Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಚಾಮರಾಜನಗರದಲ್ಲಿ ಪದವೀಧರ ಮತದಾರರಿಗೆ ಭರ್ಜರಿ ಬಾಡೂಟ
    Viral

    ಚಾಮರಾಜನಗರದಲ್ಲಿ ಪದವೀಧರ ಮತದಾರರಿಗೆ ಭರ್ಜರಿ ಬಾಡೂಟ

    vartha chakraBy vartha chakraJune 11, 2022Updated:June 11, 2022No Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಚಾಮರಾಜನಗರ: ಚಿಂತಕರ ಚಾವಡಿ, ಮೇಲ್ಮನೆಗೆ ಹೋಗಲು ದಕ್ಷಿಣ ಪದವೀದರರ ಕ್ಷೇತ್ರದಿಂದ ಸ್ಪರ್ಧಿಸಿರುವ ಅಭ್ಯರ್ಥಿಗಳು ಮತದಾರರಿಗೆ ಕಳೆದ ಮೂರು ದಿನಗಳಿಂದ ಭರ್ಜರಿ ಬಾಡೂಟ ಕೇಳಿದವರಿಗೆ ಮದ್ಯದ ಸೇವೆ ಮಾಡುತ್ತಿರುವ ವಿಡಿಯೋ ವೈರಲ್ಲಾಗಿದೆ. ಚಾಮರಾಜನಗರದ ಖಾಸಗಿ ಹೋಟೆಲ್ ಹಾಗು ಯಳಂದೂರಿನ ತೋಟದ ಮನೆಯೊಂದರಲ್ಲಿ ಈ ಬಾಡೂಟ ಸೇವೆ ನಡೆದಿದ್ದು ನೂರಾರು ಮಂದಿಯ ‘ಬೇಕು-ಬೇಡಗಳನ್ನು’ ಒಂದು ಪಕ್ಷದ ಮುಖಂಡರು ನೋಡಿಕೊಳ್ಳುತ್ತಿರುವುದು ವಿಡಿಯೋದಲ್ಲಿ ಸೆರೆಯಾಗಿದೆ‌. ಬಾಡೂಟಕ್ಕೆ ಹೋದ ವ್ಯಕ್ತಿಯೊಬ್ಬರು‌ ತೆಗೆದ ವಿಡಿಯೋ ಈಗ ಸಾಮಾಜಿಕ ಜಾಲತಾಣದಲ್ಲಿ ಸದ್ದು ಮಾಡುತ್ತಿದೆ, ಪ್ರಜ್ಞಾವಂತರು ಎನಿಸಿಕೊಂಡವರು ಆಮೀಷಕ್ಕೆ ಒಳಗಾದರೇ? ಎಂಬ ಪ್ರಶ್ನೆ ಮೂಡಿದೆ.

    Verbattle
    Verbattle
    Verbattle
    Trending virall
    Share. Facebook Twitter Pinterest LinkedIn Tumblr Email WhatsApp
    Previous Articleಅಕ್ರಮ ವಲಸಿಗರಿಗೆ ಆಧಾರ್ ಕಾರ್ಡ್ !!
    Next Article ಇನ್ನಾರು ತಿಂಗಳಲ್ಲಿ ಶೇ.86ರಷ್ಟು ಉದ್ಯೋಗಿಗಳಿಂದ ರಾಜೀನಾಮೆ
    vartha chakra
    • Website

    Related Posts

    ಬೀದಿನಾಯಿಯಿಂದ ‘ಶಾಂತಿದೂತ’ನಾದ ಅಲೋಕಾನ ಅಚ್ಚರಿಯ ಕಥೆ!

    January 27, 2026

    Alcohol ಇಲ್ಲದೆ ಪಾರ್ಟಿ ನಡೆಯುತ್ತಾ?

    January 5, 2026

    ಜಾತಿ ಸಮೀಕ್ಷೆ ಅವಧಿ ವಿಸ್ತರಣೆ.

    October 7, 2025

    Comments are closed.

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    ಸತ್ತವಳು ಎದ್ದು ಬಂದಾಗ!

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • LarryCax on ಇಸ್ರೋದಿಂದ ಅತ್ಯಂತ ತೂಕದ ಉಪಗ್ರಹ ಉಡಾವಣೆ
    • Jxbkan on ಕೋಟೆ ನಾಡಲ್ಲಿ ಅಹಿಂದ ಶಕ್ತಿ ಪ್ರದರ್ಶನ | Chitradurga
    • LeonardReawn on ನಾಯಕತ್ವದ ಬಗ್ಗೆ ಖರ್ಗೆ ಕೊಟ್ಟ ಅಪ್ಡೇಟ್
    Latest Kannada News

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    February 15, 2026

    ಸತ್ತವಳು ಎದ್ದು ಬಂದಾಗ!

    February 15, 2026

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    February 15, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.