೂರದಲ್ಲಿರುವ ಡೆಲವೇರ್‌ನ ರೆಹೋಬೋತ್ ಬೀಚ್‌ನಲ್ಲಿ ಜೋ ಬೈಡೆನ್ ಅವರ ನಿವಾಸದ ನಿರ್ಬಂಧಿತ ವಾಯು ಪ್ರದೇಶಕ್ಕೆ ವಿಮಾನ ಪ್ರವೇಶಿಸಿತ್ತು. ಅಧ್ಯಕ್ಷರು ಹಾಗೂ ಅವರ ಪತ್ನಿ ಮೇಲೆ ಯಾವುದೇ ದಾಳಿ ನಡೆದಿಲ್ಲ. ಅವರು ಸುರಕ್ಷಿತವಾಗಿದ್ದಾರೆ ಎಂದು ತಿಳಿಸಿದೆ.
    ಎಲ್ಲಾ ರೀತಿಯ ಮುನ್ನೆಚ್ಚರಿಕೆ ಕ್ರಮ ಕೈಗೊಂಡ ನಂತರ ಬಿಡೆನ್ ಮತ್ತು ಪ್ರಥಮ ಮಹಿಳೆ ಜಿಲ್ ಬಿಡೆನ್ ಅವರನ್ನು ಮರಳಿ ಬೀಚ್ ಹೌಸ್ಗೆ ಬಿಡಲಾಯಿತು ಎಂದು ಶ್ವೇತಭವನದ ಅಧಿಕಾರಿ ತಿಳಿಸಿದ್ದಾರೆ.
    ವಿಮಾನ ತಪ್ಪಾಗಿ ನಿರ್ಬಂಧಿತ ಪ್ರದೇಶವನ್ನು ಪ್ರವೇಶಿಸಿದೆ. ಪ್ರವೇಶಿಸಿದ ತಕ್ಷಣವೇ ಅದನ್ನು ಹೊರಗೆ ಕಳುಹಿಸಲಾಯಿತು. ಪೈಲಟ್ ಅನ್ನು ತನಿಖೆಗೆ ಒಳಪಡಿಸಲಾಗುವುದು ಎಂದು ಸೀಕ್ರೆಟ್ ಹೌಸ್ ವಕ್ತಾರ ಆಂಥೋನಿ ಗುಗ್ಲಿಲ್ಮಿ ತಿಳಿಸಿದ್ದಾರೆ

    joe biden beach house Trending viral
    Share. Facebook Twitter Pinterest LinkedIn Tumblr Email WhatsApp
    Previous Article4.21 ಕೋಟಿ ಮೌಲ್ಯದ ಚಿನ್ನದ ಗಟ್ಟಿ ವಶ
    Next Article Gang ರೇಪ್..
    vartha chakra
    • Website

    Related Posts

    ಡಿ.ಕೆ‌. ಸುರೇಶ್ ಕೆಎಂಎಫ್ ಅಧ್ಯಕ್ಷರಾಗುವುದು ಖಚಿತ.

    May 26, 2025

    ಕುಡಿದು ಮಾಡಿದ ರಂಪಾಟ.

    May 26, 2025

    ಸೈಬರ್ ಅಪರಾಧ ತಡೆಗೆ ಹೊಸ ಕ್ರಮ

    April 11, 2025

    Comments are closed.

    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಆಡಳಿತದಲ್ಲಿ ಪೂರ್ಣ ಪ್ರಮಾಣದಲ್ಲಿರಲಿ ಕನ್ನಡ

    ಪರಮೇಶ್ವರ್ ಗೆ ಪ್ರಜ್ಞೆ ಇಲ್ವಾ.?

    ನಕ್ಷೆ ಇಲ್ಲದೆ ಮನೆ ಕಟ್ಟಿದರೆ ಏನಾಗುತ್ತೆ ಗೊತ್ತಾ ?

    ಕಾಂಗ್ರೆಸ್ ಶಾಸಕರ ಬಾಯಿಗೆ ಬೀಗ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Timothyraine on ಭ್ರೂಣ ಹತ್ಯೆ ತಡೆಗೆ ಟಾಸ್ಕ್ ಫೋರ್ಸ್ | Task Force
    • pbovn on ಕಾಂಗ್ರೆಸ್ ಕೈಹಿಡಿದ ಸುಶಿಕ್ಷಿತರು.
    • RickyJot on ಎರಡನೇ ವಿಮಾನ ನಿಲ್ದಾಣದ ಜಾಗ ಪೈನಲ್.
    Latest Kannada News

    ಆಡಳಿತದಲ್ಲಿ ಪೂರ್ಣ ಪ್ರಮಾಣದಲ್ಲಿರಲಿ ಕನ್ನಡ

    June 25, 2025

    ಪರಮೇಶ್ವರ್ ಗೆ ಪ್ರಜ್ಞೆ ಇಲ್ವಾ.?

    June 25, 2025

    ನಕ್ಷೆ ಇಲ್ಲದೆ ಮನೆ ಕಟ್ಟಿದರೆ ಏನಾಗುತ್ತೆ ಗೊತ್ತಾ ?

    June 25, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ರೈಲ್ವೇ ಟಿಕೆಟ್ ದರ 1 ಪೈಸೆ ಏರಿಕೆ #trains #likeandshare #indianrailway #railway #rate #varthachakra
    Subscribe