Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಹೀಗಿದ್ದ ತಾಲಿಬಾನ್ ಉಗ್ರ..
    ಸುದ್ದಿ

    ಹೀಗಿದ್ದ ತಾಲಿಬಾನ್ ಉಗ್ರ..

    vartha chakraBy vartha chakraJune 12, 2022Updated:June 12, 20221 Comment1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಜೂ.12- ನಗರದಲ್ಲಿ ಬಂಧನಕ್ಕೆ ಒಳಗಾಗಿದ್ದ ಉಗ್ರ ತಾಲಿಬ್ ಹುಸೇನ್​ಗೆ ಸಂಬಂಧಿಸಿದ ಸಂಪೂರ್ಣ ಮಾಹಿತಿ ನಗರ ಪೊಲೀಸರಿಗೆ ಕೊನೆಗೂ ಸಿಕ್ಕಿದೆ.
    ಕಾಶ್ಮೀರ ಪೊಲೀಸರನ್ನು ಸಂಪರ್ಕಿಸಿದ್ದ ಗುಪ್ತಚರ ಇಲಾಖೆ ಪೊಲೀಸರು, ಎರಡೇ ದಿನದಲ್ಲಿ ತಾಲಿಬ್ ಹುಸೇನ್ ಕುರಿತ ವರದಿ ತಯಾರಿಸಿದ್ದಾರೆ.
    ತಾಲಿಬ್ ಬಗ್ಗೆ ಸಿದ್ಧವಾಗಿರುವ ವರದಿಯನ್ನು ಸದ್ಯ ಪೊಲಿಸರು ಪೊಲೀಸ್ ಕಮಿಷನರ್ ಪ್ರತಾಪ್ ರೆಡ್ಡಿಗೆ ಸಲ್ಲಿಸಿದ್ದಾರೆ. ಹುಸೇನ್ ಬಗ್ಗೆ ನೀಡಿದ ಮಾಹಿತಿಯಲ್ಲಿ ಆತನ ವಿರುದ್ಧ ಎರಡು ಕೇಸ್​ಗಳು ದಾಖಲಾಗಿರುವ ಬಗ್ಗೆ ಮಾಹಿತಿಯಿದ್ದು, 2007-08ರಲ್ಲಿ ನಡೆದ ಕೆಲವು ಅಪರಾಧ ಕೃತ್ಯಗಳ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
    ಜಮ್ಮು-ಕಾಶ್ಮೀರದ ಕಿಸ್ತಾವರ್ ಠಾಣೆಯಲ್ಲಿ ಯುಎಪಿಎ ಕಾಯ್ದೆ ಮತ್ತು ಸ್ಫೋಟಕ ಕಾಯ್ದೆಯಡಿ ಕೇಸ್ ದಾಖಲಾಗಿವೆ. ಹೀಗಾಗಿ ಉಗ್ರನ ಇಂಚಿಂಚು ಮಾಹಿತಿ ಕಲೆ ಹಾಕಲು ಪೊಲೀಸರು ಮುಂದಾಗಿದ್ದಾರೆ.
    ನಗರದಲ್ಲಿ ಉಗ್ರ ತಾಲಿಬ್ ಹುಸೇನ್ ಬಂಧನವಾಗಿರುವ ಹಿನ್ನೆಲೆ ನಗರದ ಸೂಕ್ಷ್ಮ, ಅತಿ ಸೂಕ್ಷ್ಮ ಪ್ರದೇಶಗಳಲ್ಲಿ ನಿಗಾವಹಿಸಲು ಎಟಿಸಿಗೆ ಪೊಲೀಸ್ ಕಮಿಷನರ್ ಪ್ರತಾಪ್ ರೆಡ್ಡಿ ಸೂಚನೆ ನೀಡಿದ್ದಾರೆ.
    ಬಜರಂಗದಳ ದೂರು:
    ನಗರ ಪೊಲೀಸ್ ಆಯುಕ್ತ ಪ್ರತಾಪ್​ ರೆಡ್ಡಿಗೆ ವಿಶ್ವ ಹಿಂದೂ ಪರಿಷತ್ ಬಜರಂಗದಳ ದೂರು ನೀಡಿದೆ. ತಾಲೀಬ್ ಹುಸೇನ್ ನೆಲೆಸಿದ್ದ ಮಸೀದಿಯನ್ನು ಸೀಜ್ ಮಾಡಬೇಕು, ಸಿಮ್ ಕಾರ್ಡ್ ನೀಡಿದವರಿಗೆ ಹಾಗೂ ಆತನಿಗೆ ಆಶ್ರಯ ಕಲ್ಪಿಸಿದವರ ವಿರುದ್ಧವೂ ಕ್ರಮ ಕೈಗೊಳ್ಳಬೇಕು ಎಂದು ವಿಎಚ್​ಪಿ ಮುಖಂಡರಾದ ತೇಜಸ್ ಗೌಡ, ಗೋವರ್ಧನ್ ಹಾಗೂ ಶಿವಕುಮಾರ್ ಅವರು ಪೊಲೀಸ್ ಆಯುಕ್ತರಿಗೆ ದೂರು ನೀಡಿದ್ದಾರೆ.
    ನಗರದಲ್ಲಿ ನಡೆದ ಸಭೆಯಲ್ಲಿ ಏನೇನು ಭಯೋತ್ಪಾದಕ ಚಟುವಟಿಕೆಗಳು ನಡೆದಿದೆ ಎಂಬುದರ ಬಗ್ಗೆ ಪೊಲೀಸರು ಮಾಹಿತಿ ಕಲೆ ಹಾಕಬೇಕು. ಹಿಂದೂಗಳ ಹಬ್ಬದಲ್ಲಿ ಅನುಮತಿ ಪಡೆಯಲು ಸಾಕಷ್ಟು ಒದ್ದಾಡಬೇಕು. ಆದರೆ ಮುಸ್ಲಿಮರ ಹಬ್ಬಗಳಲ್ಲಿ ಯಾವುದೇ ಅನುಮತಿ ಪಡೆಯದೆ ಆಚರಣೆ ಮಾಡಲಾಗುತ್ತಿದೆ. ರಂಜಾನ್ ಹಬ್ಬದಂದು ನಿಯಮ‌ ಉಲ್ಲಂಘನೆ ಬಗ್ಗೆಯೂ ಸೂಕ್ತ ತನಿಖೆ ನಡೆಸಬೇಕು ಎಂದು ಮನವಿ ಮಾಡಿದ್ದಾರೆ.

    Verbattle
    Verbattle
    Verbattle
    national ಕಲೆ
    Share. Facebook Twitter Pinterest LinkedIn Tumblr Email WhatsApp
    Previous Articleಪಿಎಸ್ಐ ನೇಮಕಾತಿ: ಪೇದೆ ಬಂಧನ
    Next Article ಭೋಗೇಶ್ವರ ಇನ್ನಿಲ್ಲ..
    vartha chakra
    • Website

    Related Posts

    CID ಪೊಲೀಸ್ ಮುಂದೆ ಬೈರತಿ ಬಸವರಾಜ್ ನರಳಾಟ

    February 16, 2026

    ಸತ್ತವಳು ಎದ್ದು ಬಂದಾಗ!

    February 15, 2026

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    February 15, 2026

    Comments are closed.

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    CID ಪೊಲೀಸ್ ಮುಂದೆ ಬೈರತಿ ಬಸವರಾಜ್ ನರಳಾಟ

    ಬೆಂಗಳೂರು ಪೊಲೀಸ್ ಆಯುಕ್ತರನ್ನು ಬಿಡದ ಖದೀಮರು

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    ಸತ್ತವಳು ಎದ್ದು ಬಂದಾಗ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Tracymix on ಆಂಧ್ರ ಮುಖ್ಯಮಂತ್ರಿ ಹೆಸರಲ್ಲಿ ವಂಚನೆ
    • LarryCax on ಕರೆಂಟ್ ಬಿಲ್ ಜಾಸ್ತಿ ಆಯಿತು
    • LarryCax on ಭಾರತೀಯರು ದೇಶ ಬಿಟ್ಟು ಹೋಗುತ್ತಿದ್ದಾರೆ!
    Latest Kannada News

    CID ಪೊಲೀಸ್ ಮುಂದೆ ಬೈರತಿ ಬಸವರಾಜ್ ನರಳಾಟ

    February 16, 2026

    ಬೆಂಗಳೂರು ಪೊಲೀಸ್ ಆಯುಕ್ತರನ್ನು ಬಿಡದ ಖದೀಮರು

    February 16, 2026

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    February 15, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.