ಬಾಲಿವುಡ್ ನಟ ಅಕ್ಷಯ್ ಕುಮಾರ್ ಅವರ ಬಹುನಿರೀಕ್ಷಿತ ಚಿತ್ರ ‘ಸಾಮ್ರಾಟ್ ಪೃಥ್ವಿರಾಜ್’ ಬಿಡುಗಡೆಯಾದಾಗಿನಿಂದಲೂ ಗಳಿಕೆಯಲ್ಲಿ ಗಣನೀಯ ಇಳಿಕೆ ಕಂಡಿದೆ. ಚಿತ್ರವು 4.35 ಕೋಟಿ ನಿವ್ವಳ ಲಾಭದೊಂದಿಗೆ ಒಟ್ಟು 48.60 ಕೋಟಿ ರೂಪಾಯಿಗಳನ್ನು ಗಳಿಸಿದೆ ಎಂದು ಬಾಕ್ಸ್ ಆಫೀಸ್ ಇಂಡಿಯಾ ವರದಿ ತಿಳಿಸಿದೆ.
ಆದರೆ, ಪ್ರೇಕ್ಷಕರ ಕೊರತೆಯಿಂದ ಚಿತ್ರದ ಹಲವು ಪ್ರದರ್ಶನಗಳನ್ನು ರದ್ದುಗೊಳಿಸಲಾಗಿದೆ. ಚಿತ್ರವು ಪ್ರೇಕ್ಷಕರನ್ನು ಥಿಯೇಟರ್‌ಗಳಿಗೆ ಸೆಳೆಯಲಿಲ್ಲ ಎಂದು ಹೇಳಲಾಗಿದೆ. ಟಿಕೆಟ್‌ಗಳ ಶೂನ್ಯ ಮಾರಾಟದಿಂದಾಗಿ ಬೆಳಗಿನಿಂದ ಯಾವುದೇ ಪ್ರದರ್ಶನ ನಡೆಯಲಿಲ್ಲ ಎಂದು ಮೂಲಗಳು ತಿಳಿಸಿವೆ.
‘ಸಾಮ್ರಾಟ್ ಪೃಥ್ವಿರಾಜ್’ಗೆ ಪ್ರೇಕ್ಷಕರ ಕೊರತೆ: ಹಲವೆಡೆ ಚಿತ್ರಪ್ರದರ್ಶನ ರದ್ದು
Previous Articleಇಬ್ಬರು ಅತ್ಯಾಚಾರ ಆರೋಪಿಗಳಿಗೆ ಬೈಕ್‌ಸಹಿತ ಬೆಂಕಿ ಹಚ್ಚಿದ ಗ್ರಾಮಸ್ಥರು!
Next Article ಇದು ತುಮಕೂರು ಜಿಲ್ಲಾ ಕಾರಾಗೃಹದ ಕರ್ಮಕಾಂಡ!!