Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಹನೂರಲ್ಲಿ ಪ್ರತ್ಯೇಕ ಕೇಸ್: ಗಾಂಜಾ ಮಾರುತ್ತಿದ್ದ ಮಹಿಳೆ ಬಂಧನ, ಯುವಕನಿಗೆ ಚಾಕು ಇರಿತ
    ಸುದ್ದಿ

    ಹನೂರಲ್ಲಿ ಪ್ರತ್ಯೇಕ ಕೇಸ್: ಗಾಂಜಾ ಮಾರುತ್ತಿದ್ದ ಮಹಿಳೆ ಬಂಧನ, ಯುವಕನಿಗೆ ಚಾಕು ಇರಿತ

    vartha chakraBy vartha chakraJune 10, 2022Updated:June 10, 2022No Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಚಾಮರಾಜನಗರ: ಮನೆಯಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಮಹಿಳೆಯನ್ನು ಸಿಇಎನ್ ಹಾಗು ಹನೂರು ಪೊಲೀಸರು ಬಂಧಿಸಿರುವ ಘಟನೆ ಹನೂರು ತಾಲೂಕಿನ‌ ಗುಂಡಿ‌ಮಾಳ ಗ್ರಾಮದಲ್ಲಿ ನಡೆದಿದೆ. ಶಶಿಕಲಾ ಎಂಬಾಕೆ ಬಂಧಿತ ಆರೋಪಿ‌. ಅಕ್ರಮವಾಗಿ ಈಕೆ ಮನೆಯಲ್ಲಿ ಒಣ ಗಾಂಜಾ ಮಾರಾಟ ಮಾಡುತ್ತಿದ್ದ ಖಚಿತ ಮಾಹಿತಿ ಮೇರೆಗೆ ಸಿಇಎನ್ ಪೊಲೀಸರು ಮತ್ತು ಹನೂರು ಠಾಣೆ ಪೊಲೀಸರು ದಾಳಿ ನಡೆಸಿ ಮಾಲು ಸಮೇತ ಆರೋಪಿಯನ್ನು ಬಂಧಿಸಿದ್ದಾರೆ. ಆರೋಪಿಯಿಂದ ಒಣಗಾಂಜಾ ವಶಪಡಿಸಿಕೊಂಡು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

    ಲವ್ ಲವ್ ಎನ್ನುತ್ತಿದ್ದವನಿಗೆ ಚಾಕು ಇರಿತ: ಲವ್ ಲವ್ ಎಂದು ಹುಡುಗಿ ಹಿಂದೆ ಹೋಗುತ್ತಿದ್ದ‌ ಯುವಕನಿಗೆ ಬಾಲಕಿ ಸೋದರ ಸಂಬಂಧಿಗಳು ಚಾಕು ಇರಿದಿರುವ ಘಟನೆ ಹನೂರು ತಾಲೂಕಿನ‌ ಪುಷ್ಪಾಪುರ ಗ್ರಾಮದಲ್ಲಿ ನಡೆದಿದೆ. ಮಂಚಾಪುರ ಗ್ರಾಮದ ನವೀನ್(24) ಎಂಬಾತ ಚಾಕು ಇರಿತಕ್ಕೊಳಗಾದ ಯುವಕ.‌ ಅಪ್ರಾಪ್ತೆಯನ್ನು ಲವ್ ಲವ್ ಎಂದು ನವೀನ್ ಪೀಡಿಸುತ್ತಿದ್ದನಂತೆ ಎಷ್ಟೇ ಬುದ್ಧಿವಾದ ಹೇಳಿದರೂ ಕೇಳದಿದ್ದರಿಂದ ಬಾಲಕಿ ಸಹೋದರ ಸಂಬಂಧಿಗಳಾದ
    ಆಕಾಶ್, ಶಿವಪ್ಪ ಹಾಗೂ ಗಣೇಶ್ ಎಂಬವರು ನವೀನ್ ಗೆ ಚಾಕು ಇರಿದಿದ್ದಾರೆ. ನವೀನ್ ಸದ್ಯ ತೀವ್ರವಾಗಿ ಗಾಯಗೊಂಡು ಹತ್ತಿರದ ಆಸ್ಪತ್ರೆದೆ ದಾಖಲಾಗಿದ್ದು ಪೊಲೀಸರು ಗಣೇಶ್ ಎಂಬಾತನನ್ನು ಬಂಧಿಸಿದ್ದಾರೆ‌. ಆಕಾಶ್ ಮತ್ತು ಶಿವಪ್ಪ ಪರಾರಿಯಾಗಿದ್ದಾರೆ.‌‌ ಹನೂರು ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.

    Verbattle
    Verbattle
    Verbattle
    ಅಪರಾಧ ಸುದ್ದಿ
    Share. Facebook Twitter Pinterest LinkedIn Tumblr Email WhatsApp
    Previous Articleಮುಷರಫ್ ಸಾವು: ಗೊಂದಲಕ್ಕೆ ಕಾರಣವಾದ ಪಾಕ್ ಮಾಧ್ಯಮಗಳ ವರದಿ
    Next Article ಕೊರೋನಾ ಪರೀಕ್ಷೆ ಹೆಚ್ಚಳಕ್ಕೆ ಕರ್ನಾಟಕ ಸೇರಿ 5 ರಾಜ್ಯಗಳಿಗೆ ಕೇಂದ್ರ ಸೂಚನೆ
    vartha chakra
    • Website

    Related Posts

    ನಾಯಿ ಕುರಿತು ಡಿ.ಕೆ.ಸುರೇಶ್ ವ್ಯಾಖ್ಯಾನ

    February 17, 2026

    ಅಪಪ್ರಚಾರದ ವಿರುದ್ಧ ಎಚ್ಚರಿಕೆ

    February 17, 2026

    ದರೋಡೆಯಾದ 400 ಕೋಟಿ ಎಲ್ಲಿಗೆ ಹೋಯಿತು..?

    February 17, 2026

    Comments are closed.

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ನಾಯಿ ಕುರಿತು ಡಿ.ಕೆ.ಸುರೇಶ್ ವ್ಯಾಖ್ಯಾನ

    ಅಪಪ್ರಚಾರದ ವಿರುದ್ಧ ಎಚ್ಚರಿಕೆ

    ಅಮೆರಿಕಾದಲ್ಲಿ ಕನ್ನಡಿಗ ವಿದ್ಯಾರ್ಥಿಯ ಸಾವಿಗೆ ಒತ್ತಡವೇ ಕಾರಣವಾಯಿತೇ?

    ದರೋಡೆಯಾದ 400 ಕೋಟಿ ಎಲ್ಲಿಗೆ ಹೋಯಿತು..?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Yrshfg on ಬೆಂಗಳೂರಿನ ಆಸ್ತಿ ಮಾಲೀಕರಿಗೆ ಸಿಹಿ ಸುದ್ದಿ.
    • Tracymix on ರೆಡ್ಡಿ- ಶ್ರೀರಾಮುಲು ಗೆ ಬಾಯಿ ಮುಚ್ಚಿ ಅಂದ್ರು
    • LinwoodGah on ಅಖಾಡದಲ್ಲಿ ಝಣ ಝಣ ಕಾಂಚಾಣ! #karnatakaelections2023 #bangalore
    Latest Kannada News

    ನಾಯಿ ಕುರಿತು ಡಿ.ಕೆ.ಸುರೇಶ್ ವ್ಯಾಖ್ಯಾನ

    February 17, 2026

    ಅಪಪ್ರಚಾರದ ವಿರುದ್ಧ ಎಚ್ಚರಿಕೆ

    February 17, 2026

    ಅಮೆರಿಕಾದಲ್ಲಿ ಕನ್ನಡಿಗ ವಿದ್ಯಾರ್ಥಿಯ ಸಾವಿಗೆ ಒತ್ತಡವೇ ಕಾರಣವಾಯಿತೇ?

    February 17, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.