Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ನಾನು ಆರ್ಥಿಕತೆ ಬಗ್ಗೆ ಮಾತನಾಡಿರೋದು ತಪ್ಪು, ಸರಿ ಎಂದು ಹೇಳಲು ಪ್ರತಾಪ್ ಸಿಂಹ ಆರ್ಥಿಕ ತಜ್ಞನಾ?
    ಸುದ್ದಿ

    ನಾನು ಆರ್ಥಿಕತೆ ಬಗ್ಗೆ ಮಾತನಾಡಿರೋದು ತಪ್ಪು, ಸರಿ ಎಂದು ಹೇಳಲು ಪ್ರತಾಪ್ ಸಿಂಹ ಆರ್ಥಿಕ ತಜ್ಞನಾ?

    vartha chakraBy vartha chakraJune 6, 2022Updated:June 6, 2022No Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಸಿದ್ದರಾಮಯ್ಯಗೆ ಆರ್ಥಿಕತೆ ಏನು ಗೊತ್ತು ಎಂಬ ಸಂಸದ ಪ್ರತಾಪ್ ಸಿಂಹ ಹೇಳಿಕೆಗೆ ತಿರುಗೇಟು ನೀಡಿದ ಸಿದ್ದರಾಮಯ್ಯ, ಹೌದು ನಾನು ಆರ್ಥಿಕ ತಜ್ಞ ಅಲ್ಲ‌‌. ಜಿಲ್ಲಾ ನ್ಯಾಯಾಲಯದಲ್ಲಿ ಪ್ರಾಕ್ಟಿಸ್ ಮಾಡಿರುವ ವಕೀಲ. ಹೈಕೋರ್ಟ್ ಸುಪ್ರೀಂಕೋರ್ಟ್ ನಲ್ಲೂ ಪ್ರಾಕ್ಟಿಸ್ ಮಾಡಿಲ್ಲ. ನಾನು ಆರ್ಥಿಕತೆ ಬಗ್ಗೆ ಮಾತನಾಡಿರೋದು ತಪ್ಪು, ಸರಿ ಎಂದು ಹೇಳಲು ಪ್ರತಾಪ್ ಸಿಂಹ ಆರ್ಥಿಕ ತಜ್ಞನಾ? ಯಡಿಯೂರಪ್ಪ, ಬೊಮ್ಮಾಯಿ ಆರ್ಥಿಕ ತಜ್ಞರೇ…? ನಾನು ಓದಿದ ಲಾ ಬಗ್ಗೆ ಪ್ರಶ್ನಿಸಲು ಪ್ರತಾಪ್ ಸಿಂಹ, ಮೋದಿ ಇಬ್ಬರೂ ವಕೀಲರಾ.? ಮೋದಿ, ಪ್ರತಾಪ್ ಸಿಂಹನಿಗೆ ಆರ್ಥಿಕತೆ ಬಗ್ಗೆ ಏನು ಗೊತ್ತಾಗುತ್ತದೆ. ಸುಮ್ಮನೆ ಸುಳ್ಳು ಹೇಳಿಕೊಂಡು ತಿರುಗುತ್ತಿದ್ದಾರೆ ಎಂದು ಗುಡುಗಿದರು.

    ಬೆಂಗಳೂರು ಮೈಸೂರು ರಾಷ್ಟ್ರೀಯ ಹೆದ್ದಾರಿಗೂ ಪ್ರತಾಪ್ ಸಿಂಹಗೂ ಏನು ಸಂಬಂಧ‌‌. ಪ್ರತಾಪ್ ಸಿಂಹ ಕ್ಷೇತ್ರ ವ್ಯಾಪ್ತಿಯಲ್ಲಿ ಎಷ್ಟು ಕಿಮೀ ಹೆದ್ದಾರಿ ಬರುತ್ತೆ. ನಾನು ಮೈಸೂರಿಗೆ ಏನು ಮಾಡಿದ್ದೇನೆ, ಅವ್ರು ಏನು ಮಾಡಿದ್ದಾರೆ ಚರ್ಚೆಗೆ ಬರಲಿ. ಚರ್ಚೆಗೆ ನಾನು ಬರುವುದಿಲ್ಲ ನಮ್ಮ ಪಕ್ಷದ ವಕ್ತಾರರನ್ನ ಕಳುಹಿಸುತ್ತೇನೆ. ದಾಖಲೆ ಸಮೇತ ಬಂದು ಚರ್ಚೆ ಮಾಡಲಿ. ಮೈಸೂರು ವಿಮಾನ ಉನ್ನತೀಕರಣ ಯಾರ ಕಾಲದಲ್ಲಿ ಆಗಿದ್ದು, ಪ್ರತಾಪ್ ಆ ಸಿಂಹನಿಗೆ ಏನು ಗೊತ್ತು ಎಂದು ಸಿದ್ಧರಾಮಯ್ಯ ವಾಗ್ದಾಳಿ ನಡೆಸಿದರು.

    ಜೆಡಿಎಸ್‌ನಿಂದ ದಲಿತ, ಖರ್ಗೆ ಅಸ್ತ್ರ ಬಳಕೆ ವಿಚಾರ ಕುರಿತು ಪ್ರತಿಕ್ರಿಯಿಸಿದ ಸಿದ್ಧರಾಮಯ್ಯ, ದಲಿತರಿಗೆ ನಾವು ಏನ್ ಮಾಡಿದ್ದೀವಿ ಅಂತ ಎಲ್ಲರಿಗೂ ಗೊತ್ತು. ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗ ಹೆಚ್ಚು ಆದ್ಯತೆ ಕೊಟ್ಟಿದ್ದು ದಲಿತರಿಗೆ. ದಲಿತರಿಗೆ ಕಾಂಗ್ರೆಸ್‌ ನಲ್ಲಿ ಹೆಚ್ಚು ಸ್ಥಾನಮಾನ ನೀಡಲಾಗಿದೆ. ಹೀಗಾಗಿ ಜೆಡಿಎಸ್‌ ನವರಿಂದ ಹೇಳಿಸಿಕೊಳ್ಳಬೇಕೆನ್ರಿ..? ಎಂದು ಹರಿಹಾಯ್ದರು.

    Verbattle
    Verbattle
    Verbattle
    Politics ರಾಜಕೀಯ
    Share. Facebook Twitter Pinterest LinkedIn Tumblr Email WhatsApp
    Previous Articleಕೇರಳದಲ್ಲಿ ನೊರೊ ವೈರಸ್ ಆತಂಕ: ಮಕ್ಕಳಿಬ್ಬರಿಗೆ ಸೋಂಕು
    Next Article PSI ನೇಮಕಾತಿ: Kingpin ಬಂಧನ..
    vartha chakra
    • Website

    Related Posts

    ಪಿ.ಜಿ.ಗಳಿಗೆ ಬೀಳುತ್ತೇ‌ ಬೀಗ!

    February 13, 2026

    ರಾಹುಲ್ ಗಾಂಧಿ ಸಂಸತ್ ಸದಸ್ಯತ್ವ ರದ್ದುಪಡಿಸಲು ಬಿಜೆಪಿ ಸಂಸದ ನಿಶಿಕಾಂತ್ ದುಬೆ ಆಗ್ರಹ: ಏನಿದು ಹೊಸ ವಿವಾದ?

    February 13, 2026

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    February 12, 2026

    Comments are closed.

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಪಿ.ಜಿ.ಗಳಿಗೆ ಬೀಳುತ್ತೇ‌ ಬೀಗ!

    ರಾಹುಲ್ ಗಾಂಧಿ ಸಂಸತ್ ಸದಸ್ಯತ್ವ ರದ್ದುಪಡಿಸಲು ಬಿಜೆಪಿ ಸಂಸದ ನಿಶಿಕಾಂತ್ ದುಬೆ ಆಗ್ರಹ: ಏನಿದು ಹೊಸ ವಿವಾದ?

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    ಕೇವಲ ಗಾಳಿ ಕುಡಿಯಲು ದೆಹಲಿಗೆ ಬಂದಿಲ್ಲ: ಹೈಕಮಾಂಡ್ ಭೇಟಿ ಬಳಿಕ ಡಿಕೆಶಿ ಗರಂ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • LinwoodGah on ಮಕ್ಕಳ ಮಾರಾಟ ಜಾಲ ಪತ್ತೆ.
    • playboy888_ptpl on ಅಕ್ರಮ ಚಿನ್ನ -ಶಶಿ ತರೂರ್ ಆಪ್ತ ಬಂಧನ..
    • 1win_dySi on ಬೆಂಗಳೂರಿನ ಚಿರತೆ ಪಡೆ ಕಾರ್ಯಾರಂಭ | Leopard Task Force
    Latest Kannada News

    ಪಿ.ಜಿ.ಗಳಿಗೆ ಬೀಳುತ್ತೇ‌ ಬೀಗ!

    February 13, 2026

    ರಾಹುಲ್ ಗಾಂಧಿ ಸಂಸತ್ ಸದಸ್ಯತ್ವ ರದ್ದುಪಡಿಸಲು ಬಿಜೆಪಿ ಸಂಸದ ನಿಶಿಕಾಂತ್ ದುಬೆ ಆಗ್ರಹ: ಏನಿದು ಹೊಸ ವಿವಾದ?

    February 13, 2026

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    February 12, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.